ದೇಶ

ಬಿಜೆಪಿ ಪ್ರತಿನಿಧಿಯಂತೆ ವರ್ತಿಸುತ್ತಿರುವ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್: ಯಶವಂತ್ ಸಿನ್ಹಾ ಆಕ್ರೋಶ

ಇತ್ತೀಚೆಗೆ ನೇರವಾಗಿ ಟಿಎಂಸಿಗೆ ಎಚ್ಚರಿಕೆ ನೀಡಿದ ಚುನಾವಣಾ ಆಯೋಗದ ವಿರುದ್ಧ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಆಡಳಿತ ಪಕ್ಷದ...

ಮುಸ್ಲಿಂ ಮತಗಳ ವಿಭಜಿಸಲು ಬಿಜೆಪಿಯೊಂದಿಗೆ ಒಪ್ಪಂದ: ಹುಮಾಯೂನ್ ಕಬೀರ್ ‘ಸ್ಟಿಂಗ್ ವಿಡಿಯೋ’ ವೈರಲ್

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ವಾರಗಳಿವೆ. ಈ ನಡುವೆ ಮುಸ್ಲಿಂ ಮತಗಳನ್ನು ವಿಭಜಿಸುವ ನಿಟ್ಟಿನಲ್ಲಿ ಮಾಜಿ ಟಿಎಂಸಿ ಮುಖಂಡ ಮತ್ತು ಆಮ್ ಜನತಾ ಉನ್ನಾಯನ್ ಪಕ್ಷದ (AJUP) ಮುಖ್ಯಸ್ಥ ಹುಮಾಯೂನ್...

ಮಹಿಳಾ ಮೀಸಲಾತಿ ಬಗ್ಗೆ ಸರ್ಕಾರ ಸರ್ವಪಕ್ಷಗಳೊಂದಿಗೆ ಚರ್ಚಿಸಲಿ : ಸಿಪಿಐ(ಎಂ)

ಮಹಿಳಾ ಮೀಸಲಾತಿ ಕಾಯ್ದೆ ಮತ್ತು ಕ್ಷೇತ್ರ ಮರುವಿಂಗಡಣೆ (Delimitation) ಪ್ರಕ್ರಿಯೆಯ ಬಗ್ಗೆ ಕೇಂದ್ರ ಸರ್ಕಾರ ಸರ್ವ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಸಿಪಿಐ(ಎಂ) ಹೇಳಿದೆ.ಕ್ಷೇತ್ರ ಮರುವಿಂಗಡಣೆ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು 816ಕ್ಕೆ ಹೆಚ್ಚಿಸಲು...

ಲೆಬನಾನ್‌ನಲ್ಲಿ 300ಕ್ಕೂ ಹೆಚ್ಚು ನಾಗರಿಕರ ಬಲಿ: ಇಸ್ರೇಲ್‌ ವೈಮಾನಿಕ ದಾಳಿಗೆ ಭಾರತ ತೀವ್ರ ಕಳವಳ

ಲೆಬನಾನ್‌ ಗಡಿಯಾದ್ಯಂತ ಇಸ್ರೇಲ್ ನಡೆಸುತ್ತಿರುವ ತೀವ್ರ ವೈಮಾನಿಕ ದಾಳಿಗಳು ಮತ್ತು ಅದರಿಂದ ಉಂಟಾಗುತ್ತಿರುವ ಭಾರಿ ಪ್ರಮಾಣದ ನಾಗರಿಕ ಪ್ರಾಣಹಾನಿಯ ಬಗ್ಗೆ ಭಾರತ ಸರ್ಕಾರವು ತೀವ್ರ ಕಳವಳ ವ್ಯಕ್ತಪಡಿಸಿದೆ. ಯಾವುದೇ ಸಂಘರ್ಷದಲ್ಲಿ ಮುಗ್ಧ ನಾಗರಿಕರ...

ತಮಿಳುನಾಡು ಚುನಾವಣೆ | ಟೀಮ್ ತಮಿಳುನಾಡು vs ಟೀಮ್ ದೆಹಲಿ ಸ್ಪರ್ಧೆ ಎಂದ ಸ್ಟ್ಯಾಲಿನ್‌

ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟ 200ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.'ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್'ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಜನರು...

ಮಹಿಳಾ ಮೀಸಲಾತಿ | ಯುಟರ್ನ್ ಹೊಡೆದ ಪಿಎಂ ಮೋದಿ ಕ್ಷಮೆಯಾಚಿಸಲಿ: ಕಾಂಗ್ರೆಸ್ ಒತ್ತಾಯ

ಮಹಿಳಾ ಮೀಸಲಾತಿ ಕಾನೂನು ಜಾರಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮುಂದಾಗಿದೆ. ಇದರ ಹಿಂದೆ ಕೇಂದ್ರ ಸರ್ಕಾರದ ಗಂಭೀರ ವೈಫಲ್ಯಗಳು ಮತ್ತು ವಿದೇಶಾಂಗ ನೀತಿಯಲ್ಲಿನ ತೀವ್ರ ಹಿನ್ನಡೆಗಳನ್ನು ಮುಚ್ಚಿ ಹಾಕುವ ಉದ್ದೇಶವಿದೆ. ತಮ್ಮ...

ಅಸ್ಸಾಂ ಸಿಎಂ ಪತ್ನಿ ದಾಖಲಿಸಿದ ಪ್ರಕರಣ: ಪವನ್ ಖೇರಾಗೆ ಒಂದು ವಾರ ಬಂಧನದಿಂದ ರಕ್ಷಣೆ ನೀಡಿದ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿಣಿಕಿ ಭುಯಾನ್ ಶರ್ಮಾ ಅವರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಒಂದು...

ಮಹಾಭಿಯೋಗದ ಭೀತಿ: ನಗದು ಪತ್ತೆ ವಿವಾದದ ನಡುವೆಯೇ ನ್ಯಾ. ಯಶವಂತ್ ವರ್ಮಾ ರಾಜೀನಾಮೆ

ಅಲಾಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿವಾಸದಲ್ಲಿ ನಗದು ಪತ್ತೆಯಾಗಿದೆ ಎಂಬ ಗಂಭೀರ ಆರೋಪಗಳ ವಿವಾದದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದ್ದು, ಅವರು ಭಾರತದ...

ಪಶ್ಚಿಮ ಬಂಗಾಳ SIR | ಮತಗಟ್ಟೆ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ನಿವೃತ್ತ ಶಿಕ್ಷಕನ ಹೆಸರೇ ಮಾಯ

ಪಶ್ಚಿಮ ಬಂಗಾಳದಲ್ಲಿ 12 ಚುನಾವಣೆಗಳಲ್ಲಿ ಮತಗಟ್ಟೆ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ 72 ವರ್ಷದ ನಿವೃತ್ತ ಶಿಕ್ಷಕರೊಬ್ಬರ ಹೆಸರು ಮತಪಟ್ಟಿಯಲ್ಲಿ ಇಲ್ಲದಂತಾಗಿದೆ. ಇದೇ ಎಸ್‌ಐಆರ್‌ ವಿಷಯಕ್ಕೆ ಸಂಬಂಧಿಸಿದಂತೆ 68 ವರ್ಷದ ವ್ಯಕ್ತಿಯೊಬ್ಬರು ನ್ಯಾಯಮಂಡಳಿ ಸರದಿಯಲ್ಲಿ...

ಅಜಿತ್ ನಿಧನಕ್ಕೆ ಗೌರವ; ಬಾರಾಮತಿ ಉಪಚುನಾವಣೆಯಿಂದ ಹಿಂದೆ ಸರಿದ ಕಾಂಗ್ರೆಸ್: ಸುನೇತ್ರಾ ಪವಾರ್‌ ದಾರಿ ಸುಗಮ

ನಾಮಪತ್ರ ಹಿಂಪಡೆಯಲು ಕೆಲವೇ ಗಂಟೆಗಳ ಅವಕಾಶವಿರುವಾಗ ಕಾಂಗ್ರೆಸ್ ಬಾರಾಮತಿ ಉಪಚುನಾವಣೆಯಿಂದ ತನ್ನ ಅಭ್ಯರ್ಥಿಯನ್ನು ಹಿಂತೆಗೆದುಕೊಂಡಿದೆ. ವಿಮಾನ ಅಪಘಾತದಲ್ಲಿ ನಿಧನರಾದ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಗೌರವದ ಸಂಕೇತವಾಗಿ ಚುನಾವಣೆಯಿಂದ ಹಿಂದೆ...

ವಿಧಾನಸಭೆ ಚುನಾವಣೆ | ಪುದುಚೆರಿ, ಅಸ್ಸಾಂ, ಕೇರಳದಲ್ಲಿ ಒಟ್ಟು ಮತದಾನವೆಷ್ಟು?

ಗುರುವಾರ ಅಸ್ಸಾಂ, ಕೇರಳ ಮತ್ತು ಪುದುಚೆರಿಯಲ್ಲಿ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ನಡೆದಿದ್ದು, ಜನರು ಬಿರುಸಿನಿಂದ ಮತದಾನ ಮಾಡಿದ್ದಾರೆ. ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಸಂಜೆ 5 ಗಂಟೆಯ ವೇಳೆಗೆ ಪುದುಚೆರಿಯಲ್ಲಿ ಶೇ.89.08...

ಅಸ್ಸಾಂ | ಮತದಾನದ ದಿನ ಹಿಂಸಾಚಾರ: 30 ಮಂದಿಗೆ ಗಾಯ; 7 ಜನರ ಬಂಧನ

ಅಸ್ಸಾಂನಲ್ಲಿ ಮತದಾನದ ನಡುವೆ ಎರಡು ಸ್ಥಳಗಳಲ್ಲಿ ಚುನಾವಣೆ ಸಂಬಂಧಿತ ಹಿಂಸಾಚಾರ ನಡೆದಿದೆ. ಒಟ್ಟು 30 ಮಂದಿ ಗಾಯಗೊಂಡಿದ್ದಾರೆ. 7 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಇದಲ್ಲದೆ, ಬೆಳಿಗ್ಗೆ ಮತದಾನ ಪ್ರಾರಂಭವಾದ...

ಈ ಹೊತ್ತಿನ ಪ್ರಮುಖ ಸುದ್ದಿ