ನೀಟ್-2026 ಪರೀಕ್ಷೆಯನ್ನು ರದ್ದುಪಡಿಸಿದ ಕೆಲವು ದಿನಗಳ ನಂತರ, 23 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ರಾಜಸ್ಥಾನದ ಸಿಕಾರ್‌ನಲ್ಲಿ ನಡೆದಿದೆ. ಮೃತರನ್ನು ಪ್ರದೀಪ್ ಮಹಿಚ್ ಎಂದು ಗುರುತಿಸಲಾಗಿದೆ. ಮಹಿಚ್ ಪಿಪ್ರಾಲಿ...
ಮಹಾರಾಷ್ಟ್ರದಲ್ಲಿ ಕಾನೂನುಬಾಹಿರವಾಗಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ಆ್ಯಪ್ ಸ್ಟೋರ್‌ಗಳಿಂದ ಉಬರ್, ಓಲಾ ಹಾಗೂ ರ‍್ಯಾಪಿಡೊ ರೈಡ್-ಹೇಲಿಂಗ್ ಅಪ್ಲಿಕೇಶನ್‌ಗಳನ್ನು ತೆಗೆದುಹಾಕುವಂತೆ ಆಪಲ್ ಮತ್ತು ಗೂಗಲ್ ಕಂಪನಿಗಳಿಗೆ...
ಕೆಲವು ನಿರುದ್ಯೋಗಿ ಯುವಕರನ್ನು ಜಿರಳೆಗಳಿಗೆ ಹೋಲಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್, "ಈ ನಿರುದ್ಯೋಗಿ ಯುವಕರು ಮಾಧ್ಯಮ, ಸಾಮಾಜಿಕ ಮಾಧ್ಯಮ ಮತ್ತು ಆರ್‌ಟಿಐ ಕಾರ್ಯಕರ್ತರಾಗುತ್ತಾರೆ. ಬಳಿಕ ವ್ಯವಸ್ಥೆಯ ಮೇಲೆ ದಾಳಿ...
ಕೆಲಸವಿಲ್ಲದ ನಿರುದ್ಯೋಗಿ ಯುವಕರನ್ನು 'ಜಿರಳೆಗಳಿಗೆ' ಹೋಲಿಸಿರುವ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು, ಇಂತಹ ಯುವಕರು ಮುಂದೆ ಮಾಧ್ಯಮ, ಸಾಮಾಜಿಕ ಜಾಲತಾಣ ಮತ್ತು ಆರ್.ಟಿ.ಐ ಕಾರ್ಯಕರ್ತರಾಗಿ ರೂಪಗೊಳ್ಳುತ್ತಾರೆ ಹಾಗೂ ವ್ಯವಸ್ಥೆಯ...
ಭೋಜಶಾಲಾ ಸಂಕೀರ್ಣವನ್ನು ದೇವಾಲಯವೆಂದು ಮಧ್ಯಪ್ರದೇಶ ಹೈಕೋರ್ಟ್ ಘೋಷಿಸಿದೆ. ವಿವಾದಿತ ಭೋಜಶಾಲಾ ಸಂಕೀರ್ಣದ ಸ್ವರೂಪವು ದೇವಾಲಯದ ರೂಪದಲ್ಲಿದೆ ಎಂದು ಹೈಕೋರ್ಟ್‌ನ ದ್ವಿಸದಸ್ಯ ಪೀಠ ಹೇಳಿದೆ.
ನ್ಯಾಯಮೂರ್ತಿಗಳಾದ ವಿಜಯ್ ಕುಮಾರ್ ಶುಕ್ಲಾ ಮತ್ತು ಅಲೋಕ್ ಅವಸ್ಥಿ ಅವರಿದ್ದ...
ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆ 'ನೀಟ್-ಯುಜಿ' ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಹತ್ವದ ಕಾರ್ಯಾಚರಣೆ ನಡೆಸಿದೆ. ಸೋರಿಕೆಯಾದ ಒಂದೊಂದು ಪ್ರಶ್ನೆಪತ್ರಿಕೆಯನ್ನು ಅಭ್ಯರ್ಥಿಗಳಿಗೆ ತಲಾ 10 ರಿಂದ...
2017ರ ಉನ್ನಾಂವ್ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್‌ಗೆ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
2017ರ ಉನ್ನಾಂವ್ ಪ್ರಕರಣವು ಭಾರತದ...
ಭಾರತದಂತಹ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ 90 ಕೋಟಿಗೂ ಅಧಿಕ ನೋಂದಾಯಿತ ಮತದಾರರಿದ್ದಾರೆ. ಇಂತಹ ಬೃಹತ್ ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ಹೊಸ ವ್ಯವಸ್ಥೆ ಅಥವಾ ತಂತ್ರಜ್ಞಾನವನ್ನು ಅಳವಡಿಸುವಾಗ ನೂರಕ್ಕೆ ನೂರರಷ್ಟು ಪಾರದರ್ಶಕತೆ ಕಾಯ್ದುಕೊಳ್ಳುವುದು ಸಂವಿಧಾನದ...
ಸೋಲಾರ್ ಯೋಜನೆಗೆ ಸಂಬಂಧಿತ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಸಿಲುಕಿಕೊಂಡಿದ್ದು, ಅಮೆರಿಕದಲ್ಲಿ ಪ್ರಕರಣ ಎದುರಿಸುತ್ತಿದ್ದಾರೆ. ಈಗ, ಅವರು ಅಮೆರಿಕದಲ್ಲಿ 10 ಶತಕೋಟಿ ಡಾಲರ್ ಹೂಡಿಕೆ ಮಾಡುವ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ....
ಚುನಾವಣಾ ಆಯೋಗವು ಸಂಪೂರ್ಣವಾಗಿ ಸ್ವತಂತ್ರವಾಗಿರಬೇಕು. ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳು ಭಾರತೀಯ ಸಂವಿಧಾನದ ಮೂಲಸಂರಚನೆಯ ಅವಿಭಾಜ್ಯ ಅಂಗವಾಗಿವೆ" ಎಂದು ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಚುನಾವಣಾ ಪ್ರಕ್ರಿಯೆಗಳು...
ಇಂಧನ ಉಳಿತಾಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಶುಕ್ರವಾರ, ಕೇಂದ್ರ ಸರ್ಕಾರವು ಪೆಟ್ರೋಲ್-ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಿದೆ. ಈ ನಡುವೆ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು...
ಒಂದೆಡೆ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಮತ್ತೊಂದು ಆಘಾತ ನೀಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯ ಏರಿಳಿತಗಳ ನೆಪವೊಡ್ಡಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏಕಾಏಕಿ ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಳ...