2024–25ರ ಆರ್ಥಿಕ ವರ್ಷದಲ್ಲಿ ಭಾರತದ ರಾಜಕೀಯ ಪಕ್ಷಗಳು ಪಡೆದ ದೇಣಿಗೆಯ ಪ್ರಮಾಣದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ನೀಡಿರುವ ವರದಿಯ ಪ್ರಕಾರ, ಆಡಳಿತಾರೂಢ ಬಿಜೆಪಿ ಇತರ ಎಲ್ಲ...
ತಮಿಳುನಾಡು ವಿಧಾನಸಭಾ ಚುನಾವಣೆಗೆ ರಾಜಕೀಯ ತಂತ್ರಗಾರಿಕೆ ಚುರುಕುಗೊಂಡಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಅವರು ಈ ಬಾರಿ ವಿಲ್ಲುಪುರಂ ಜಿಲ್ಲೆಯ ಸಾತ್ತೂರು ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.
ನಾಗೇಂದ್ರನ್ 2021ರ ವಿಧಾನಸಭಾ ಚುನಾವಣೆಯಲ್ಲಿ...
ಎಲ್‌ಪಿಜಿ ಅಭಾವ ಹಿನ್ನೆಲೆ ದೇಶದ ನಾಗರಿಕರು ಪೈಪ್ಡ್ ಗ್ಯಾಸ್ ಸಂಪರ್ಕ ಪಡೆಯಬೇಕು ಇಲ್ಲದಿದ್ದರೆ ಎಲ್‌ಪಿಜಿ ಸಂಪರ್ಕ ಬಂದ್ ಮಾಡುವುದಾಗಿ ಕೇಂದ್ರ ಆದೇಶಿಸಿದೆ.
ಇಂಧನ ಪರ್ಯಾಯ ಹುಡುಕುವಾಗ ಎಲ್‌ಎನ್‌ಜಿ ಆಯ್ಕೆ ಮಾಡಿರುವ ಸರ್ಕಾರದ ಬಳಿ ಎಲ್‌ಎನ್‌ಜಿ ದಾಸ್ತಾನು...
ಪಾಂಡ್ಯ ಅವರ ಮೃತದೇಹ ಪತ್ತೆಯಾದ ಲಾ ಗಾರ್ಡನ್ ಪ್ರದೇಶವು ಅಹಮದಾಬಾದ್‌ನ ಅತ್ಯಂತ ಜನನಿಬಿಡ ಪ್ರದೇಶವಾಗಿತ್ತು. ಆದರೂ, ಅಂದು ಆ ಘಟನೆಗೆ ಯಾವುದೇ ಸಾಕ್ಷಿಗಳು ಇರಲಿಲ್ಲ. ಉದ್ಯಾನವನದ ಬದಿಯಲ್ಲಿ ಬಟ್ಟೆಗಳನ್ನು ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳನ್ನು...
ಎಐಎಡಿಎಂಕೆ ನೇತೃತ್ವದ ಎನ್‌ಡಿಎ ಮೈತ್ರಿಯ ಸೀಟು ಹಂಚಿಕೆಯ ಬಳಿಕ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಬಿಜೆಪಿ ಮಾಜಿ ಅಧ್ಯಕ್ಷ ಕೆ.ಅಣ್ಣಾಮಲೈ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇಲ್ಲ ಎಂದು ಪಕ್ಷದ ಉನ್ನತ...
ಗುಜರಾತ್‌ನ ರಾಜ್‌ಕೋಟ್ ನಗರದಲ್ಲಿ ಪತ್ರಕರ್ತರೊಬ್ಬರ ಮೇಲೆ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತೀವ್ರ ಸ್ವರೂಪದ ಅಮಾನುಷ ಹಲ್ಲೆ ನಡೆಸಿದ್ದಾರೆ ಎಂಬ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.
ರಾಜ್‌ಕೋಟ್ ಕ್ರೈಂ ಬ್ರಾಂಚ್‌ನ ಡಿಸಿಪಿ ಜಗದೀಶ್ ಬಂಗಾರ್ವಾಲೆ ಅವರು...
ಖ್ಯಾತ ಟೆಲಿವಿಷನ್ ಕಾರ್ಯಕ್ರಮ 'ಕೌನ್ ಬನೇಗಾ ಕರೋಡ್‌ಪತಿ' (KBC) ಯಲ್ಲಿ 50 ಲಕ್ಷ ರೂ. ಗೆದ್ದು ಮನೆಮಾತಾಗಿದ್ದ ಮಹಿಳಾ ತಹಶೀಲ್ದಾರ್ ಅವರನ್ನು 2.5 ಕೋಟಿ ರೂ. ಪ್ರವಾಹ ಪರಿಹಾರ ಹಗರಣದಲ್ಲಿ ಭಾಗಿಯಾದ ಆರೋಪದಡಿ...
ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಎಲ್‌ಪಿಜಿ ಬಿಕ್ಕಟ್ಟು ಉಂಟಾಗಿರುವಾಗ ದೇಶದಲ್ಲಿ ಲಾಕ್‌ಡೌನ್ ಆಗಲಿದೆ ಎಂದು ಸುದ್ದಿಗಳು ಹರಿದಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯು ಸುದ್ದಿಗೆ ಪುಷ್ಠಿ ನೀಡಿದೆ. ಈ ನಡುವೆ "ದೇಶದಲ್ಲಿ ಯಾವುದೇ...
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಪೊಲೀಸರ ಕೆಲಸಗಳು ಸಂಪೂರ್ಣ ರೂಪಾಂತರಗೊಳ್ಳುತ್ತವೆ. ಅಪರಾಧಿಗಳ ವಿರುದ್ಧ ‘ಉತ್ತರ ಪ್ರದೇಶ ಶೈಲಿಯ ಎನ್-ಕೌಂಟರ್’ಗಳನ್ನು ನಡೆಸಲಾಗುತ್ತದೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ವಿವಾದಾತ್ಮಕ...
ಇತ್ತೀಚೆಗಷ್ಟೇ, ಜಮ್ಮು-ಕಾಶ್ಮೀರದ ಇಬ್ಬರು ಯುವಕರನ್ನು 'ಐಸಿಸ್' ಜೊತೆ ನಂಟು ಹೊಂದಿದ್ದಾರೆಂಬ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿ, ಬಿಡುಗಡೆ ಮಾಡಿದೆ. ಅವರಿಬ್ಬರೂ 'ಭಯೋತ್ಪಾದಕ' ಸಂಘಟನೆ ಜೊತೆ ಸಂಬಂಧ ಹೊಂದಿದ್ದಾರೆ ಎಂಬುದನ್ನು ಸಾಬೀತು ಮಾಡಲು ಯಾವುದೇ...
ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ತಲಾ 10 ರೂ.ಗಳಷ್ಟು ಕಡಿತಗೊಳಿಸಿ ಶುಕ್ರವಾರ ಆದೇಶಿಸಿದೆ. ಈ ಮೂಲಕ ಪೆಟ್ರೋಲ್ ಮೇಲಿನ ಸುಂಕವು 3 ರೂ.ಗೆ ಮತ್ತು ಡೀಸೆಲ್...
ಭಾಷಾ ಹೇರಿಕೆಯ ಪ್ರಸ್ತಾಪ ಬಂದಾಗಲೆಲ್ಲಾ ನಮ್ಮ ದೇಶದ ದಕ್ಷಿಣದ ರಾಜ್ಯಗಳು ಹೆಚ್ಚು ಸುದ್ದಿಯಾಗುತ್ತವೆ. ಹಿಂದಿ ಹೇರಿಕೆಯನ್ನು ಪ್ರಬಲವಾಗಿ ವಿರೋಧಿಸುವ ಕನ್ನಡ, ತಮಿಳು, ಮಲಯಾಳಂ, ತೆಲುಗು ಭಾಷಿಕರ ಮೇಲಷ್ಟೆ ಈ ಭಾಷಾ ಹೇರಿಕೆಯಾಗುತ್ತಿದೆ ಎಂದರೆ...