ದೇಶ

ರಾಜಭವನದಲ್ಲಿ ಕೇಂದ್ರದ ಕೀಲುಗೊಂಬೆಯಾಟ: ಮಹಾರಾಷ್ಟ್ರದ ‘ಮಧ್ಯರಾತ್ರಿ’ಯಿಂದ ತಮಿಳುನಾಡಿನ ‘ಷರತ್ತು’ಗಳವರೆಗೆ

ಅಸ್ಥಿರ ಸರ್ಕಾರವನ್ನು ತಡೆಯುವ ನೆಪದಲ್ಲಿ ತಮಿಳುನಾಡು ರಾಜ್ಯಪಾಲರು ಹಾಕಿರುವ ಷರತ್ತು ಸಂಪೂರ್ಣ ತಾರತಮ್ಯದಿಂದ ಕೂಡಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ತೋರಿದ ಔದಾರ್ಯ ತಮಿಳುನಾಡಿನಲ್ಲಿ ಮಾಯವಾಗಿರುವುದು ರಾಜಭವನಗಳು ಕೇಂದ್ರದ 'ಕೈಗೊಂಬೆ'ಗಳಾಗಿ ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ಸಾಬೀತುಪಡಿಸಿದೆ...

ತಮಿಳುನಾಡು | ವಿಜಯ್ ಸರ್ಕಾರ ರಚಿಸಲಿ, ಡಿಎಂಕೆ ಆರು ತಿಂಗಳು ಹಸ್ತಕ್ಷೇಪ ಮಾಡಲ್ಲ: ಸ್ಟ್ಯಾಲಿನ್

ತಮಿಳುನಾಡಿನಲ್ಲಿ ಸರ್ಕಾರ ರಚನೆ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ನಿರ್ಗಮಿತ ಮುಖ್ಯಮಂತ್ರಿ ಎಂ ಕೆ ಸ್ಟ್ಯಾಲಿನ್, "ಟಿವಿಕೆ ಮುಖ್ಯಸ್ಥ ಸಿ ಜೋಸೆಫ್ ವಿಜಯ್ ಅವರು ಸರ್ಕಾರ ರಚಿಸಲಿ, ಮೊದಲ ಆರು...

ನೆಹರೂ ನಿಂದನೆಗೆ ಅವಕಾಶ ಹುಡುಕುವ ಮೋದಿ ಮುಂದೆಯೇ ದೇಶದ ಮೊದಲ ಪ್ರಧಾನಿ ಗುಣಗಾನ ಮಾಡಿದ ವಿಯೆಟ್ನಾಂ ಅಧ್ಯಕ್ಷ!

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ನಿಂದನೆ ಮಾಡಲು ಆಗಾಗ ಅವಕಾಶ ಹುಡುಕುವವರು. ಸಣ್ಣ ಅವಕಾಶ ಸಿಕ್ಕರೂ ಅದನ್ನು ಬಿಡದೆ ನೆಹರೂ ನಿಂದನೆಗೆ ಇಳಿಯುವವರು. ತೆಗಳುವ...

ಕೇರಳ ಸಿಎಂ ಸ್ಥಾನಕ್ಕಾಗಿ ಸ್ಪರ್ಧೆ ಬಿಗಿ: ಕಾಂಗ್ರೆಸ್‌ನ ಉನ್ನತ ನಾಯಕರನ್ನು ಭೇಟಿಯಾದ ರಮೇಶ್ ಚೆನ್ನಿತ್ತಲ

ಕೇರಳ ಮುಖ್ಯಮಂತ್ರಿ ಹುದ್ದೆಗೆ ಸ್ಪರ್ಧೆ ತೀವ್ರಗೊಳ್ಳುತ್ತಿದೆ. ಹಿರಿಯ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಬುಧವಾರ ದೆಹಲಿಯಲ್ಲಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ ಎಂದು ವರದಿಯಾಗಿದೆ. ಕೇರಳದಲ್ಲಿ ವಿಧಾನಸಭಾ...

ಪಶ್ಚಿಮ ಬಂಗಾಳ | ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆಪ್ತ ಸಹಾಯಕನಿಗೆ ಗುಂಡಿಕ್ಕಿ ಹತ್ಯೆ

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ತೀವ್ರ ಹಿಂಸಾಚಾರಗಳು ನಡೆಯುತ್ತಿವೆ. ಬುಧವಾರ ರಾತ್ರಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ...

ಟಿವಿಕೆಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ: ಎಐಎಡಿಎಂಕೆ

ನಟ ಹಾಗೂ ರಾಜಕಾರಣಿ ವಿಜಯ್ ಅವರ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವು ಬಹುಮತಕ್ಕೆ ಸಮೀಪ ಬಂದು ವಿಫಲವಾಗಿರುವ ಬೆನ್ನಲ್ಲೇ, ಮೈತ್ರಿ ಸರ್ಕಾರ ರಚನೆಯ ಕಸರತ್ತು ಮುಂದುವರಿದಿದೆ. ಈ ಮಧ್ಯೆ ಎಐಎಡಿಎಂಕೆ ಪಕ್ಷದ...

118 ಸಂಖ್ಯಾಬಲದೊಂದಿಗೆ ಬನ್ನಿ ಎಂದ ರಾಜ್ಯಪಾಲರು: ನಾಳೆ ಜೋಸೆಫ್ ವಿಜಯ್ ಪ್ರಮಾಣವಚನ ಸ್ವೀಕಾರ ಅನುಮಾನ

ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆಯ ಪ್ರಕ್ರಿಯೆಗೆ ಹಿನ್ನಡೆಯಾದಂತಿದ್ದು, ನಾಳೆ (ಮೇ 7) ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ಜೋಸೆಫ್ ವಿಜಯ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಅನುಮಾನವಾಗಿದೆ. ವಿಧಾನಸಭೆಯಲ್ಲಿ...

ಬಂಗಾಳದಲ್ಲಿ ಎರಡೂವರೆ ಲಕ್ಷ ಅರೆಸೇನಾ ಪಡೆಗಳಿದ್ದೂ ಹಿಂಸಾಚಾರ ಭುಗಿಲೆದ್ದರೆ ಅದರ ಜವಾಬ್ದಾರಿ ಹೊರುವವರು ಯಾರು?

ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಚುನಾವಣಾ ನಂತರದ ಹಿಂಸಾಚಾರ, ಸಾವು-ನೋವುಗಳ ನೇರ ಜವಾಬ್ದಾರಿಯನ್ನು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಗ್ಯಾನೇಶ್ ಕುಮಾರ್ ಮತ್ತು ದೇಶದ ಗೃಹಮಂತ್ರಿ ಅಮಿತ್ ಶಾ ಅವರೇ ಹೊರಬೇಕು. ನಿರ್ಭೀತವಾಗಿ ಮತ...

ತಮಿಳುನಾಡು | ಕಷ್ಟದ ಸಮಯದಲ್ಲಿಯೂ ನಿಮ್ಮ ಬೆನ್ನಿಗೆ ನಿಲ್ಲುತ್ತೇನೆ: ಸ್ಟ್ಯಾಲಿನ್ ಭೇಟಿ ಮಾಡಿದ ರಜನಿಕಾಂತ್

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಸೋಲು ಕಂಡ ಎರಡು ದಿನಗಳ ನಂತರ ಸೂಪರ್ ಸ್ಟಾರ್ ರಜನಿಕಾಂತ್, ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂಕೆ ಸ್ಟ್ಯಾಲಿನ್ ಅವರನ್ನು ಚೆನ್ನೈನ ನಿವಾಸದಲ್ಲಿ ಭೇಟಿಯಾಗಿದ್ದಾರೆ....

ಮಗಳ ಮೇಲೆ ಲೈಂಗಿಕ ದೌರ್ಜನ್ಯ: ಪಾಲುದಾರನನ್ನು ವಜಾಗೊಳಿಸಿದ ಉನ್ನತ ಕಾನೂನು ಸಂಸ್ಥೆ

ತನ್ನ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ತನ್ನ ಪಾಲುದಾರನನ್ನು ಉನ್ನತ ಕಾನೂನು ಸಂಸ್ಥೆಯೊಂದು ವಜಾಗೊಳಿಸಿದೆ. ಆರೋಪಿ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ ಕಾಯ್ದೆ)...

ಟಿವಿಕೆ ತೆಕ್ಕೆಗೆ ಜಾರಿದ ಕಾಂಗ್ರೆಸ್, ಆಪ್ತಮಿತ್ರ ಸ್ಟಾಲಿನ್ ಬೆನ್ನಿಗೆ ಚೂರಿ ಹಾಕಿತೇ?

ಎಂ.ಕೆ. ಸ್ಟಾಲಿನ್ ಅವರೊಂದಿಗೆ ಭವಿಷ್ಯದ ಕಾರ್ಯತಂತ್ರಗಳ ಕುರಿತು ಯಾವುದೇ ಕನಿಷ್ಠ ಮುನ್ಸೂಚನೆ, ಸಲಹೆ ಅಥವಾ ಆಂತರಿಕ ಮಾತುಕತೆಯನ್ನೂ ನಡೆಸದೆ, ಏಕಪಕ್ಷೀಯವಾಗಿ ಮೈತ್ರಿಕೂಟದಿಂದ ಹೊರಬಂದಿರುವುದು ನಂಬಿಕೆ ದ್ರೋಹ ಎಂಬ ಅಸಮಾಧಾನಕ್ಕೆ ಕಾರಣವಾಗಿದೆ. ಆದರೆ ಕೋಮುವಾದಿ...

ಯಾವುದೇ ದಾಖಲೆಗಳಿಲ್ಲ: ಮತಾಂತರಕ್ಕೆ ಯತ್ನಿಸಿದ ಆರೋಪ ಹೊತ್ತಿರುವ ಮುಸ್ಲಿಂ ಬಾಲಕಿಗೆ ಅಲಹಾಬಾದ್ ಹೈಕೋರ್ಟ್ ನಿರೀಕ್ಷಣಾ ಜಾಮೀನು

ತನ್ನ ಹಿಂದೂ ಸಹಪಾಠಿಯನ್ನು ಬಲವಂತವಾಗಿ ಮತಾಂತರಿಸಲು ಯತ್ನಿಸಿದ ಆರೋಪ ಹೊತ್ತಿರುವ ಮುಸ್ಲಿಂ ಬಾಲಕಿ ವಿರುದ್ಧ ಹೇಳಿಕೆ ಬಿಟ್ಟು ಬೇರೆ ಯಾವುದೇ ದಾಖಲೆಗಳಿಲ್ಲ ಎಂದು ಹೇಳಿಕೆಯು ಅಲಹಾಬಾದ್ ಹೈಕೋರ್ಟ್ ಬಾಲಕಿಗೆ ನಿರೀಕ್ಷಣಾ ಜಾಮೀನು ನೀಡಿದೆ. ಮುಸ್ಲಿಂ...

ಈ ಹೊತ್ತಿನ ಪ್ರಮುಖ ಸುದ್ದಿ