ಹೋಮ್ ಗಾರ್ಡ್ (ಗೃಹ ರಕ್ಷಕ ಸಿಬ್ಬಂದಿ) ನೇಮಕಾತಿಯ ದೈಹಿಕ ದಾರ್ಢ್ಯ ಪರೀಕ್ಷೆಯ ಮೈದಾನದಲ್ಲಿ, ಕ್ರೀಡಾ ಸಮವಸ್ತ್ರವಾಗಲಿ ಅಥವಾ ಟ್ರ್ಯಾಕ್ ಸೂಟ್ ಆಗಲಿ ಇಲ್ಲದೆ, ಉಟ್ಟ ಸೀರೆಯನ್ನೇ ನೆರಿಗೆ ಹಿಡಿದು ಓಡಿದ ಆ ಬಡ...
ಚುನಾವಣಾ ಆಯುಕ್ತರ ನೇಮಕಾತಿ ಮತ್ತು ಸ್ವಾಯತ್ತತೆಯ ವಿವಾದ ಇಂದು ನಿನ್ನೆಯದಲ್ಲ. ಇದು 1949ರ ಸಂವಿಧಾನ ರಚನಾ ಸಭೆಯಲ್ಲೇ ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ಕಾಡಿದ್ದ ಅತಿ ದೊಡ್ಡ ತಲೆನೋವಾಗಿತ್ತು. "ಆಟಗಾರನೇ (ಸರ್ಕಾರ)...
ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತನಿಗೆ ಹಲ್ಲೆ ಮಾಡಿದ ಆರೋಪದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಗುರುವಾರ...
ಭಾರತದ ಗ್ರಾಮೀಣ ಗ್ರಾಹಕರ ವಿಶ್ವಾಸವು 2026ರ ವರ್ಷದ ಉದ್ದಕ್ಕೂ ನಿರಂತರವಾಗಿ ಕುಸಿಯುತ್ತಲೇ ಬಂದಿದೆ. ದೇಶದ ಆರ್ಥಿಕತೆ, ಉದ್ಯೋಗಾವಕಾಶಗಳು ಮತ್ತು ತಮ್ಮ ಸ್ವಂತ ಆದಾಯದ ಬಗ್ಗೆ ಗ್ರಾಮೀಣ ಕುಟುಂಬಗಳು ತೀವ್ರ ನಿರಾಶಾವಾದ ಹೊಂದಿದ್ದರೂ, ಮುಂಬರುವ...
ಕೇರಳದ ಪ್ರಮುಖ ರಾಜಕೀಯ ಪಕ್ಷವಾದ 'ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್' (IUML) ತನ್ನ ಸಾಂಸ್ಥಿಕ ಪುನಾರಚನೆಯಲ್ಲಿ ಅತ್ಯಂತ ಮಹತ್ವದ ಮತ್ತು ಐತಿಹಾಸಿಕ ತೀರ್ಮಾನವೊಂದನ್ನು ತೆಗೆದುಕೊಂಡಿದೆ. ತನ್ನ 70ಕ್ಕೂ ಹೆಚ್ಚು ವರ್ಷಗಳ ಇತಿಹಾಸದಲ್ಲೇ ಮೊದಲ...
ಚುನಾವಣಾ ಆಯೋಗದ SIR ವಿವಾದ ಹಾಗೂ INDIA ಮೈತ್ರಿಕೂಟದ ತೀವ್ರ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ನಿವಾಸದ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈಗಾಗಲೇ ಗ್ಯಾನೇಶ್...
ಕೇರಳದ ತಿರುವನಂತಪುರಂ ಮಹಾನಗರ ಪಾಲಿಕೆಯ ಹಾಜರಾತಿ ಪುಸ್ತಕದಲ್ಲಿ ಬಿಜೆಪಿ ಕೌನ್ಸಿಲರ್ ಆರ್ ಸುಗತನ್ ತಲೆಮರೆಸಿಕೊಂಡಿದ್ದ ಸಮಯದಲ್ಲಿ ಅವರ ನಕಲಿ ಸಹಿ ಹಾಕಿ ಹಾಜರಾತಿ ನಮೂದಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಪೊಲೀಸರು...
ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿ ಆಕಾಶವಾಣಿ ಭವನಕ್ಕೆ ಅಕ್ರಮ ಪ್ರವೇಶಿಸಿದ ಕಾರಣಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ವಿರುದ್ಧ ಪ್ರಕರಣ ದಾಖಲಿಸಿರುವ ದೆಹಲಿ ಪೊಲೀಸರ ಕ್ರಮವನ್ನು ಸಮಾಜವಾದಿ ಪಾರ್ಟಿ (ಎಸ್‌ಪಿ)...
ಪಣಜಿ: ಹಿರಿಯ ನಟ ನಾನಾ ಪಾಟೇಕರ್ ಅವರು ತೀವ್ರ ಹೃದಯಾಘಾತಕ್ಕೆ ಒಳಗಾಗಿ 75ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಅವರು ಹಿಂದಿ ಮತ್ತು ಮರಾಠಿ ಚಿತ್ರರಂಗದ ಅತ್ಯಂತ ಗೌರವಾನ್ವಿತ ಹಾಗೂ ವಿಭಿನ್ನ...
ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್ ಮತ್ತು ಕೆನ್ಸೊ ಸುಆಯ್ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...
ಪ್ರಕರಣವೊಂದರಲ್ಲಿ ಸರ್ಕಾರದೊಂದಿಗೆ ನಡೆದ ಪತ್ರವ್ಯವಹಾರದ ಕುರಿತು ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪದ ಹಿನ್ನೆಲೆಯಲ್ಲಿ 6 CBI ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕ್ರಮ ಆರಂಭಿಸುವಂತೆ ದೆಹಲಿ ಹೈಕೋರ್ಟ್ ಸೂಚಿಸಿದೆ.
ನ್ಯಾಯಮೂರ್ತಿ ಮಧು ಜೈನ್ ಅವರ...
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸೇರಿದಂತೆ ಚುನಾವಣಾ ಆಯೋಗದ ಹಲವು ನಿರ್ಧಾರಗಳನ್ನು ಏಕಪಕ್ಷೀಯವಾಗಿ ತೆಗೆದುಕೊಂಡಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ 'ಇಂಡಿಯಾ'...