ರಾಜಸ್ಥಾನದ ಜಾಲೋರ್ ಜಿಲ್ಲೆಯ ಸಾಯ್ಲಾ ಉಪವಿಭಾಗದ ದಾದಲ್ ಗ್ರಾಮದಲ್ಲಿ ಸರ್ಕಾರಿ ಜಮೀನನ್ನು ಕೈಗಾರಿಕಾ ಪಾರ್ಕ್ ನಿರ್ಮಾಣಕ್ಕೆ ಹಂಚಿಕೆ ಮಾಡಿರುವುದನ್ನು ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಗ್ರಾಮಸ್ಥರು ಹಾಗೂ ಸ್ಥಳೀಯ ಆಡಳಿತದ...
ಯಾವುದೇ ಒಂದು ದೇಶ ಮುಂದುವರೆಯಬೇಕೆಂದರೆ ಮೂಲಭೂತವಾಗಿ ಬೇಕಾದ್ದು ಶಿಕ್ಷಣ. ಆದರೆ, ಶಿಕ್ಷಣವು ಇಂದು ಮಾರುವ/ಕೊಳ್ಳುವ ಸರಕಾಗಿ ಮಾರ್ಪಟ್ಟಿದೆ. ಶಿಕ್ಷಣದ ಖಾಸಗೀಕರಣದಿಂದಾಗಿ ಶಾಲೆಗಳು ಮಾರುಕಟ್ಟೆಗಳಾಗಿಯೂ, ವಿದ್ಯಾರ್ಥಿಗಳು ಗ್ರಾಹಕರಾಗಿಯೂ ಮಾರ್ಪಟ್ಟಿದ್ದಾರೆ. ಸರ್ಕಾರಿ ಶಾಲೆಗಳು ಶೋಚನೀಯ ಪರಿಸ್ಥಿತಿ...
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು 'ಮೆಲೋಡಿ' ಚಾಕೊಲೇಟ್ ನೀಡಿ ಮಾಡಿರುವ ರೀಲ್ಸ್ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಉಲ್ಲೇಖಿಸಿ ಲೋಕಸಭೆ...
ಸರ್ಕಾರಿ ಕಾನೂನು ಸಮಿತಿಗಳಲ್ಲಿ ವಕೀಲೆಯರಿಗೆ ಕನಿಷ್ಠ 30 ಪ್ರತಿಶತ ಮೀಸಲಾತಿ ನೀಡಬೇಕು ಎಂದು ಕೋರಿ ಲಾಡ್ಲಿ ಫೌಂಡೇಶನ್ ಟ್ರಸ್ಟ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಕೇಂದ್ರ, ರಾಜ್ಯ...
ನ್ಯಾಯಾಲಯಗಳ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿ, ನ್ಯಾಯಾಂಗ ವ್ಯವಸ್ಥೆಯನ್ನು 'ತಾನಾಶಾಹಿ' (ಸರ್ವಾಧಿಕಾರ) ಮತ್ತು 'ಮನ್‌ಮರ್ಜಿ' (ಸ್ವೇಚ್ಛಾಚಾರ) ಎಂದು ಜರೆದ ಯೂಟ್ಯೂಬರ್ ಗುಲ್ಶನ್ ಪಹುಜಾ ಎಂಬಾತನಿಗೆ ದೆಹಲಿ ಹೈಕೋರ್ಟ್ ಆರು ತಿಂಗಳ ಜೈಲು ಶಿಕ್ಷೆ ಹಾಗೂ...
ಖಾಸಗಿ ಸುದ್ದಿ ವಾಹಿನಿ ಎನ್‌ಡಿಟಿವಿ (NDTV) ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ಉದ್ಯಮಿ ಅನಿಲ್ ಅಂಬಾನಿ, ಇದೀಗ ಟೈಮ್ಸ್ ಆಫ್ ಇಂಡಿಯಾ (TOI), ಎಕನಾಮಿಕ್ ಟೈಮ್ಸ್ (ET) ಮತ್ತು ಪ್ರೆಸ್ ಟ್ರಸ್ಟ್ ಆಫ್...
ಮತದಾರರ ಪಟ್ಟಿಯಿಂದ ಹೊರದೂಡಲ್ಪಟ್ಟ ಭಾರತೀಯ ಜನರೆಲ್ಲರೂ ಒಟ್ಟಾಗಿ ಸೇರಿದರೆ, ಅದು ಜಗತ್ತಿನ 17ನೇ ಅತಿ ದೊಡ್ಡ ʼಹಕ್ಕುರಹಿತ ನಾಗರಿಕರʼ ದೇಶವಾಗಲಿದೆ!
ಭಾರತದ ಚುನಾವಣಾ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಧಕ್ಕೆ ತರಬಲ್ಲ ಅತ್ಯಂತ...
ನಾರ್ವೆಯು ಮಾಧ್ಯಮಗಳನ್ನು ಪ್ರಜಾಪ್ರಭುತ್ವದ ಜೀವನಾಡಿಗಳಾಗಿ ಗೌರವಿಸಿ, ಅವುಗಳಿಗೆ ಸಂಪೂರ್ಣ ರಕ್ಷಣೆ ಮತ್ತು ಆರ್ಥಿಕ ಸ್ವಾಯತ್ತತೆ ನೀಡುವ ಮೂಲಕ ಜಾಗತಿಕ ನಾಯಕನಾಗಿ ಹೊರಹೊಮ್ಮಿದೆ. ಆದರೆ, ವಿಶ್ವಗುರು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಭಾರತದಲ್ಲಿ ಮಾಧ್ಯಮಗಳ ಮೇಲಿನ...
ತಮಿಳುನಾಡಿನಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ನೇತೃತ್ವದ ಸರ್ಕಾರದಲ್ಲಿ, ಎಐಎಡಿಎಂಕೆ ಬಂಡಾಯ ಶಾಸಕರಿಗೆ ಸಚಿವ ಸ್ಥಾನ ನೀಡದಿರಲು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನಿರ್ಧರಿಸಿದ್ದಾರೆ. ಸರ್ಕಾರಕ್ಕೆ ಬೆಂಬಲ ನೀಡಿರುವ...
ಹಗಲು ವಿಶ್ರಾಂತಿ, ರಾತ್ರಿ ಕೆಲಸವೆಂಬ ಜೀವನಶೈಲಿಗೆ ತಮ್ಮನ್ನು ತಾವು ಅನಿವಾರ್ಯವಾಗಿ ದೂಡಿಕೊಳ್ಳುತ್ತಿರುವ ಉತ್ತರ ಪ್ರದೇಶದ ಬಾಂದಾ ಜಿಲ್ಲೆ, ಮುಂದಿನ ಎರಡು ದಶಕಗಳಲ್ಲಿ ವಾಸಯೋಗ್ಯವಲ್ಲದ ಬಂಜರು ಭೂಮಿಯಾಗಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅಂದಹಾಗೆ, ಈ...
ಇತ್ತೀಚೆಗೆ ಭೋಪಾಲ್‌ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ 33 ವರ್ಷದ ತ್ವಿಶಾ ಶರ್ಮಾ ಅವರ ಶವಪರೀಕ್ಷೆಯ (ಆಟೋಪ್ಸಿ) ವರದಿ ಬಹಿರಂಗವಾಗಿದ್ದು, ಮರಣಕ್ಕೂ ಮುನ್ನ ಅವರ ದೇಹದ ಮೇಲೆ ಗಾಯಗೊಂಡ ಗುರುತುಗಳು ಪತ್ತೆಯಾಗಿವೆ. ಏಮ್ಸ್ (AIIMS) ಭೋಪಾಲ್‌ನಲ್ಲಿ...
“ಯುಎಪಿಎ ಆರೋಪಿಗಳಿಗೆ ಜಾಮೀನು ನೀಡುವ ವಿಷಯದಲ್ಲಿ ಸುಪ್ರೀಂಕೋರ್ಟ್‌ನ ಸಮಾನ ಪೀಠಗಳು ನೀಡಿರುವ ತೀರ್ಪುಗಳಲ್ಲಿ ಪರಸ್ಪರ ವಿರೋಧಾಭಾಸಗಳಿವೆ” ಎಂದು ದೆಹಲಿ ಪೊಲೀಸರು ತಕರಾರು ತೆಗೆದಿದ್ದಾರೆ. ಉಮರ್, ಶಾರ್ಜಿಲ್ ಜಾಮೀನು ವಿಚಾರ ವಿಸ್ತೃತ ಪೀಠಕ್ಕೆ ಹೋಗುವುದೇ?
‘ದೆಹಲಿ...