ದೇಶ

‘ನಮ್ಮ ಜಂತರ್ ಮಂತರ್‌ಗಳನ್ನು ನಾವೇ ಸೃಷ್ಟಿಸಿಕೊಳ್ಳುತ್ತೇವೆ’; ಬಂಧನ ಕೇಂದ್ರಗಳನ್ನೇ ಪ್ರತಿಭಟನಾ ತಾಣಗಳಾಗಿಸಿದ ಜೆನ್‌-ಝೀಗಳು

ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಸಿಜೆಪಿ ಕರೆ ನೀಡಿದ್ದ ‘ಜಂತರ್ ಮಂತರ್ 2.0’ ಪ್ರತಿಭಟನೆಯನ್ನು ತಡೆಯಲು ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸಿದ್ದು, 3,500ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ...

ಯುವಶಕ್ತಿಯಿಂದ ಶೀಘ್ರದಲ್ಲೇ ದೊಡ್ಡ ಬದಲಾವಣೆಯಾಗಲಿದೆ: ಅಂಬೇಡ್ಕರ್‌ ಮರಿಮೊಮ್ಮಗ ಅಮನ್‌

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಮರಿಮೊಮ್ಮಗ ಅಮನ್ ಆನಂದರಾಜ್ ಅಂಬೇಡ್ಕರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ದೇಶಾದ್ಯಂತ ಯುವಜನರು ಬೀದಿಗಿಳಿದು ಹೋರಾಟ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124 ನಿವೃತ್ತ ಐಎಎಸ್ ಮತ್ತು ಐಎಫ್‌ಎಸ್ ಅಧಿಕಾರಿಗಳು, ಭಾರತೀಯ ಚುನಾವಣಾ ಆಯೋಗ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)...

ಅಘೋಷಿತ ತುರ್ತು ಪರಿಸ್ಥಿತಿ: ಪ್ರತಿಭಟನಾಕಾರರ ಬಿಡುಗಡೆ ಮಾಡದಿದ್ದರೆ ಉಪವಾಸ; ವಾಂಗ್‌ಚುಕ್ ಎಚ್ಚರಿಕೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವಿವಿಧ ನಾಯಕರು ಮತ್ತು ಹೋರಾಟಗಾರರನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿರುವ ಪ್ರಸಿದ್ಧ ಶಿಕ್ಷಣ ತಜ್ಞ, ಪರಿಸರ ಹೋರಾಟಗಾರ ಸೋನಮ್ ವಾಂಗ್‌ಚುಕ್, ದೇಶದಲ್ಲಿ ಅಘೋಷಿತ ತುರ್ತು...

ಮುಂಬೈ | ಸಿಜೆಪಿ ಪ್ರತಿಭಟನೆಗೆ ಬೆಂಬಲ; ಬಾಲಿವುಡ್ ನಟ ಇಮ್ರಾನ್ ಖಾನ್ ಸೇರಿ 400ಕ್ಕೂ ಹೆಚ್ಚು ಮಂದಿ ವಶಕ್ಕೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮುಂಬೈನಲ್ಲಿ ನಡೆದ ಪ್ರತಿಭಟನೆಗಳಿಗೆ ಬೆಂಬಲ ಸೂಚಿಸಿದ ಕಾರಣಕ್ಕೆ ಬಾಲಿವುಡ್ ನಟ ಇಮ್ರಾನ್ ಖಾನ್ ಸೇರಿದಂತೆ 400ಕ್ಕೂ ಹೆಚ್ಚು ಮಂದಿಯನ್ನು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ 4,000ಕ್ಕೂ ಹೆಚ್ಚು ಮಂದಿ ಬಂಧನ: ಹೋರಾಟ ನಿಲ್ಲದು ಎಂದ ಕಾಕ್ರೋಚ್‌ ಪಡೆ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್‌ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ ಸಿಜೆಪಿ ನೇತೃತ್ವದಲ್ಲಿ ದೆಹಲಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಶನಿವಾರ ಬೆಳಗ್ಗೆಯಿಂದ ಈವರೆಗೆ ದೆಹಲಿ ಪೊಲೀಸರು ಸುಮಾರು 4,000ಕ್ಕೂ ಹೆಚ್ಚು...

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ ಜಿಲ್ಲೆಯ ಸೈತು-ಗಮ್ಫಾಜೋಲ್ ಉಪವಿಭಾಗಕ್ಕೆ ಸೇರಿದ 'ಲೋಯ್ಬೋಲ್ ಖುಲ್ಲೆನ್' ಎಂಬ ಕುಕಿ ಸಮುದಾಯದವರ ಸಣ್ಣ ಹಳ್ಳಿಯಲ್ಲಿ ಶುಕ್ರವಾರ ಮುಂಜಾನೆ ನಸುಕಿನ 4...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು ಮತ್ತು ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದು, ಮಾಡೆಲ್ ಟೌನ್‌ನ ಛತ್ರಸಾಲ್ ಕ್ರೀಡಾಂಗಣಕ್ಕೆ ಕರೆದೊಯ್ದಿದ್ದಾರೆ. ನೂರಾರು ಮಂದಿ ಪ್ರತಿಭಟನಾಕಾರರನ್ನು ಬಲವಂತವಾಗಿ ಕ್ರೀಡಾಂಗಣದೊಳಗೆ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಸುತ್ತಿರುವ ಸಿಜೆಪಿ ಪ್ರತಿಭಟನೆಯನ್ನು ಬೆಂಬಲಿಸಿ ಬೀದಿಗಿಳಿದಿದ್ದ ಮೂವರು ಮಾಜಿ ಮುಖ್ಯಮಂತ್ರಿಗಾಳದ ಬಂಗಾಳದ ಮಮತಾ ಬ್ಯಾನರ್ಜಿ, ಕೇರಳದ ಪಿಣರಾಯಿ ವಿಜಯನ್...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ. ಇಂದು ಕೇರಳದ ಆಲಪ್ಪುಳದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಮತ್ತು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬೆನ್ನಲ್ಲೇ, ಸಿಜೆಪಿ ಪ್ರಭಟನೆಯನ್ನು ಉಸ್ತುವಾರಿಯನ್ನು ಮಹಾರಾಷ್ಟ್ರ ಮೂಲದ ಅಜಿಂಕ್ಯ ಶಿಂಧೆ ವಹಿಸಿಕೊಂಡಿದ್ದಾರೆ....

ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳು ಚಂಬಲ್ ದರೋಡೆಕೋರರೇ? – ಅಭಿಜೀತ್ ದೀಪ್ಕೆ ಪೋಷಕರ ಆಕ್ರೋಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸ್ಥಾಪಕ, ಯುವ ನಾಯಕ ಅಭಿಜೀತ್ ದೀಪ್ಕೆ ಅವರ ದೆಹಲಿಯ ಪ್ರತಿಭಟನಾ ಸ್ಥಳದ ಬಂಧನ ಮತ್ತು ಪೊಲೀಸರ ತೀವ್ರ ನಿಗ್ರಹ ಕ್ರಮವನ್ನು ಅವರ ಪೋಷಕರು ತೀವ್ರವಾಗಿ ಖಂಡಿಸಿದ್ದಾರೆ. ದೆಹಲಿಯ ಜಂತರ್...

ಈ ಹೊತ್ತಿನ ಪ್ರಮುಖ ಸುದ್ದಿ