ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಮುಟ್ಟಿನ ವಯಸ್ಸಿನ ಮಹಿಳೆಯರ ಪ್ರವೇಶದ ಮೇಲಿನ ನಿರ್ಬಂಧವನ್ನು ಕೇಂದ್ರ ಸರ್ಕಾರವು ಗುರುವಾರ ಮತ್ತೆ ಸಮರ್ಥಿಸಿಕೊಂಡಿದೆ. ಈ ನಿಷೇಧವನ್ನು ತೆಗೆದುಹಾಕುವ ಸುಪ್ರೀಂ ಕೋರ್ಟ್‌ನ 2018ರ ತೀರ್ಪು ಪುರುಷರು ಶ್ರೇಷ್ಠರು, ಮಹಿಳೆಯರು...
ಪಶ್ಚಿಮ ಬಂಗಾಳದ ಅತಿದೊಡ್ಡ ಎಸ್‌ಸಿ ಸಮುದಾಯವಾದ ಮತುವಾಗಳ ಮತದಾನದ ಹಕ್ಕನ್ನು ಚುನಾವಣಾ ಆಯೋಗ ಕಸಿಯುತ್ತಿದೆ. ದತ್ತಾಂಶಗಳ ಪ್ರಕಾರ ಸುಮಾರು 90 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಅಕ್ರಮವಾಗಿ ಮತದಾರರ ಪಟ್ಟಿಯಿಂದ ಹೊರಹಾಕುವ...
ನಟ ಮತ್ತು ತಮಿಳಗ ವೆಟ್ರಿ ಕಳಗಂ (TVK) ಮುಖ್ಯಸ್ಥ ವಿಜಯ್ ಅವರೊಂದಿಗೆ ಹಲವು ವರ್ಷಗಳಿಂದ ನಿಕಟವರ್ತಿಯಾಗಿರುವ ಹಾಗೂ ಪ್ರಸ್ತುತ ಪಕ್ಷದ ಖಜಾಂಚಿಯಾಗಿರುವ ಪಿ. ವೆಂಕಟರಮಣನ್ ಅವರು, ಮೈಲಾಪುರ ವಿಧಾನಸಭಾ ಕ್ಷೇತ್ರದಿಂದ ಇದೇ ಮೊದಲ...
ಮತ ಚಲಾಯಿಸಿದ ಸ್ವಲ್ಪ ಸಮಯದ ನಂತರ 65 ವರ್ಷದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯ ಮತಗಟ್ಟೆಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಕೊಂಬಡ ರಾಮಂಚಿರ ಮೂಲದ ವಿನೋದ್...
ಇಂದು ಅಸ್ಸಾಂ, ಕೇರಳ ಮತ್ತು ಪುದುಚೆರಿಯಲ್ಲಿ ಚುನಾವಣೆ ನಡೆಯುತ್ತಿದ್ದು, ಮತದಾನ ಪ್ರಕ್ರಿಯೆಯು ಬಿರುಸಿನಿಂದ ನಡೆದಿದೆ. ಗುರುವಾರ ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ಶೇ.50ಕ್ಕೂ ಅಧಿಕ ಮತದಾನ ನಡೆದಿದೆ.
ಅಸ್ಸಾಂನಲ್ಲಿ ಶೇ. 59.63 ರಷ್ಟು ಮತದಾನ...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಏಪ್ರಿಲ್ 10ರಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು (ಗುರುವಾರ) ಅವರು ನವದೆಹಲಿಗೆ ತೆರಳಿದ್ದಾರೆ. ಆದಾಗ್ಯೂ, ಇನ್ನೂ 6 ತಿಂಗಳು ಅವರೇ ಬಿಹಾರ ಮುಖ್ಯಮಂತ್ರಿಯಾಗಿ...
ಮತಗಟ್ಟೆಯೊಂದರಲ್ಲಿ ಕ್ಯಾಮೆರಾ ಅಳವಡಿಸಿದ ಕನ್ನಡಕ ಬಳಸಿ ಚುನಾವಣಾ ಪ್ರಕ್ರಿಯೆಗಳನ್ನು ರೆಕಾರ್ಡ್ ಮಾಡಲು ಯತ್ನಿಸಿದ ಆರೋಪದ ಮೇಲೆ ಕೇರಳದ ಕಾಸರಗೋಡಿನ ಉದುಮದ ಯುಡಿಎಫ್ ಅಭ್ಯರ್ಥಿಯ ಪ್ರಮುಖ ಚುನಾವಣಾ ಏಜೆಂಟ್‌ನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಕೇರಳದಲ್ಲಿಂದು ಮತದಾನ...
ತೆಲಂಗಾಣದ ಬೇಗಂಪೇಟೆಯಲ್ಲಿ ತರಬೇತಿ ಪಡೆಯುತ್ತಿದ್ದ ಮಹಿಳಾ ಪೈಲಟ್ ಒಬ್ಬರ ಮೇಲೆ ಫ್ಲೈಯಿಂಗ್ ಇನ್‌ಸ್ಟ್ರಕ್ಟರ್ (ವಿಮಾನ ತರಬೇತುದಾರ) ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಂತ್ರಸ್ತ ಪೈಲಟ್ ನೀಡಿದ ದೂರಿನ ಆಧಾರದ ಮೇಲೆ...
ಮಧ್ಯಪ್ರದೇಶದ ಇಂದೋರ್ ಮಹಾನಗರ ಪಾಲಿಕೆಯ ಬಜೆಟ್ ಅಧಿವೇಶನದ ವೇಳೆ 'ವಂದೇ ಮಾತರಂ' ಹಾಡಲು ಕಾಂಗ್ರೆಸ್‌ನ ಮಹಿಳಾ ಕೌನ್ಸಿಲರ್ ಫೌಝಿಯಾ ಶೇಖ್ ಅಲಿಮ್ ನಿರಾಕರಿಸಿದ್ದಾರೆ. ಆ ಕಾರಣಕ್ಕಾಗಿ, ಅವರನ್ನು ಸದನದಿಂದ ಅಮಾನತುಗೊಳಿಸಲಾಗಿದೆ.
ಬುಧವಾರ, ಪಾಲಿಕೆಯ ಬಜೆಟ್...
ತಮಿಳುನಾಡು ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖ್ಯಸ್ಥ ವಿಜಯ್ ತಮ್ಮ ವೈಯಕ್ತಿಕ ಜೀವನ ಮತ್ತು ರಾಜಕೀಯ ವಿರೋಧಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಚುನಾವಣಾ ಬಹಿರಂಗ ಸಭೆಯಲ್ಲಿ ಮಾತನಾಡಿದ...
ದೇಶದ ವಿವಿಧೆಡೆ ನಡೆಯುತ್ತಿರುವ ವಿಧಾನಸಭೆಯ ಚುನಾವಣೆಯ ಮತದಾನ ಪ್ರಕ್ರಿಯೆ ದಿನ ಕಳೆದಂತೆ ಮತ್ತಷ್ಟು ಬಿರುಸು ಪಡೆದುಕೊಂಡಿದೆ. ಬೆಳಿಗ್ಗೆ 11 ಗಂಟೆಯ ಹೊತ್ತಿಗೆ ಮತಗಟ್ಟೆಗಳತ್ತ ಜನರ ಹರಿವು ಹೆಚ್ಚಾಗಿದ್ದು, ಅಸ್ಸಾಂನಲ್ಲಿ ಶೇ 38.92, ಕೇರಳದಲ್ಲಿ...
ಐಪಿಎಲ್ 2026ರ 14ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ವಿರುದ್ಧದ ಗುಜರಾತ್ ಟೈಟಾನ್ಸ್ (ಜಿಟಿ) ತಂಡವು 1 ರನ್‌ಗಳ ರೋಚಕ ಜಯ ಸಾಧಿಸಿದೆ. ಆದಾಗ್ಯೂ, ಜಿಟಿ ನಾಯಕ ಶುಭ್‌ಮನ್ ಗಿಲ್‌ಗೆ ಅವರಿಗೆ 12 ಲಕ್ಷ...