ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಅತಿಯಾದ ಭದ್ರತಾ ಪಡೆಗಳನ್ನು ನಿಯೋಜಿಸಿರುವುದನ್ನು ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ತೀವ್ರವಾಗಿ ಖಂಡಿಸಿದ್ದಾರೆ. ಮಣಿಪುರ ಉರಿಯುತ್ತಿದ್ದಾಗ ಅಲ್ಲಿಗೆ ಕನಿಷ್ಠ ಭದ್ರತೆ ನೀಡದ...
ಮಣಿಪುರ ರಾಜ್ಯದಲ್ಲಿ ಇಂದು (ಏ.21) ಮುಂಜಾನೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ ಸುಮಾರು 5:59ರ ವೇಳೆಗೆ ಈ ಕಂಪನ ಸಂಭವಿಸಿದ್ದು, ಮಣಿಪುರದ ಕಾಮ್‌ಜಾಂಗ್...
ಪ್ರಧಾನಿ ನರೇಂದ್ರ ಮೋದಿ ನಾಳೆ ಉದ್ಘಾಟಿಸಲಿದ್ದ ರಾಜಸ್ಥಾನದ ತೈಲ ಸಂಸ್ಕರಣಾ ಘಟಕದಲ್ಲಿಂದು ಅಗ್ನಿ ಅವಘಡ ಸಂಭವಿಸಿದೆ. ಸದ್ಯ ಉದ್ಘಾಟನೆಯನ್ನು ಮುಂದೂಡಲಾಗಿದೆ ಎಂದು ತೈಲ ಸಚಿವಾಲಯ ತಿಳಿಸಿದೆ.
ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಮತ್ತು ಯಾವುದೇ ಸಾವುನೋವುಗಳು...
ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಅರವಿಂದ್ ಕೇಜ್ರಿವಾಲ್ ಅವರಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯಲು ನಿರಾಕರಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ವಿರುದ್ಧ ಪಕ್ಷಪಾತದ...
ದೆಹಲಿ ಗಲಭೆ ಪ್ರಕರಣದಲ್ಲಿ ತಮಗೆ ಜಾಮೀನು ನಿರಾಕರಿಸಿರುವುದನ್ನು ಪ್ರಶ್ನಿಸಿ ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಸಲ್ಲಿಸಿದ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ...
ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕೈಗೊಂಡಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, 'ಭ್ರಷ್ಟಾಚಾರ'ದ ಕಾರಣಕ್ಕಾಗಿ ಎಐಎಡಿಎಂಕೆ ನಾಯಕತ್ವವು ಬಿಜೆಪಿಗೆ ಸಂಪೂರ್ಣವಾಗಿ ಶರಣಾಗಿದೆ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕನ್ಯಾಕುಮಾರಿಯಲ್ಲಿ ಸೋಮವಾರ...
ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹಾರುತ್ತಿದ್ದ ಫ್ಲೈ91 ವಿಮಾನ ಬರೋಬ್ಬರಿ ಮೂರುವರೆ ಗಂಟೆಗಳ ಕಾಲ ಆಕಾಶದಲ್ಲೇ ಸುತ್ತಿದ ಘಟನೆ ವರದಿಯಾಗಿದೆ. ಆರಂಭದಲ್ಲಿ ತಾಂತ್ರಿಕ ದೋಷದಿಂದಾಗಿ ಹೀಗಾಗಿದೆ ಎಂದು ವರದಿಗಳಾಗಿದ್ದರೂ, ಬಳಿಕ ಹವಾಮಾನ ವೈಪರೀತ್ಯದಿಂದಾಗಿ ವಿಮಾನ ಲ್ಯಾಂಡ್...
ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತವು ಸದ್ಯ ಬಿಜೆಪಿ ಶಾಸಕ ಮತ್ತು ಪೊಲೀಸರ ನಡುವಿನ ಘರ್ಷಣೆಯಾಗಿ ಮಾರ್ಪಟ್ಟಿದೆ. ತಮ್ಮ ಮಗನ ಜೀಪ್ ಅಪಘಾತದ ಬಳಿಕ ಬಿಜೆಪಿ ಶಾಸಕ ಪ್ರೀತಮ್ ಲೋಧಿ ಪೊಲೀಸರಿಗೆ...
ವಿಶಾಲ ಇಸ್ರೇಲ್ ಸ್ಥಾಪನೆ; ಪ್ಯಾಲಸ್ತೀನ್ ಜನಾಂಗದ ನಿರ್ನಾಮ ಮತ್ತು ಮಧ್ಯ ಏಷಿಯಾದ ದೇಶಗಳನ್ನು ದುರ್ಬಲಗೊಳಿಸುವುದೇ ಇಸ್ರೇಲ್ ದೇಶದ ಗುರಿ ಎಂದ ಅಮೆರಿಕಾದ ಶಿಕಾಗೋ ವಿಶ್ವವಿದ್ಯಾನಿಲಯದಲ್ಲಿ ರಾಜ್ಯಶಾಸ್ತ್ರದ ಪ್ರಾಧ್ಯಾಪಕರಾಗಿರುವ ಜಾನ್ ಮೀರ್‌ಶೈಮರ್
(ಅಮೆರಿಕಾದ ಶಿಕಾಗೋ ವಿಶ್ವವಿದ್ಯಾನಿಲಯದಲ್ಲಿ...
2017ರ ವಿಧಾನಸಭೆ ಚುನಾವಣೆಯ ನಂತರ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತೆ ಅಧಿಕಾರಕ್ಕೆ ಬರಲಿದೆ, ಸರ್ಕಾರ ರಚಿಸಲಿದೆ. ಆ ಸಂದರ್ಭದಲ್ಲಿ ಕಾಂಗ್ರೆಸ್ ನಮ್ಮೊಂದಿಗಿರುತ್ತದೆ. ವಿರೋಧ ಪಕ್ಷಗಳ ಮೈತ್ರಿ ಅಖಂಡವಾಗಿ ಉಳಿಯುತ್ತದೆ ಎಂದು...
ರಮಣೀಯ ಬೆಟ್ಟಗುಡ್ಡಗಳ ಮಾರ್ಗದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರ ಬಸ್ಸೊಂದು ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 15 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಭೀಕರ ರಸ್ತೆ ಅಪಘಾತ ಜಮ್ಮು ಕಾಶ್ಮೀರದ...
ನಾಲ್ಕು ರಾಜ್ಯಗಳು, ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆ ಘೋಷಣೆಯಾದ ಬಳಿಕ ಅಂದರೆ ಮಾರ್ಚ್15ರಿಂದ ಈವರೆಗೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣಕ್ಕೆ 11,000 ಸಾಮಾಜಿಕ ಜಾಲತಾಣ ಪೋಸ್ಟ್‌ಗಳನ್ನು ತೆಗೆದುಹಾಕಲಾಗಿದೆ ಎಂದು ಭಾರತೀಯ ಚುನಾವಣಾ...