ಬಂಗಾಳದ ಸಂಸ್ಕೃತಿಯ ಅವಿಭಾಜ್ಯ ಅಂಗಗಳಾದ ಮೀನು ಮತ್ತು ಝಲ್ಮುರಿ (ಮಂಡಕ್ಕಿ ಖಾದ್ಯ) ಈಗ ತೃಣಮೂಲ ಕಾಂಗ್ರೆಸ್ (TMC) ಮತ್ತು ಬಿಜೆಪಿ ನಡುವಿನ ರಾಜಕೀಯ ಯುದ್ಧಕ್ಕೆ ಅಸ್ತ್ರಗಳಾದಂತೆ ಕಾಣುತ್ತಿವೆ.
ಬಂಗಾಳದ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ...
ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಗುರುವಾರ(ಏ.23) ನಡೆದ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಅತ್ಯುತ್ಸಾಹದಿಂದ ಹಕ್ಕು ಚಲಾಯಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಅಲ್ಲಲ್ಲಿ ನಡೆದ ಹಿಂಸಾಚಾರದ ನಡುವೆಯೂ ಶೇ 92.03ರಷ್ಟು...
ಪಶ್ಚಿಮ ಬಂಗಾಳದಲ್ಲಿಂದು ಮೊದಲ ಹಂತದ ಮತದಾನ ನಡೆದಿದೆ. ಈ ಮತದಾನ ನಡೆಯುತ್ತಿರುವಾಗಲೇ ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಚುನಾವಣೆಯ ಪ್ರಚಾರವನ್ನು ನಡೆಸಿದ ಪ್ರಧಾನಿ ನರೇಂದ್ರ ಮೋದಿ ಮಹಿಳೆಯರಿಗಾಗಿ ಹತ್ತು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಇದು...
ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ನಂಗುನೇರಿಯಲ್ಲಿ ದಲಿತ ವ್ಯಕ್ತಿಯೊಬ್ಬರ ಹತ್ಯೆಯನ್ನು ಪ್ರತಿಭಟಿಸಿ ಸ್ಥಳೀಯ ಮತದಾರರು ಒಗ್ಗಟ್ಟಿನಿಂದ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ. ಇದರಿಂದಾಗಿ ಈ ಬೂತ್‌ನಲ್ಲಿ ಶೂನ್ಯ ಮತದಾನವಾಗಿದೆ. ಗ್ರಾಮದಲ್ಲಿ ಸುಮಾರು 974 ಮತದಾರರು ವಾಸಿಸುತ್ತಿದ್ದಾರೆ.
ಇತ್ತೀಚೆಗೆ ಈ...
ಮೈಲಾಡುತುರೈ ಜಿಲ್ಲೆಯ ಪೂಂಪುಹಾರ್ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಚುನಾವಣಾ ಭದ್ರತಾ ಕರ್ತವ್ಯದಲ್ಲಿದ್ದ ಪೇದೆಯೊಬ್ಬರಿಗೆ ನಿವೃತ್ತ ಸೇನಾ ಸಿಬ್ಬಂದಿಯೊಬ್ಬರು ಸ್ಕ್ರೂ ಡ್ರೈವರ್ ನಿಂದ ಇರಿದ ಘಟನೆ ನಡೆದಿದೆ.
ಆರೋಪಿಯನ್ನು ಕಟ್ಟುಚೇರಿಯ ನಿವೃತ್ತ ಸೇನಾ ಸಿಬ್ಬಂದಿ ಪ್ರಭಾಕರನ್...
ಕಳೆದ ತಿಂಗಳು ಪೊಲೀಸರು ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರನ್ನು ಅಕ್ರಮವಾಗಿ ಬಂಧಿಸಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಆರೋಪದ ಬಗ್ಗೆ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಗೆ ಆದೇಶಿಸುವುದಾಗಿ ದೆಹಲಿ ಹೈಕೋರ್ಟ್ ಗುರುವಾರ ದೆಹಲಿ ಪೊಲೀಸರಿಗೆ...
"ಚುನಾವಣಾ ಆಯೋಗವು ಪಶ್ಚಿಮ ಬಂಗಾಳದಲ್ಲಿ ಮತ ಹಕ್ಕು ನಿರಾಕರಣೆಯ ಪ್ರಯೋಗ ನಡೆಸುತ್ತಿದೆ, ಅಂದಮೇಲೆ ಚುನಾವಣೆಯ ಅಗತ್ಯವಾದರೂ ಏನಿದೆ?" ಎಂದು ಚುನಾವಣಾ ಆಯೋಗದ ಮೇಲೆ ಮಾಜಿ ಕಾನೂನು ಸಚಿವ ಕಪಿಲ್ ಸಿಬಲ್ ತೀಕ್ಷ್ಣ ವಾಗ್ದಾಳಿ...
ಗುಜರಾತ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (AAP) ಪ್ರವೇಶ ರಾಜ್ಯದ ರಾಜಕೀಯ ಸಮೀಕರಣವನ್ನು ಬದಲಿಸಿದೆ. ಇದು ಕೇವಲ ಬಿಜೆಪಿಗೆ ಮಾತ್ರವಲ್ಲದೆ, ದಶಕಗಳಿಂದ ಪ್ರಬಲ ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್‌ಗೆ ಅತಿದೊಡ್ಡ ಸವಾಲಾಗಿ...
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಹಲವಾರು ಜಿಲ್ಲೆಗಳಲ್ಲಿ ಹಿಂಸಾಚಾರ ನಡೆದಿದೆ. ದಕ್ಷಿಣ ದಿನಾಜ್‌ಪುರದ ಕುಮಾರ್‌ಗಂಜ್‌ನಲ್ಲಿ ಬಿಜೆಪಿ ಅಭ್ಯರ್ಥಿ ಸುಭೇಂದು ಸರ್ಕಾರ್ ಮೇಲೆ ಹಲ್ಲೆ ನಡೆದಿದೆ.
ಗುರುವಾರ ಮುಂಜಾನೆ ಕುಮಾರ್‌ಗಂಜ್‌ನ...
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ನ್ಯಾಯಾಲಯದ ಕಲಾಪಗಳ ವಿಡಿಯೋಗಳನ್ನು ಅನಧಿಕೃತವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ ಹಾಗೂ ಹಂಚಿದ ಆರೋಪದ ಮೇಲೆ ದೆಹಲಿ ಹೈಕೋರ್ಟ್, ಅರವಿಂದ್ ಕೇಜ್ರಿವಾಲ್...
ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಮತ್ತು ಧಾರ್ಮಿಕ ಸ್ವಾತಂತ್ರ್ಯದ ವ್ಯಾಪ್ತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಾಧೀಶರ ಸಾಂವಿಧಾನಿಕ ಪೀಠದಲ್ಲಿ 8ನೇ ದಿನದ ವಿಚಾರಣೆ ಮುಂದುವರೆದಿದೆ. ವಿಚಾರಣೆಯ ವೇಳೆ ನ್ಯಾಯಮೂರ್ತಿ ಬಿ ವಿ...
ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ 152 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದ್ದು, ಮುರ್ಷಿದಾಬಾದ್ ಜಿಲ್ಲೆಯ ನೋಯ್ಡಾದಲ್ಲಿ ದುಷ್ಕರ್ಮಿಗಳು ಮತಕೇಂದ್ರದ ಬಳಿ ಕಚ್ಚಾ ಬಾಂಬ್ ಎಸೆದಿರುವ ಘಟನೆ ನಡೆದಿದೆ. ಘಟನೆಯಲ್ಲಿ 7...