ದೇಶ

ಗಿಳಿ ‘ಕಾಡು ಪ್ರಾಣಿ’ ಎಂದ ಬಾಂಬೆ ಹೈಕೋರ್ಟ್: ಬೆಳೆ ಹಾನಿಗೆ ಪರಿಹಾರ ನೀಡಲು ಮಹಾರಾಷ್ಟ್ರ ಸರ್ಕಾರಕ್ಕೆ ಆದೇಶ

ಪಕ್ಷಿಗಳು ವನ್ಯಜೀವಿ (ರಕ್ಷಣೆ) ಕಾಯ್ದೆಯಡಿಯಲ್ಲಿ 'ಕಾಡು ಪ್ರಾಣಿಗಳು' ಎಂದು ಹೇಳಿದ ಬಾಂಬೆ ಹೈಕೋರ್ಟ್, ಗಿಳಿಗಳಿಂದ ಹಾನಿಗೊಳಗಾದ ದಾಳಿಂಬೆ ಮರಗಳಿಗೆ ಪರಿಹಾರ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಆದೇಶಿಸಿದೆ. ಏಪ್ರಿಲ್ 24ರಂದು ಹೊರಡಿಸಲಾದ ಆದೇಶದ ಪ್ರತಿಯನ್ನು...

ಬಿಜೆಪಿ ಸೇರಿದ 7 ಸಂಸದರ ವಜಾಗೊಳಿಸಿ: ರಾಜ್ಯಸಭಾ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ ಎಎಪಿ

ಇತ್ತೀಚೆಗೆ ಆಮ್ ಆದ್ಮಿ ಪಕ್ಷವನ್ನು (ಎಎಪಿ) ತೊರೆದು ಬಿಜೆಪಿಯೊಂದಿಗೆ ವಿಲೀನಗೊಳ್ಳುವುದಾಗಿ ಘೋಷಿಸಿದ ಏಳು ಮಂದಿ ರಾಜ್ಯಸಭಾ ಸಂಸದರನ್ನು ವಜಾಗೊಳಿಸುವಂತೆ ಕೋರಿ ಎಎಪಿ ನಾಯಕ ಸಂಜಯ್ ಸಿಂಗ್ ಅವರು ರಾಜ್ಯಸಭಾ ಅಧ್ಯಕ್ಷ ಸಿ ಪಿ...

ಆಂಧ್ರ ಪ್ರದೇಶ | ಇಂಧನ ಕೊರತೆ: 421 ಪೆಟ್ರೋಲ್ ಬಂಕ್‌ಗಳು ಬಂದ್

ಆಂಧ್ರ ಪ್ರದೇಶದಲ್ಲಿ ಇಂಧನ ಕೊರತೆ ಉಂಟಾಗಿದ್ದು, 421 ಪೆಟ್ರೋಲ್ ಬಂಕ್‌ಗಳನ್ನು ಮುಚ್ಚಲಾಗಿದೆ. ಈ ಸಂಬಂಧ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಆದೇಶಿಸಿದ್ದಾರೆ. ಶನಿವಾರ ತಡರಾತ್ರಿ ಮುಂಬೈನಿಂದ...

232 ಪ್ರಯಾಣಿಕರಿದ್ದ ಸ್ವಿಸ್ ಏರ್ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿದ ಭಾರಿ ದುರಂತ

ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ (IGI) ವಿಮಾನ ನಿಲ್ದಾಣದಲ್ಲಿ ಭಾನುವಾರ ಮುಂಜಾನೆ ಸ್ವಿಟ್ಜರ್ಲೆಂಡ್‌ನ ಜ್ಯೂರಿಚ್‌ಗೆ ಹಾರಾಟ ನಡೆಸಬೇಕಿದ್ದ 232 ಪ್ರಯಾಣಿಕರಿದ್ದ ಸ್ವಿಸ್ ಇಂಟರ್‌ನ್ಯಾಷನಲ್ ಏರ್‌ಲೈನ್ಸ್ (SWISS) ವಿಮಾನದ ಲ್ಯಾಂಡಿಂಗ್ ಗೇರ್‌ಗಳಲ್ಲಿ ಒಂದರಲ್ಲಿ ಬೆಂಕಿ...

ಜಾರ್ಖಂಡ್ | ಭೀಕರ ಅಪಘಾತ; ಒಂದೇ ಕುಟುಂಬದ ಐವರು ಸೇರಿ ಆರು ಮಂದಿ ಸಾವು

ಎಸ್‌ಯುವಿ ಮತ್ತು ಟ್ರಕ್‌ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಅಪ್ರಾಪ್ತರು ಸೇರಿದಂತೆ ಆರು ಮಂದಿ ಮೃತಪಟ್ಟ ಘಟನೆ ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ನಡೆದಿದೆ. ಶನಿವಾರ ಸಂಜೆ 6 ಗಂಟೆ ಸುಮಾರಿಗೆ ದನುವಾ ಕಣಿವೆ...

ಪತ್ರಿಕೋದ್ಯಮದ ದಂತಕಥೆ, ಖ್ಯಾತ ಛಾಯಾಗ್ರಾಹಕ ರಘು ರೈ ನಿಧನ

ಪತ್ರಿಕೋದ್ಯಮದ ದಂತಕಥೆ, ದೇಶದ ಖ್ಯಾತ ಛಾಯಾಗ್ರಾಹಕರಲ್ಲಿ ಒಬ್ಬರಾದ ರಘು ರೈ ಭಾನುವಾರ ಮುಂಜಾನೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ರಘು ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅವರಿಗೆ 83 ವರ್ಷವಾಗಿತ್ತು. ಈ ಬಗ್ಗೆ...

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ದಾರಿ ಮಾಡಿಕೊಡುತ್ತಿರುವ ಮಮತಾ: ರಾಹುಲ್ ಗಾಂಧಿ ಟೀಕೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ನಾಯಕಿ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. " ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ದಾರಿ ಮಾಡಿಕೊಡುತ್ತಿದ್ದಾರೆ. ಟಿಎಂಸಿ ಸರ್ಕಾರ...

ಅಮೆರಿಕ | ಡೊನಾಲ್ಡ್ ಟ್ರಂಪ್ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ: ಪ್ರಧಾನಿ ಮೋದಿ ಖಂಡನೆ

ಅಮೆರಿಕದ ವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನಲ್ಲಿ ಶನಿವಾರ ರಾತ್ರಿ ನಡೆದ ಶ್ವೇತಭವನದ ವರದಿಗಾರರ ಔತಣಕೂಟದ ವೇಳೆ ಗುಂಡಿನ ದಾಳಿ ನಡೆದಿದೆ. ಕೂಡಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸ್ಥಳದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಈ...

ಆಪ್ ಸಂಸದರ ಪಕ್ಷಾಂತರ: 10ನೇ ಅನುಸೂಚಿಯಡಿ ಅನರ್ಹತೆ ಸಾಧ್ಯವೇ? ಕಾನೂನು ತಜ್ಞರ ವಿಶ್ಲೇಷಣೆ

ಆಪ್ ರಾಜ್ಯಸಭಾ ಸದಸ್ಯರು ಬಿಜೆಪಿ ಸೇರಲು ಮುಂದಾಗಿರುವುದು ಈಗ ಕಾನೂನು ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ರಾಘವ್ ಚಡ್ಡಾ ನೇತೃತ್ವದಲ್ಲಿ ಸದಸ್ಯರು ಪಕ್ಷಾಂತರ ಮಾಡಿದರೂ ಸಹ, ಅದು ಸಂವಿಧಾನದ 10ನೇ ಅನುಸೂಚಿಯ (ಪಕ್ಷಾಂತರ...

ಆಂಬ್ಯುಲೆನ್ಸ್‌ಗೆ ಪೆಟ್ರೋಲ್ ನೀಡಲು ನಿರಾಕರಿಸಿದ ಬಂಕ್; ಚಿಕಿತ್ಸೆ ಸಿಗದೆ ರೋಗಿ ಸಾವು, ಮ್ಯಾನೇಜರ್ ವಿರುದ್ಧ ಕೇಸ್!

ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಪೆಟ್ರೋಲ್ ಬಂಕ್ ಸಿಬ್ಬಂದಿಯ ಅಮಾನವೀಯ ವರ್ತನೆಯಿಂದಾಗಿ ಚಿಕಿತ್ಸೆ ಸಿಗದೆ 50 ವರ್ಷದ ರೋಗಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಏಪ್ರಿಲ್ 22ರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ...

ಬಿಜೆಪಿ ಸೇರಿದ ಬೆನ್ನಲ್ಲೇ ರಾಘವ್ ಚಡ್ಡಾಗೆ ʼಡಿಜಿಟಲ್ʼ ಶಾಕ್: 24 ಗಂಟೆಯೊಳಗೆ 10 ಲಕ್ಷ ಫಾಲೋವರ್ಸ್ ಗುಡ್ ಬೈ!

ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ದೆಹಲಿ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ರಾಘವ್ ಚಡ್ಡಾ ಅವರಿಗೆ ಈಗ ಯುವಜನತೆಯಿಂದ ಭಾರಿ ಪ್ರತಿರೋಧ ವ್ಯಕ್ತವಾಗುತ್ತಿದೆ. ಪಕ್ಷಾಂತರ ಮಾಡಿದ ಕೇವಲ 24 ಗಂಟೆಗಳಲ್ಲೇ...

ತಾಪಮಾನ ಏರಿಕೆ: ಬಿಸಿ ಗಾಳಿಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಹಲವಾರು ಪ್ರದೇಶಗಳಲ್ಲಿ ತಾಪಮಾನ ಹೆಚ್ಚುತ್ತಿದೆ. ಬಿಸಿಲಿನ ಧಗೆಗೆ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಈ ನಡುವೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರ ಬಿಸಿ ಗಾಳಿಯ ಎಚ್ಚರಿಕೆ ನೀಡಿದೆ. ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದೆ. ಮಧ್ಯಾಹ್ನದ ಸಮಯದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ