ದೇಶ

ತಮಿಳುನಾಡಿನಲ್ಲಿ ತುಮಕೂರು ಮೂಲದ ಕನ್ನಡಿಗನ ಜಯಭೇರಿ; ಟಿವಿಕೆ ಪಕ್ಷದಿಂದ ಸುನಿಲ್ ಆನಂದ್ ಶಾಸಕ

ಸುನಿಲ್ ಆನಂದ್ ಅವರಿಗಿರುವ ಅವಿನಾಭಾವ 'ಕರ್ನಾಟಕ ನಂಟು'. ಅವರು ಮೂಲತಃ ಕರ್ನಾಟಕದ ತುಮಕೂರು ಜಿಲ್ಲೆಯವರು. "ನಾನು ಹೆಮ್ಮೆಯ ಕನ್ನಡಿಗ, ಕ್ಷೇತ್ರದ ಜನರ ಪ್ರೀತಿಯ ಜೊತೆ  ನಮ್ಮೂರ ದೇವರ ಆಶೀರ್ವಾದದಿಂದಲೇ ಈ ಚುನಾವಣೆಯಲ್ಲಿ ಗೆದ್ದಿದ್ದೇನೆ"...

ಡಿಎಂಕೆ, ಎಐಎಡಿಎಂಕೆ ಸರ್ಕಾರ ರಚಿಸಲು ಮುಂದಾದರೆ ಸಾಮೂಹಿಕ ರಾಜೀನಾಮೆ ವದಂತಿ: ಟಿವಿಕೆ ಸ್ಪಷ್ಟನೆ

ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ನಮ್ಮ ಎಲ್ಲ 108 ಶಾಸಕರು ರಾಜೀನಾಮೆ ನೀಡುವುದಾಗಿ ಜೋಸೆಫ್ ವಿಜಯ್ ಅವರ ಟಿವಿಕೆ ಪಕ್ಷ ಎಚ್ಚರಿಕೆ ನೀಡಿದೆ ಎಂದು ವರದಿಯಾಗಿದ್ದು ಈ ಬಗ್ಗೆ...

ತಮಿಳುನಾಡು | ಬಹುಮತ ಕೊರತೆ; ಎಡಪಕ್ಷಗಳು, ವಿಸಿಕೆ ಬೆಂಬಲ ಪಡೆಯಲು ಜೋಸೆಫ್ ವಿಜಯ್ ಯತ್ನ

ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶದ ಬಳಿಕ ಸರ್ಕಾರ ರಚನೆ ಕಸರತ್ತು ಮುಂದುವರೆದಿದೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ಜೋಸೆಫ್ ವಿಜಯ್ ಅವರಿಗೆ ಸರ್ಕಾರ ರಚಿಸಿ ಸದನದಲ್ಲಿ ಬಹುಮತ ಸಾಬೀತಿಗೆ ರಾಜ್ಯಪಾಲರು ಇನ್ನೂ...

ಶಬರಿಮಲೆ ಪ್ರಕರಣ | ಧಾರ್ಮಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಿದರೆ ಧರ್ಮಕ್ಕೆ ಅಡ್ಡಿಯಾಗಬಹುದು: ಸುಪ್ರೀಂ ಕೋರ್ಟ್

ಧರ್ಮ ಮತ್ತು ಧಾರ್ಮಿಕ ಆಚರಣೆಗಳ ವಿಷಯಗಳಲ್ಲಿ ನ್ಯಾಯಾಲಯಗಳು ಹಸ್ತಕ್ಷೇಪ ಮಾಡುವುದರಿಂದಾಗಿ ಧರ್ಮಗಳಿಗೆ ಅಡ್ಡಿಪಡಿಸಿದಂತಾಗಬಹುದು. ಆದ್ದರಿಂದ ಅಂತಹ ಪ್ರಕರಣಗಳನ್ನು ನಿರ್ವಹಿಸುವಾಗ ಎಚ್ಚರಿಕೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಶಬರಿಮಲೆಗೆ ಮಹಿಳೆಯರ ಪ್ರವೇಶ ಸೇರಿದಂತೆ...

ಪಶ್ಚಿಮ ಬಂಗಾಳ ಸರ್ಕಾರ ವಿಸರ್ಜಿಸಿದ ರಾಜ್ಯಪಾಲ; ಸಿಎಂ ಸ್ಥಾನದಿಂದ ಮಮತಾ ನಿರ್ಗಮನ

ಪಶ್ಚಿಮ ಬಂಗಾಳ ರಾಜ್ಯಪಾಲ ಆರ್‌ ಎನ್ ರವಿ ಅವರು ಟಿಎಂಸಿ ಸರ್ಕಾರವನ್ನು ವಜಾಗೊಳಿಸಿದ್ದು, ಇದರೊಂದಿಗೆ ಮಮತಾ ಬ್ಯಾನರ್ಜಿ ಸಿಎಂ ಹುದ್ದೆಯಿಂದ ಅಧಿಕೃತವಾಗಿ ನಿರ್ಗಮಿಸಿದ್ದಾರೆ. ಮೇ 7 ರ ದಿನಾಂಕಕ್ಕೆ ಜಾರಿಗೆ ಬರುವಂತೆ ಸಂವಿಧಾನದ...

ಕಾಂಗ್ರೆಸ್‌ನಿಂದ ಮೈತ್ರಿ ಧರ್ಮದ ಉಲ್ಲಂಘನೆ: ‘ಹಳೆಯ ರಾಜಕೀಯ ಚಾಳಿ’ ಖಂಡಿಸಿ ಡಿಎಂಕೆ ಮಹತ್ವದ ನಿರ್ಣಯ

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅನಿರೀಕ್ಷಿತ ಹಾಗೂ ಹೀನಾಯ ಸೋಲನ್ನು ಅನುಭವಿಸಿದ ನಂತರ, ಎಂ ಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷವು ತನ್ನ ಹಿಂದಿನ ಮೈತ್ರಿ ಪಕ್ಷವಾದ ಕಾಂಗ್ರೆಸ್ ವಿರುದ್ಧ...

ಪಶ್ಚಿಮ ಬಂಗಾಳ: 152 ನೂತನ ಬಿಜೆಪಿ ಶಾಸಕರ ಮೇಲೆ ಕ್ರಿಮಿನಲ್ ಕೇಸ್; ಗಂಭೀರ ಆರೋಪಗಳಲ್ಲೂ ಕಮಲ ಪಾಳಯವೇ ಮುಂದು

ಪಶ್ಚಿಮ ಬಂಗಾಳದ ಹೊಸ ವಿಧಾನಸಭೆಗೆ ಆಯ್ಕೆಯಾದ ಶಾಸಕರಲ್ಲಿ ಶೇ 65 ರಷ್ಟು ಮಂದಿ ತಮ್ಮ ವಿರುದ್ಧ ಅಪರಾಧಿಕ ಪ್ರಕರಣಗಳಿವೆ ಎಂದು ಘೋಷಿಸಿಕೊಂಡಿದ್ದಾರೆ. 2021ರ ಚುನಾವಣೆಗಿಂತ ಈ ಬಾರಿಯ ಪ್ರಮಾಣ ತೀವ್ರವಾಗಿ ಏರಿಕೆಯಾಗಿದೆ ಎಂದು...

ಪಶ್ಚಿಮ ಬಂಗಾಳ |ಮಮತಾ ಅವರನ್ನು ಭೇಟಿಯಾದ ಎಸ್‌ಪಿ ನಾಯಕ ಅಖಿಲೇಶ್ ಯಾದವ್

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೀವ್ರ ಹಿನ್ನಡೆಯನ್ನು ಕಂಡಿದೆ. ಈ ಬೆನ್ನಲ್ಲೇ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಗುರುವಾರ ಮಮತಾ ಬ್ಯಾನರ್ಜಿ ಅವರನ್ನು ಭೇಟಿ...

ಟಿವಿಕೆ ಕಾರ್ಯಕರ್ತನಿಂದ ರಾಷ್ಟ್ರಪತಿಗೆ ಪತ್ರ; ಪ್ರಜಾಪ್ರಭುತ್ವ ರಕ್ಷಿಸಲು ಮನವಿ

ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕುತೂಹಲ ತೀವ್ರವಾಗುತ್ತಿರುವ ನಡುವೆ, 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಮುಖ್ಯ ನಾಯಕ ಜೋಸೆಫ್ ವಿಜಯ್ ಅವರನ್ನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ರಾಜ್ಯಪಾಲರು ಆಹ್ವಾನಿಸದ ಹಿನ್ನೆಲೆಯಲ್ಲಿ, ಟಿವಿಕೆ ಕಾರ್ಯಕರ್ತರೊಬ್ಬರು...

ಸೋಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣ: ಎಲ್ಲಾ 22 ಆರೋಪಿಗಳ ಖುಲಾಸೆ ಆದೇಶ ಎತ್ತಿಹಿಡಿದ ಬಾಂಬೆ ಹೈಕೋರ್ಟ್

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ 2005ರ ಸೋಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ, ಎಲ್ಲಾ 22 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಬಾಂಬೆ ಹೈಕೋರ್ಟ್ ಗುರುವಾರ(ಮೇ.7) ಎತ್ತಿಹಿಡಿದಿದೆ. ಮುಖ್ಯ...

‘118 ಶಾಸಕರ ಸಹಿಯೊಂದಿಗೆ ಬನ್ನಿ’; 2ನೇ ದಿನವೂ ಟಿವಿಕೆ ಮುಖ್ಯಸ್ಥರನ್ನು ವಾಪಸ್ ಕಳುಹಿಸಿದ ರಾಜ್ಯಪಾಲರು

ತಮಿಳುನಾಡಿನ ರಾಜಕೀಯ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚಿಸಲು ಹಕ್ಕೊತ್ತಾಯ ಮಂಡಿಸಲು ಹೋದ ಟಿವಿಕೆ ಮುಖ್ಯಸ್ಥ ವಿಜಯ್ ಅವರಿಗೆ ರಾಜ್ಯಪಾಲ ರಾಜೇಂದ್ರ ಅರಳೇಕರ್ ಅವರು ಸತತ ಎರಡನೇ ದಿನವೂ...

ಬಿಹಾರ ಎನ್‌ಡಿಎ ಪರಿವಾರದಲ್ಲಿ ಮತ್ತೊಂದು ಪುತ್ರೋದಯ: ನಿತೀಶ್ ಪುತ್ರ ಸೇರಿ 31 ಮಂದಿ ಸಚಿವ ಸಂಪುಟಕ್ಕೆ ಸೇರ್ಪಡೆ

ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ಜನತಾ ದಳ (ಯುನೈಟೆಡ್) ನಾಯಕ ನಿಶಾಂತ್ ಕುಮಾರ್ ಗುರುವಾರ ಬಿಜೆಪಿ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮುಖ್ಯಮಂತ್ರಿ...

ಈ ಹೊತ್ತಿನ ಪ್ರಮುಖ ಸುದ್ದಿ