ದೇಶ

ಸಂಪೂರ್ಣ ನಿಷ್ಪ್ರಯೋಜಕರು: ಟಿಎಂಸಿ ಬಂಡಾಯ ಶಾಸಕರ ವಿರುದ್ಧ ಮಹುವಾ ಮೊಯಿತ್ರಾ ವಾಗ್ದಾಳಿ

ಇತ್ತೀಚಿನ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಭಾರಿ ಹಿನ್ನಡೆ ಕಂಡ ಬಳಿಕ ಭಿನ್ನಮತ ಭುಗಿಲೆದ್ದಿದೆ. ಸುಮಾರು ಮೂರು ದಶಕಗಳ ಹಿಂದೆ ರಚನೆಯಾದ ಟಿಎಂಸಿಯಲ್ಲಿ ಇದೀಗ ಆಂತರಿಕ ಬಿಕ್ಕಟ್ಟು ಹೆಚ್ಚಾಗುತ್ತಿದೆ. ಈ ನಡುವೆ...

ದೆಹಲಿ ಹೋಟೆಲ್‌ ಅಗ್ನಿ ದುರಂತದಲ್ಲಿ 21 ಮಂದಿ ಬಲಿ; ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಮಾಲೀಕನ ಬಂಧನ

ದಕ್ಷಿಣ ದೆಹಲಿಯ ಮಾಳವೀಯ ನಗರದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 21 ಜನರು ಸಾವನ್ನಪ್ಪಿದ 'ಫ್ಲೋರಿಶ್ ಸ್ಟೇಸ್ ಬಿ&ಬಿ' ಹೋಟೆಲ್‌ನ ಮಾಲೀಕ ಲವಕೇಶ್ ಬಜಾಜ್‌ನನ್ನು ಬೇರೊಂದು ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ....

ನಾಳೆ CJP ಬೃಹತ್ ಪ್ರತಿಭಟನೆ | ರಾಜೀನಾಮೆ ಕೊಡಲಿದ್ದಾರೆಯೇ ಶಿಕ್ಷಣ ಸಚಿವರು?‌

ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿರುವ NEET ಮತ್ತು ಸಿಬಿಎಸ್‌ಇ ಸೇರಿದಂತೆ ಪ್ರಮುಖ ಪರೀಕ್ಷಾ ಅಕ್ರಮಗಳ ಹಗರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ತೀವ್ರ ಸ್ವರೂಪ...

ರಾಜ್ಯಸಭೆ ಚುನಾವಣೆ: ಹೊರಗಿನವರಿಗೆ ಕರ್ನಾಟಕದಲ್ಲಿ ಟಿಕೆಟ್ ಕೊಟ್ಟ ಕಾಂಗ್ರೆಸ್

ಮುಂಬರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕರ್ನಾಟಕದಿಂದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ಪವನ್ ಖೇರಾ, ಮನ್ಸೂರ್ ಅಲಿ ಖಾನ್‌ ಹೆಸರು...

ಕೇರಳದಲ್ಲಿ ‘ಇಸ್ಲಾಂ-ಸ್ನೇಹಿ’ ಫಿಟ್‌ನೆಸ್‌ ಕೇಂದ್ರ ಆರಂಭ

ರಾಜ್ಯದ ಪಾಲಕ್ಕಾಡ್ ಜಿಲ್ಲೆಯಲ್ಲಿರುವ ಜಿಮ್‌ನಲ್ಲಿ 'ಇಸ್ಲಾಂ-ಸ್ನೇಹಿ ಜಿಮ್' ಆಗಿ ಕಾರ್ಯನಿರ್ವಹಿಸುವ ಹೊಸ ವ್ಯವಸ್ಥೆಯನ್ನು ಆರಂಭಿಸಲಾಗಿದೆ.ಪಾಲಕ್ಕಾಡ್‌ನ ಪುತುನಗರಂ ಎಂಬಲ್ಲಿರುವ ಈ ಜಿಮ್ ಕಳೆದ 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಇದೀಗ ಹೊಸದಾಗಿ ಆರಂಭಿಸಿರುವ 'ಇಸ್ಲಾಂ-ಸ್ನೇಹಿ' ನಿಯಮಗಳ...

ಟಿವಿಕೆ ಜೊತೆ ಮೈತ್ರಿಗೆ ಆಕ್ರೋಶ: ಜೂನ್ 8ರ ‘ಇಂಡಿಯಾ’ ಸಭೆ ಬಹಿಷ್ಕರಿಸಿದ ಡಿಎಂಕೆ

ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕೇವಲ ಒಂದು ಅವಧಿಯ ಬಳಿಕ ಅಧಿಕಾರ ಕಳೆದುಕೊಂಡಿರುವ ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ), ಜೂನ್ 8ರಂದು ನವದೆಹಲಿಯಲ್ಲಿ ನಡೆಯಲಿರುವ 'ಇಂಡಿಯಾ' ಮೈತ್ರಿಕೂಟದ ಸಭೆಯನ್ನು ಬಹಿಷ್ಕರಿಸುವುದಾಗಿ ತಿಳಿಸಿದೆ....

ನೀಟ್ ಆಕಾಂಕ್ಷಿ ಸಾವು: ‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರ ಮಾಡಿದ ಕೊಲೆ’ – ರಾಹುಲ್ ಗಾಂಧಿ

ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಇದರಿಂದ ಮನನೊಂದ ವಿದ್ಯಾರ್ಥಿಯೊಬ್ಬರು ಮತ್ತೆ ಪರೀಕ್ಷೆ ಬರೆಯಲು ಸಾಧ್ಯವಿಲ್ಲ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯಲ್ಲಿ ನಡೆದಿದೆ. ಈ...

ಕೇರಳ, ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಹಲವೆಡೆ ಭಾರೀ ಮಳೆ

ಗುರುವಾರ ಜೂನ್ 4ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಘೋಷಿಸಿದೆ. ಸಾಮಾನ್ಯವಾಗಿ ಜೂನ್ 1ರಂದು ಕೇರಳ ಪ್ರವೇಶಿಸುವ ಮುಂಗಾರು ಈ ವರ್ಷ ಮೂರು ದಿನಗಳ ಕಾಲ ವಿಳಂಬವಾಗಿದೆ....

ʼಆರ್ಥಿಕ ಸುನಾಮಿʼ ಅಪ್ಪಳಿಸಲಿದೆ ಎಂದ ರಾಹುಲ್‌ ಎಚ್ಚರಿಕೆಯನ್ನ ಜರೆದ ಬಿಜೆಪಿ; ಇತಿಹಾಸ ನೆನಪಿಸಿದ ವಿಪಕ್ಷಗಳು!

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಉದ್ವಿಗ್ನತೆಯಿಂದಾಗಿ ಭಾರತ ಭೀಕರ "ಆರ್ಥಿಕ ಸುನಾಮಿ"ಯನ್ನು ಎದುರಿಸಲಿದೆ ಎಂಬ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಎಚ್ಚರಿಕೆಯು ದೇಶದ ರಾಜಕೀಯ ವಲಯದಲ್ಲಿ ತೀವ್ರ ವಾದ-ಪ್ರತಿವಾದಗಳಿಗೆ ಕಾರಣವಾಗಿದೆ....

ಕಾಕ್ರೋಚ್ ಜನತಾ ಪಾರ್ಟಿ ಸೇರಿದ್ದು ಯಾಕೆ? -ಸೋನಮ್ ವಾಂಗ್‌ಚುಕ್ ಹೇಳಿದ್ದು ಇಲ್ಲಿದೆ ನೋಡಿ…

ಸಾಮಾಜಿಕ ಜಾಲತಾಣದಲ್ಲಿ ಅತಿ ಶೀಘ್ರವಾಗಿ ವೈರಲ್ ಆದ ಒಂದು ವಿಡಂಬನಾತ್ಮಕ ರಾಜಕೀಯ ಚಳವಳಿ ಕಾಕ್ರೋಚ್ ಜನತಾ ಪಾರ್ಟಿಗೆ ಹಲವು ನಾಯಕರ ಬೆಂಬಲ ಸಿಗುತ್ತಿದೆ. ಈಗಾಗಲೇ ಸಿಜೆಪಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ನಿರಂತರ...

NHPC, BHEL, Coal India ಷೇರು ಮಾರಾಟಕ್ಕೆ ಮುಂದಾದ ಮೋದಿ ಸರ್ಕಾರ

ದೇಶದ ಆರ್ಥಿಕತೆಯು ತೀವ್ರ ಬಿಕ್ಕಟ್ಟನ್ನು ಎದುರಿಸುತ್ತಿರುವ ಸಂದರ್ಭದಲ್ಲಿ, ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಬೊಕ್ಕಸ ತುಂಬಿಸಿಕೊಳ್ಳಲು ಸಾರ್ವಜನಿಕ ವಲಯದ ಪ್ರಮುಖ ಲಾಭದಾಯಕ ಉದ್ದಿಮೆಗಳ (PSU) ಷೇರುಗಳನ್ನು ಮಾರಾಟ ಮಾಡುವ ವಿವಾದಾತ್ಮಕ ಹೆಜ್ಜೆ ಇಟ್ಟಿದೆ....

ಭಾರದ ಹೃದಯದಿಂದ ಜಾಮೀನು ಕೊಡ್ತಿದ್ದೇನೆ: ಯುಪಿ ತನಿಖಾ ಲೋಪಕ್ಕೆ ಅಲಹಾಬಾದ್ ಹೈಕೋರ್ಟ್ ಬೇಸರ

ಉತ್ತರ ಪ್ರದೇಶದ ವಿಧಿವಿಜ್ಞಾನ ಪ್ರಯೋಗಾಲಯಗಳಲ್ಲಿ (FSL) ಕನಿಷ್ಠ ಸೌಕರ್ಯ ಹಾಗೂ ತಂತ್ರಜ್ಞಾನದ ಕೊರತೆಯಿಂದಾಗಿ ಅತ್ಯಾಚಾರ ಮತ್ತು ಕೊಲೆಯಂತಹ ಘೋರ ಅಪರಾಧಗಳ ಆರೋಪಿಗಳು ಸುಲಭವಾಗಿ ಜಾಮೀನು ಪಡೆಯುತ್ತಿದ್ದಾರೆ ಎಂದು ಅಲಹಾಬಾದ್ ಹೈಕೋರ್ಟ್ ತೀವ್ರ ಕಳವಳ...

ಈ ಹೊತ್ತಿನ ಪ್ರಮುಖ ಸುದ್ದಿ