AIADMK ಸರ್ಕಾರದ ಅವಧಿಯಲ್ಲಿ ಪ್ರವಾಸೋದ್ಯಮ ಸಚಿವರಾಗಿ ಸೇವೆ ಸಲ್ಲಿಸಿದ್ದ ಹಿರಿಯ ನಾಯಕ ವೆಲ್ಲಮಂಡಿ ನಟರಾಜನ್, ಬುಧವಾರ ರಾತ್ರಿ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ತಿರುಚಿ ಮೂಲದ ನಟರಾಜನ್ ಅವರು ಸುದೀರ್ಘ...
2029ರ ಲೋಕಸಭೆ ಚುನಾವಣೆಗಳಿಗೆ ಪಕ್ಷದೊಳಗೆ ಮಹಿಳೆಯರಿಗೆ ಶೇ.33 ಮೀಸಲಾತಿ ಆಧಾರದಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ ಎಂದು ತೆಲುಗು ದೇಶಂ ಪಕ್ಷದ (ಟಿಡಿಪಿ) ವಾರ್ಷಿಕ ಮಹಾನಾಡು ಸಮಾವೇಶವಾದ ಮೊದಲ ದಿನದಂದು, ಪಕ್ಷದ ಕಾರ್ಯಕಾರಿ ಅಧ್ಯಕ್ಷ...
ಬಕ್ರೀದ್‌ಗೂ (ಈದ್-ಉಲ್-ಅಧಾ) ಮುನ್ನವೇ ದೇಶದಲ್ಲಿ ಪ್ರಮುಖವಾಗಿ ಉತ್ತರ ಭಾರತದಲ್ಲಿ ಕೋಮು ರಾಜಕಾರಣ ತಾರಕಕ್ಕೆ ಏರಿದೆ. ಪ್ರತಿ ವರ್ಷದ ಬಕ್ರೀದ್ ದಿನ ಕುರಿ, ಆಡು, ಮೇಕೆ ಬಲಿ ನೀಡಲಾಗುತ್ತದೆ. ಈ ವಿಚಾರದಲ್ಲೇ ಉತ್ತರ ಭಾರತದಲ್ಲಿ...
ಕಾರ್ಮಿಕ ಕಾನೂನುಗಳ ಉಲ್ಲಂಘನೆ ಆರೋಪದ ಮೇಲೆ ವಿಪ್ರೋ ಅಧ್ಯಕ್ಷ ಅಜೀಂ ಪ್ರೇಮ್‌ಜಿ ಮತ್ತು ಕಂಪನಿಯ ಇತರ ಹಿರಿಯ ಅಧಿಕಾರಿಗಳ ವಿರುದ್ಧ ಹೂಡಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ಬುಧವಾರ ರದ್ದುಗೊಳಿಸಿದೆ.
ಪ್ರೇಮ್‌ಜಿ...
ದೇಶದ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ 'ಏಕರೂಪ ನಾಗರಿಕ ಸಂಹಿತೆ' (UCC) ವಿಧೇಯಕವನ್ನು ಅಸ್ಸಾಂ ವಿಧಾನಸಭೆ ಬುಧವಾರ (ಮೇ.27)ದಂದು ಅಂಗೀಕರಿಸಿದೆ.
ವಿವಾಹ, ವಿಚ್ಛೇದನ, ಆಸ್ತಿ ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳಿಗೆ ಸಂಬಂಧಿಸಿದಂತೆ ಎಲ್ಲಾ ನಾಗರಿಕರಿಗೂ...
ಮಹಿಳಾ ಸಬಲೀಕರಣ ಹಾಗೂ ಸುರಕ್ಷಿತ ಪ್ರಯಾಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಸಿಕ್ಕಿಂ ಸರ್ಕಾರ ಮಹತ್ತರ ಹೆಜ್ಜೆ ಇಟ್ಟಿದೆ. ಸಿಕ್ಕಿಂ ರಾಜಧಾನಿ ಗ್ಯಾಂಗ್ಟಾಕ್‌ನಲ್ಲಿ ಮಹಿಳೆಯರಿಗಾಗಿಯೇ ವಿಶೇಷವಾಗಿ ವಿನ್ಯಾಸಗೊಳಿಸಲಾದ ಬಸ್ ಸೇವೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುವ ಚುನಾವಣಾ ಆಯೋಗದ ನಿರ್ಧಾರವು ಸಾಂವಿಧಾನಿಕವಾಗಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ. ನ್ಯಾಯಾಲಯದ ಈ ತೀರ್ಪನ್ನು ಅರ್ಜಿದಾರರು ಖಂಡಿಸಿದ್ದಾರೆ. “ಎಸ್‌ಐಆರ್ ಪ್ರಕ್ರಿಯೆಯು...
ಯಾವ ಹಾದಿಯಲ್ಲಿ ನಾವು ಅಧಿಕಾರ ಹಿಡಿಯುತ್ತೇವೆಯೋ, ಅದೇ ಹಾದಿಯಲ್ಲೇ ನಮ್ಮ ಪತನವೂ ಆರಂಭವಾಗುತ್ತದೆ’ ಎಂಬ ರಾಜಕೀಯ ಸತ್ಯವನ್ನು ಪಶ್ಚಿಮ ಬಂಗಾಳ ಒತ್ತಿ ಹೇಳುತ್ತಿದೆ.
ಪಶ್ಚಿಮ ಬಂಗಾಳದ ರಾಜಕಾರಣವು ಮತ್ತೊಮ್ಮೆ ಐತಿಹಾಸಿಕ ತಿರುವಿಗೆ ಸಾಕ್ಷಿಯಾಗಿದೆ. 15...
ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ದೆಹಲಿಗೆ ತೆರಳಿದ್ದು, ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿಯ ವೇಳೆ, ತಮಿಳುನಾಡಿನ ಹಿತಾಸಕ್ತಿಗೆ ಸಂಬಂಧಿಸಿದ ಹಲವು ಪ್ರಮುಖ ಬೇಡಿಕೆಗಳಿರುವ ಜ್ಞಾಪಕ ಪತ್ರವನ್ನು ಪ್ರಧಾನಿ ಮೋದಿಯವರಿಗೆ...
ವಿವಿಧ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಲಿಂಗತ್ವ ಅಲ್ಪಸಂಖ್ಯಾತರ ಕಾಯ್ದೆ (ತಿದ್ದುಪಡಿ) ವಿರುದ್ಧದ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸುವಂತೆ ಕೇಂದ್ರವು ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಿದೆ. ಒಂದೇ ವಿಷಯದಲ್ಲಿ ಬೇರೆ ಬೇರೆ ನ್ಯಾಯಾಲಯಗಳಲ್ಲಿ...
ನ್ಯಾಯಾಲಯದಿಂದ ಜಾಮೀನು ಮಂಜೂರಾದ ನಂತರವೂ ಕೈದಿಗಳ ಬಿಡುಗಡೆ ತಡವಾಗುವುದನ್ನು ತಡೆಯಲು ದೆಹಲಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಇನ್ನು ಮುಂದೆ ಜಾಮೀನು ಪ್ರಕ್ರಿಯೆಯನ್ನು ವೇಗಗೊಳಿಸಲು ಮತ್ತು ಶ್ಯೂರಿಟಿ ನೀಡುವವರ ಗುರುತು ಪತ್ತೆ ಹಚ್ಚಲು...
ಕರ್ನಾಟಕವು ತಮಿಳುನಾಡಿಗೆ ನಿಗದಿಪಡಿಸಲಾಗಿರುವ ವಾರ್ಷಿಕ 177.25 TMC ಕಾವೇರಿ ನೀರನ್ನು ಬಿಲಿಗುಂಡ್ಲು ಮಾಪನದ ಮೂಲಕ ಬಿಡುಗಡೆ ಮಾಡಲೇಬೇಕು. ಈ ನೀರನ್ನು ಸಮರ್ಪಕವಾಗಿ ಹರಿಸುವ ಜವಾಬ್ದಾರಿಗೆ ಧಕ್ಕೆಯಾಗದಂತೆ ಕರ್ನಾಟಕವು ಯೋಜನೆಯನ್ನು ಮುಂದುವರಿಸಬಹುದು.
ಕರ್ನಾಟಕ ಸರ್ಕಾರದ ಪ್ರಸ್ತಾವಿತ...