ದೇಶ

ಇದು ‘ಚುನಾವಣಾ ಬಿಲ್’: ಎಲ್‌ಪಿಜಿ ದರ 993 ರೂ. ಏರಿಕೆಗೆ ರಾಹುಲ್ ಗಾಂಧಿ ಆಕ್ರೋಶ

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ದಿಢೀರ್ ಭಾರಿ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. ಒಂದೇ ದಿನದಲ್ಲಿ ದರ 993...

ಗಾಯದ ಮೇಲೆ ಬರೆ: ಇಂಧನ ಲೀಟರ್‌ಗೆ 5 ರೂ., ಸಿಲಿಂಡರ್‌ಗೆ 50ರೂ. ಏರಿಕೆ ಸಾಧ್ಯತೆ!

ಮುಂಬರುವ ದಿನಗಳಲ್ಲಿ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆಯಿದ್ದು, ಪೆಟ್ರೋಲ್, ಡೀಸೆಲ್ ಸೇರಿದಂತೆ ಇಂಧನ ದರಗಳು ಹಾಗೂ ಗೃಹಬಳಕೆಯ ಅಡುಗೆ ಅನಿಲದ (ಎಲ್‌ಪಿಜಿ) ಬೆಲೆಯಲ್ಲಿ ಗಣನೀಯ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಉನ್ನತ...

ದೇಶದ ಕೆಲವು ಭಾಗಗಳಲ್ಲಿ ತೀವ್ರ ಬಿಸಿಲಿನ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಹಿಮಾಲಯದ ತಪ್ಪಲಿನ ಕೆಲವು ಭಾಗಗಳು, ಪೂರ್ವ ಕರಾವಳಿ ರಾಜ್ಯಗಳು, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಮೇ ತಿಂಗಳಲ್ಲಿ ಸಾಮಾನ್ಯಕ್ಕಿಂತ ತೀವ್ರ ಬಿಸಿಲಿನ ದಿನಗಳನ್ನು ಕಾಣುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಶುಕ್ರವಾರ ತನ್ನ...

ಮಧ್ಯ ಪ್ರದೇಶ | ಕೇಳಿಸದ ಆಕ್ರಂದನ, ಲೈಫ್ ಜಾಕೆಟ್ ಕೊರತೆ: ಬರ್ಗಿ ದುರಂತದ ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಮಧ್ಯ ಪ್ರದೇಶದ ಜಬಲ್‌ಪುರ ಜಿಲ್ಲೆಯ ನರ್ಮದಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಬರ್ಗಿ ಅಣೆಕಟ್ಟಿನಲ್ಲಿ ಸಂಭವಿಸಿದ ಭೀಕರ 'ಕ್ರೂಸ್' ನೌಕಾ ದುರಂತದಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಗುರುವಾರ (ಏಪ್ರಿಲ್ 30) ಸಂಜೆ 29...

ಇವಿಎಂ ಅಕ್ರಮ ಆರೋಪ: ‘ಸಾವು ಬದುಕಿನ ಹೋರಾಟ’ – ಸ್ಟ್ರಾಂಗ್‌ ರೂಮ್‌ ಬಳಿ ಮಮತಾ ಬ್ಯಾನರ್ಜಿ

ಚುನಾವಣಾ ಫಲಿತಾಂಶ ಹೊರಬರಲು ಇನ್ನು ಕೆಲವೇ ದಿನಗಳಿರುವಾಗ ಪಶ್ಚಿಮ ಬಂಗಾಳದಲ್ಲಿ ಇವಿಎಂ ಅಕ್ರಮದ ಆರೋಪಗಳು ಕೇಳಿಬಂದಿದೆ. ಸ್ಟ್ರಾಂಗ್ ರೂಮ್‌ನ ಸೀಲ್ ತೆಗೆದು ಬ್ಯಾಲೆಟ್ ಯುನಿಟ್‌ ತೆರೆದಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ...

ವಾಣಿಜ್ಯ ಸಿಲಿಂಡರ್ ಬೆಲೆ 993 ರೂ. ಏರಿಕೆ: ಪ್ರಧಾನಿ ಮೋದಿ ‘ಇನ್‌ಫ್ಲೇಷನ್ ಮ್ಯಾನ್’ ಎಂದು ಕಾಂಗ್ರೆಸ್ ವಾಗ್ದಾಳಿ

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 993 ರೂ. ಭಾರಿ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿಯವರನ್ನು 'ಇನ್‌ಫ್ಲೇಷನ್ ಮ್ಯಾನ್' (ಹಣದುಬ್ಬರದ ಮನುಷ್ಯ)...

BREAKING NEWS | ಅಸ್ಸಾಂ ಸಿಎಂ ಪತ್ನಿ ವಿರುದ್ಧ ಆರೋಪ: ಪವನ್ ಖೇರಾಗೆ ನಿರೀಕ್ಷಣಾ ಜಾಮೀನು ಮಂಜೂರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿಣಿಕಿ ಭುಯಾನ್ ಶರ್ಮಾ ಅವರು ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿ ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಸುಪ್ರೀಂ ಕೋರ್ಟ್‌ ನಿರೀಕ್ಷಣಾ ಜಾಮೀನು...

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 993 ರೂ. ಏರಿಕೆ! ಬೆಂಗಳೂರಿನಲ್ಲಿ ದರವೆಷ್ಟು?

ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಜಾಗತಿಕ ಇಂಧನ ಬೆಲೆಗಳು ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸತತ ಮೂರನೇ ಬಾರಿಗೆ 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಲಾಗಿದೆ. ಶುಕ್ರವಾರ (ಮೇ 1)...

ಬಂಗಾಳದಲ್ಲಿ ಚುನಾವಣಾ ಹೈಡ್ರಾಮಾ: ಸ್ಟ್ರಾಂಗ್ ರೂಮ್‌ನಲ್ಲಿ ನಡುರಾತ್ರಿ ನಡೆದಿದ್ದೇನು?

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ರಾಜ್ಯ ರಾಜಕೀಯದಲ್ಲಿ ಭಾರೀ ಬಿರುಗಾಳಿ ಜೊತೆಗೆ ರಾಜಕೀಯ ಹೈಡ್ರಾಮ ನಡೆಯುತ್ತಿದೆ. ಮೇ 4ರಂದು ನಡೆಯಲಿರುವ ಮತ ಎಣಿಕೆಗೂ ಮುನ್ನವೇ ಮತಗಳ ಸುರಕ್ಷತೆಯ...

ಅತ್ಯಾಚಾರ ಸಂತ್ರಸ್ತೆಯರ ಗರ್ಭಪಾತಕ್ಕೆ ಕಾಲಮಿತಿ ರದ್ದುಗೊಳಿಸಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸಲಹೆ

ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯರ ಗರ್ಭಪಾತಕ್ಕೆ ಇರುವ ಗರಿಷ್ಠ ಕಾಲಮಿತಿಯನ್ನು ಸಂಪೂರ್ಣವಾಗಿ ತೆಗೆದುಹಾಕುವ ನಿಟ್ಟಿನಲ್ಲಿ ಪ್ರಸ್ತುತ ಕಾನೂನಿಗೆ ಸೂಕ್ತ ತಿದ್ದುಪಡಿ ತರುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಮಹತ್ವದ ಸಲಹೆ ನೀಡಿದೆ. ಅತ್ಯಾಚಾರದಿಂದ ಸಂಭವಿಸುವ ಗರ್ಭಧಾರಣೆಯನ್ನು...

ಮತ ಎಣಿಕೆ: ರಾಜ್ಯ ನೌಕರರ ಕೈಬಿಟ್ಟ ಆಯೋಗದ ಕ್ರಮ ಪ್ರಶ್ನಿಸಿದ್ದ ಟಿಎಂಸಿ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಚುನಾವಣೆಗಳ ಮತ ಎಣಿಕೆ ಪ್ರಕ್ರಿಯೆಯಲ್ಲಿ ಮೇಲ್ವಿಚಾರಕರ ಕರ್ತವ್ಯದಿಂದ ರಾಜ್ಯ ಸರ್ಕಾರಿ ನೌಕರರನ್ನು ಸಂಪೂರ್ಣವಾಗಿ ಹೊರಗಿಟ್ಟಿರುವ ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿ ಟಿಎಂಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ...

ದ್ವೇಷ ಭಾಷಣ: 7 ಪ್ರಮುಖ ಪ್ರಕರಣಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಚಾರ, ದೃಶ್ಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಹುಕಾಲದಿಂದ ಸದ್ದು ಮಾಡಿದ್ದ ದ್ವೇಷ ಭಾಷಣದ 7 ಪ್ರಮುಖ ಪ್ರಕರಣಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇಂತಹ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಹಾಲಿ ಇರುವ ಅಪರಾಧಿಕ...

ಈ ಹೊತ್ತಿನ ಪ್ರಮುಖ ಸುದ್ದಿ