ದೇಶ

ಗುರುದ್ವಾರ ಆವರಣದಲ್ಲಿ ದೆಹಲಿ ಪೊಲೀಸರು ಶೂ ಧರಿಸಿದ ಆರೋಪ: ‘ತಾಲಿಬಾನ್ ಮಾದರಿಯ ವರ್ತನೆ’ ಎಂದ ಪಂಜಾಬ್ ಸಿಎಂ

ದೆಹಲಿಯ ಐತಿಹಾಸಿಕ ಗುರುದ್ವಾರ ಶ್ರೀ ಬಾಂಗ್ಲಾ ಸಾಹಿಬ್‌ಗೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ನೆಪದಲ್ಲಿ ದೆಹಲಿ ಪೊಲೀಸರು ಶೂ ಮತ್ತು ಲಾಠಿಗಳೊಂದಿಗೆ ಪ್ರವೇಶಿಸಿ ಪವಿತ್ರತೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಪಂಜಾಬ್ ಮುಖ್ಯಮಂತ್ರಿ ಭಗವಂತ್...

ಮಣಿಪುರ ಹಿಂಸಾಚಾರ | 12 ಗಂಟೆಗಳಲ್ಲಿ 9 ಸಾವು; ಶಾಂತಿ ಕಾಪಾಡಲು ಸಿಎಂ ಮನವಿ

ಈಶಾನ್ಯ ರಾಜ್ಯ ಮಣಿಪುರದ ಮಲೆನಾಡು ಭಾಗಗಳಲ್ಲಿ ಕಳೆದ ಕೆಲ ಗಂಟೆಗಳಲ್ಲಿ ಮರುಕಳಿಸಿದ ತೀವ್ರ ಹಿಂಸಾಚಾರದಲ್ಲಿ ಮೃತರ ಸಂಖ್ಯೆ ಒಂಬತ್ತಕ್ಕೆ ಏರಿಕೆಯಾಗಿದೆ. ರಾಜ್ಯದ ಉಖ್ರುಲ್, ಕಾಮ್‌ಜಾಂಗ್ ಮತ್ತು ಕಾಂಗ್‌ಪೋಕ್ಪಿ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಸಶಸ್ತ್ರ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ನನ್ನನ್ನು ಬಂಧಿಸಿರಲಿಲ್ಲ, ಕಿಡ್ನಾಪ್ ಮಾಡಲಾಗಿತ್ತು: ಧೃವ್ ರಾಠಿ ಆರೋಪ

ಸಿಜೆಪಿ ಪ್ರತಿಭಟನೆಗೂ ಮುನ್ನ ಶನಿವಾರ ಮುಂಜಾನೆ ಖ್ಯಾತ ಯೂಟ್ಯೂಬರ್‌ ಧೃವ್ ರಾಠಿ ಅವರನ್ನು ಅವರ ನಿವಾಸದಿಂದಲೇ ಪೊಲೀಸರು ವಶಕ್ಕೆ ಪಡೆದಿದ್ದರು. ಭಾನುವಾರ ಅವರನ್ನು ಬಿಡುಗಡೆ ಮಾಡಲಾಗಿದೆ. ಬಿಡುಗಡೆ ಬಳಿಕ, ಮಾತನಾಡಿರುವ ಧೃವ್ ರಾಠಿ,...

ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುತ್ತಿದೆ. ಹಿಂಗಾರು ಮಳೆಯೂ ಆರಂಭವಾಗುತ್ತಿದೆ. ಪರಿಣಾಮ, ಮುಂದಿನ 4 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶ ಸೇರಿದಂತೆ, 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಸಿಜೆಪಿ ನಾಯಕ ದೀಪ್ಕೆ, ದಾಸ್, ರಂಕಾ ಬಿಡುಗಡೆ; ಹೋರಾಟ ಮುಂದುವರೆಯಲಿದೆ ಎಂದ ಕಾಕ್ರೋಚ್‌ಗಳು

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಗೂ ಮುನ್ನವೇ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ, ಸೌರವ್ ದಾಸ್ ಹಾಗೂ ಅಶುತೋಷ್ ರಂಕಾ ಅವರು ಬಿಡುಗಡೆಗೊಂಡಿದ್ದಾರೆ. ಶನಿವಾರ ಬೆಳಗ್ಗೆಯಿಂದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ‘ಯುವಜನರ ಮೇಲೆ ದಾಳಿ ನಡೆಸಲು BJP-RSS ಪುಂಡರಿಗೆ ದೆಹಲಿ ಪೊಲೀಸರಿಂದಲೇ ಕುಮ್ಮಕ್ಕು’

ದೆಹಲಿಯಲ್ಲಿ ಶನಿವಾರ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರು, ಯುವಕ-ಯುವತಿಯರ ಮೇಲೆ ನಡೆದ ಪೊಲೀಸ್ ದಬ್ಬಾಳಿಕೆ ಮತ್ತು ಹಿಂಸಾಚಾರವನ್ನು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. “ಅಮಿತ್ ಶಾ ಅವರ...

ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಬಿಡುಗಡೆ!

ಸಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿಯಾಗದಂತೆ ತಡೆಯಲು ಬಂಧಿಸಲಾಗಿದ್ದ ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಅವರನ್ನು ಭಾನುವಾರ ಬೆಳಗ್ಗೆ ಪೊಲೀಸರು ಬಿಡುಗಡೆ ಮಾಡಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಶನಿವಾರ ನಡೆಯಲಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಲು ಧೃವ್ ರಾಠಿ ದೆಹಲಿಗೆ...

ಗ್ಯಾನು ರಾಜೀನಾಮೆ ಕೊಡುವವರೆಗೂ ಕದಲುವುದಿಲ್ಲ; ಭಾನುವಾರವೂ ಮುಂದುವರೆದ ಸಿಜೆಪಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕು, ಎಸ್‌ಐಆರ್ ರದ್ದಾಗಬೇಕು. ಅಲ್ಲಿಯವರೆಗೂ ಹೋರಾಟ ನಿಲ್ಲುವುದಿಲ್ಲ. ನಾವು ದೆಹಲಿಯಿಂದ ಕದಲುವುದಿಲ್ಲ. ಭಾನುವಾರವೂ ಪ್ರತಿಭಟನೆ ಮುಂದುವರೆಯಲಿದೆ ಎಂದು ಸಿಜೆಪಿ ಉಸ್ತುವಾರಿ ಅಜಿಂಕ್ಯ ಶಿಂಧೆ...

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ಭೇಟಿ ರಾಜ್ಯ ರಾಜಕೀಯದಲ್ಲಿ ಗಮನ ಸೆಳೆದಿದೆ. ಚೆನ್ನೈನ ನೀಲಂಕರೈಯಲ್ಲಿರುವ ವಿಜಯ್ ಅವರ ನಿವಾಸದಲ್ಲಿ ಭೇಟಿಯಾದ ಇಬ್ಬರೂ...

‘ನಮ್ಮ ಜಂತರ್ ಮಂತರ್‌ಗಳನ್ನು ನಾವೇ ಸೃಷ್ಟಿಸಿಕೊಳ್ಳುತ್ತೇವೆ’; ಬಂಧನ ಕೇಂದ್ರಗಳನ್ನೇ ಪ್ರತಿಭಟನಾ ತಾಣಗಳಾಗಿಸಿದ ಜೆನ್‌-ಝೀಗಳು

ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಸಿಜೆಪಿ ಕರೆ ನೀಡಿದ್ದ ‘ಜಂತರ್ ಮಂತರ್ 2.0’ ಪ್ರತಿಭಟನೆಯನ್ನು ತಡೆಯಲು ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸಿದ್ದು, 3,500ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ...

ಯುವಶಕ್ತಿಯಿಂದ ಶೀಘ್ರದಲ್ಲೇ ದೊಡ್ಡ ಬದಲಾವಣೆಯಾಗಲಿದೆ: ಅಂಬೇಡ್ಕರ್‌ ಮರಿಮೊಮ್ಮಗ ಅಮನ್‌

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಮರಿಮೊಮ್ಮಗ ಅಮನ್ ಆನಂದರಾಜ್ ಅಂಬೇಡ್ಕರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ದೇಶಾದ್ಯಂತ ಯುವಜನರು ಬೀದಿಗಿಳಿದು ಹೋರಾಟ...

ಈ ಹೊತ್ತಿನ ಪ್ರಮುಖ ಸುದ್ದಿ