ದೇಶ

ಮೋದಿಯನ್ನು ‘ಸಂತ’ ಎಂದಿದ್ದಕ್ಕೆ ಒಲಿಯಿತೇ ಪ್ರಸಾರ್ ಭಾರತಿ ಪಟ್ಟ? ಪ್ರಸೂನ್ ಜೋಶಿಗೆ ನೆಟ್ಟಿಗರ ಪ್ರಶ್ನೆ!

ಕೇಂದ್ರ ಸರ್ಕಾರವು ಆಲ್ ಇಂಡಿಯಾ ರೇಡಿಯೋ (ಆಕಾಶವಾಣಿ) ಹಾಗೂ ದೂರದರ್ಶನದ ಕಾರ್ಯಾಚರಣೆ ನೋಡಿಕೊಳ್ಳುವ ಪ್ರಸಾರ್ ಭಾರತಿ ಮಂಡಳಿಗೆ ಸುಪ್ರಸಿದ್ಧ ಗೀತರಚನೆಕಾರ, ಬರಹಗಾರ ಹಾಗೂ ಸಂವಹನ ತಜ್ಞ ಪ್ರಸೂನ್ ಜೋಶಿ ಅವರನ್ನು ಹೊಸ ಅಧ್ಯಕ್ಷರನ್ನಾಗಿ...

‘ಮನುವಾದಿ ಮನಸ್ಥಿತಿ’: ಕಾಂಗ್ರೆಸ್ ಸಂಸದೆಯ ಕುರಿತ ಬಿಜೆಪಿ ನಾಯಕನ ‘ಸೆರಗು’ ಹೇಳಿಕೆಗೆ ರಾಹುಲ್ ಕಿಡಿ

ಗುಜರಾತ್ ಬಿಜೆಪಿ ಘಟಕದ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಅವರು ಕಾಂಗ್ರೆಸ್ ಸಂಸದೆ ಗೆನಿಬೆನ್ ಠಾಕೋರ್ ಅವರ ಕುರಿತು ನೀಡಿರುವ 'ಸೆರಗು' (ಪಲ್ಲು) ಕುರಿತಾದ ಹೇಳಿಕೆಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ...

ದೆಹಲಿಯ 35 ವರ್ಷದ ನ್ಯಾಯಾಧೀಶ ಸಫ್ದರ್‌ಜಂಗ್‌ ನಿವಾಸದಲ್ಲಿ ಶವವಾಗಿ ಪತ್ತೆ: ಆತ್ಮಹತ್ಯೆ ಶಂಕೆ

ದೆಹಲಿ ನ್ಯಾಯಾಲಯದ 35 ವರ್ಷದ ನ್ಯಾಯಾಧೀಶರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಶನಿವಾರ ವರದಿಯಾಗಿದೆ. ಮೃತರನ್ನು ಅಮನ್ ಕುಮಾರ್ ಶರ್ಮಾ ಎಂದು ಗುರುತಿಸಲಾಗಿದ್ದು, ದಕ್ಷಿಣ ದೆಹಲಿಯ ಸಫ್ದರ್‌ಜಂಗ್‌ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ನೇಣುಬಿಗಿದ...

ಪುಣೆಯಲ್ಲಿ ಬೆಚ್ಚಿಬೀಳಿಸಿದ ಘಟನೆ: 4 ವರ್ಷದ ಬಾಲಕಿಯ ಅತ್ಯಾಚಾರ, ಕಲ್ಲಿನಿಂದ ಜಜ್ಜಿ ಹತ್ಯೆ

ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿರುವ ಭೀಕರ ಘಟನೆಯೊಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಭೋರ್ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 65 ವರ್ಷದ ವೃದ್ಧನನ್ನು...

ಎಕ್ಸಿಟ್ ಪೋಲ್ ವರದಿ ‘ಷೇರು ಮಾರುಕಟ್ಟೆ ತಿರುಚುವ ಯತ್ನ’: 200 ಸ್ಥಾನ ಗಳಿಕೆಗೆ ಮಮತಾ ವಿಶ್ವಾಸ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆಗಳನ್ನು (ಎಕ್ಸಿಟ್ ಪೋಲ್) ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. ಈ ಸಮೀಕ್ಷೆಗಳನ್ನು 'ಷೇರು ಮಾರುಕಟ್ಟೆಯನ್ನು ತಿರುಚುವ ಯತ್ನ'...

ಅಂಚೆ ಮತಪತ್ರಗಳ ಅನಧಿಕೃತ ವಿಂಗಡಣೆ ಆರೋಪ: ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆಗೆ (ಮೇ 4) ಇನ್ನು ಕೆಲವೇ ದಿನಗಳು ಬಾಕಿ ಇರುವಾಗ, ಅಂಚೆ ಮತಪತ್ರಗಳನ್ನು (ಪೋಸ್ಟಲ್ ಬ್ಯಾಲೆಟ್) ಅನಧಿಕೃತವಾಗಿ ವಿಂಗಡಣೆ ಮಾಡಲಾಗುತ್ತಿದೆ ಎಂದು ಆಡಳಿತಾರೂಢ ಟಿಎಂಸಿ ಗಂಭೀರ...

ಪಶ್ಚಿಮ ಬಂಗಾಳ | ಹಲವು ಸ್ಟ್ರಾಂಗ್ ರೂಮ್‌ ಸಿಸಿಟಿವಿಗಳು ಕಾರ್ಯನಿರ್ವಹಿಸುತ್ತಿಲ್ಲ: ಆಯೋಗಕ್ಕೆ ಟಿಎಂಸಿ ಪತ್ರ

ಪಶ್ಚಿಮ ಬಂಗಾಳದ ಹಲವು ಸ್ಟ್ರಾಂಗ್ ರೂಮ್‌ಗಳ ಸಿಸಿಟಿವಿಗಳು ಕಾರ್ಯನಿರ್ವಹಿಸುತ್ತಿಲ್ಲ. ಆಗಾಗೇ ಆಫ್ ಆಗುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಶಶಿ ಪಂಜಾ ಅವರು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ)...

ಪಶ್ಚಿಮ ಬಂಗಾಳ ಮತ ಎಣಿಕೆ: ಕೇಂದ್ರ ಸಿಬ್ಬಂದಿ ನಿಯೋಜನೆ ಪ್ರಶ್ನಿಸಿದ್ದ ಟಿಎಂಸಿ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಮೇಲ್ವಿಚಾರಕರು ಹಾಗೂ ಸಹಾಯಕರಾಗಿ ಕೇವಲ ಕೇಂದ್ರ ಸರ್ಕಾರ ಹಾಗೂ ಸಾರ್ವಜನಿಕ ವಲಯದ ಉದ್ದಿಮೆಗಳ (PSU) ಸಿಬ್ಬಂದಿಯನ್ನು ನಿಯೋಜಿಸಿರುವ ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿ...

ಎಎಪಿ ತೊರೆದು ಬಿಜೆಪಿ ಸೇರಿದ ಸಂಸದ ಸಂದೀಪ್ ಪಾಠಕ್ ವಿರುದ್ಧ 2 ಜಾಮೀನು ರಹಿತ ಪ್ರಕರಣ ದಾಖಲು

ಆಮ್ ಆದ್ಮಿ ಪಕ್ಷ (ಎಎಪಿ) ತೊರೆದು ಬಿಜೆಪಿ ಸೇರಿದ ಕೆಲವೇ ದಿನಗಳಲ್ಲಿ, ರಾಜ್ಯಸಭಾ ಸಂಸದ ಸಂದೀಪ್ ಪಾಠಕ್ ಅವರ ವಿರುದ್ಧ ಪಂಜಾಬ್ ಪೊಲೀಸರು ಎರಡು ಪ್ರತ್ಯೇಕ ಜಾಮೀನು ರಹಿತ ಪ್ರಕರಣಗಳನ್ನು (ಎಫ್‌ಐಆರ್) ದಾಖಲಿಸಿದ್ದಾರೆ. ಇತ್ತೀಚೆಗಷ್ಟೇ,...

ಪಶ್ಚಿಮ ಬಂಗಾಳ | 15 ಮತಗಟ್ಟೆಗಳಲ್ಲಿ ಮರು ಮತದಾನ: ಜನರು ಮತ್ತೆ ‘ದೀದಿ’ಗೆ ಮತ ಹಾಕುತ್ತಾರೆ ಎಂದ ಟಿಎಂಸಿ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳ 15 ಮತಗಟ್ಟೆಗಳಲ್ಲಿ ಶನಿವಾರ ಮತದಾನ ಆರಂಭವಾಗಿದೆ. ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆ ಚುನಾವಣಾ ಆಯೋಗವು ನಿನ್ನೆ ಮರು ಮತದಾನಕ್ಕೆ ಆದೇಶಿಸಿತ್ತು. ಮಗ್ರಹತ್...

ಒಳಮೀಸಲಾತಿ ಅಳವಡಿಸಿ ಖಾಲಿ ಇರುವ ಉದ್ಯೋಗಗಳ ಭರ್ತಿ ಮಾಡಿ: ಮೋದಿಗೆ ಅಹಿಂದ ಸಂಘಟನೆ ಮನವಿ

ಕೇಂದ್ರ ಸರ್ಕಾರದ ವಿವಿಧ ಮಂತ್ರಾಲಯಗಳಲ್ಲಿ ಖಾಲಿ ಇರುವ 10 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಭರ್ತಿ ಮಾಡಬೇಕು. SC/ST/OBC ಸಮುದಾಯಗಳಿಗೆ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಒಳಮೀಸಲಾತಿ ಅಳವಡಿಸಿ ಈ ಉದ್ಯೋಗಗಳನ್ನು ಭರ್ತಿ ಮಾಡಬೇಕು...

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮೇ 2ಕ್ಕೆ ಮರು ಮತದಾನ: ಚುನಾವಣಾ ಆಯೋಗ ಆದೇಶ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಮಾಗ್ರಾಹಟ್ ಪಶ್ಚಿಮ ಮತ್ತು ಡೈಮಂಡ್‌ ಹಾರ್ಬರ್ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಒಟ್ಟು 15 ಮತಗಟ್ಟೆಗಳಲ್ಲಿ ಮರುಮತದಾನ ನಡೆಸುವಂತೆ ಕೇಂದ್ರ ಚುನಾವಣಾ ಆಯೋಗವು ಶುಕ್ರವಾರ ಆದೇಶ...

ಈ ಹೊತ್ತಿನ ಪ್ರಮುಖ ಸುದ್ದಿ