ದೇಶ

ಮತದಾರರ ಪಟ್ಟಿಯಲ್ಲಿ ಚುನಾವಣಾ ಅಧಿಕಾರಿಗಳ ಹೆಸರಿಲ್ಲದ್ದನ್ನು ಪ್ರಶ್ನಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ತಮ್ಮ ಹೆಸರನ್ನೇ ಕೈಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಕರ್ತವ್ಯದಲ್ಲಿರುವ ಸುಮಾರು 65 ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ...

ಬಂಗಾಳ ನಮ್ದೇ, ಮುಂದಿನ ಗುರಿ ದೆಹಲಿ: ಕೇಂದ್ರದ ಕಮಲ ಪಾಳೆಯಕ್ಕೆ ಮಮತಾ ರಣಕಹಳೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ತಮ್ಮ ರಾಷ್ಟ್ರೀಯ ಮಹತ್ವಾಕಾಂಕ್ಷೆಯನ್ನು ಹೊರಹಾಕಿದ್ದಾರೆ. "ಬಂಗಾಳ ಚುನಾವಣೆಯಲ್ಲಿ ಗೆದ್ದ ನಂತರ ನನ್ನ ಮುಂದಿನ ಗುರಿ ದೆಹಲಿ" ಎಂದು...

ನ್ಯೂಸ್ ಲಾಂಡ್ರಿ ಪತ್ರಕರ್ತೆಯರ ವಿರುದ್ಧ ಮಾನಹಾನಿಕರ ಪೋಸ್ಟ್: ಅಭಿಜಿತ್ ಅಯ್ಯರ್‌ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ

ನ್ಯೂಸ್ ಲಾಂಡ್ರಿಯ ಮಹಿಳಾ ಉದ್ಯೋಗಿಗಳ ಬಗ್ಗೆ ಲೈಂಗಿಕ ನಿಂದನೆಯ ಹೇಳಿಕೆಗಳನ್ನು ಪೋಸ್ಟ್‌ ಮಾಡಿದ ಬಲಪಂಥೀಯ ಲೇಖಕ ಅಭಿಜಿತ್ ಅಯ್ಯರ್ ಮಿತ್ರ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ನ್ಯಾಯಾಲಯವು ಬುಧವಾರ ಆದೇಶಿಸಿದೆ. ಅಭಿಜಿತ್ ಅಯ್ಯರ್ ಮಿತ್ರ...

ಪವನ್ ಖೇರಾ ಪ್ರಕರಣ: ರಾಜಕೀಯ ಲಾಭಕ್ಕಾಗಿ ‘ಅಮಾಯಕ ಮಹಿಳೆ’ಯ ಮೇಲೆ ಆರೋಪ ಎಂದ ಹೈಕೋರ್ಟ್

ರಾಜಕೀಯದಲ್ಲಿ ಎದುರಾಳಿಗಳನ್ನು ಮಣಿಸಲು ಅವರ ಕುಟುಂಬದ ಮಹಿಳೆಯರನ್ನು ಎಳೆದು ತರುವ ಗುವಾಹಟಿ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಕೇವಲ ರಾಜಕೀಯ ಲಾಭಕ್ಕಾಗಿ 'ಅಮಾಯಕ ಮಹಿಳೆ'ಯನ್ನು ವಿವಾದಕ್ಕೆ ಎಳೆದು ತಂದಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ...

BREAKING NEWS | ಎಎಪಿ ತೊರೆದ ರಾಘವ್ ಚಡ್ಡಾ, ಅಶೋಕ್ ಮಿತ್ತಲ್, ಸಂದೀಪ್ ಪಾಠಕ್: ಬಿಜೆಪಿ ಸೇರ್ಪಡೆ ಘೋಷಣೆ!

ರಾಜ್ಯಸಭಾ ಸಂಸದರಾದ ರಾಘವ್ ಚಡ್ಡಾ, ಅಶೋಕ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಅವರು ಶುಕ್ರವಾರ ಎಎಪಿ ತೊರೆದಿದ್ದು, ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಮೂವರೂ 2022ರಿಂದ ಎಎಪಿ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಬಗ್ಗೆ...

ಟ್ರ್ಯಾಫಿಕ್ ಜಾಮ್ ಪ್ರಶ್ನಿಸುವುದು ಅಪರಾಧವೇ? ಬಿಜೆಪಿ ಸಚಿವರ ಬೆವರಿಳಿಸಿದ್ದ ಮಹಿಳೆ ವಿರುದ್ಧ ದೂರು

ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ಮುಂಬೈನ ವರ್ಲಿ ಪ್ರದೇಶದಲ್ಲಿ ಮಂಗಳವಾರ ಬಿಜೆಪಿ ಹಮ್ಮಿಕೊಂಡಿದ್ದ ರ‍್ಯಾಲಿಯಿಂದ ಉಂಟಾದ ಸಂಚಾರ ದಟ್ಟಣೆ (ಟ್ರ್ಯಾಫಿಕ್ ಜಾಮ್) ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ಮಹಾರಾಷ್ಟ್ರ ಸಚಿವ ಗಿರೀಶ್ ಮಹಾಜನ್ ಅವರನ್ನು...

ಮತ ಚಲಾಯಿಸಲು ಸಾಧ್ಯವಾಗದೇ ಇರಬಹುದು, ಹಕ್ಕುಗಳನ್ನು ಸಂರಕ್ಷಿಸಲಾಗುತ್ತದೆ : ಸುಪ್ರೀಂ ಕೋರ್ಟ್‌

"ಈ ಚುನಾವಣೆಯಲ್ಲಿ ಅವರು ಮತ ಚಲಾಯಿಸಲು ಸಾಧ್ಯವಾಗದೇ ಇರಬಹುದು. ಆದರೆ ಮತದಾರರ ಪಟ್ಟಿಯಲ್ಲಿ ಉಳಿಯುವ ಹಕ್ಕು ಹೆಚ್ಚು ಅಮೂಲ್ಯವಾದದ್ದು, ಅದನ್ನು ಸಂರಕ್ಷಿಸಲಾಗುತ್ತದೆ" ಎಂದು ನ್ಯಾಯಮೂರ್ತಿ ಜೋಯ್ಮಾಲ್ಯ ಬಾಗ್ಚಿ ಹೇಳಿದ್ದಾರೆ.ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೂ ...

ಸಿಐಸಿ ನೇಮಕ: ರಾಹುಲ್ ಸೂಚಿಸಿದ್ದ ಮೂವರ ಹೆಸರು ಕೈಬಿಟ್ಟ ಪ್ರಧಾನಿ ನೇತೃತ್ವದ ಸಮಿತಿ

ಕೇಂದ್ರ ಮುಖ್ಯ ಮಾಹಿತಿ ಆಯುಕ್ತರ (ಸಿಐಸಿ) ಹುದ್ದೆಗೆ ರಾಜ್‌ಕುಮಾರ್ ಗೋಯಲ್ ಅವರನ್ನು ಆಯ್ಕೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಸಮಿತಿಯು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ...

ದೇವೇಗೌಡರ ರಾಜ್ಯಸಭಾ ಮರು ನಾಮನಿರ್ದೇಶನಕ್ಕೆ ವಿರೋಧವಿಲ್ಲ : ರಾಧಾ ಮೋಹನ್‌ ದಾಸ್‌ ಅಗರ್ವಾಲ್‌ ಸ್ಪಷ್ಟನೆ

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸೇರಿ ನಾಲ್ವರು ರಾಜ್ಯಸಭಾ ಸದಸ್ಯರ ಅವಧಿ ಜೂನ್‌ನಲ್ಲಿ ಮುಗಿಯಲಿದ್ದು, ದೇವೇಗೌಡ ಮತ್ತೊಂದು ಅವಧಿಗೆ ರಾಜ್ಯ ಸಭೆಗೆ ಪ್ರವೇಶ ಪಡೆಯುವರೇ, ಬಿಜೆಪಿ ಇದಕ್ಕೆ ಅವಕಾಶ ಮಾಡಿಕೊಡಲಿದೆಯೇ ಎಂಬ ಚರ್ಚೆ ರಾಜಕೀಯ...

ಯೋಗಿ ನಾಯಕತ್ವದಲ್ಲೇ 2027ರ ಯುಪಿ ಚುನಾವಣೆ: ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್

2027ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೇ ಪಕ್ಷದ ಮುಖವಾಗಿರಲಿದ್ದಾರೆ ಎಂದು ಬಿಜೆಪಿ ನಾಯಕ ನಿತಿನ್ ನಬಿನ್ ತಿಳಿಸಿದ್ದಾರೆ. ಗುರುವಾರ ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣಾ ಮತದಾನದ...

ಬೇಸಿಗೆ | ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು 18,262 ವಿಶೇಷ ರೈಲುಗಳು ಆರಂಭ: ಭಾರತೀಯ ರೈಲ್ವೆ

ಈ ಬೇಸಿಗೆಯಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಬೇಸಿಗೆಯ ಗರಿಷ್ಠ ಪ್ರಯಾಣದ ಅವಧಿಯಲ್ಲಿ 18,262 ವಿಶೇಷ ರೈಲು ಪ್ರಯಾಣಿಸಲಿದೆ ಎಂದು ರೈಲ್ವೆ ಸಚಿವಾಲಯ ಶುಕ್ರವಾರ ಪ್ರಕಟಿಸಿದೆ. ಕೇಂದ್ರ ರೈಲ್ವೆ ಸಚಿವ...

ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಮತ್ತೆ ಸಂಕಷ್ಟ; ಜಾಮೀನು ತಿರಸ್ಕರಿಸಿದ ಗುವಾಹಟಿ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ದಾಖಲಿಸಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಮತ್ತೆ ದೊಡ್ಡ ಹಿನ್ನಡೆಯಾಗಿದೆ. ಖೇರಾ...

ಈ ಹೊತ್ತಿನ ಪ್ರಮುಖ ಸುದ್ದಿ