ದೇಶ

ಭೋಜಶಾಲೆಯನ್ನು‌ ಹಿಂದೂಗಳಿಗೆ ಒಪ್ಪಿಸಿದ ತೀರ್ಪು ಪ್ರಶ್ನಿಸಿ ಸುಪ್ರೀಂ ಕದ ತಟ್ಟಿದ ಮುಸ್ಲಿಂ ಒಕ್ಕೂಟ

ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ ಕಾಂಪ್ಲೆಕ್ಸ್ ಅನ್ನು ಹಿಂದೂಗಳ ದೇವಸ್ಥಾನ ಎಂದು ಘೋಷಿಸಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮುಸ್ಲಿಂ ಸಮುದಾಯದ ಪರವಾಗಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಮಸೀದಿಯ ಉಸ್ತುವಾರಿ ಹಾಗೂ...

ಎವರೆಸ್ಟ್ ಶಿಖರದಿಂದ ಹಿಂತಿರುಗುವಾಗ ಇಬ್ಬರು ಭಾರತೀಯ ಪರ್ವತಾರೋಹಿಗಳ ಸಾವು

ವಿಶ್ವದ ಅತಿ ಎತ್ತರದ ಮೌಂಟ್ ಎವರೆಸ್ಟ್ ಶಿಖರವನ್ನು (8,848.86 ಮೀಟರ್) ಯಶಸ್ವಿಯಾಗಿ ಏರಿ, ಕೆಳಗೆ ಇಳಿಯುವಾಗ ಉಂಟಾದ ತೀವ್ರ ಬಳಲಿಕೆಯಿಂದ ಇಬ್ಬರು ಭಾರತೀಯ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ನೇಪಾಳದ ಅಧಿಕಾರಿಗಳು ತಿಳಿಸಿದ್ದಾರೆ. ಮೃತಪಟ್ಟವರನ್ನು...

ರಾಜ್ಯದ 4 ಸ್ಥಾನ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಜೂ.18ಕ್ಕೆ ಚುನಾವಣೆ

ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿದಂತೆ ಒಟ್ಟು 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ಒಕ್ಕೂಟ ಎರಡೂ ಸಹ...

ಕೇಜ್ರಿವಾಲ್‌ ನ್ಯಾಯಾಂಗ ನಿಂದನೆ ಪ್ರಕರಣ: ʼಅಮಿಕಸ್‌ ಕ್ಯೂರಿʼಯಾಗಿ ರಾಜ್‌ದೀಪಾ ಬೆಹುರಾ ನೇಮಕ

ಆಮ್ ಆದ್ಮಿ ಪಕ್ಷದ (AAP) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಅವರ ವಿರುದ್ಧ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿರುವ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ...

ಬಂಗಾಳ SIR | ಮೇ 14ರವರೆಗೆ 6,000 ಮೇಲ್ಮನವಿಗಳ ವಿಲೇವಾರಿ; 4,000 ಹೆಸರುಗಳು ಮತಪಟ್ಟಿಗೆ ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ಚುನಾವಣೆಗೂ ಮುನ್ನ ನಡೆದ ಎಸ್‌ಐಆರ್‌ನಲ್ಲಿ ಬರೋಬ್ಬರಿ 91 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಹೊರಹಾಕಲಾಗಿದೆ. ಈ ಪೈಕಿ, 27 ಲಕ್ಷ ಮತದಾರರು ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದಾರೆ. ಆ ಅರ್ಜಿಗಳನ್ನು ವಿಚಾರಣೆ ನಡೆಸಿ,...

‘ಕಾಕ್ರೋಚ್ ಜನತಾ ಪಾರ್ಟಿ’ ಸ್ಥಾಪಕ ಅಭಿಜೀತ್ ಡಿಪ್ಕೆ ಬಂಧನದ ಭೀತಿಯಲ್ಲಿ ಪೋಷಕರು

ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಹಾಗೂ ಕೇವಲ ಕೆಲವೇ ದಿನಗಳಲ್ಲಿ 1.9 ಕೋಟಿಗೂ ಹೆಚ್ಚು ಇನ್‌ಸ್ಟಾಗ್ರಾಮ್ ಫಾಲೋವರ್‌ಗಳನ್ನು ಹೊಂದಿರುವ ವ್ಯಂಗ್ಯಾತ್ಮಕ ಡಿಜಿಟಲ್ ರಾಜಕೀಯ ಪಕ್ಷ 'ಕಾಕ್ರೋಚ್ ಜನತಾ ಪಾರ್ಟಿ' (CJP) ಸ್ಥಾಪಕ...

BREAKING NEWS | ಯುವ ಹೋರಾಟಗಾರ ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು

2020ರ ಈಶಾನ್ಯ ದೆಹಲಿ ಗಲಭೆ ಆರೋಪದಲ್ಲಿ ಯುಎಪಿಎ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಯುವ ಹೋರಾಟಗಾರ ಉಮರ್ ಖಾಲಿದ್‌ಗೆ ದೆಹಲಿ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಕಳೆದ ಐದು ವರ್ಷದಿಂದ ಅತ್ತ ವಿಚಾರಣೆಯೂ ಇಲ್ಲದೆ...

12 ವರ್ಷ ತಲೆಮರೆಸಿ ಬಾಲಿವುಡ್‌ ಸಿನಿಮಾಗಳಲ್ಲಿ ನಟಿಸಿದ್ದ ಕೊಲೆ ಅಪರಾಧಿ ಬಂಧನ!

ಕಳೆದ 12 ವರ್ಷಗಳಿಂದ ಬಾಲಿವುಡ್‌ನಲ್ಲಿ ನಟನಾಗಿ ಸಣ್ಣ-ಪುಟ್ಟ ಪಾತ್ರಗಳನ್ನು ನಿರ್ವಹಿಸುತ್ತಿದ್ದ ಹೇಮಂತ್ ಮೋದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೇಮಂತ್ ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿದ್ದು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. 2014ರಲ್ಲಿ ಪೆರೋಲ್‌ನಲ್ಲಿ ಹೊರ ಬಂದು ತಲೆಮರೆಸಿಕೊಂಡಿದ್ದರು....

ಉತ್ತರ ಪ್ರದೇಶ | ಜಾಮೀನು ಪಡೆದ ಅತ್ಯಾಚಾರ ಆರೋಪಿಗೆ ಅದ್ದೂರಿ ಸ್ವಾಗತ: ಎಫ್‌ಐಆರ್ ದಾಖಲು

ಜಾಮೀನು ಪಡೆದು ಜೈಲಿನಿಂದ ಹೊರಬಂದ ಅತ್ಯಾಚಾರ ಆರೋಪಿ, ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ಹಿಂದೂ ಯುವ ವಾಹಿನಿಯ ಮಾಜಿ ನಗರಾಧ್ಯಕ್ಷನನ್ನು ಅದ್ದೂರಿಯಾಗಿ ಸ್ವಾಗತಿಸಿರುವ ಘಟನೆ ಇತ್ತೀಚೆಗೆ ನಡೆದಿದೆ. ಆರೋಪಿಯನ್ನು ಎತ್ತಿ ಸಂಭ್ರಮಾಚರಣೆಯ ಮೆರವಣಿಗೆಯನ್ನೂ ಮಾಡಲಾಗಿದೆ....

ಸಾರ್ವಜನಿಕ ಗೋಹತ್ಯೆ ಈದ್‌ನ ಕಡ್ಡಾಯ ಆಚರಣೆಯಲ್ಲ: ಕಲ್ಕತ್ತಾ ಹೈಕೋರ್ಟ್

ಮುಂಬರುವ ಈದ್-ಉಲ್-ಅಧಾ (ಬಕ್ರೀದ್) ಹಬ್ಬದ ಹಿನ್ನೆಲೆಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಗೋವುಗಳು, ಗೂಳಿಗಳು ಮತ್ತು ಎಮ್ಮೆಗಳ ಹತ್ಯೆಯನ್ನು ನಿರ್ಬಂಧಿಸಿ ಪಶ್ಚಿಮ ಬಂಗಾಳ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಕಲ್ಕತ್ತಾ ಹೈಕೋರ್ಟ್ ಎತ್ತಿಹಿಡಿದಿದೆ. ಪಶ್ಚಿಮ ಬಂಗಾಳ ಸರ್ಕಾರವು ಮೇ...

ಆರ್‌ಜಿ ಕರ್ ಪ್ರಕರಣ ಮುಚ್ಚಿಹಾಕಲು ಯತ್ನ ಆರೋಪ: ಎಸ್‌ಐಟಿ ರಚಿಸಿದ ಕೋಲ್ಕತ್ತಾ ಹೈಕೋರ್ಟ್

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅತ್ಯಾಚಾರ-ಕೊಲೆ ಪ್ರಕರಣವನ್ನು ಸದ್ದಿಲ್ಲದೆ ಮುಚ್ಚಿಹಾಕಲು ಯತ್ನಿಸಲಾಗಿದೆ, ದೊಡ್ಡ ಪಿತೂರಿಯನ್ನು ನಡೆಸಲಾಗಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ಕೋಲ್ಕತ್ತಾ ಹೈಕೋರ್ಟ್ ಗುರುವಾರ ವಿಶೇಷ ತನಿಖಾ...

ಕಾಕ್‌ರೋಚ್ ಪಕ್ಷದ ಶೇ. 49ರಷ್ಟು ಪಾಕಿಸ್ತಾನದ ಫಾಲೋವರ್ಸ್‌ಗಳೆ? ಸುಳ್ಳು ವೈರಲ್ ಪೋಸ್ಟರ್‌ಗೆ ಅಸಲಿ ಉತ್ತರ ಇಲ್ಲಿದೆ

ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ವಿಡಂಬನಾತ್ಮಕ 'ಕಾಕ್‌ರೋಚ್ ಜನತಾ ಪಾರ್ಟಿ' (CJP) ಇನ್‌ಸ್ಟಾಗ್ರಾಮ್ ಖಾತೆಯ ಫಾಲೋವರ್ಸ್‌ಗಳ ಕುರಿತು ಹರಿದಾಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು ಎಂದು ಖುದ್ದು ಆ ಖಾತೆಯ ಸ್ಥಾಪಕ ಅಭಿಜೀತ್...

ಈ ಹೊತ್ತಿನ ಪ್ರಮುಖ ಸುದ್ದಿ