ಶಾಲಾ ಶಿಕ್ಷಣದಲ್ಲಿ 'ರಾಜಸ್ಥಾನಿ' ಭಾಷೆಯನ್ನು ಗುರುತಿಸಲು, ಉತ್ತೇಜಿಸಲು ಮತ್ತು ಬೋಧನಾ ಮಾಧ್ಯಮವಾಗಿ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಸೂಕ್ತ ಹಾಗೂ ಸಮಗ್ರ ನೀತಿಯೊಂದನ್ನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ರಾಜಸ್ಥಾನ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿಗಳಾದ...
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ(ಜಾರಿ ನಿರ್ದೇಶನಾಲಯ) ಕಸ್ಟಡಿಯಲ್ಲಿರುವ ಪಂಜಾಬ್‌ನ ಎಎಪಿ ಸಚಿವ ಸಂಜೀವ್ ಅರೋರಾ, 'ಬಿಜೆಪಿ ಸೇರಿದ ನಾಯಕರಿಗೆ ಒದಗಿಸಿದಂತೆ ನನಗೂ ಸಮಾನ ರಕ್ಷಣೆ ನೀಡಿ' ಎಂದು ಪಂಜಾಬ್ ಮತ್ತು ಹರಿಯಾಣ...
ಮೇ 3 ರಂದು ನಡೆದಿದ್ದ ಪ್ರತಿಷ್ಠಿತ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ಅನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ...
ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ರಾಜ್ಯದಲ್ಲಿ ಮದ್ಯದಂಗಡಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯಾದ್ಯಂತ ಶಾಲಾ-ಕಾಲೇಜುಗಳು, ದೇವಾಲಯಗಳು (ಪ್ರಾರ್ಥನಾ ಮಂದಿರಗಳು) ಹಾಗೂ ಬಸ್ ನಿಲ್ದಾಣಗಳ 500 ಮೀಟರ್...
ಇದೀಗ ಎನ್‌ಸಿಆರ್‌ಬಿ ವರದಿ ನೀಡಿರುವ ಎಚ್ಚರಿಕೆಯ ಗಂಟೆಯನ್ನು ಸರ್ಕಾರಗಳು ಗಂಭೀರವಾಗಿ ಪರಿಗಣಿಸಬೇಕಾದ ಸಕಾಲ ಒದಗಿಬಂದಿದೆ. ಕೇವಲ ಅಂಕಿ-ಅಂಶಗಳನ್ನು ನೋಡಿ ಆತಂಕಪಡುವುದಷ್ಟೇ ಅಲ್ಲದೆ, ತಳಸಮುದಾಯದ ಬದುಕಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ತುರ್ತು ಹಾಗೂ ಕಟ್ಟುನಿಟ್ಟಿನ...
ಹಿಮಂತ ಬಿಸ್ವಾ ಶರ್ಮಾ ಅವರು ಇಂದು (ಮೇ 12) ಅಸ್ಸಾಂನ ಮುಖ್ಯಮಂತ್ರಿಯಾಗಿ ಸತತ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ನಾಯಕರಾಗಿ ಅವರು...
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕಾರ್ಮಿಕ ಸಂಹಿತೆಗಳು ದುಡಿಯುವ ವರ್ಗದ ಹಕ್ಕುಗಳನ್ನು ದಮನ ಮಾಡುತ್ತಿದ್ದು, ಸ್ವಾತಂತ್ರ್ಯೋತ್ತರ ಭಾರತದಲ್ಲಿ ಇದೇ ಮೊದಲ ಬಾರಿಗೆ ಕಾರ್ಮಿಕರ ಹಿತಾಸಕ್ತಿಗೆ ಅತಿದೊಡ್ಡ ಪೆಟ್ಟು ಬಿದ್ದಿದೆ ಎಂದು ಎಐಸಿಸಿ...
ಕಳೆದ ಸುಮಾರು ಎರಡು ದಶಕಗಳಿಂದ ಗ್ರಾಮೀಣ ಭಾಗದ ಜನರಿಗೆ ಆರ್ಥಿಕ ಭದ್ರತೆ ಒದಗಿಸುತ್ತಿದ್ದ 'ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ'ಯು (MGNREGA) ಮುಂಬರುವ ಜುಲೈ 1 ರಿಂದ ಅಧಿಕೃತವಾಗಿ ರದ್ದಾಗಲಿದೆ....
ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಗೂ ಮುನ್ನ ನಡೆದ 'ವಿಶೇಷ ತೀವ್ರ ಪರಿಷ್ಕರಣೆ'(SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ಕೈಬಿಟ್ಟಿದ್ದರಿಂದ, ರಾಜ್ಯದ ಹಲವು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶದ...
ಪಶ್ಚಿಮ ಏಷ್ಯಾ ಬಿಕ್ಕಟ್ಟನ್ನು ನಿಭಾಯಿಸಲು ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಮಿತವಾಗಿ ಬಳಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ನೀಡಿರುವ ಕರೆಗೆ ವಿರೋಧ ಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. "ಚುನಾವಣೆಗಳು...
ಮಾದಕ ವ್ಯಸನಿಯಾಗಿದ್ದ 32 ವರ್ಷದ ಮಗನ ನಿರಂತರ ಕಿರುಕುಳದಿಂದ ಬೇಸತ್ತ ಹೆತ್ತವರೇ ಆತನನ್ನು ಕೊಲೆ ಮಾಡಲು 5 ಲಕ್ಷ ರೂ. ಸುಪಾರಿ ನೀಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಬೆಳಕಿಗೆ ಬಂದಿದೆ....
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಅನುಭವಿಸಿದ ಹೀನಾಯ ಸೋಲಿನ ಬೆನ್ನಲ್ಲೇ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದೆ. ನಟ ವಿಜಯ್ ನೇತೃತ್ವದ ನೂತನ ಆಡಳಿತರೂಢ ಟಿವಿಕೆ...