ಏಪ್ರಿಲ್ 20ರಿಂದ ವಿಮಾನಯಾನ ಸಂಸ್ಥೆಗಳು ಯಾವುದೇ ಹೆಚ್ಚುವರಿ ಶುಲ್ಕ ವಿಧಿಸದೆ ವಿಮಾನದಲ್ಲಿ ಕನಿಷ್ಠ ಶೇಕಡ 60ರಷ್ಟು ಸೀಟುಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಿದೆ. ಪಾರದರ್ಶಕ ಸೀಟು ಹಂಚಿಕೆ ನೀತಿಯನ್ನು ಕಾಯ್ದುಕೊಳ್ಳುತ್ತವೆ ಭಾರತದ ನಾಗರಿಕ...
ಎಲ್‌ಡಿಎಫ್ ಮತ್ತು ಯುಡಿಎಫ್ ದಶಕಗಳಿಂದ ಕೇರಳವನ್ನು ಲೂಟಿ ಮಾಡುತ್ತಿವೆ. ಇವರದ್ದು ಹೊಂದಾಣಿಕೆ ರಾಜಕೀಯ ಎಂದು ಪಾಲಕ್ಕಾಡ್‌ನ ಕೊಟ್ಟ ಮೈಥಾನಂನಲ್ಲಿ ಚುನಾವಣಾ ಪ್ರಚಾರವನ್ನು ನಡೆಸುತ್ತಾ ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
"ಕಮ್ಯುನಿಸ್ಟರು ಕಾಂಗ್ರೆಸ್ ಬಿಜೆಪಿಯ 'ಬಿ...
ಇಂಡಿಗೋ ವಿಮಾನದಲ್ಲಿ ಪ್ರಯಾಣಿಕನೊಬ್ಬ ವಿಮಾನ ಲ್ಯಾಂಡ್ ಆಗುವ ಮುನ್ನ ತುರ್ತು ನಿರ್ಗಮನ ಬಾಗಿಲನ್ನು ತೆರೆಯಲು ಪ್ರಯತ್ನಿಸಿದ ಘಟನೆ ಶನಿವಾರ ನಡೆದಿದೆ. ಪ್ರಯಾಣಿಕ "ನನ್ನ ಮೈಯಲ್ಲಿ ದೆವ್ವ ಬಂದಿತ್ತು" ಎಂದು ಹೇಳಿಕೊಂಡಿದ್ದಾನೆ.
ಬೆಂಗಳೂರಿನಿಂದ ವಾರಣಾಸಿಗೆ ಹಾರುತ್ತಿದ್ದ...
ಅತಿ ಹೆಚ್ಚು ಮತಗಳನ್ನು ಪಡೆಯುವ ಬೂತ್ ಸಮಿತಿಯ ಸದಸ್ಯರಿಗೆ ಯುಎಇ ಪ್ರವಾಸ ನೀಡುವ ಆಫರ್ ನೀಡಿದ ಕೇರಳದ ಯುಡಿಎಫ್ ಒಕ್ಕೂಟದ ಐಯುಎಂಎಲ್ ನಾಯಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ತಾವನೂರ್ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಅತಿ...
ಮುಂಬೈನಲ್ಲಿ ವಿತರಣಾ ವಾಹನವೊಂದರಿಂದ (ಡೆಲಿವರಿ ಟೆಂಪೋ) ಎಲ್‌ಪಿಜಿಯುಳ್ಳ 27 ಸಿಲಿಂಡರ್‌ಗಳನ್ನು ಕಳ್ಳತನ ಮಾಡಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಎಲ್‌ಪಿಜಿ ಪೂರೈಕೆಯಲ್ಲಿ ಬಿಕ್ಕಟ್ಟು ಎದುರಾಗಿದೆ....
ಚಾಕೊಲೇಟ್ ಕದ್ದಿರಬಹುದೆಂದು ಶಂಕಿಸಿ ತಂದೆಯೇ ತನ್ನ 12 ವರ್ಷದ ಮಗಳಿಗೆ ಕೋಲಿನಿಂದ ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನ ನರೋರಾದ ರತನ್‌ಪುರ ಗ್ರಾಮದಲ್ಲಿ ನಡೆದಿದೆ.
ನಿಮ್ಮ ಮಗಳು ಪೂಜಾ ಹಣ ನೀಡದೆಯೇ ಚಾಕೊಲೇಟ್...
ತಮಿಳುನಾಡು ವಿಧಾನಸಭೆ ಚುನಾವಣೆಗೆ ಟಿವಿಕೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಟಿವಿಕೆ ಮುಖ್ಯಸ್ಥ ವಿಜಯ್ ತಾವು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಚೆನ್ನೈನ ಪೆರಂಬೂರು ಮತ್ತು ತಿರುಚಿರಪಳ್ಳಿ ಪೂರ್ವದಲ್ಲಿ ವಿಜಯ್ ಸ್ಪರ್ಧಿಸಲಿದ್ದಾರೆ.
ಟಿ ನಗರದಲ್ಲಿ ಪ್ರಧಾನ...
ಅಸ್ಸಾಂ ವಿಧಾನಸಭೆಗೆ ಏಪ್ರಿಲ್ 9ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗಳು ಮುಗಿದಿವೆ. ಈ ನಡುವೆ, ಬಾರ್ಪೇಟಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಯಲ್ಲಿ 'ತಾಂತ್ರಿಕ ದೋಷ'ವನ್ನು ಉಲ್ಲೇಖಿಸಿ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಲಾಗಿದೆ....
ಮದುವೆ ಆಗುವ ಪುರುಷರಿಗೆ ವಿವಾಹಕ್ಕೆ ಮುನ್ನ ಮಾದಕ ದ್ರವ್ಯ ಸೇವನೆ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ಕಡ್ಡಾಯಗೊಳಿಸುವ ಕಾನೂನನ್ನು ಜಾರಿಗೆ ತರಬೇಕು ಎಂದು ಆಮ್ ಆದ್ಮಿ ಪಕ್ಷದ ಲೋಕಸಭಾ ಸಂಸದ ಮಲ್ವಿಂದರ್ ಸಿಂಗ್ ಕಾಂಗ್...
ಬಿಕ್ಕಟ್ಟಿನ ಸಂದರ್ಭದಲ್ಲಿ ಜೀವನಾವಶ್ಯಕ ವಸ್ತುಗಳ ಕೊರತೆ ಮತ್ತು ಆರ್ಥಿಕ ಸಂಕಷ್ಟದಿಂದಾಗಿ ಕಳ್ಳತನದ ಪ್ರಕರಣಗಳು ಹೆಚ್ಚಾಗುವುದು ಸಾಮಾನ್ಯವಾಗುತ್ತಿದೆ. ಸದ್ಯ ದೇಶದಲ್ಲಿ ತೈಲ, ಇಂಧನ ಬಿಕ್ಕಟ್ಟು ಕಾಡುತ್ತಿರುವಾಗ ಕಳ್ಳತನ ಪ್ರಕರಣವೂ ಅಧಿಕವಾಗುತ್ತಿದೆ. ವಿತರಣಾ ಟೆಂಪೋದಿಂದ ಐದು...
ಸಂಬಂಧಿಕರ ಮನೆಯಿಂದ ಹಣ ಕಳ್ಳತನ ಮಾಡಿದ್ದಾಳೆ ಎಂಬ ಶಂಕೆಯ ಮೇಲೆ, ವಿಕೃತ ತಂದೆಯೊಬ್ಬ ತನ್ನ 10 ವರ್ಷದ ಮಗಳನ್ನು ರಾತ್ರಿಯಿಡೀ ತಲೆಕೆಳಗಾಗಿ ನೇತುಹಾಕಿ ಚಿತ್ರಹಿಂಸೆ ನೀಡಿದ್ದು, ಆಕೆ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ...
ಸರ್ಕಾರಿ ಉದ್ಯೋಗಕ್ಕಾಗಿ ಎದುರು ನೋಡುತ್ತಿರುವ ಆಕಾಂಕ್ಷಿಗಳಿಗೆ ರೈಲ್ವೇ ಇಲಾಖೆ ಸಿಹಿ ಸುದ್ದಿ ನೀಡಿದೆ.ರೈಲ್ವೆ ನೇಮಕಾತಿ ಮಂಡಳಿಯು (RRB) ದೇಶಾದ್ಯಂತ ಒಟ್ಟು 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ....