ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಪಕ್ಷಗಳು ನಡೆಸುತ್ತಿರುವ ತೀವ್ರ ಪ್ರತಿಭಟನೆಯ ಮೂರನೇ ದಿನವಾದ ಗುರುವಾರ (ಅ.8), ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್...
ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಔಷಧ ವಿತರಕರಿಗೆ ನೀಡುವ ಬೆಲೆಯ ಮೇಲೆ ವ್ಯಾಪಾರಿಗಳ ಲಾಭಾಂಶವನ್ನು ಶೇ.30ಕ್ಕೆ ಸೀಮಿತಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ....
ಉತ್ತರ ಪ್ರದೇಶದ ಮತದಾರರ ಪಟ್ಟಿಗೆ ನಿಗೂಢವಾಗಿ ಸೇರ್ಪಡೆಯಾಗಿರುವ 16.18 ಲಕ್ಷ ಮತದಾರರ ವಿವರಗಳನ್ನು ಉದ್ದೇಶಪೂರ್ವಕವಾಗಿ ಮುಚ್ಚಿಡಲಾಗಿದೆ. ಈ ಕುರಿತು ಪ್ರಶ್ನಿಸಿದಾಗ ಉತ್ತರ ಪ್ರದೇಶದ ಮುಖ್ಯ ಚುನಾವಣಾಧಿಕಾರಿ (UP CEO) ಕೇಂದ್ರ ಚುನಾವಣಾ ಆಯೋಗದ...
ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಆಕ್ಟೋಬರ್ 10ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯಲ್ಲಿ...
ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...
ಸುಪ್ರೀಂ ಕೋರ್ಟ್‌ನ ಕ್ಷಮಿಸುವ ಮತ್ತು ದಯೆ ತೋರುವ ಪ್ರವೃತ್ತಿಯಿಂದಾಗಿಯೇ ಇಂದು ದೇಶದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ದೀಪಾಂಕರ್ ದತ್ತಾ ಕಳವಳ ವ್ಯಕ್ತಪಡಿಸಿದ್ದಾರೆ. ಸಜಾ ಮಾಫಿ ಮತ್ತು ಮರಣದಂಡನೆ...
ಪಕ್ಷಾಂತರ ನಿರೋಧಕ ಕಾಯ್ದೆಯಡಿ ಎದುರಿಸುತ್ತಿರುವ ಅನರ್ಹತೆ ಅರ್ಜಿಗೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ ನೀಡಿದ್ದ ನೋಟಿಸ್‌ಗೆ ಉತ್ತರಿಸಲು ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) 20 ಬಂಡಾಯ ಸಂಸದರು ಮತ್ತೆ 15 ದಿನಗಳ ಕಾಲಾವಕಾಶ ಕೋರಿದ್ದಾರೆ.
ಟಿಎಂಸಿ ತೊರೆದು...
ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ ವಿಷಯ ವಸ್ತುಗಳನ್ನು ತೆರವುಗೊಳಿಸುವಂತೆ ಕೋರಿ ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್...
ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...
ಹೋಮ್ ಗಾರ್ಡ್ (ಗೃಹ ರಕ್ಷಕ ಸಿಬ್ಬಂದಿ) ನೇಮಕಾತಿಯ ದೈಹಿಕ ದಾರ್ಢ್ಯ ಪರೀಕ್ಷೆಯ ಮೈದಾನದಲ್ಲಿ, ಕ್ರೀಡಾ ಸಮವಸ್ತ್ರವಾಗಲಿ ಅಥವಾ ಟ್ರ್ಯಾಕ್ ಸೂಟ್ ಆಗಲಿ ಇಲ್ಲದೆ, ಉಟ್ಟ ಸೀರೆಯನ್ನೇ ನೆರಿಗೆ ಹಿಡಿದು ಓಡಿದ ಆ ಬಡ...
ಚುನಾವಣಾ ಆಯುಕ್ತರ ನೇಮಕಾತಿ ಮತ್ತು ಸ್ವಾಯತ್ತತೆಯ ವಿವಾದ ಇಂದು ನಿನ್ನೆಯದಲ್ಲ. ಇದು 1949ರ ಸಂವಿಧಾನ ರಚನಾ ಸಭೆಯಲ್ಲೇ ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ಕಾಡಿದ್ದ ಅತಿ ದೊಡ್ಡ ತಲೆನೋವಾಗಿತ್ತು. "ಆಟಗಾರನೇ (ಸರ್ಕಾರ)...
ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತನಿಗೆ ಹಲ್ಲೆ ಮಾಡಿದ ಆರೋಪದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಗುರುವಾರ...