ದೇಶ

ತಮಿಳುನಾಡು | ಹೊಸ ಚುನಾವಣಾ ಅಫಿಡವಿಟ್‌ನಲ್ಲಿ ಎರಡು ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಉಲ್ಲೇಖಿಸಿದ ವಿಜಯ್

ತಮಿಳುನಾಡು ಚುನಾವಣೆಗೂ ಮುನ್ನ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಹೊಸ ಅಫಿಡವಿಟ್ ಸಲ್ಲಿಸಿದ್ದಾರೆ. ಅದರಲ್ಲಿ ಈ ಹಿಂದೆ ಘೋಷಿಸದ ಎರಡು ಕ್ರಿಮಿನಲ್ ಪ್ರಕರಣಗಳನ್ನು ಉಲ್ಲೇಖಿಸದ್ದಾರೆ. ಈ ಹಿಂದೆ ಮಾರ್ಚ್ 30ರಂದು ಮೊದಲನೆಯ ಅಫಿಡವಿಟ್ ಸಲ್ಲಿಸಲಾಗಿತ್ತು....

ಲೋಕಸಭಾ ಸ್ಥಾನಗಳ ಹೆಚ್ಚಳ ಪ್ರಸ್ತಾವನೆ: ಮೋದಿಯ ‘ದಿಕ್ಕು ತಪ್ಪಿಸುವ ಅಸ್ತ್ರ’; ಕಾಂಗ್ರೆಸ್‌ ಟೀಕೆ

ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಸ್ತಾವನೆಯನ್ನು ಕಾಂಗ್ರೆಸ್ ಭಾನುವಾರ ತೀವ್ರವಾಗಿ ಖಂಡಿಸಿದೆ. ಈ ಕ್ರಮವು ಕೇವಲ ಜನಸಂಖ್ಯೆ ಹೆಚ್ಚಿರುವ ದೊಡ್ಡ ರಾಜ್ಯಗಳಿಗೆ ಮಾತ್ರ ಪ್ರಯೋಜನಕಾರಿಯಾಗಲಿದ್ದು, ಇದೊಂದು ಜನರ...

ಸಂಸತ್ತಿನಲ್ಲಿ ಪಂಜಾಬ್ ಸಮಸ್ಯೆಗಳನ್ನು ಎತ್ತಿಲ್ಲ ಎಂದ ಎಎಪಿಗೆ ದಾಖಲೆ ನೀಡಿದ ರಾಘವ್ ಚಡ್ಡಾ!

ಆಮ್ ಆದ್ಮಿ ಪಕ್ಷ (ಎಎಪಿ) ಒಳಗಿನ ರಾಜಕೀಯ ತಿಕ್ಕಾಟ ಹೆಚ್ಚಾಗುತ್ತಿದೆ. ಈಗಾಗಲೇ ರಾಘವ್ ಚಡ್ಡಾ ಅವರನ್ನು ಎಎಪಿ ಬದಿಗೊತ್ತಿದೆ. ಚಡ್ಡಾ ಸಂಸತ್ತಿನಲ್ಲಿ ಪಂಜಾಬ್ ಸಂಬಂಧಿತ ಸಮಸ್ಯೆಗಳನ್ನು ಎತ್ತಿಲ್ಲ ಎಂದು ಹೇಳಿಕೊಂಡಿದೆ. ಈ ಆರೋಪ...

ವಿದೇಶಾಂಗ ನೀತಿ ಬದಲಿಸಿ, ಇತರ ದೇಶಗಳಿಂದ LPG ತರಿಸಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ

ಪಶ್ಚಿಮ ಏಷ್ಯಾ ಯುದ್ಧದ ಹಿನ್ನೆಲೆಯಲ್ಲಿ ಉಂಟಾಗಿರುವ ಎಲ್‌ಪಿಜಿ ಬಿಕ್ಕಟ್ಟನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ವಿದೇಶಾಂಗ ನೀತಿಗಳಲ್ಲಿ ಬದಲಾವಣೆ ತಂದು, ಅನಿಲ ಲಭ್ಯವಿರುವ ಇತರ ದೇಶಗಳಿಂದ ಎಲ್‌ಪಿಜಿ ಆಮದು ಮಾಡಿಕೊಳ್ಳಲು ಮುಂದಾಗಬೇಕು ಎಂದು...

ಅಸ್ಸಾಂ ಚುನಾವಣೆ | ವರಸೆ ಬದಲಿಸಿದ ಬಿಜೆಪಿ; ನುಸುಳುಕೋರರಿಂದ ಯುವ ಕಲ್ಯಾಣಕ್ಕೆ!

ಅಸ್ಸಾಂ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ...

ಬಂಗಾಳ ಚುನಾವಣೆ | ಅಮಿತ್ ಶಾ, ಸುವೇಂದು ‘ರೋಡ್‌-ಶೋ’ ವೇಳೆ ಅವ್ಯವಸ್ಥೆ: ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು

ಕೋಲ್ಕತ್ತಾದ ಭಬಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ವಿಪಕ್ಷ ನಾಯಕ ಸುವೇಂದು ಅಧಿಕಾರಿ ಸ್ಪರ್ಧಿಸಿದ್ದಾರೆ. ಅವರು ನಾಮಪತ್ರ ಸಲ್ಲಿಸುವ ವೇಳೆ ಅವ್ಯವಸ್ಥೆ ಉಂಟಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ...

ಮಧ್ಯಪ್ರಾಚ್ಯ ಬಿಕ್ಕಟ್ಟು : EV ವಾಹನಗಳ ಮಾರಾಟದಲ್ಲಿ ಶೇ.30ರಷ್ಟು ಏರಿಕೆ

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದೆ. ಅಮೆರಿಕ, ಇಸ್ರೇಲ್‌, ಇರಾನ್‌ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮ ಕೆಲವು ಉದ್ಯಮ ಕ್ಷೇತ್ರಗಳ ಮೇಲೆ ಭಾರಿ ಹೊಡೆತ ನೀಡಿದರೆ, ಇನ್ನೂ ಕೆಲವು ಉದ್ಯಮ ಕ್ಷೇತ್ರಗಳಿಗೆ ಅನುಕೂಲವಾಗಿ ಪರಿಣಮಿಸಿದೆ. ಅದರಲ್ಲೂ...

ಶಬರಿಮಲೆ ಚಿನ್ನ ಕಳ್ಳತನದ ಬಗ್ಗೆ ಮೋದಿ ಮೌನ : ರಾಹುಲ್‌ ಆಕ್ರೋಶ

ದೇಶದ ಇತರೆ ಭಾಗಗಳಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ಮಾಡುವವರ ಜೊತೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶಾಮೀಲಾಗಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆಯ ವಿಪಕ್ಷಗಳ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.ಚುನಾವಣಾ ಪ್ರಚಾರ...

ಶಶಿ ತರೂರ್‌ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ ಗುಂಪು

ಶಶಿ ತರೂರ್‌ ಬೆಂಗಾವಲು ಪಡೆಯನ್ನು ರಸ್ತೆಯಲ್ಲಿ ತಡೆದು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ವರದಿಯಾಗಿದೆ, ಕೇರಳದ ವಂಡೂರಿನಲ್ಲಿ ಐದು ಜನರಿದ್ದ ಗುಂಪೊಂದು ತರೂರ್‌ರ ಗನ್‌ಮ್ಯಾನ್‌ ಮತ್ತು ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಗನ್‌ಮ್ಯಾನ್‌ ನೀಡಿದ...

ರಾಘವ ಛಡ್ಡಾ ಬಿಜೆಪಿಗೆ ಸೇರುವುದು ನಿಶ್ಚಿತವೇ; ಆಪ್‌ ನಾಯಕರ ದೂರುಗಳೇನು?  

ರಾಜ್ಯಸಭೆಯಲ್ಲಿ ಆಪ್‌ನ ಉಪನಾಯಕ ಸ್ಥಾನದಿಂದ ರಾಘವ ಛಡ್ಡಾ ಅವರನ್ನು ಕೆಳಗಿಳಿಸಿದ ನಂತರ, ಪಕ್ಷದ ಹಿರಿಯ ನಾಯಕಿ, ಮಾಜಿ ಮುಖ್ಯಮಂತ್ರಿ ಅತಿಶಿ ಅವರು ಛಡ್ಡಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ರಾಘವ ಛಡ್ಡಾ ಅವರು...

SIR : ಭವಾನಿಪುರ ಕ್ಷೇತ್ರದಲ್ಲಿ ಶೇ.51.8ರಷ್ಟು ಮುಸ್ಲಿಮ್ ಮತದಾರರನ್ನು ಅನಿಶ್ಚಿತ ಸ್ಥಿತಿಯಲ್ಲಿಟ್ಟ ಆಯೋಗ

ಪಶ್ಚಿಮ ಬಂಗಾಳದ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರವಾದ ಭವಾನಿಪುರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ 'ಆಲ್ಟ್ ನ್ಯೂಸ್' (Alt News) ಸಹ-ಸಂಸ್ಥಾಪಕ ಮೊಹಮ್ಮದ್ ಜ಼ುಬೇರ್ ಅವರು ಈ...

ಮಹಿಳಾ ಮೀಸಲಾತಿ: ಚುನಾವಣಾ ತಂತ್ರವಾಗಿಸಿಕೊಂಡಿತೇ ಮೋದಿ ಸರ್ಕಾರ?

ಮಹಿಳಾ ಮೀಸಲಾತಿ ಕಾಯ್ದೆಯ ಜಾರಿಯ ಕುರಿತು ಮೂರು ದಿನಗಳ ವಿಶೇಷ ಅಧಿವೇಶನ ನಡೆಸಲು ಕೇಂದ್ರ ತೀರ್ಮಾನಿಸಿದೆ. ಏಪ್ರಿಲ್‌ 15 ರಿಂದ ಅಧಿವೇಶನ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗಿದ್ದು ನಿಖರ ದಿನಾಂಕ ತಿಳಿದು ಬಂದಿಲ್ಲ. ಮಹಿಳೆಯರಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ