ದೇಶ

ಬಕ್ರೀದ್ | ಹಸುವಿಗೆ ‘ರಾಷ್ಟ್ರೀಯ ಪ್ರಾಣಿ’ ಸ್ಥಾನಮಾನ ನೀಡಲು ಮುಸ್ಲಿಂ ಸಂಘಟನೆಗಳ ಆಗ್ರಹ

ಈದ್-ಉಲ್-ಅಝಾ (ಬಕ್ರೀದ್) ಹಬ್ಬಕ್ಕೆ ಇನ್ನು ಕೆಲವೇ ದಿನಗಳಿವೆ. ಈ ನಡುವೆ ಕೆಲವು ಮುಸ್ಲಿಂ ಸಂಘಟನೆಗಳು ಅದರಲ್ಲೂ ವಿಶೇಷವಾಗಿ ಉತ್ತರ ಪ್ರದೇಶದ ಮುಸ್ಲಿಂ ಸಂಘಟನೆಗಳು ದೇಶದಲ್ಲಿ ಹಸುವನ್ನು 'ರಾಷ್ಟ್ರೀಯ ಪ್ರಾಣಿ' ಎಂದು ಘೋಷಿಸುವಂತೆ ಆಗ್ರಹಿಸಿವೆ. ಜಮೀಯತ್...

IPL-2026ರಲ್ಲಿ ಅರ್ಜುನ್ ಆಟ: ಮಗನಿಗಾಗಿ ಸಚಿನ್ ತೆಂಡೂಲ್ಕರ್ ಭಾವುಕ ಪೋಸ್ಟ್

ಕ್ರಿಕೆಟ್ ಜಗತ್ತಿನ ಮಹಾನ್ ಆಟಗಾರ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಐಪಿಎಲ್ 2026ರ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಪರವಾಗಿ ಪದಾರ್ಪಣೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ, ಸಚಿನ್...

ಪಶ್ಚಿಮ ಬಂಗಾಳ | ಮುಸ್ಲಿಮರೇ ಅಧಿಕವಾಗಿರುವ ಬೂತ್‌ನ 97% ಮತಗಳು ಬಿಜೆಪಿ ಪಾಲು!

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಇವೆಲ್ಲವುದಕ್ಕೂ ಕಾರಣ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬ ಆರೋಪವನ್ನು ವಿಪಕ್ಷಗಳು ನಿರಂತರವಾಗಿ ಮಾಡುತ್ತಲೇ ಬಂದಿದೆ. ಈ ಎಲ್ಲ...

ರುಬಿಯೊ-ಜೈಶಂಕರ್‌ ಸಭೆ: ಭಾರತದ ಪ್ರಮುಖ 5 ನಿಲುವುಗಳನ್ನು ವಿವರಿಸಿದ ವಿದೇಶಾಂಗ ಸಚಿವ

ಜಾಗತಿಕ ಮತ್ತು ಪ್ರಾದೇಶಿಕ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಭಾರತವು ಸಂವಾದ ಹಾಗೂ ರಾಜತಾಂತ್ರಿಕತೆಯನ್ನು ಬಲವಾಗಿ ಪ್ರತಿಪಾದಿಸುತ್ತದೆ. ಅಂತರರಾಷ್ಟ್ರೀಯ ನಿಯಮಗಳಿಗೆ ಗೌರವ ನೀಡುವುದು, ಸಮುದ್ರ ಮಾರ್ಗದ ಮುಕ್ತ ವ್ಯಾಪಾರಕ್ಕೆ ಬೆಂಬಲ, ಮಾರುಕಟ್ಟೆ ಮತ್ತು ಸಂಪನ್ಮೂಲಗಳನ್ನು ದುರುದ್ದೇಶಕ್ಕೆ...

ಡಿಎಂಕೆ ಬೆನ್ನಿಗೆ ಇರಿದ ಕಾಂಗ್ರೆಸ್ ಜಿಗಣೆ, ಇನ್ನೆಂದೂ ನಂಬಲ್ಲ: ಉದಯನಿಧಿ ಸ್ಟ್ಯಾಲಿನ್

ಡಿಎಂಕೆ ಬೆನ್ನಿಗೆ ಇರಿದ ಕಾಂಗ್ರೆಸ್‌ನವರು 'ಜಿಗಣೆಗಳು', ಇನ್ಮುಂದೆ ಯಾವುದೇ ಕಾರಣಕ್ಕೂ ಅವರನ್ನು ನಂಬಬೇಡಿ ಎಂದು ಡಿಎಂಕೆ ಯುವ ಘಟಕದ ಮುಖ್ಯಸ್ಥ ಉದಯನಿಧಿ ಸ್ಟ್ಯಾಲಿನ್ ತಮ್ಮ ಪಕ್ಷದ ಸದಸ್ಯರಿಗೆ ಹೇಳಿದ್ದಾರೆ. ಚೆನ್ನೈನಲ್ಲಿ ನಡೆದ ಡಿಎಂಕೆ ಯುವ...

ಎಬೋಲಾ ಭೀತಿ: ಮೂರು ಆಫ್ರಿಕನ್ ದೇಶಗಳಿಗೆ ಪ್ರಯಾಣಿಸದಂತೆ ಕೇಂದ್ರ ಸಲಹೆ

ಆಫ್ರಿಕಾದ ಕೆಲವು ಭಾಗಗಳಲ್ಲಿ ಎಬೋಲಾ ವೈರಸ್‌ನ ಬುಂಡಿಬುಗ್ಯೊ ತಳಿ ತೀವ್ರ ಪ್ರಮಾಣದಲ್ಲಿ ಹರಡುತ್ತಿದೆ. ಈ ನಡುವೆ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ (DRC), ಉಗಾಂಡಾ ಮತ್ತು ದಕ್ಷಿಣ ಸುಡಾನ್‌ಗೆ ಪ್ರಯಾಣಿಸದಂತೆ ಕೇಂದ್ರ ಸರ್ಕಾರವು ಸಲಹೆ...

ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ರೈತರು: ಮೇ 27ರಿಂದ ದೇಶಾದ್ಯಂತ ಬೃಹತ್ ಪ್ರತಿಭಟನೆ

ಕೇಂದ್ರ ಸರ್ಕಾರದ ರೈತ ವಿರೋಧಿ ನಿರ್ಧಾರಗಳು ಮತ್ತು ಕನಿಷ್ಠ ಬೆಂಬಲ ಬೆಲೆ (MSP) ಜಾರಿಯಲ್ಲಿನ ವಿಳಂಬವನ್ನು ಖಂಡಿಸಿ ರೈತ ಸಂಘಟನೆಗಳ ಒಕ್ಕೂಟ ‘ಸಂಯುಕ್ತ ಕಿಸಾನ್ ಮೋರ್ಚಾ’ (SKM) ಮತ್ತೊಮ್ಮೆ ಬೃಹತ್ ಹೋರಾಟಕ್ಕೆ ಕರೆ...

ಕರ್ನಾಟಕ ಮಾಡೆಲ್ | ಜೂನ್ 1ರಿಂದ ಪಶ್ಚಿಮ ಬಂಗಾಳದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

ಕರ್ನಾಟಕದಲ್ಲಿ ಮಹಿಳೆಯರಿಗೆ ರಾಜ್ಯದ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ‘ಶಕ್ತಿ ಯೋಜನೆ’ಯನ್ನು ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಾಗ ಬಿಜೆಪಿ ಅದನ್ನು ಟೀಕಿಸಿತ್ತು. ಉಚಿತ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗುತ್ತವೆ, ರಾಜ್ಯ ದಿವಾಳಿಯಾಗುತ್ತದೆ ಎಂದೆಲ್ಲ...

ಮುಸ್ಲಿಮರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ‘ಝೀ ನ್ಯೂಸ್’ಗೆ NBDSA ಛೀಮಾರಿ

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು, ಕೋಮು ಸೂಕ್ಷ್ಮ ವಿಷಯಗಳ ಕುರಿತು ಪರಿಶೀಲಿಸದ, ದಾರಿತಪ್ಪಿಸುವ ಹಾಗೂ ಪ್ರಚೋದನಾಕಾರಿ ಮಾಹಿತಿಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ‘ಝೀ ನ್ಯೂಸ್’ ವಾಹಿನಿಗೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ (NBDSA)...

ಅಮೆರಿಕದ ಗ್ರೀನ್ ಕಾರ್ಡ್ ನಿಯಮ ಬಿಗಿ: 12 ಲಕ್ಷ ಭಾರತೀಯರ ಭವಿಷ್ಯ ಅತಂತ್ರ

ಹೊಸ ಇಮಿಗ್ರೇಷನ್(ವಲಸೆ) ನಿಯಮಗಳನ್ನು ಟ್ರಂಪ್ ಆಡಳಿತ ಜಾರಿಗೆ ತಂದಿರುವುದರಿಂದ, ಅಮೆರಿಕದಲ್ಲಿ ವಾಸಿಸುತ್ತಿರುವ ಮತ್ತು ಉದ್ಯೋಗಾಧಾರಿತ ಗ್ರೀನ್ ಕಾರ್ಡ್ ನಿರೀಕ್ಷೆಯಲ್ಲಿ ವರ್ಷಗಳಿಂದ ಕಾಯುತ್ತಿರುವ 12 ಲಕ್ಷಕ್ಕೂ ಹೆಚ್ಚು ಭಾರತೀಯ-ಅಮೆರಿಕನ್ ಕುಟುಂಬಗಳ ಭವಿಷ್ಯ ಅತಂತ್ರವಾಗಿದೆ ಎಂದು...

ಮಮತಾ ಸರ್ಕಾರ ವಿನ್ಯಾಸಗೊಳಿಸಿದ್ದ ಫುಟ್‌ಬಾಲ್‌ ಶಿಲ್ಪ ನೆಲಸಮ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಖುದ್ದಾಗಿ ವಿನ್ಯಾಸಗೊಳಿಸಿದ್ದರು ಎನ್ನಲಾದ, ಕೊಲ್ಕತ್ತದ ಐತಿಹಾಸಿಕ ಸಾಲ್ಟ್‌ಲೇಕ್ ಕ್ರೀಡಾಂಗಣದ (ವಿವೇಕಾನಂದ ಯುವಭಾರತಿ ಕ್ರೀಡಾಂಗಣ) ಬಳಿಯಿದ್ದ ಫುಟ್‌ಬಾಲ್ ಶಿಲ್ಪವನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ...

ನಾನು ‘ಗೌರವಾನ್ವಿತ ಜಿರಳೆ’ ಎಂದ ಸೋನಮ್: ಕಾಕ್ರೋಚ್ ಜನತಾ ಪಕ್ಷಕ್ಕೆ ಬೆಂಬಲ

ಪರಿಸರವಾದಿ, ಲಡಾಖ್ ಜನರ ಹಕ್ಕುಗಳ ಹೋರಾಟಗಾರ, ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ ಸೋನಮ್ ವಾಂಗ್‌ಚುಕ್ ತಮ್ಮನ್ನು ತಾವು 'ಗೌರವಾನ್ವಿತ ಜಿರಳೆ' ಎಂದು ಕರೆದುಕೊಂಡಿದ್ದಾರೆ. ಈ ಮೂಲಕ ಕಾಕ್ರೋಚ್ ಜನತಾ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ