ಪೈಪ್ಡ್ ಗ್ಯಾಸ್ ಲಭ್ಯವಿದ್ದಲ್ಲಿ ಸಂಪರ್ಕ ತೆಗೆದುಕೊಳ್ಳಲು ನಿರಾಕರಿಸುವ ಮನೆಗಳಿಗೆ ಎಲ್‌ಪಿಜಿ ಪೂರೈಕೆ ಬಂದ್ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.
ಮಾರ್ಚ್ 25ರಂದು ಆದೇಶ ಹೊರಡಿಸಿರುವ ಸರ್ಕಾರ, ಮೂರು ತಿಂಗಳ ಗಡುವು ನೀಡಿದ್ದು ಈ...
ಶಾಲೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ವಂದೇ ಮಾತರಂ ಹಾಡುವ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಿರುವ ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅರ್ಜಿಯನ್ನು ವಜಾಗೊಳಿಸಿದೆ.
ವಂದೇ ಮಾತರಂ ಕುರಿತು ಕೇಂದ್ರ...
ಸುಮಾರು 25 ರಿಂದ 30 ಅಪ್ರಾಪ್ತ ಬಾಲಕಿಯರ ಲೈಂಗಿಕ ಶೋಷಣೆ ನಡೆಸಿದ ಆರೋಪದ ಮೇಲೆ ಆಡಳಿತಾರೂಢ ಬಿಜೆಪಿ ಪಾಲಿಕೆ ಸದಸ್ಯನ (ಕೌನ್ಸಿಲರ್) ಪುತ್ರ, 20 ವರ್ಷದ ಸೋಹಂ ಸುಶಾಂತ್ ನಾಯಕ್‌ನನ್ನು ದಕ್ಷಿಣ ಗೋವಾ...
ತಮಿಳುನಾಡಿನ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದೆ. ಒಂದೆಡೆ ಡಿಎಂಕೆ ನೇತೃತ್ವದ ಒಕ್ಕೂಟ ಅಧಿಕಾರವನ್ನು ಉಳಿಸಿಕೊಳ್ಳಬೇಕು ಎನ್ನುವ ಬಯಕೆಯಲ್ಲಿದ್ದರೆ, ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟ ಗೆದ್ದು ಅಧಿಕಾರ ಹಿಡಿಯಬೇಕು ಎಂಬ ಹಪಾಹಪಿಯಲ್ಲಿದೆ. ಈ ನಡುವೆ ಸಿಪಿಎಂ...
ಭಾರತದಲ್ಲಿನ 15 ರಿಂದ 24 ವರ್ಷ ವಯಸ್ಸಿನ ಪ್ರತಿ ನಾಲ್ವರು ಯುವತಿಯರಲ್ಲಿ ಒಬ್ಬರು ಕ್ರೀಡೆಯನ್ನು ತಮ್ಮ ವೃತ್ತಿಜೀವನದ ಆಯ್ಕೆಯಾಗಿ ಪರಿಗಣಿಸಿದ್ದಾರೆ. 2020ರಿಂದೀಚೆಗೆ ಭಾರತದ 14 ರಾಜ್ಯಗಳಲ್ಲಿ ಕ್ರಿಕೆಟ್‌ನಲ್ಲಿ ಮಹಿಳೆಯರ ಭಾಗವಹಿಸುವಿಕೆಯು ಎರಡರಷ್ಟು ಹೆಚ್ಚಾಗಿದೆ ಎಂದು...
ಮಾಧ್ಯಮಗಳು ಕಟ್ಟಿದ ಹಣೆಪಟ್ಟಿಯಿಂದಾಗಿ, ಭಾರತದಲ್ಲಿ ಯುಎಪಿಎ ಅಡಿ ಸುಮಾರು 8,000 ಮಂದಿ ಆರೋಪ ಎದುರಿಸುತ್ತಿದ್ದಾರೆ. ನ್ಯಾಯಾಲಯವು ತೀರ್ಪು ನೀಡುವ ಮೊದಲೇ ಮಾಧ್ಯಮಗಳು ಅವರನ್ನು ಭಯೋತ್ಪಾದಕರು ಎಂದು ಬ್ರ್ಯಾಂಡ್ ಮಾಡುವುದು ಒಬ್ಬ ವ್ಯಕ್ತಿಯ ಜೀವನವನ್ನು...
ಭಾರತದಲ್ಲಿ ಕಸ್ಟಡಿ ಸಾವುಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಪೊಲೀಸ್ ಕಸ್ಟಡಿಯಲ್ಲಿದ್ದವರು ಸಾವನ್ನಪ್ಪುತ್ತಿರುವ ಕುರಿತಾದ ಆತಂಕಕಾರಿ ಅಂಕಿಅಂಶವನ್ನು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಬಹಿರಂಗ ಪಡಿಸಿದೆ. 2026ರ ಜನವರಿ 1 ರಿಂದ ಮಾರ್ಚ್...
ರಾಜಕೀಯದಲ್ಲಿ ಮಹಿಳಾ ಮೀಸಲಾತಿ ವಿಚಾರ ಮತ್ತೆ ಮೇಲ್ಪಂಕ್ತಿಗೆ ಬಂದಿದೆ. ಸದ್ಯ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲೇ, ಲೋಕಸಭೆಯಲ್ಲಿ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವುದಕ್ಕಾಗಿ ಎರಡು ಮಸೂದೆಗಳನ್ನು ಮಂಡಿಸಲಿದೆ. ಮಹಿಳಾ ಮೀಸಲಾತಿ...
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಮಂಗಳವಾರ ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹವಾಮಾನ ಬದಲಾವಣೆಯಿಂದಾಗಿ ಸೋನಿಯಾ ಅವರು ಅಸ್ವಸ್ಥರಾಗಿದ್ದು ಸದ್ಯ ವೈದ್ಯರ ನಿಗಾದಲ್ಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಸೋನಿಯಾರನ್ನು...
"ಪ್ರಧಾನಿ ಮೋದಿ ಭಾರತದ ವಿದೇಶಾಂಗ ನೀತಿಯನ್ನು ಅವರ ವೈಯಕ್ತಿಕ ವಿದೇಶಾಂಗ ನೀತಿಯಾಗಿಸಿದ್ದಾರೆ" ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಸಂಸತ್ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಅಮೆರಿಕ ಮತ್ತು ಇರಾನ್...
ಗಡಿನಿರ್ಣಯ ಮತ್ತು ಜನಗಣತಿ ಕಾರ್ಯಾಚರಣೆಗಳನ್ನು ಪೂರ್ಣಗೊಳಿಸದೆಯೇ ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಅವಸರ ಮಾಡುತ್ತಿರುವ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಟೀಕಿಸಿದೆ. ಕಾಯ್ದೆ ಜಾರಿಗಾಗಿ ಅಗತ್ಯವಾದ ತಿದ್ದುಪಡಿಗಳನ್ನು ಅಂಗೀಕರಿಸಲು 15 ದಿನಗಳಲ್ಲೇ ಎರಡು ದಿನಗಳ...
ತಮಿಳುನಾಡು ಮತ್ತು ಪುದುಚೆರಿ ವಿಧಾನಸಭಾ ಚುನಾವಣೆ ದಿನ ಮತಗಟ್ಟೆ ಸಮೀಕ್ಷೆ ನಡೆಸುವುದಕ್ಕೆ ಭಾರತೀಯ ಚುನಾವಣಾ ಆಯೋಗ ನಿರ್ಬಂಧವನ್ನು ಹೇರಿದೆ. ಯಾವುದೇ ಮುದ್ರಣ ಅಥವಾ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಯಾವುದೇ ರೀತಿಯ ಸಮೀಕ್ಷೆಗಳನ್ನು ಪ್ರಕಟಣೆ ಅಥವಾ...