ದೇಶ

ದೆಹಲಿ | ಬಸ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಕಾಮುಕ ಚಾಲಕ, ನಿರ್ವಾಹಕ ಬಂಧನ

ರಸ್ತೆ ಬದಿ ನಿಂತಿದ್ದ ಸ್ಲೀಪರ್ ಬಸ್ ಒಳಗೆ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯಲ್ಲಿ ಸೋಮವಾರ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಚಾಲಕ ಮತ್ತು ನಿರ್ವಾಹಕನನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ. ಪೀತಾಮ್‌ಪುರದ...

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ: ಶೇ 85.20ರಷ್ಟು ತೇರ್ಗಡೆ

ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ಬಹುನಿರೀಕ್ಷಿತ 12ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ಶೇ 85.20ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸುವ ಮೂಲಕ ತಮ್ಮ ಪಾರಮ್ಯ ಮೆರೆದಿದ್ದಾರೆ....

ಮಹಿಳೆಯರ ಮಂಗಳಸೂತ್ರದ ಮೇಲೆ ಕಣ್ಣಿಟ್ಟಿದ್ದಾರೆಯೇ ಮೋದಿ?

ಅಂದು ಕಾಂಗ್ರೆಸ್ ಹಿಂದು ಮಹಿಳೆಯರ ಚಿನ್ನದ ಮೇಲೆ ಕಣ್ಣಿಟ್ಟಿದೆ ಎಂದು ಆರೋಪಿಸಿದ್ದ ಮೋದಿ, ಈಗ ತಾವೇ ‘ವರ್ಷಪೂರ್ತಿ ಬಂಗಾರ ಖರೀದಿಸಬೇಡಿ’ ಎಂದು ಮನವಿ ಮಾಡುತ್ತಿದ್ದಾರೆ. ದೇಶದ ಆರ್ಥಿಕತೆಯನ್ನು ಉಳಿಸಲು, ಆಮದು ವೆಚ್ಚ ತಗ್ಗಿಸಲು...

ತೆಲಂಗಾಣ | ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಪ್ರಕರಣ; ಆರೋಪಿ ನಾಪತ್ತೆ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ (25) ವಿರುದ್ಧ ಹೈದರಾಬಾದ್‌ನ ಪೆಟ್ ಬಶೀರಾಬಾದ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ...

ತಮಿಳುನಾಡು | ವಿಜಯ್‌ ಸರ್ಕಾರಕ್ಕೆ AIADMK ಬಂಡಾಯ ಬಣ ಬೆಂಬಲ; ಮೋದಿ-ಶಾ ಕುತಂತ್ರವೇ?

ತಮಿಳುನಾಡು ವಿಧಾನಸಭೆಯಲ್ಲಿ ಬಹುಮತಕ್ಕೆ 118 ಸ್ಥಾನಗಳ ಅಗತ್ಯವಿದೆ. ವಿಜಯ್ ಅವರು ತಮ್ಮ (ಟಿವಿಕೆ) 107 ಶಾಸಕರು, ಕಾಂಗ್ರೆಸ್ (5), ಐಯುಎಂಎಲ್ (2), ವಿಸಿಕೆ (2), ಎಡ ಪಕ್ಷಗಳ (4) ಬೆಂಬಲದೊಂದಿಗೆ ಸರ್ಕಾರ ರಚಿಸಲು...

69 ಲಕ್ಷ ಮಹಿಳೆಯರಿಗೆ ‘ಲಾಡ್ಕಿ ಬಹಿಣ್‌’ ಕೊಕ್; ಮಹಾ ಸರ್ಕಾರದ ‘ಗ್ಯಾರಂಟಿ’ ಬಣ್ಣ ಬಯಲು

ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿ (ಬಿಜೆಪಿ-ಶಿವಸೇನೆ-ಎನ್‌ಸಿಪಿ) ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುಚರ್ಚಿತ 'ಮುಖ್ಯಮಂತ್ರಿ ಮಾಝಿ ಲಾಡ್ಕಿ ಬಹಿಣ್‌' (ಮುಖ್ಯಮಂತ್ರಿಗಳ ನೆಚ್ಚಿನ ಸಹೋದರಿ) ಯೋಜನೆಯಿಂದ ಬರೋಬ್ಬರಿ 69 ಲಕ್ಷ ಮಹಿಳೆಯರು ಹೊರಗುಳಿದಿರುವ ಆಘಾತಕಾರಿ ಅಂಕಿ-ಅಂಶಗಳು ಹೊರಬಿದ್ದಿವೆ. ಮಹಿಳಾ...

ರೂಪಾಯಿ ಮೌಲ್ಯ ಕುಸಿತವನ್ನು ನಿಯಂತ್ರಿಸುವುದು ಆದ್ಯತೆಯಾಗಲಿ: ಅನಂತ ನಾಗೇಶ್ವರನ್

ಡಾಲರ್ ಎದುರು ರೂಪಾಯಿ ಮೌಲ್ಯವು ನಿರಂತರವಾಗಿ ಕುಸಿಯುತ್ತಿದೆ. ಈ ಕುಸಿತವನ್ನು ತಡೆಯುವುದು 2026-27ರ ಹಣಕಾಸು ವರ್ಷದ (FY27) ಕೇಂದ್ರೀಯ ಆರ್ಥಿಕ ಆದ್ಯತೆಗಳಲ್ಲಿ ಒಂದಾಗಬೇಕು ಎಂದು ಪ್ರಧಾನಮಂತ್ರಿಗಳ ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ...

ತೀವ್ರ ವಿರೋಧದ ಬಳಿಕ ಜ್ಯೋತಿಷಿ ನೇಮಕಾತಿ ರದ್ದುಗೊಳಿಸಿದ ಸಿಎಂ ಜೋಸೆಫ್ ವಿಜಯ್

ತಮಿಳುನಾಡು ಮುಖ್ಯಮಂತ್ರಿ ಕಚೇರಿಯಲ್ಲಿ ರಿಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ತಮ್ಮ ಆಪ್ತ ಜ್ಯೋತಿಷಿಯನ್ನು ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ (ಒಎಸ್‌ಡಿ- ರಾಜಕೀಯ) ನೇಮಕ ಮಾಡಿದ್ದ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು, ತೀವ್ರ ವಿರೋಧದ...

ಮತದಾರರ ಪಟ್ಟಿಯಿಂದ ಹೊರಬಿದ್ದ 1.5 ಕೋಟಿ ಮಂದಿ ಬದುಕು ಅತಂತ್ರ

ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ನೆಪದಲ್ಲಿ ಲಕ್ಷಾಂತರ ಜನರ ರೇಷನ್ ಕಾರ್ಡ್ ಹಾಗೂ ಬ್ಯಾಂಕ್ ಸೌಲಭ್ಯಗಳನ್ನು ಕಸಿದುಕೊಳ್ಳುವ ಈ ಪ್ರಕ್ರಿಯೆಯು ಮುಂದಿನ ದಿನಗಳಲ್ಲಿ ಇನ್ನಷ್ಟು ರಾಜಕೀಯ ಸಂಘರ್ಷ ಮತ್ತು...

ವಿಶ್ವಾಸಮತ ಗೆದ್ದ ಸಿಎಂ ಜೋಸೆಫ್ ವಿಜಯ್; ಸರ್ಕಾರದ ಪರವಾಗಿ 144 ಮತ ಚಲಾವಣೆ

ತಮಿಳುನಾಡು ವಿಧಾನಸಭೆಯಲ್ಲಿ ಬುಧವಾರ ನಡೆದ ಮಹತ್ವದ ವಿಶ್ವಾಸಮತ ಯಾಚನೆಯಲ್ಲಿ ತಮಿಳು ವೆಟ್ರಿ ಕಳಗಂ (ಟಿವಿಕೆ) ನಾಯಕ ಹಾಗೂ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಜಯಶಾಲಿಯಾಗಿದ್ದಾರೆ. ಸದನದಲ್ಲಿ ಮಂಡಿಸಲಾದ ವಿಶ್ವಾಸಮತ ನಿರ್ಣಯದ ಪರವಾಗಿ...

ಸಾಮಾಜಿಕ ಸುಧಾರಣೆಗಳ ನೆಪದಲ್ಲಿ ‘ಧಾರ್ಮಿಕ ಲಕ್ಷ್ಮಣ ರೇಖೆ’ ದಾಟಬೇಡಿ: ಸುಪ್ರೀಂ ಕೋರ್ಟ್

ಸಾಮಾಜಿಕ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಕಾನೂನು ಅಥವಾ ನ್ಯಾಯಾಲಯಗಳು ಧರ್ಮದ ಮೂಲಭೂತ ಆಚರಣೆಗಳ 'ಲಕ್ಷ್ಮಣ ರೇಖೆ'ಯನ್ನು ದಾಟದಂತೆ ಅತ್ಯಂತ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಸಂವಿಧಾನದತ್ತವಾದ...

ಗಡಿಗೆಯಿಂದ ನೀರು ಕುಡಿದಿದ್ದಕ್ಕೆ ದಲಿತರ ಮೇಲೆ ಅಮಾನವೀಯ ಹಲ್ಲೆ

ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಅಸ್ಪೃಶ್ಯತೆಯ ಅಮಾನವೀಯ ಘಟನೆಯೊಂದು ಉತ್ತರಾಖಂಡದಲ್ಲಿ ವರದಿಯಾಗಿದೆ. ಮದುವೆ ಸಮಾರಂಭವೊಂದರಲ್ಲಿ ದಾಹ ತೀರಿಸಿಕೊಳ್ಳಲು ಗಡಿಗೆಯಿಂದ ನೀರು ತೆಗೆದು ಕುಡಿದ ಕಾರಣಕ್ಕಾಗಿ, ದಲಿತ ಸಮುದಾಯದ ಇಬ್ಬರು ಸೋದರರ ಮೇಲೆ ಗುಂಪೊಂದು ತೀವ್ರವಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ