ಹಜಾರಿಬಾಗ್‌ನಲ್ಲಿ ನಡೆದ ಬಾಲಕಿ ಅತ್ಯಾಚಾರ, ಕೊಲೆ ಸಂಬಂಧಿಸಿ ಜಾರ್ಖಂಡ್ ಹೈಕೋರ್ಟ್ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದೆ. ಸೋಮವಾರ ಸ್ವಯಂಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಂಡ ಹೈಕೋರ್ಟ್, ರಾಜ್ಯ ಗೃಹ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ಮತ್ತು ಹಜಾರಿಬಾಗ್ ಪೊಲೀಸ್...
ರೈಲ್ವೇ ಇಲಾಖೆಯಲ್ಲಿ ಇನ್ನು ಮುಂದೆ ಕಾಯ್ದಿರಿಸಿದ ಟಿಕೆಟ್ ಹೊಂದಿದವರಿಗೆ ಹಾಗೂ ಕನ್ಫರ್ಮ್ ಟಿಕೆಟ್ ಹೊಂದಿದವರಿಗೆ ಮಾತ್ರ ಪ್ಲಾಟ್‌ಫಾರ್ಮ್ ಪ್ರವೇಶಕ್ಕೆ ಅನುಮತಿಸಲಾಗುತ್ತದೆ. ಕಾಯುವಿಕೆಯ ಪಟ್ಟಿಯಲ್ಲಿರುವ ಪ್ರಯಾಣಿಕರಿಗೆ ನೇರವಾಗಿ ಪ್ಲಾಟ್‌ಫಾರ್ಮ್ ಪ್ರವೇಶ ಮಾಡುವುದನ್ನು ನಿರಾಕರಣೆ ಮಾಡಲಾಗುತ್ತದೆ...
ದೇಶದಲ್ಲಿ 16ನೆ ಜನಗಣತಿಯು ಏಪ್ರಿಲ್ 1ರಿಂದ ಅಧಿಕೃತವಾಗಿ ಪ್ರಾರಂಭವಾಗಲಿದೆ. ಕೋವಿಡ್-19 ಕಾರಣದಿಂದಾಗಿ ವಿಳಂಬವಾಗಿದ್ದ 2021ರ ಜನಗಣತಿಯನ್ನು ಈಗ 'ಡಿಜಿಟಲ್ ಜನಗಣತಿ'ಯಾಗಿ ಎರಡು ಹಂತಗಳಲ್ಲಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ನಡುವೆ ಹಲವು...
2027ರ ಜನಗಣತಿಯ ಮೊದಲ ಹಂತವಾದ 'ಮನೆಗಳ ಪಟ್ಟಿ ಮತ್ತು ವಸತಿ ಗಣತಿ' (ಹೌಸ್ ಲಿಸ್ಟಿಂಗ್ ಆಪರೇಷನ್ಸ್) ಪ್ರಕ್ರಿಯೆ ಏಪ್ರಿಲ್ 1ರಿಂದ ಸೆಪ್ಟೆಂಬರ್ 30ರವರೆಗೆ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ ಎಂದು...
ರಿಪಬ್ಲಿಕ್ ಟಿವಿ ಮತ್ತು ಅದರ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಬಾಂಬೆ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಚಾನೆಲ್‌ನ ನಿರಂತರ ವರದಿ ಮತ್ತು ಇತ್ತೀಚಿನ ಹಲವು ಲೇಖನಗಳು...
ದೇಶದ ಯಾವುದೇ ಸಂಸ್ಥೆಯ ಉನ್ನತ ನಾಯಕತ್ವದಲ್ಲಿ ‘ಬಹುಜನ’ರಿಗೆ (ಅಂಚಿಗೆ ತಳ್ಳಲ್ಪಟ್ಟ ಸಮುದಾಯಗಳಿಗೆ) ಯಾವುದೇ ಪ್ರಾತಿನಿಧ್ಯವಿಲ್ಲ. ಈ ತಾರತಮ್ಯದ ವಿರುದ್ಧವೇ ನಾವು ಹೋರಾಡುತ್ತಿದ್ದೇವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ...
ಬಿಹಾರ ರಾಜಕೀಯದಲ್ಲಿ ದಶಕಗಳ ಕಾಲ ಅಧಿಪತ್ಯ ನಡೆಸಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್ ಈಗ ತಮ್ಮ ರಾಜಕೀಯ ಜೀವನದ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದ್ದಾರೆ. ಮಾ.30(ಸೋಮವಾರ) ನಿತೀಶ್ ಕುಮಾರ್ ಅವರು ಬಿಹಾರ ವಿಧಾನ ಪರಿಷತ್...
ಪಾಲಕ್ಕಾಡ್‌ಗೆ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಕೊಯಮತ್ತೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್‌ಡಿಎ ಅಭ್ಯರ್ಥಿಗಳನ್ನು ಭೇಟಿ ಮಾಡಿ ಚುನಾವಣಾ ಸಿದ್ಧತೆಯ ಬಗ್ಗೆ ಕೆಲ ಹೊತ್ತು ವಿಚಾರಿಸಿದರು.ನರೇಂದ್ರ ಮೋದಿ ಭೇಟಿ...
ರಾಜ್ಯಸಭೆ ಪ್ರವೇಶ ಖಚಿತಪಟ್ಟ ಬೆನ್ನಲ್ಲೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ರಾಜ್ಯ ವಿಧಾನ ಪರಿಷತ್ (ಎಂಎಲ್‌ಸಿ) ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಬಿಹಾರದಲ್ಲಿ...
ಸ್ವಾತಂತ್ರ್ಯ ಹೋರಾಟದ ಅತ್ಯಂತ ಪ್ರಭಾವಶಾಲಿ ನಾಯಕರಲ್ಲಿ ಒಬ್ಬರಾದ ಸುಭಾಷ್ ಚಂದ್ರ ಬೋಸ್ ಅವರ 'ಮೊಮ್ಮಗ' ಚಂದ್ರ ಕುಮಾರ್ ಬೋಸ್ ಅವರು "ಬಿಜೆಪಿ ಸೇರಿದ್ದು ನಾನು ಮಾಡಿದ ಐತಿಹಾಸಿಕ ಪ್ರಮಾದ" ಎಂದು ಹೇಳಿದ್ದಾರೆ.
ಚಂದ್ರ ಕುಮಾರ್...
ನೋಟಿಸ್ ನೀಡದೆಯೇ ಮಸೀದಿ ಬಂದ್ ಮಾಡಿಸಿದ ಉತ್ತರ ಪ್ರದೇಶ ಸರ್ಕಾರಕ್ಕೆ ಅಲಹಾಬಾದ್ ಹೈಕೋರ್ಟ್ ನೋಟಿಸ್ ನೀಡಿದೆ. ಯಾವುದೇ ನೋಟಿಸ್ ನೀಡದೆಯೇ ಅಥವಾ ಆಸ್ತಿ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆಯೇ ಪೂಜಾ ಸ್ಥಳವನ್ನು ಸೀಲ್...
ಪಂಜಾಬ್‌ನ 25 ವರ್ಷದ ನರ್ಸ್ ಒಬ್ಬರನ್ನು ಟ್ರಕ್ ಚಾಲಕನೋರ್ವ ಅಪಹರಣ ಮಾಡಿ ಹಲವು ದಿನಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡು ಪದೇ ಪದೇ ಅತ್ಯಾಚಾರ ಎಸಗಿರುವ ಘಟನೆ ಹರಿಯಾಣದ ನುಹ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.
ಆರೋಪಿ...