ದೇಶ

ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ED ದಾಳಿ; ಅಧಿಕಾರಿಗಳ ಕಾರಿಗೆ ಮುತ್ತಿಗೆ ಹಾಕಿದ CPM ಕಾರ್ಯಕರ್ತರು

ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ರಾಜ್ಯದ 10ಕ್ಕೂ ಹೆಚ್ಚು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ಬುಧವಾರ ದಾಳಿ ನಡೆಸಿದೆ. ED ಸಂಸ್ಥೆಯ ಈ ಕ್ರಮವನ್ನು ಖಂಡಿಸಿ...

ʼಇಂಡಿಯನ್ ಯೂತ್ ಕಾಕ್ರೋಚಸ್ʼ ಅಭಿಯಾನ ಆರಂಭಿಸಿದ ಯೂತ್ ಕಾಂಗ್ರೆಸ್!

ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ, ಪರೀಕ್ಷೆ ಪೇಪರ್ ಲೀಕ್ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಭಾರತೀಯ ಯೂತ್ ಕಾಂಗ್ರೆಸ್ (IYC) ನಿನ್ನೆ (ಮೇ.26)ಯಿಂದ ರಾಷ್ಟ್ರವ್ಯಾಪಿ 'ಇಂಡಿಯನ್ ಯೂತ್ ಕಾಕ್ರೋಚಸ್' (Indian Youth Cockroaches) ಎಂಬ...

ಇಂಧನ ದರ ಏರಿಕೆ ಎಫೆಕ್ಟ್: ದೇಶೀಯ ವಿಮಾನ ಹಾರಾಟ ಕಡಿತಗೊಳಿಸಿದ ಏರ್ ಇಂಡಿಯಾ!

ಹೆಚ್ಚುತ್ತಿರುವ ವಿಮಾನ ಇಂಧನ (Jet Fuel) ದರ ಹಾಗೂ ಹೆಚ್ಚಾದ ನಿರ್ವಹಣಾ ವೆಚ್ಚದಿಂದ ನಷ್ಟ ಎದುರಿಸುತ್ತಿರುವ ಏರ್ ಇಂಡಿಯಾ ಸಂಸ್ಥೆ, ತನ್ನ ದೇಶೀಯ ವಿಮಾನ ಹಾರಾಟದಲ್ಲಿ ಶೇ.22 ರಷ್ಟು ತಾತ್ಕಾಲಿಕ ಕಡಿತಗೊಳಿಸಿರುವುದಾಗಿ ಘೋಷಿಸಿದೆ. ಟಾಟಾ...

ಸಿಬಿಎಸ್‌ಇ ಫಲಿತಾಂಶದಲ್ಲಿ ಭಾರೀ ಅಕ್ರಮ: ಪ್ರಧಾನಿ ಮೋದಿ ಮೌನಕ್ಕೆ ರಾಹುಲ್ ಕಿಡಿ

ಸಿಬಿಎಸ್‌ಇ 12ನೇ ತರಗತಿ ಪರೀಕ್ಷಾ ಫಲಿತಾಂಶದ ಮೌಲ್ಯಮಾಪನದಲ್ಲಿ ಬೃಹತ್ ಪ್ರಮಾಣದ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ತೀವ್ರವಾಗಿ...

ಗುಜರಾತ್‌: 12 ವರ್ಷಗಳ ದಾಂಪತ್ಯದ ನಂತರ ಪತ್ನಿಯ ಮಾರಾಟ; ಸ್ನೇಹಿತರಿಂದ ನಿರಂತರ ಅತ್ಯಾಚಾರ

12 ವರ್ಷಗಳ ಸುದೀರ್ಘ ವೈವಾಹಿಕ ಜೀವನದ ಬಳಿಕ ಪತಿಯೇ ತನ್ನ ಪತ್ನಿಯನ್ನು ಕೇವಲ 50,000 ರೂಪಾಯಿಗಳಿಗೆ ಮಾರಾಟ ಮಾಡಿ, ಆಕೆಯನ್ನು ತನ್ನ ಸ್ನೇಹಿತರು ಹಾಗೂ ಇತರರಿಂದ ನಿರಂತರ ಅತ್ಯಾಚಾರಕ್ಕೆ ಗುರಿಯಾಗುವಂತೆ ಮಾಡಿದ ಅಮಾನವೀಯ...

ಗ್ರೇಟ್ ನಿಕೋಬಾರ್ ದ್ವೀಪ ಯೋಜನೆ: ಅರಣ್ಯ ಹಕ್ಕುಗಳ ಕಾಯ್ದೆ ಉಲ್ಲಂಘನೆ ಪ್ರಶ್ನಿಸಿದ ಜೈರಾಮ್ ರಮೇಶ್

ಕೇಂದ್ರ ಸರ್ಕಾರವು ಗ್ರೇಟ್ ನಿಕೋಬಾರ್ ಯೋಜನೆಯನ್ನು ಸಮರ್ಥಿಸಿಕೊಂಡ ಕೆಲವು ದಿನಗಳ ಬೆನ್ನಲ್ಲೇ ಯೋಜನೆಯ ನಿರ್ವಹಣೆಯ ಬಗ್ಗೆ ಸರ್ಕಾರದ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅರಣ್ಯ ಹಕ್ಕುಗಳ...

ಆನ್‌ಲೈನ್ ಹಣ ವರ್ಗಾವಣೆಗೆ 1 ಗಂಟೆ ವಿಳಂಬ ನಿಯಮ: RBI ಪ್ರಸ್ತಾಪಕ್ಕೆ ಬ್ಯಾಂಕ್‌ಗಳ ವಿರೋಧ

ಆನ್‌ಲೈನ್ ಬ್ಯಾಂಕಿಂಗ್ ಮತ್ತು UPI ಮೂಲಕ ನಡೆಯುವ ಸೈಬರ್ ವಂಚನೆಗಳಿಗೆ ಬ್ರೇಕ್ ಹಾಕಲು RBI ಇತ್ತೀಚೆಗೆ ಮಹತ್ವದ ಚರ್ಚಾ ಪತ್ರವೊಂದನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ 10,000 ರೂಪಾಯಿಗಿಂತ ಹೆಚ್ಚಿನ ಆನ್‌ಲೈನ್ ವಹಿವಾಟುಗಳಿಗೆ 1...

ಹವಾಮಾನ | ರಾಜ್ಯದಲ್ಲಿ ಭಾರೀ ಮಳೆ: ಕೇರಳಕ್ಕೆ ಮುಂಗಾರು ಪ್ರವೇಶ ವಿಳಂಬ

ಮುಂಗಾರು ಪ್ರವೇಶಿಸುವ ಮುನ್ನವೇ ರಾಜ್ಯಾದ್ಯಂತ, ಅದರಲ್ಲೂ ವಿಶೇಷವಾಗಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಸಂಜೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆ ಸುರಿದ ಭಾರಿ...

ಮರಳುಗಳ್ಳರ ವಿರುದ್ಧ ಸುಪ್ರೀಂ ಕಠಿಣ ಹೆಜ್ಜೆ; ಕಾನೂನು ಕ್ರಮ ಕೈಗೊಳ್ಳುವ ಅರಣ್ಯ ರಕ್ಷಕರಿಗೆ ಅಭಯ

ಚಂಬಲ್ ನದಿ ಪರಿಸರ ವ್ಯವಸ್ಥೆಯನ್ನು ಸಂಪೂರ್ಣವಾಗಿ ಧ್ವಂಸಗೊಳಿಸುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮಾಫಿಯಾದ ವಿರುದ್ಧ ಸದುದ್ದೇಶದಿಂದ ಕಠಿಣ ಕ್ರಮ ಕೈಗೊಳ್ಳುವ ಅರಣ್ಯ ರಕ್ಷಕರಿಗೆ ಕಾನೂನು ಕ್ರಮಗಳಿಂದ ವಿನಾಯಿತಿ ನೀಡುವುದನ್ನು ಗಂಭೀರವಾಗಿ ಪರಿಗಣಿಸುವಂತೆ ಸುಪ್ರೀಂ...

ಕಚ್ಚಾ ತೈಲ ಬೆಲೆ ಇಳಿದಿದ್ದರೂ ಇಂಧನ ದರ ಏರಿಕೆ ಏಕೆ? ಖರ್ಗೆ ಪ್ರಶ್ನೆ

ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಕುಸಿದಿದ್ದರೂ ಜನಸಾಮಾನ್ಯರಿಗೆ ಅದರ ಲಾಭ ಮಾತ್ರ ಸಿಗುತ್ತಿಲ್ಲ. ಭಾರತದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಗಳು ಏರುತ್ತಲೇ ಇವೆ ಏಕೆ? ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಜೆ ಪ್ರಶ್ನಿಸಿದ್ದಾರೆ. ಈ ಕುರಿತು...

BREAKING NEWS | SIR ನಡೆಸುವ ಚುನಾವಣಾ ಆಯೋಗದ ಅಧಿಕಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುವ ಚುನಾವಣಾ ಆಯೋಗದ ಅಧಿಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ ಎತ್ತಿಹಿಡಿದಿದೆ. ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ತೀರ್ಪನ್ನು...

ಪಶ್ಚಿಮ ಬಂಗಾಳ | ವಾರದಲ್ಲಿ 2 ದಿನ 5 ರೂ.ಗೆ ಮೀನು ಊಟ: ಸುವೇಂದು ಸರ್ಕಾರ ಘೋಷಣೆ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಮೇಲೆ ನಾನಾ ರೀತಿಯಲ್ಲಿ ಅದ್ವಾನ ಸೃಷ್ಟಿಯಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಮುಸ್ಲಿಮರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ, ಬಕ್ರೀದ್ ರಜೆಯನ್ನು ರದ್ದುಗೊಳಿಸಲಾಗಿದೆ, ಹಸುಗಳ ಹತ್ಯೆಯನ್ನು ನಿಷೇಧಿಸಲಾಗಿದೆ. ಎಸ್‌ಐಆರ್‌ನಿಂದಾಗಿ ಮತಪಟ್ಟಿಯಿಂದ...

ಈ ಹೊತ್ತಿನ ಪ್ರಮುಖ ಸುದ್ದಿ