ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸುತ್ತಿರುವ ಯುದ್ಧ ಮತ್ತು ಈ ಸಂಘರ್ಷದ ನಡುವೆ ಭಾರತ ಅನುಸರಿಸುತ್ತಿರುವ ವಿದೇಶಾಂಗ ನೀತಿಯ ಕುರಿತು ಕೇಂದ್ರದ ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ನಮ್ಮ ಸ್ನೇಹಿತರು ತಪ್ಪು...
ಅಮೆರಿಕ ಮೂಲದ ಐಟಿ ಸಂಸ್ಥೆ ಒರಾಕಲ್ ಭಾರತದಲ್ಲಿ ಸುಮಾರು 12,000 ಸಿಬ್ಬಂದಿಯನ್ನು ಕೆಲಸದಿಂದ ತೆಗೆದುಹಾಕಿದೆ. ಅಲ್ಲದೆ, ಇನ್ನೊಂದು ತಿಂಗಳೊಳಗೆ ಮತ್ತೊಂದು ಸುತ್ತಿನ ವಜಾ ಪ್ರಕ್ರಿಯೆ ನಡೆಯುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.
ಜಾಗತಿಕವಾಗಿ ಕಂಪನಿಯು ಸುಮಾರು...
ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಗೆ (ಎಫ್‌ಸಿಆರ್‌ಎ - FCRA) ಕೇಂದ್ರ ಸರ್ಕಾರ ತಂದಿರುವ ಕಠಿಣ ತಿದ್ದುಪಡಿಗಳು ಇಂದು ದೇಶಾದ್ಯಂತ ಸಾವಿರಾರು ಸ್ವಯಂಸೇವಾ ಸಂಸ್ಥೆಗಳು (ಎನ್‌ಜಿಒ) ಹಾಗೂ ವಿಶೇಷವಾಗಿ ಕ್ರೈಸ್ತ ಸಮುದಾಯದ ಸೇವಾ ಸಂಸ್ಥೆಗಳ...
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮವಾಗಿ ಜಾಗತಿಕ ತೈಲ ಬೆಲೆಗಳು ತೀವ್ರವಾಗಿ ಏರಿಕೆಯಾಗಿದ್ದು, ಇದರ ಬಿಸಿ ಇದೀಗ ಗ್ರಾಹಕರಿಗೆ ತಟ್ಟಿದೆ. ಬುಧವಾರ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು 195.50 ರೂ.ಗಳಷ್ಟು ಹೆಚ್ಚಿಸಲಾಗಿದೆ.
ಸರ್ಕಾರಿ...
ತಮ್ಮ ಹಕ್ಕುಗಳಿಗಾಗಿ ಬೀದಿಗಿಳಿದವರ ಮೇಲೆ ಅಪರಾಧ ಪ್ರಕರಣ ದಾಖಲಿಸಿ ಕ್ರಿಮಿನಲ್‌ಗಳು ಎಂದು ಹೋರಾಟಗಾರರನ್ನು ಬಿಂಬಿಸಲಾಗುತ್ತಿದೆ. ಅಕ್ಷರಶಃ ಭಯದ ವಾತಾವರಣದಲ್ಲಿಟ್ಟು ಸರ್ಕಾರ ಮಾವೋವಾದಿ ಮುಕ್ತ ನಕ್ಸಲ್ ನಿರ್ಮೂಲನ ದೇಶ ಕಟ್ಟಿದ್ದೇವೆ ಎಂದು ಬೆನ್ನು ತಟ್ಟಿಕೊಳ್ಳುವ...
ಪೆರಂಬೂರ್‌ನಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಮಾದರಿ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದಾರೆಂಬ ಆರೋಪದ ಮೇಲೆ ತಮಿಳಗ ವೆಟ್ರಿ ಕಳಗಂ ಪಕ್ಷದ (ಟಿವಿಕೆ) ಮುಖ್ಯಸ್ಥ, ನಟ ವಿಜಯ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪೆರಂಬೂರು ಮತ್ತು ಕೊಳತ್ತೂರಿನಲ್ಲಿ...
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಕಣ ಬಿಸಿಯಾಗಿರುವ ಸಮಯದಲ್ಲೇ, ಬಂಗಾಳದವರೇ ಆದ ಭಾರತದ ಟೆನ್ನಿಸ್ ದಿಗ್ಗಜ ಲಿಯಾಂಡರ್ ಪೇಸ್ ಅವರು ಬಿಜೆಪಿ ಸೇರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ತಮಗೆ...
ಆದಾಯ ತೆರಿಗೆ ಇಲಾಖೆ ಕಾಯ್ದೆಗೆ ಕೇಂದ್ರ ಸರ್ಕಾರ ಕೆಲವೊಂದು ಬದಲಾವಣೆಗಳನ್ನು ತಂದಿದೆ. ನಗದು ವ್ಯವಹಾರಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಇದು ನಾಳೆಯಿಂದ(ಏ.01) ಜಾರಿಗೆ ಬರಲಿದೆ. ಸಾರ್ವಜನಿಕರು ಈ ಕುರಿತು ಗಮನ ಹರಿಸಬೇಕಾದುದು...
ಅಭಿಷೇಕ್ ಬ್ಯಾನರ್ಜಿ ಅವರು 2021ರ ವಿಧಾನಸಭಾ ಮತ್ತು ನಂತರದ ಲೋಕಸಭಾ ಚುನಾವಣೆಗಳಲ್ಲಿಯೂ ಸಕ್ರಿಯ ಪಾತ್ರ ವಹಿಸಿದ್ದರು. ಆದರೂ, ಮಮತಾ ಮತ್ತು ಅಭಿಷೇಕ್ ನಡುವಿನ ಸಮನ್ವಯ ಹೆಚ್ಚಾಗಿ ಕಾಣಿಸಿರಲಿಲ್ಲ. ಯುವ ನಾಯಕರಿಗೆ ಹೆಚ್ಚಿನ ಅವಕಾಶ...
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತೀಯ ರೂಪಾಯಿ ಮೌಲ್ಯ ಕುಸಿಯುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರದ ವಿರುದ್ಧ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ. "ಯಾರು ಮೊದಲು ಕೆಳಗೆ ಬೀಳುತ್ತಾರೆಂಬ ವಿಷಯದಲ್ಲಿ ರೂಪಾಯಿ ಮತ್ತು...
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರಿಗೆ ಸೇರಿದ ಹೈದರಾಬಾದ್‌ನ ಐಷಾರಾಮಿ ಬಂಗಲೆಯನ್ನು ಬೃಹತ್ ಹೈದರಾಬಾದ್ ಮಹಾನಗರ ಪಾಲಿಕೆ (ಜಿಎಚ್ಎಂಸಿ) ಅಧಿಕಾರಿಗಳು ಮಾ.31(ಮಂಗಳವಾರ) ಜಪ್ತಿ ಮಾಡಿದ್ದಾರೆ. ಸುಮಾರು 1.5 ಕೋಟಿ ರೂಪಾಯಿಗಳಿಗೂ ಹೆಚ್ಚು...
ರಾಜಸ್ಥಾನ ಹೈಕೋರ್ಟ್ ಲಿಂಗತ್ವ ಅಲ್ಪಸಂಖ್ಯಾತರ ರಕ್ಷಣಾ ಕಾಯ್ದೆಯ 2026ರ ತಿದ್ದುಪಡಿಯನ್ನು ತೀವ್ರವಾಗಿ ಟೀಕಿಸಿದೆ. ಪ್ರಸ್ತುತ ತಿದ್ದುಪಡಿಯು 2019ರ ತಿದ್ದುಪಡಿಯ ಲಿಂಗತ್ವದ ಸ್ವಯಂ ಗುರುತಿಸಿಕೊಳ್ಳುವಿಕೆ ಹಾಗೂ ಸ್ವಯಂ ಘೋಷಣೆಯ ಹಕ್ಕನ್ನು ಕಸಿದುಕೊಂಡಿದೆ.
ನ್ಯಾಯಮೂರ್ತಿ ಅರುಣ್ ಮೊಂಗ...