ಸಿಜೆಪಿ (CJP) ಸಂಘಟನೆಯು ಅಕ್ಟೋಬರ್ 10ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಪ್ರಯಾಣಿಕರ ಸುರಕ್ಷತೆ ಮತ್ತು ಮುನ್ನೆಚ್ಚರಿಕಾ ಕ್ರಮವಾಗಿ ನವದೆಹಲಿ ಹಾಗೂ ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣಗಳಿಗೆ...
ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್ ಕಾಂಗ್ರೆಸ್ (AINRC) ಅಭ್ಯರ್ಥಿ ಅಶೋಕ್ ಆನಂದ್ ಅವರು ಜಯ ಸಾಧಿಸಿದ್ದಾರೆ. ಅಶೋಕ್ ಆನಂದ್ ಅವರ ಈ ಗೆಲುವಿನಿಂದಾಗಿ ಎನ್‌ಡಿಎ ಮೈತ್ರಿಕೂಟದ...
CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಒಕ್ಕೂಟದ ನಾಯಕರು ನಡೆಸುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. 'ಮತ ಕಳ್ಳತನ' (Vote Chori) ಆರೋಪದ ಮೇಲೆ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಸಮರ...
ನಾಳೆ (ಶನಿವಾರ) ಜಂತರ್ ಮಂತರ್‌ನಲ್ಲಿ 'ಸಿಜೆಪಿ - ಐಸಾ' (CJP-AISA) ಸಂಘಟನೆಗಳು ಆಯೋಜಿಸಿರುವ ಬೃಹತ್ ಪ್ರತಿಭಟನಾ ಸಮಾವೇಶಕ್ಕೂ ಒಂದು ದಿನ ಮುನ್ನವೇ ದೆಹಲಿಯಲ್ಲಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ. ದೇಶದ ವಿವಿಧ ಭಾಗಗಳಿಂದ...
ಭಾರತೀಯ ಐಟಿ ವೃತ್ತಿಪರರಿಗೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಅಮೆರಿಕ ಸರ್ಕಾರ TCS, Wipro, HCL, ಇನ್ಫೋಸಿಸ್ ಸೇರಿದಂತೆ ಪ್ರಮುಖ ಐಟಿ ಸೇವಾ ಕಂಪನಿಗಳ ಉದ್ಯೋಗಿಗಳಿಗೆ ಗ್ರೀನ್‌ಕಾರ್ಡ್ ಪಡೆಯಲು ನೆರವಾಗುವ ಕಾರ್ಮಿಕ ಪ್ರಮಾಣೀಕರಣ ಪ್ರಕ್ರಿಯೆಯನ್ನು...
ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....
ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿದ್ದು, ಸಮಾಜವಾದಿ ಪಾರ್ಟಿ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ನೇರ ಸವಾಲೊಂದನ್ನು ಎಸೆದಿದ್ದಾರೆ....
ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಐದು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಶುಕ್ರವಾರ ಬೆಳಿಗ್ಗೆ 8 ಗಂಟೆಯಿಂದ ಬಿಗಿ ಭದ್ರತೆಯ...
ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಪುದುಚೇರಿಯ ಐದು ವಿಧಾನಸಭಾ ಕ್ಷೇತ್ರಗಳು ಹಾಗೂ ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಗಳ ಮತ ಎಣಿಕೆ ಕಾರ್ಯ ಇಂದು ಬೆಳಗ್ಗೆ ಆರಂಭವಾಗಿದೆ.
ಪಶ್ಚಿಮ ಬಂಗಾಳದಲ್ಲಿ ಎರಡು...
ಈ ಬಾರಿಯ ಸಾಹಿತ್ಯದ ನೊಬೆಲ್ ಪುರಸ್ಕಾರ ಕೆನಡಾದ ಆನ್ ಕಾರ್ಸನ್ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್ ಗ್ರೀಕ್ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...
ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಪಕ್ಷಗಳು ನಡೆಸುತ್ತಿರುವ ತೀವ್ರ ಪ್ರತಿಭಟನೆಯ ಮೂರನೇ ದಿನವಾದ ಗುರುವಾರ (ಅ.8), ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್...
ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಔಷಧ ವಿತರಕರಿಗೆ ನೀಡುವ ಬೆಲೆಯ ಮೇಲೆ ವ್ಯಾಪಾರಿಗಳ ಲಾಭಾಂಶವನ್ನು ಶೇ.30ಕ್ಕೆ ಸೀಮಿತಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ....