234 ವಿಧಾನಸಭಾ ಕ್ಷೇತ್ರಗಳಿರುವ ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಚುನಾವಣೆ ನಡೆಯಲಿದೆ. ಆಡಳಿತಾರೂಢ ಡಿಎಂಕೆ ಮತ್ತೆ ಅಧಿಕಾರವನ್ನು ಮುಂದುವರಿಸುವ ವಿಶ್ವಾಸದಲ್ಲಿದ್ದರೆ, ಎಐಎಡಿಎಂಕೆ –ಬಿಜೆಪಿ ನೇತೃತ್ವದ ಮೈತ್ರಿಕೂಟ ಅಧಿಕಾರಕ್ಕೇರುವುದಕ್ಕೆ ಹರಸಾಹಸ ಪಡುತ್ತಿದೆ. ಈ ನಡುವೆ ನಟ,...
"ಸದ್ಯದ ಜ್ವಲಂತ ಸಮಸ್ಯೆ ಕ್ಷೇತ್ರ ಮರುವಿಂಗಡಣೆಯೇ ಹೊರತು ಮಹಿಳಾ ಮೀಸಲಾತಿ ಅಲ್ಲ." ಎಂದು ಕೇಂದ್ರ ಸರ್ಕಾರ ತರಾತುರಿಯಲ್ಲಿ ಜಾರಿಗೆ ತರುವುದಕ್ಕೆ ಹೊರಟಿರುವ ಮಹಿಳಾ ಮೀಸಲಾತಿ ವಿಷಯದ ಬಗ್ಗೆ ಸಾತ್ವಿಕ ಕೋಪದಲ್ಲೇ ಕಾಂಗ್ರೆಸ್ ನಾಯಕಿ...
2002ರ ಗುಜರಾತ್ ಗಲಭೆ ಪ್ರಕರಣಗಳಲ್ಲಿ ಸಾಕ್ಷ್ಯಗಳನ್ನು ತಿರುಚಿದ ಆರೋಪ ಎದುರಿಸುತ್ತಿರುವ ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರ ಪಾಸ್‌ಪೋರ್ಟ್ ಬಿಡುಗಡೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏಪ್ರಿಲ್ 13) ಮೂವರು...
ಹಿಂದೂ, ಸಿಖ್ ಮತ್ತು ಬೌದ್ಧ ಧರ್ಮಗಳನ್ನು ಹೊರತುಪಡಿಸಿ ಇತರೆ ಧರ್ಮಗಳಿಗೆ ಮತಾಂತರಗೊಂಡಿರುವ ದಲಿತರಿಗೆ ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ ನೀಡುವ ಸಾಧ್ಯತೆಗಳನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ರಚಿಸಿರುವ ವಿಚಾರಣಾ ಆಯೋಗದ ಅವಧಿಯನ್ನು ಮೂರನೇ...
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಕೇವಲ ಕೆಲವೇ ದಿನಗಳು ಬಾಕಿ ಇರುವಂತೆಯೇ, ರಾಜ್ಯದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದ ಚುನಾವಣಾ ತಂತ್ರಗಾರಿಕೆ ರೂಪಿಸುತ್ತಿರುವ ಪ್ರಮುಖ ರಾಜಕೀಯ ಸಲಹಾ ಸಂಸ್ಥೆಯಾದ 'ಐ-ಪ್ಯಾಕ್' (I-PAC -...
ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ ಜಾರಿಗೆ ತರುವ ಉದ್ದೇಶದಿಂದ ಸಂಸತ್ ವಿಶೇಷ ಅಧಿವೇಶನ ನಡೆಯಲಿದೆ. ವಿಶೇಷ ಅಧಿವೇಶನದ ಕಲಾಪದಲ್ಲಿ ಕಡ್ಡಾಯವಾಗಿ ಪಕ್ಷದ ಎಲ್ಲಾ ಸಂಸದರು ಹಾಜರಿರುವಂತೆ ಕಾಂಗ್ರೆಸ್ ಪಕ್ಷ ವಿಪ್ ಜಾರಿಗೊಳಿಸಿದೆ. ಬಿಜೆಪಿ...
ಅಸ್ಸಾಂನ ಉಗ್ರಗಾಮಿ ಸಂಘಟನೆ 'ಉಲ್ಫಾ-ಇಂಡಿಪೆಂಡೆಂಟ್' (ULFA-I - ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್) ಮುಖ್ಯಸ್ಥ ಪರೇಶ್ ಬರುವಾ ಅವರ ತಂದೆಯ ಮನೆ ಬಳಿ ಗುಂಡಿನ ದಾಳಿ ನಡೆದಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ....
ನಟ, ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ನಟನೆಯ ಸಿನೆಮಾ 'ಜನನಾಯಗನ್' ಅನ್ನು HD ಗುಣಮಟ್ಟದಲ್ಲಿ ಆನ್ ಲೈನ್ ನಲ್ಲಿ ಸೋರಿಕೆ ಮಾಡಿದ ಆರೋಪದ ಮೇಲೆ ತಮಿಳುನಾಡು ಸೈಬರ್ ಅಪರಾಧ ಘಟಕದ ಪೊಲೀಸರು...
"ನೀವು ಆರ್‌ಎಸ್‌ಎಸ್ ಮತ್ತು ಬಿಜೆಪಿಯೊಂದಿಗೆ ನೇರ ಸಂಬಂಧ ಹೊಂದಿರುವ 'ಅಧಿವಕ್ತ ಪರಿಷದ್' ಕಾರ್ಯಕ್ರಮಗಳಲ್ಲಿ ನಾಲ್ಕು ಬಾರಿ ಭಾಗವಹಿಸಿದ್ದೀರಿ. ಹೀಗಾಗಿ ಈ ನ್ಯಾಯಾಲಯದಲ್ಲಿ ನನಗೆ ಸರಿಯಾದ ನ್ಯಾಯ ಸಿಗುವ ನಂಬಿಕೆ ಇಲ್ಲ" ಎಂದು ಎಎಪಿ...
ದೆಹಲಿ ಸಮೀಪದ ನೋಯ್ಡಾದ ಫೇಸ್-2 ಹೊಸೇರಿ ಕಾಂಪ್ಲೆಕ್ಸ್‌ನಲ್ಲಿ ವೇತನ ಹೆಚ್ಚಳಕ್ಕಾಗಿ ಗಾರ್ಮೆಂಟ್ಸ್ ಫ್ಯಾಕ್ಟರಿ ಕಾರ್ಮಿಕರು ಹಮ್ಮಿಕೊಂಡಿದ್ದ ಪ್ರತಿಭಟನೆ ಸೋಮವಾರ ವಿಕೋಪಕ್ಕೆ ತಿರುಗಿದೆ. ಶಾಂತಿಯುತವಾಗಿ ಆರಂಭವಾದ ಹೋರಾಟವು ಹಿಂಸಾಚಾರದ ರೂಪ ಪಡೆದಿದ್ದು, ರೊಚ್ಚಿಗೆದ್ದ ಪ್ರತಿಭಟನಾಕಾರರು...
ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್, ದೆಹಲಿ ಗಲಭೆ ಪ್ರಕರಣದಲ್ಲಿ ತಮಗೆ ಜಾಮೀನು ನಿರಾಕರಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.
ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವದ ಉನ್ನತ ನ್ಯಾಯಾಲಯದ...
ಉದ್ಯೋಗಕ್ಕಾಗಿ ಜಮೀನು ಹಗರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಸೋಮವಾರ...