ದೇಶ

ತಮಿಳುನಾಡು 234 ಕ್ಷೇತ್ರಗಳ ಆರಂಭಿಕ ಟ್ರೆಂಡ್: 93 ಕ್ಷೇತ್ರಗಳಲ್ಲಿ ‘ಟಿವಿಕೆ’ ಮುನ್ನಡೆ, ಡಿಎಂಕೆಗೆ 3ನೇ ಸ್ಥಾನ

ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯ ಆರಂಭಿಕ ಸುತ್ತುಗಳಲ್ಲಿ ಭಾರೀ ಅಚ್ಚರಿಯ ಟ್ರೆಂಡ್ ಹೊರಹೊಮ್ಮಿದೆ. ಒಟ್ಟು 234 ಕ್ಷೇತ್ರಗಳ ಪೈಕಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು...

ಟಿಎಂಸಿ – ಬಿಜೆಪಿ ಜಿದ್ದಾಜಿದ್ದಿನ ಮುನ್ನಡೆ, ಕೇರಳದಲ್ಲಿ ಯುಡಿಎಫ್-ಎಲ್‌ಡಿಎಫ್ ಸಮಬಲ, ತಮಿಳುನಾಡಿನಲ್ಲಿ ಟಿವಿಕೆ 2ನೇ ಸ್ಥಾನದಲ್ಲಿ

ಪಂಚ ರಾಜ್ಯಗಳ ವಿಧಾನಸಭೆಯ ಮತ ಎಣಿಕೆ ಆರಂಭಗೊಂಡಿದ್ದು ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ಆರಂಭಿಕ ಸುತ್ತಿನಲ್ಲಿ ಟಿಎಂಸಿ ಹಾಗೂ ಬಿಜೆಪಿ ತಲಾ 105...

ತಮಿಳುನಾಡು: 2ನೇ ಅವಧಿಯ ನಿರೀಕ್ಷೆಯಲ್ಲಿ ಡಿಎಂಕೆ, ಎಲ್ಲರ ಕಣ್ಣು ‘ವಿಜಯ್’ ಮೇಲೆ

​ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 23 ರಂದು ನಡೆದಿದ್ದ ಹೈ-ವೋಲ್ಟೇಜ್ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು (ಮೇ 4) ಬೆಳಿಗ್ಗೆ 8 ಗಂಟೆಯಿಂದ ಬಿಗಿ ಭದ್ರತೆಯ ನಡುವೆ ಆರಂಭವಾಗಿದೆ. ಒಟ್ಟು...

ಕೇರಳ | ಅಣಕು ಮತದಾನದಲ್ಲಿ ದೋಷ: ತ್ರಿಕರಿಪುರದಲ್ಲಿ 990 ಮತಗಳು ಹೆಚ್ಚುವರಿ

ಕೇರಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಶುರುವಾಗಿದೆ. ಯುಡಿಎಫ್ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ನಡುವೆ ತ್ರಿಕರಿಪುರದ ಒಂದು ಬೂತ್‌ನಲ್ಲಿ ಅಣಕು ಮತದಾನದ ದೋಷದಿಂದಾಗಿ 990 ಮತಗಳು ಹೆಚ್ಚುವರಿಯಾಗಿದೆ. ಇದರಿಂದಾಗಿ ಆ...

ಪಶ್ಚಿಮ ಬಂಗಾಳ: ಅಧಿಕಾರ ಉಳಿಸಿಕೊಳ್ಳುವ ವಿಶ್ವಾಸದಲ್ಲಿ ಟಿಎಂಸಿ, ಐತಿಹಾಸಿಕ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ದಾಖಲೆ ಪ್ರಮಾಣದ ಮತದಾನವಾಗಿದ್ದು, ಆಡಳಿತರೂಢ ಟಿಎಂಸಿ ಮತ್ತೆ ಅಧಿಕಾರಕ್ಕೇರುವ ದೃಢ ವಿಶ್ವಾಸದಲ್ಲಿದೆ. ಮತ್ತೊಂದೆಡೆ, ಬಿಜೆಪಿ ರಾಜ್ಯದಲ್ಲಿ ಐತಿಹಾಸಿಕ ಗೆಲುವು ಸಾಧಿಸಿ, ಮೊದಲ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವ...

ಪಶ್ಚಿಮ ಬಂಗಾಳ | ಮತ ಎಣಿಕೆಗೂ ಮುನ್ನ ಭಬಾನಿಪುರದಲ್ಲಿ ಬಿಜೆಪಿ ಏಜೆಂಟ್, ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ

ಮತ ಎಣಿಕೆಗೂ ಮುನ್ನ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ಬಿಜೆಪಿ ನಡುವೆ ಆರೋಪ ಪ್ರತ್ಯಾರೋಪಗಳು ಕೇಳಿಬರುತ್ತಿವೆ. ರಾಜ್ಯದ 293 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಇಂದು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದೆ. ಈ ನಡುವೆ...

ಪಂಚರಾಜ್ಯಗಳ ವಿಧಾನಸಭಾ ಚುನಾವಣೆ: ಮತಎಣಿಕೆ ಇಂದು, ಯಾರಿಗೆ ಒಲಿಯಲಿದೆ ಅಧಿಕಾರ?

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಫಲಿತಾಂಶ ಇಂದು (ಮೇ 04) ಪ್ರಕಟವಾಗಲಿದ್ದು, ಬೆಳಿಗ್ಗೆ 8 ಗಂಟೆಯಿಂದಲೇ ಬಿಗಿ ಭದ್ರತೆಯ ನಡುವೆ ಮತಎಣಿಕೆ ಆರಂಭವಾಗಲಿದೆ. ಮೊದಲಿಗೆ ಅಂಚೆ...

ನಾಳೆ ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೆರಿ ರಾಜಕೀಯ ಭವಿಷ್ಯ ನಿರ್ಧಾರ

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೆರಿಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಾಳೆ (ಮೇ 4) ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದೆ. 824 ವಿಧಾನಸಭಾ ಸ್ಥಾನಗಳ ಭವಿಷ್ಯ ನಿರ್ಧಾರವಾಗಲಿದೆ. ಎಲ್ಲಾ...

ಬಿಜೆಪಿ ನಾಯಕ ಬ್ರಿಜ್ ಭೂಷಣ್‌ನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದವರಲ್ಲಿ ನಾನೂ ಒಬ್ಬಳು: ವಿನೇಶ್ ಫೋಗಟ್

ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ, ಬಿಜೆಪಿ ನಾಯಕ ಬ್ರಿಜ್ ಭೂಷಣ್ ಶರಣ್ ಸಿಂಗ್‌ನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಆರು ಮಂದಿಯಲ್ಲಿ ನಾನೂ ಒಬ್ಬಳು. ನನಗೆ ಜೀವ ಬೆದರಿಕೆ ಕೂಡ ಇತ್ತು ಎಂದು...

ಕೂಡಲೇ ‘SIR’ ಪ್ರಕ್ರಿಯೆ ನಿಲ್ಲಿಸಿ: ಚುನಾವಣಾ ಆಯೋಗದ ವಿರುದ್ಧ ಸಿವಿಲ್ ಸೊಸೈಟಿ ಆಕ್ರೋಶ

ಜೂನ್ 2025ರಿಂದ ಜಾರಿಗೆ ತರಲಾದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೂಲಕ, ಭಾರತೀಯ ಚುನಾವಣಾ ಆಯೋಗವು (ECI) ತನ್ನ ವಿಶ್ವಾಸಾರ್ಹತೆಯನ್ನು ಸಂಪೂರ್ಣವಾಗಿ ಕಳೆದುಕೊಂಡಿದೆ. ಸಂವಿಧಾನದ 324ನೇ ವಿಧಿಯ ಪ್ರಕಾರ...

ಪಶ್ಚಿಮ ಬಂಗಾಳದಲ್ಲಿ ಒಂದು ಕ್ಷೇತ್ರದಲ್ಲಿ ನಾಳೆ ಮತ ಎಣಿಕೆ ನಡೆಯಲ್ಲ; ಕಾರಣವೇನು?

ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳ ಪೈಕಿ 293 ಕ್ಷೇತ್ರಗಳಿಗೆ ನಾಳೆ (ಮೇ 4, 2026) ಮತ ಎಣಿಕೆ ನಡೆಯಲಿದೆ. ಆದರೆ, ದಕ್ಷಿಣ 24 ಪರಗಣ ಜಿಲ್ಲೆಯ ಫಾಲ್ತಾ (Falta) ವಿಧಾನಸಭಾ ಕ್ಷೇತ್ರದಲ್ಲಿ...

ದೆಹಲಿ | ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ: 9 ಮಂದಿ ಸಾವು

ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಇಂದು ಮುಂಜಾನೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಮುಂಜಾನೆ 4 ಗಂಟೆ ಸುಮಾರಿಗೆ ಕಟ್ಟಡದ ಎರಡನೇ...

ಈ ಹೊತ್ತಿನ ಪ್ರಮುಖ ಸುದ್ದಿ