ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...
ದೆಹಲಿಯಲ್ಲಿ ಶನಿವಾರ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರು, ಯುವಕ-ಯುವತಿಯರ ಮೇಲೆ ನಡೆದ ಪೊಲೀಸ್ ದಬ್ಬಾಳಿಕೆ ಮತ್ತು ಹಿಂಸಾಚಾರವನ್ನು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. “ಅಮಿತ್ ಶಾ ಅವರ...
ಸಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿಯಾಗದಂತೆ ತಡೆಯಲು ಬಂಧಿಸಲಾಗಿದ್ದ ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಅವರನ್ನು ಭಾನುವಾರ ಬೆಳಗ್ಗೆ ಪೊಲೀಸರು ಬಿಡುಗಡೆ ಮಾಡಿದ್ದಾರೆ.
ದೆಹಲಿಯ ಜಂತರ್ ಮಂತರ್‌ನಲ್ಲಿ ಶನಿವಾರ ನಡೆಯಲಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಲು ಧೃವ್ ರಾಠಿ ದೆಹಲಿಗೆ...
ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕು, ಎಸ್‌ಐಆರ್ ರದ್ದಾಗಬೇಕು. ಅಲ್ಲಿಯವರೆಗೂ ಹೋರಾಟ ನಿಲ್ಲುವುದಿಲ್ಲ. ನಾವು ದೆಹಲಿಯಿಂದ ಕದಲುವುದಿಲ್ಲ. ಭಾನುವಾರವೂ ಪ್ರತಿಭಟನೆ ಮುಂದುವರೆಯಲಿದೆ ಎಂದು ಸಿಜೆಪಿ ಉಸ್ತುವಾರಿ ಅಜಿಂಕ್ಯ ಶಿಂಧೆ...
ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ಭೇಟಿ ರಾಜ್ಯ ರಾಜಕೀಯದಲ್ಲಿ ಗಮನ ಸೆಳೆದಿದೆ. ಚೆನ್ನೈನ ನೀಲಂಕರೈಯಲ್ಲಿರುವ ವಿಜಯ್ ಅವರ ನಿವಾಸದಲ್ಲಿ ಭೇಟಿಯಾದ ಇಬ್ಬರೂ...
ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಸಿಜೆಪಿ ಕರೆ ನೀಡಿದ್ದ ‘ಜಂತರ್ ಮಂತರ್ 2.0’ ಪ್ರತಿಭಟನೆಯನ್ನು ತಡೆಯಲು ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸಿದ್ದು, 3,500ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ...
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಮರಿಮೊಮ್ಮಗ ಅಮನ್ ಆನಂದರಾಜ್ ಅಂಬೇಡ್ಕರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ದೇಶಾದ್ಯಂತ ಯುವಜನರು ಬೀದಿಗಿಳಿದು ಹೋರಾಟ...
ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124 ನಿವೃತ್ತ ಐಎಎಸ್ ಮತ್ತು ಐಎಫ್‌ಎಸ್ ಅಧಿಕಾರಿಗಳು, ಭಾರತೀಯ ಚುನಾವಣಾ ಆಯೋಗ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)...
ದೆಹಲಿಯ ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವಿವಿಧ ನಾಯಕರು ಮತ್ತು ಹೋರಾಟಗಾರರನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿರುವ ಪ್ರಸಿದ್ಧ ಶಿಕ್ಷಣ ತಜ್ಞ, ಪರಿಸರ ಹೋರಾಟಗಾರ ಸೋನಮ್ ವಾಂಗ್‌ಚುಕ್, ದೇಶದಲ್ಲಿ ಅಘೋಷಿತ ತುರ್ತು...
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮುಂಬೈನಲ್ಲಿ ನಡೆದ ಪ್ರತಿಭಟನೆಗಳಿಗೆ ಬೆಂಬಲ ಸೂಚಿಸಿದ ಕಾರಣಕ್ಕೆ ಬಾಲಿವುಡ್ ನಟ ಇಮ್ರಾನ್ ಖಾನ್ ಸೇರಿದಂತೆ 400ಕ್ಕೂ ಹೆಚ್ಚು ಮಂದಿಯನ್ನು...
ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಸಿಜೆಪಿ ನೇತೃತ್ವದಲ್ಲಿ ದೆಹಲಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಶನಿವಾರ ಬೆಳಗ್ಗೆಯಿಂದ ಈವರೆಗೆ ದೆಹಲಿ ಪೊಲೀಸರು ಸುಮಾರು 4,000ಕ್ಕೂ ಹೆಚ್ಚು...
ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ ಜಿಲ್ಲೆಯ ಸೈತು-ಗಮ್ಫಾಜೋಲ್ ಉಪವಿಭಾಗಕ್ಕೆ ಸೇರಿದ 'ಲೋಯ್ಬೋಲ್ ಖುಲ್ಲೆನ್' ಎಂಬ ಕುಕಿ ಸಮುದಾಯದವರ ಸಣ್ಣ ಹಳ್ಳಿಯಲ್ಲಿ ಶುಕ್ರವಾರ ಮುಂಜಾನೆ ನಸುಕಿನ 4...