ಕೇಂದ್ರ ಸರ್ಕಾರವು ಭಾರತೀಯ ವಾಯುಪಡೆಯ (IAF) ಮುಂದಿನ ಮುಖ್ಯಸ್ಥರನ್ನಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಿದೆ. ಪ್ರಸ್ತುತ ವಾಯುಪಡೆಯ ಉಪಮುಖ್ಯಸ್ಥರಾಗಿರುವ ಇವರು, ಅಕ್ಟೋಬರ್ 31, 2026ರಂದು ಹಾಲಿ ಮುಖ್ಯಸ್ಥರಾದ ಏರ್...
ದಿಲ್ಲಿ- ಮುಂಬಯಿಯಲ್ಲಿ ಯುವಜನರು ಮತ್ತು ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ಹತ್ತೊಂಬತ್ತು ಪ್ರತಿಪಕ್ಷಗಳು ಚುನಾವಣಾ ಆಯೋಗದತ್ತ ಕೈಗೊಂಡ ಜಾಥಾವನ್ನು ಪೊಲೀಸರು ತಡೆದಿದ್ದಾರೆ.
ಕೇರಳಂ ಸರ್ಕಾರದಿಂದ 20 ವರ್ಷ ಹಳೆಯ ಕೇಸಿನ ಮರು ತನಿಖೆ...
ಈಶಾನ್ಯ ದೆಹಲಿ ಕೋಮು ಗಲಭೆಗಳಿಗೆ ಸಂಬಂಧಿಸಿದಂತೆ ದ್ವೇಷ ಭಾಷಣದ ಆರೋಪ ಹೊತ್ತಿರುವ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್, ಕಪಿಲ್ ಮಿಶ್ರ ಹಾಗೂ ಪರ್ವೇಶ್ ವರ್ಮಾ ವಿರುದ್ಧ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಕೋರಿ...
ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ (FDA) ಆಯುಕ್ತ ತುಕಾರಾಂ ಮುಂಢೆ ಅವರ ಕಾರ್ಯವೈಖರಿ ಕೇವಲ ಭಾರತದಲ್ಲಿ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲೂ ಗಮನ ಸೆಳೆದಿದೆ. ಅಮೆರಿಕದ ಪ್ರತಿಷ್ಠಿತ 'ನ್ಯೂಯಾರ್ಕ್ ಟೈಮ್ಸ್' (NYT) ಪತ್ರಿಕೆಯು...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಅಕ್ರಮಗಳ ಆರೋಪಗಳ ಮೇಲೆ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಒಕ್ಕೂಟದ ಸಂಸದರು ಮಂಗಳವಾರ ಸಂಸತ್‌ನಿಂದ...
ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್ ಆನಂದ್ ಅವರನ್ನು ವಜಾಗೊಳಿಸಿದ ಕೇವಲ ಒಂದು ತಿಂಗಳ ನಂತರ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಸೋಮವಾರ ಆತನನ್ನು ಮತ್ತೆ ಅದೇ...
ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲಿ Form 7 ಅರ್ಜಿಗಳನ್ನು ಸಲ್ಲಿಸಲಾಗುತ್ತಿದೆ ಎಂಬ ಆರೋಪಗಳ ನಡುವೆ, ಮತದಾರರ ಪಟ್ಟಿಗೆ ಸಂಬಂಧಿಸಿದ ನಮೂನೆಗಳಲ್ಲಿ ಉದ್ದೇಶಪೂರ್ವಕವಾಗಿ ಸುಳ್ಳು ಘೋಷಣೆಗಳನ್ನು ಸಲ್ಲಿಸುವವರ ವಿರುದ್ಧ...
ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ ಮಾಡಲಾಗಿದೆ ಎನ್ನಲಾದ ಬದಲಾವಣೆಗಳ ಕುರಿತು ಸುಪ್ರೀಂ ಕೋರ್ಟ್ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. Form 6ರ ಯಾವುದೇ ‘ಮಾರ್ಪಡಿಸಿದ’ ಆವೃತ್ತಿಗೆ ತಾನು...
ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ರಚಿಸಲಾಗಿರುವ ಟ್ರಿಬ್ಯೂನಲ್‌ಗಳ ನ್ಯಾಯಾಧೀಶರು, ಚುನಾವಣಾ ಆಯೋಗ ರೂಪಿಸಿರುವ ಡಿಜಿಟಲ್ ಪೋರ್ಟಲ್‌ನಲ್ಲಿರುವ ಹಲವು ತಾಂತ್ರಿಕ...
ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ
ಈ...
ಜಂತರ್ ಮಂತರ್‌ನಲ್ಲಿ ನಡೆದ ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧದ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಅಧಿಕಾರಿಗೆ ಇದೀಗ ಬಡ್ತಿ ನೀಡಲಾಗಿದೆ....
ಉತ್ತರ ಪ್ರದೇಶದಿಂದ ತೆರವಾಗಲಿರುವ ಎಂಟು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಸೋಮವಾರ (ಅ. 5) ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಅಚ್ಚರಿಯ ಬೆಳವಣಿಗೆಯಲ್ಲಿ, ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ ಮತ್ತು ಬಿ.ಎಲ್. ವರ್ಮಾ...