ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಮುಂದೆ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವಾದಿಸುತ್ತಿರುವ ಅನಧಿಕೃತ ವಿಡಿಯೋ ರೆಕಾರ್ಡಿಂಗ್‌ಗಳನ್ನು ಸಾಮಾಜಿಕ ಜಾಲತಾಣದಿಂದ ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್...
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿಣಿಕಿ ಭುಯಾನ್ ಶರ್ಮಾ ಅವರು ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿ ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ನೀಡಿದ ನಿರೀಕ್ಷಣಾ...
ಸರ್ಕಾರಿ ಸ್ವಾಮ್ಯದ ಬುಡಕಟ್ಟು ವಸತಿ ಶಾಲೆಯಲ್ಲಿ ಊಟ ಸೇವಿಸಿದ ಬಳಿಕ 5ನೇ ತರಗತಿಯ ವಿದ್ಯಾರ್ಥಿನಿ ಸಾವನ್ನಪ್ಪಿ, 100ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾಗಿರುವ ಘಟನೆ ಒಡಿಶಾದ ಮಯೂರ್ಭಂಜ್ ಜಿಲ್ಲೆಯ ಕಾಕ್‌ಬಂಧ ವಸತಿ ಶಾಲೆಯಲ್ಲಿ ನಡೆದಿದೆ.
ಭಾನುವಾರ...
ಕ್ಷೇತ್ರ ಮರುವಿಂಗಡಣೆಯಲ್ಲಿ ದಕ್ಷಿಣದ ರಾಜ್ಯಗಳ ಹಿತವನ್ನು ಬಲಿಗೊಟ್ಟು ಉತ್ತರದ ರಾಜ್ಯಗಳ ರಾಜಕೀಯ ಅಧಿಕಾರವನ್ನು ಹುಚ್ಚಾಬಟ್ಟೆ ಹೆಚ್ಚಿಸಿಕೊಂಡರೆ ತಮಿಳುನಾಡು ಸಿಡಿದೇಳುವುದು ನಿಶ್ಚಿತ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟ್ಯಾಲಿನ್ ಎಚ್ಚರಿಕೆ ನೀಡಿದ್ದಾರೆ.
“ಈ ಹಿಂದೆಂದೂ ನೋಡಿರದ ತಮಿಳುನಾಡನ್ನು ನೋಡಲಿದ್ದೀರಿ....
ಭಾರತದ ರಾಜಕೀಯ ಇತಿಹಾಸದಲ್ಲಿ ಬಿಹಾರ ಒಂದು ವಿಶಿಷ್ಟ ರಾಜ್ಯ. ಸಮಾಜವಾದ, ಹಿಂದುಳಿದ ವರ್ಗಗಳ ಹಕ್ಕು ಹಾಗೂ ಸಾಮಾಜಿಕ ನ್ಯಾಯದ ಹೋರಾಟಗಳಿಗೆ ನೆಲೆಯಾಗಿತ್ತು. ಇದು ಕೇವಲ ಒಂದು ರಾಜ್ಯವಲ್ಲ, ಸಮಾಜವಾದಿ ಚಿಂತನೆಯ ತಾಯಿ ನೆಲ....
ಬಾಂಗ್ಲಾದೇಶದಿಂದ ಮಲೇಷ್ಯಾಕ್ಕೆ ತೆರಳುತ್ತಿದ್ದ ಸುಮಾರು 250ಕ್ಕೂ ಹೆಚ್ಚು ಜನರನ್ನು ಹೊತ್ತಿದ್ದ ಬೋಟ್‌ವೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದವರೆಲ್ಲರೂ ನಾಪತ್ತೆಯಾಗಿದ್ದಾರೆ ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಮತ್ತು ವಲಸೆ ಸಂಸ್ಥೆಗಳು (UNHCR & IOM) ಆತಂಕ...
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪಾಟ್ನಾದ ರಾಜಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಸೈಯದ್ ಅತಾ ಹಸನೈನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಚೌಧರಿ...
ಛತ್ತೀಸ್‌ಗಢದ ಶಕ್ತಿ ಜಿಲ್ಲೆಯಲ್ಲಿರುವ ವೇದಾಂತ್ ಲಿಮಿಟೆಡ್‌ಗೆ ಸೇರಿದ ವಿದ್ಯುತ್ ಸ್ಥಾವರದಲ್ಲಿ ನಿನ್ನೆ (ಏ.14) ಸಂಭವಿಸಿದ ಭೀಕರ ಬಾಯ್ಲರ್ ಸ್ಫೋಟದಲ್ಲಿ ಕನಿಷ್ಠ 14 ಕಾರ್ಮಿಕರು ಸಾವನ್ನಪ್ಪಿದ್ದರು ಮತ್ತು 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು....
ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದ ಕಳವಳ ಭಾರತೀಯ ಪ್ರಜಾಪ್ರಭುತ್ವದ ಅಡಿಪಾಯವಾದ 'ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ'ಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.
ಭಾರತದ ಚುನಾವಣಾ ರಾಜಕಾರಣದಲ್ಲಿ ಸೋಲು...
ನೋಯ್ಡಾದಲ್ಲಿ ನಡೆಯುತ್ತಿರುವ ಕಾರ್ಮಿಕರ ಪ್ರತಿಭಟನೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದಾದ್ಯಂತ ನಡೆಯುತ್ತಿರುವ ಶ್ರಮಿಕರ 'ಅಂತಿಮ ಆಕ್ರಂದನ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
'ಎಕ್ಸ್' ನಲ್ಲಿ ಪೋಸ್ಟ್ ಮಾಡಿರುವ ಅವರು, ಕಾರ್ಮಿಕರು ಮಾಸಿಕ 20,000...
ಬಿಹಾರದ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದಾರೆ.ಬಿಹಾರ ವಿಧಾನಸಭೆಯ ಸೆಂಟ್ರಲ್ ಹಾಲ್‌ನಲ್ಲಿ ಇಂದು ಸಂಜೆ 4 ಗಂಟೆಗೆ ನಡೆದ ಎನ್‌ಡಿಎ ಸಭೆಯ ನಂತರ ಮುಂದಿನ ಮುಖ್ಯಮಂತ್ರಿಯನ್ನು ಘೋಷಿಸಲಾಯಿತು. ಪ್ರಮಾಣ ವಚನ...
ಜಯಲಲಿತಾ ಅವರು ಇಂದು ಬದುಕಿದ್ದಿದ್ದರೆ, ಕೇಂದ್ರ ಸರ್ಕಾರ ಮಾಡುವುದಕ್ಕೆ ಹೊರಟಿರುವ 'ಕ್ಷೇತ್ರ ಮರುವಿಂಗಡಣೆ' (Delimitation) ಪ್ರಕ್ರಿಯೆಯ ವಿರುದ್ಧ ಖಂಡಿತವಾಗಿ ಧ್ವನಿ ಎತ್ತುತ್ತಿದ್ದರು ಎಂದು ಮುಖ್ಯಮಂತ್ರಿ ಎಂ.ಕೆ ಸ್ಟ್ಯಾಲಿನ್ ಹೇಳಿದ್ದಾರೆ. ಮಾತ್ರವಲ್ಲದೆ, ಇದೇ ಸಂದರ್ಭದಲ್ಲಿ ಜಯಲಲಿತಾ...