ದೇಶ

ಉಪಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ಟಿವಿಕೆ, ಬಂಗಾಳದಲ್ಲಿ ಬಿಜೆಪಿಗೆ ಜಯ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ತಮಿಳುನಾಡಿನ ಧಾರಾಪುರಂನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಜಯಗಳಿಸಿದ್ದು, ಮಧುರಾಂತಕಂನಲ್ಲೂ ಮುನ್ನಡೆ ಕಾಯ್ದುಕೊಂಡಿದೆ. ಪುದುಚೇರಿಯಲ್ಲಿ ಆಡಳಿತಾರೂಢ ಎಐಎನ್‌ಆರ್‌ಸಿ ಜಯಗಳಿಸಿದೆ....

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು ದೆಹಲಿಯ 57ಕ್ಕೂ ಹೆಚ್ಚು ಮೆಟ್ರೋ ನಿಲ್ದಾಣಗಳನ್ನು ಮುಚ್ಚಲು ಮತ್ತು ರಸ್ತೆ ಸಂಚಾರಕ್ಕೆ ಕಠಿಣ ನಿಯಂತ್ರಣ ಹೇರಲು ಮುಂದಾಗಿದ್ದ ದೆಹಲಿ ಪೊಲೀಸ್...

CJP ಪ್ರೊಟೆಸ್ಟ್‌ ಎಫೆಕ್ಟ್ | ಅ.10ರಂದು ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು

ದೆಹಲಿಯಲ್ಲಿ ಅಕ್ಟೋಬರ್‌ 10ರಂದು ನಡೆಯಲಿರುವ ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನೆಯ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಹಲವು ಮೇಲ್‌ ಮತ್ತು ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರವನ್ನು ರದ್ದುಗೊಳಿಸಿದೆ. ನವದೆಹಲಿ ಮತ್ತು ಹಜರತ್‌ ನಿಜಾಮುದ್ದೀನ್‌ ರೈಲು...

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು ಹಮ್ಮಿಕೊಂಡಿರುವ ಶಾಂತಿಯುತ ಪ್ರತಿಭಟನೆಯನ್ನು ತಡೆಯಲು ರಾಜಧಾನಿ ದೆಹಲಿಯಲ್ಲಿ 57 ಮೆಟ್ರೋ ನಿಲ್ದಾಣಗಳನ್ನು ಮುಚ್ಚುವುದು ಮತ್ತು ಸುದೀರ್ಘ ದೂರದ ರೈಲುಗಳನ್ನು ರದ್ದುಗೊಳಿಸಿರುವುದನ್ನು...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ' ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಜೊತೆಗೆ, ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದರೆ...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ ಕುರಿತು ಸಿಬಿಐ ತನಿಖೆಗೆ ಆದೇಶಿಸಿರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಪಂಜಾಬ್ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ʼನಾಳೆ ನಾನು ಇರುತ್ತೇನೋ ಇಲ್ಲವೋ ಗೊತ್ತಿಲ್ಲʼ; ಸಾವಿನ ಮೂರು ದಿನಗಳ ಹಿಂದಷ್ಟೇ ಆಡಿದ್ದ ಪಾಟೇಕರ್ ಮಾತು ನಿಜವಾಯಿತಲ್ಲ!

“ನಾವೆಲ್ಲರೂ ಒಂದು ದಿನ ಹೋಗಲೇಬೇಕು. ನಾಳೆ ನಾನು ಇರುತ್ತೇನೋ ಇಲ್ಲವೋ ಗೊತ್ತಿಲ್ಲ...” ಹಿರಿಯ ನಟ, ಚಲನಚಿತ್ರ ನಿರ್ಮಾಪಕ ನಾನಾ ಪಾಟೇಕರ್‌ ಅವರು ಸಾವಿಗೂ ಕೇವಲ ಮೂರು ದಿನಗಳ ಮೊದಲು ಆಡಿದ್ದ ಈ ಮಾತುಗಳಿವು....

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಶುಕ್ರವಾರ ಬೆಳಿಗ್ಗೆಯಿಂದ ಆರಂಭಗೊಂಡಿದ್ದು, ಪ್ರಮುಖ ವಿರೋಧ ಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ. ಮತದಾನದ...

ಸಿಎಂಆರ್‌ಎಲ್ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಹೈಕೋರ್ಟ್ ಸೂಚನೆ

ಬಹುಚರ್ಚಿತ ₹1.72 ಕೋಟಿ ಮೊತ್ತದ ಸಿಎಂಆರ್‌ಎಲ್-ಎಕ್ಸಾಲಾಜಿಕ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಮುಖ್ಯಮಂತ್ರಿ ನಾಯಕ ಪಿಣರಾಯಿ ವಿಜಯನ್, ಅವರ ಪುತ್ರಿ ಟಿ. ವೀಣಾ ಹಾಗೂ ಅಳಿಯ ಪಿ.ಎ. ಮೊಹಮ್ಮದ್ ರಿಯಾಸ್...

ದೆಹಲಿ ಮೆಟ್ರೋಗೆ ಪೊಲೀಸ್ ಇಲಾಖೆ ಪತ್ರ: 57 ಸ್ಟೇಷನ್‌ಗಳ ಪ್ರವೇಶ-ನಿರ್ಗಮನ ದ್ವಾರ ಮುಚ್ಚಲು ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅಕ್ಟೋಬರ್ 10ರಂದು ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ ಜನರು ಸೇರುವುದನ್ನು ತಡೆಯಲು ಕೇಂದ್ರ ಸರ್ಕಾರ, ದೆಹಲಿ ಪೊಲೀಸರು ಒಂದಲ್ಲ ಒಂದು ರೀತಿಯಲ್ಲಿ ಪ್ರಯತ್ನ ನಡೆಸುತ್ತಲೇ ಇದ್ದಾರೆ. ಪ್ರತಿಭಟನೆಗೆ ಬೆಚ್ಚಿರುವ...

ಅ. 10ರಂದು ಜನರ ಧ್ವನಿ ಅಡಗಿಸಲು ರೈಲು ಸಂಚಾರವೇ ಸ್ತಬ್ಧ: ಪ್ರತಿಭಟನೆಗೆ ಬೆಚ್ಚಿದ ಸರ್ಕಾರದ ಅಮಾನವೀಯ ನಡೆ!

ಸಿಜೆಪಿ (CJP) ಸಂಘಟನೆಯು ಅಕ್ಟೋಬರ್ 10ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಪ್ರಯಾಣಿಕರ ಸುರಕ್ಷತೆ ಮತ್ತು ಮುನ್ನೆಚ್ಚರಿಕಾ ಕ್ರಮವಾಗಿ ನವದೆಹಲಿ ಹಾಗೂ ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣಗಳಿಗೆ...

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌ ಕಾಂಗ್ರೆಸ್ (AINRC) ಅಭ್ಯರ್ಥಿ ಅಶೋಕ್ ಆನಂದ್ ಅವರು ಜಯ ಸಾಧಿಸಿದ್ದಾರೆ. ಅಶೋಕ್ ಆನಂದ್ ಅವರ ಈ ಗೆಲುವಿನಿಂದಾಗಿ ಎನ್‌ಡಿಎ ಮೈತ್ರಿಕೂಟದ...

ಈ ಹೊತ್ತಿನ ಪ್ರಮುಖ ಸುದ್ದಿ