ದೇಶ

ಕೇಂದ್ರ ಸರ್ಕಾರಕ್ಕೆ ಕರಾಳ ದಿನ: ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡನೆಯಾಗಿದ್ದ 'ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ- 2026' (ಡಿಲಿಮಿಟೇಶನ್ ಬಿಲ್) ಹಾಗೂ ಮಹಿಳಾ ಮೀಸಲಾತಿ ಮಸೂದೆಗಳಿಗೆ ಹಿನ್ನಡೆಯಾದ ಬೆನ್ನಲ್ಲೇ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ...

ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಸೋಲು: ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದ ತಮಿಳುನಾಡು ಸಿಎಂ ಸ್ಟ್ಯಾಲಿನ್

ಶುಕ್ರವಾರ ಲೋಕಸಭೆಯಲ್ಲಿ ದಕ್ಷಿಣದ ರಾಜ್ಯಗಳು ವಿರೋಧಿಸುತ್ತಾ ಬಂದಿರುವ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಸೋಲುಂಟಾಗಿದೆ. ಈ ಸೋಲನ್ನು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟ್ಯಾಲಿನ್ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಹಾಗೆಯೇ ಕ್ಷೇತ್ರ...

ಬಿಲ್‌ ಬಿದ್ದಿದ್ದೇ ತಡ, ಪ್ರೊಟೆಸ್ಟ್‌ಗಿಳಿದ ಬಿಜೆಪಿ ಮಹಿಳಾ ಎಂಪಿಗಳು: ಸಾಮಾಜಿಕ ಜಾಲತಾಣದಲ್ಲಿ ಭಾರಿ ಟ್ರೋಲ್

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಜಾರಿಗೆ ತರುವ ನೆಪದಲ್ಲಿ ಲೋಕಸಭಾ ಕ್ಷೇತ್ರಗಳನ್ನು ಹೆಚ್ಚಿಸುವ ಉದ್ದೇಶದ ಬಿಜೆಪಿಯ ಸಂವಿಧಾನ ತಿದ್ದುಪಡಿ ಮಸೂದೆಯು ಲೋಕಸಭೆಯಲ್ಲಿ ಬಿದ್ದದ್ದೇ ತಡ ಬಿಜೆಪಿ ಮಹಿಳಾ ಸಂಸದರು ಶುಕ್ರವಾರ ಸಂಸತ್ ಭವನದ ಸಂಕೀರ್ಣದಲ್ಲಿ...

ಮುಕೇಶ್ ಅಂಬಾನಿಯನ್ನು ಹಿಂದಿಕ್ಕಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿ

ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ (Bloomberg Billionaires Index) ಬಿಡುಗಡೆ ಮಾಡಿರುವ ಇತ್ತೀಚಿನ ವರದಿ ಪ್ರಕಾರ ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಅವರು ರಿಲಯನ್ಸ್ ಇಂಡಸ್ಟ್ರೀಸ್‌ನ ಮುಕೇಶ್ ಅಂಬಾನಿ ಅವರನ್ನು ಹಿಂದಿಕ್ಕಿ ಏಷ್ಯಾದ...

BREAKING NEWS | ಲೋಕಸಭೆಯಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಗೆ ಸೋಲು

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮತ್ತು ಕ್ಷೇತ್ರ ಮರುವಿಂಗಡಣೆ ಮಸೂದೆ ಸೇರಿದಂತೆ ಸಂವಿಧಾನ ತಿದ್ದುಪಡಿ ಮಸೂದೆಗೆ ಹಿನ್ನಡೆಯಾಗಿದೆ. 2/3ರಷ್ಟು ಮತಬಲವನ್ನು ಪಡೆಯಲು ವಿಫಲವಾದ ಕಾರಣ ಮಸೂದೆಗಳಿಗೆ ಸೋಲುಂಟಾಗಿದೆ. ಮಸೂದೆಗಳ ಅಂಗೀಕಾರವಾಗಲು ಮೂರನೇ ಎರಡರಷ್ಟು...

ಭವಿಷ್ಯದಲ್ಲಿ ಬಡತನವೇ ಇರಲ್ಲ ಎಂದ ಟೆಸ್ಲಾ ಸಿಇಒ; AIನಿಂದಾಗುವ ನಿರುದ್ಯೋಗ ಬಿಕ್ಕಟ್ಟಿಗೆ ಮಸ್ಕ್‌ ಕೊಟ್ಟ ಮಾಸ್ಟರ್‌ ಪ್ಲ್ಯಾನ್‌ ಏನು ಗೊತ್ತೇ?

ಕೃತಕ ಬುದ್ಧಿಮತ್ತೆ (AI) ಮತ್ತು ರೊಬೊಟಿಕ್ಸ್ ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಜಾಗತಿಕವಾಗಿ ಈಗಾಗಲೇ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಈ ಉದ್ಯೋಗ ನಷ್ಟ ಮತ್ತಷ್ಟು ಹೆಚ್ಚಾಗಬಹುದು ಎಂಬ ಆತಂಕದ ನಡುವೆ, ಟೆಸ್ಲಾ...

ಲೋಕಸಭೆ, ರಾಜ್ಯಸಭೆಯಲ್ಲಿ ಮಹಿಳಾ ಮಸೂದೆ ಪಾಸ್‌ ಆಗಲು ಎಷ್ಟು ಬಲ ಬೇಕು – ಸಂಖ್ಯಾಬಲದ ಕೊರತೆ ಯಾರಿಗೆ?

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗಳನ್ನು ಅಂಗೀಕರಿಸಲು ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತದ ಕೊರತೆಯನ್ನು ಆಡಳಿತಾರೂಢ ಎನ್‌ಡಿಎ ಎದುರಿಸುತ್ತಿದೆ. ಸಂವಿಧಾನ ತಿದ್ದುಪಡಿಗೆ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ 'ವಿಶೇಷ ಬಹುಮತ'ದ ಅಗತ್ಯವಿದ್ದು, ಇತರೆ...

ಆಪರೇಷನ್ ಸಿಂಧೂರ್, ಬಾಲಾಕೋಟ್‌ನ ‘ಜಾದೂಗಾರ’ ಈಗ ಸಿಕ್ಕಿಬಿದ್ದಿದ್ದಾನೆ: ಮೋದಿಗೆ ರಾಹುಲ್ ಪರೋಕ್ಷ ಟಾಂಗ್

'ಆಪರೇಷನ್ ಸಿಂಧೂರ್ ಮತ್ತು ಬಾಲಾಕೋಟ್‌ನ ಜಾದೂಗಾರ ಈಗ ಸಿಕ್ಕಿಬಿದ್ದಿದ್ದಾನೆ' ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನ ವಿಶೇಷ...

ಅದಾನಿ ಗ್ರೂಪ್‌ಗೆ ಕ್ಲೀನ್ ಚಿಟ್: ಸೋಲಾರ್ ಟೆಂಡರ್ ಅಕ್ರಮ ಆರೋಪದ ದೂರು ವಜಾಗೊಳಿಸಿದ CCI

ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ (SECI) ಹೊರಡಿಸಿದ್ದ ಸೋಲಾರ್ ಪವರ್ ಟೆಂಡರ್‌ನಲ್ಲಿ ಅದಾನಿ ಗ್ರೂಪ್ ಮತ್ತು ಸಂಬಂಧಿಸಿದ ಸಂಸ್ಥೆಗಳು ಸ್ಪರ್ಧಾತ್ಮಕ ನಿಯಮಗಳನ್ನು ಉಲ್ಲಂಘಿಸಿವೆ ಹಾಗೂ ಮಾರುಕಟ್ಟೆ ಪ್ರಾಬಲ್ಯದ ದುರುಪಯೋಗ ಮಾಡಿಕೊಂಡಿವೆ ಎಂದು...

ಮಹಿಳಾ ಮೀಸಲನ್ನು ಕ್ಷೇತ್ರ ಮರುವಿಂಗಡಣೆಯ ಗೂಟಕ್ಕೆ ಬಿಗಿದ ಮೋದಿ ಸರ್ಕಾರದ ಕುತಂತ್ರಕ್ಕೆ ಸೋಲಾ, ಗೆಲುವಾ?

ಮಹಿಳಾ ಮೀಸಲಾತಿ ಮಸೂದೆ 2023ರಲ್ಲೇ ಸಂಸತ್ತಿನ ಎರಡೂ ಸದನಗಳಲ್ಲಿ ಪಾಸ್‌ ಆಗಿ ಕಾಯ್ದೆಯೂ ಆಗಿದೆ. ಅದು ಜಾರಿಗೆ ಬರುವುದು 2026ರ ತರುವಾಯ ಜನಗಣತಿ ನಡೆದು ಕ್ಷೇತ್ರ ಪುನರ್‌ ವಿಂಗಡಣೆ ಮುುಗಿದ...

ಲೋಕಸಭೆಯಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಸೋಲಿಸುತ್ತೇವೆ: ಮೋದಿಗೆ ಖರ್ಗೆ ನೇರ ಸವಾಲು

ಲೋಕಸಭೆಯಲ್ಲಿ ಮಂಡಿಸಲಾಗಿರುವ ಹೊಸ ಕ್ಷೇತ್ರ ಪುನರ್ವಿಂಗಡಣೆ ಮಸೂದೆಯನ್ನು ವಿರೋಧ ಪಕ್ಷಗಳು ಒಗ್ಗಟ್ಟಾಗಿ ಎದುರಿಸಲಿವೆ ಹಾಗೂ ಈ ಮಸೂದೆಯನ್ನು ಸದನದಲ್ಲಿ ಸೋಲಿಸುವುದು ಖಚಿತ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ...

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಆರೋಪ: ಪವನ್ ಖೇರಾ ಜಾಮೀನು ವಿಸ್ತರಣೆಗೆ ನಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿಣಿಕಿ ಭುಯಾನ್ ಶರ್ಮಾ ಅವರು ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿ ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಜಾಮೀನು ವಿಸ್ತರಿಸಲು ಶುಕ್ರವಾರ ಸುಪ್ರೀಂ...

ಈ ಹೊತ್ತಿನ ಪ್ರಮುಖ ಸುದ್ದಿ