ಜಾತಿ ನಿಂದನೆ ಮತ್ತು ಹಲ್ಲೆಗೆ ಒಳಗಾಗಿ ಮನನೊಂದ ದಲಿತ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಪ್ರದೇಶದ ಮುಜಫರ್‌ನಗರ ಜಿಲ್ಲೆಯ ಖತೌಲಿ ತಹಸಿಲ್‌ನ ಗಂಗಧಾಡಿ ಗ್ರಾಮದಲ್ಲಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...
ತಮಿಳುನಾಡಿನ ವಿರುಧುನಗರ ಬಳಿಯ ಕಟ್ಟನಾರಪಟ್ಟಿಯಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಭಾನುವಾರ ಭಾರೀ ಸ್ಫೋಟ ಸಂಭವಿಸಿದ್ದು ಕನಿಷ್ಠ 19 ಕಾರ್ಮಿಕರು ಸಾವನ್ನಪ್ಪಿದ್ದಾರೆ, ಆರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಗೋವಿಂದನಲ್ಲೂರಿನ ಮುತ್ತು ಮಾಣಿಕ್ಕಂ ಒಡೆತನದ ವನಜ ಪಟಾಕಿ...
ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ರಾಜ್ಯಸಭಾ ಸಂಸದ ವಿಲ್ಸನ್ ಅವರು ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೆ ತರುವಂತೆ ಕೋರಿ ಖಾಸಗಿ ಮಸೂದೆಯನ್ನು...
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಸಂಸತ್ತಿನಲ್ಲಿ ಅಜ್ಜಿ ಕಥೆಯನ್ನು ಹೇಳಿದ್ದಾರೆ. ಬಾಲ್ಯದಲ್ಲಿ ತಮಗಿದ್ದ ಕತ್ತಲೆಯ ಭಯವನ್ನು ತಮ್ಮ ಅಜ್ಜಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇಗೆ ಹೋಗಲಾಡಿಸಿದರು...
ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದೆ. ಮೊದಲ ಹಂತದ ಮತದಾನಕ್ಕೆ ಕೇವಲ ನಾಲ್ಕು ದಿನಗಳಷ್ಟೇ ಬಾಕಿ ಇರುವಾಗ ಆಯೋಗವು ಸುಮಾರು 7 ಲಕ್ಷ ಹೊಸ ಮತದಾರರನ್ನು ಪಟ್ಟಿಗೆ ಸೇರಿಸಿದೆ. ಆದರೆ ಈ...
ಪ್ರಧಾನಿ ನರೇಂದ್ ಮೋದಿ ಶನಿವಾರ ದೇಶವನ್ನುದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಸಿಪಿಐ ಸಂಸದ ಪಿ. ಸಂದೋಷ್ ಕುಮಾರ್ ಅವರು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರಿಗೆ ಪತ್ರ ಬರೆದು ದೂರು ಸಲ್ಲಿಸಿದ್ದಾರೆ....
ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ನೌಬಸ್ತ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಘನ ಘೋರ ಕೃತ್ಯವೊಂದು ನಡೆದಿದೆ. ಇಲ್ಲಿನ ವಿರಾಟ್ ನಗರದಲ್ಲಿರುವ ತ್ರಿಮೂರ್ತಿ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಔಷಧಿ ವ್ಯಾಪಾರಿಯೊಬ್ಬ ತನ್ನ...
ವಿಪಕ್ಷಗಳು ವಿರೋಧಿಸುತ್ತಾ ಬಂದಿರುವ ಕ್ಷೇತ್ರ ಮರುವಿಂಗಡಣೆಯನ್ನು ಮಹಿಳಾ ಮೀಸಲಾತಿ ಮಸೂದೆಯೊಂದಿಗೆ ಜೋಡಿಸಿದ ಕಾರಣದಿಂದಾಗಿ ಲೋಕಸಭೆಯಲ್ಲಿ ಮಸೂದೆಯು ವಿಫಲಗೊಂಡಿದೆ. ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಈ ಭಾಷಣವನ್ನು ಕಾಂಗ್ರೆಸ್ ಅಧ್ಯಕ್ಷ...
ಶನಿವಾರ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣವು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ವಿರೋಧ ಪಕ್ಷಗಳ ನಾಯಕರು ಈ ಭಾಷಣವನ್ನು ಕಟುವಾಗಿ ಟೀಕಿಸಿದ್ದಾರೆ. ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿ...
ದೇಶದ ಮಹಿಳೆಯರ ಕನಸುಗಳು ಭಗ್ನಗೊಂಡಿವೆ. ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಸಾಧ್ಯವಾಗದಿದ್ದಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕ್ಷೇತ್ರ ಮರುವಿಂಗಡಣೆಯೊಂದಿಗೆ ಜೋಡಿಸಲಾದ ಮಹಿಳಾ ಮೀಸಲಾತಿ ಮಸೂದೆಯು ನಿನ್ನೆ ಅಗತ್ಯವಿದ್ದ ಮೂರನೇ...
ತ್ರಿಪುರ ಬುಡಕಟ್ಟು ಪ್ರದೇಶಗಳ ಸ್ವಾಯತ್ತ ಜಿಲ್ಲಾ ಮಂಡಳಿ (ಟಿಟಿಎಎಡಿಸಿ) ಚುನಾವಣೆಯಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ, ಬಿಜೆಪಿ ಸೋಲು ಕಂಡಿದೆ. ಟಿಪ್ರಾ ಮೋಥಾ ಪಾರ್ಟಿ (TMP) 24 ಸ್ಥಾನಗಳಲ್ಲಿ...
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಈ ತಿಂಗಳ ಮೊದಲ ವಾರದಲ್ಲಿ ಟ್ರೋಂಗ್ಲಾವೋಬಿ ಪ್ರದೇಶದಲ್ಲಿ ನಡೆದ ಭೀಕರ ಬಾಂಬ್ ದಾಳಿಯಲ್ಲಿ ಇಬ್ಬರು ಮಕ್ಕಳು ಹತ್ಯೆಯಾಗಿದ್ದಾರೆ. ಈ ಹತ್ಯೆಯ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದೆ. ಮಕ್ಕಳ ಹತ್ಯೆ...