ದೇಶ

5 ವರ್ಷಗಳಲ್ಲಿ 5,100 ಅಕ್ರಮ ಹಣ ವರ್ಗಾವಣೆ ಪ್ರಕರಣಗಳು ದಾಖಲು!

ಜಾರಿ ನಿರ್ದೇಶನಾಲಯ (ಇಡಿ) ಐದು ವರ್ಷಗಳಲ್ಲಿ 5,100ಕ್ಕೂ ಹೆಚ್ಚು ಅಕ್ರಮ ಹಣ ವರ್ಗಾವಣೆ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಶೇಕಡ 95ರಷ್ಟು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ ಎಂದು ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಸಮಾಜವಾದಿ ಪಕ್ಷ(ಎಸ್‌ಪಿ) ರಾಮ್‌ಜಿ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ‘ಮಹಾಭಿಯೋಗ’ ಮಂಡನೆಗೆ ಟಿಎಂಸಿ ಚಿಂತನೆ

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೊಳ್ಳುತ್ತಿರುವ ರೀತಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ), ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್...

ಅಂಗವೈಕಲ್ಯ ಪಿಂಚಣಿ ಪಡೆಯುವ ನಿವೃತ್ತ ಸೈನಿಕರಿಗೆ ತೆರಿಗೆ ವಿನಾಯಿತಿ ರದ್ದು: ಮಾಜಿ ಸೈನಿಕರ ಆಕ್ರೋಶ

ಇತ್ತೀಚೆಗೆ ಪ್ರಕಟವಾದ ಕೇಂದ್ರ ಬಜೆಟ್‌ನಲ್ಲಿ ಅಂಗವೈಕಲ್ಯ ಪಿಂಚಣಿ ಪಡೆಯುವ ರಕ್ಷಣಾ ಸಿಬ್ಬಂದಿಗೆ ಲಭ್ಯವಿದ್ದ ಆದಾಯ ತೆರಿಗೆ ವಿನಾಯಿತಿಯನ್ನು ಸ್ಥಗಿತಗೊಳಿಸುವ ಸರ್ಕಾರದ ನಿರ್ಧಾರಕ್ಕೆ ದೇಶದಾದ್ಯಂತ ಮಾಜಿ ಸೈನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಬಜೆಟ್‌ನ ಪ್ರಕಾರ, ಇನ್ನು...

ರಾಜಿ ಮಾಡಿಕೊಂಡು, ದೇಶವನ್ನು ಮಾರಾಟ ಮಾಡಿದ ಪ್ರಧಾನಿ ಮೋದಿ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಮಾತನಾಡಲು ಅವಕಾಶ ನಿರಾಕರಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು (ಫೆ. 3) ಸಂಸತ್ತಿನ ಹೊರಗೆ ಪ್ರಧಾನಿ ನರೇಂದ್ರ ಮೋದಿ ಅವರ...

ಮಣಿಪುರ ನೂತನ ಮುಖ್ಯಮಂತ್ರಿಯಾಗಿ ಯುವ್ನಮ್ ಖೇಮ್‌ಚಂದ್ ಸಿಂಗ್: ಅಂತ್ಯಗೊಂಡ ರಾಷ್ಟ್ರಪತಿ ಆಳ್ವಿಕೆ

ದೀರ್ಘಕಾಲದ ಅನಿಶ್ಚಿತತೆ ಮತ್ತು ರಾಷ್ಟ್ರಪತಿ ಆಳ್ವಿಕೆಯ ನಂತರ ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಹಿರಿಯ ನಾಯಕ ಯುವ್ನಮ್ ಖೇಮ್‌ಚಂದ್ ಸಿಂಗ್ (Yumnam Khemchand Singh) ಅವರು ಆಯ್ಕೆಯಾಗಿದ್ದಾರೆ. ಕಳೆದ ಮೇ 2023ರಿಂದ ಮಣಿಪುರದಲ್ಲಿ ಆರಂಭವಾದ...

ಬಂಗಾಳ ಚುನಾವಣೆ | ಜಾತ್ಯತೀತ ಟಿಎಂಸಿ vs ಕೋಮುವಾದಿ ಬಿಜೆಪಿ: ಯಾರಿಗೆ ಒಲಿಯಲಿದೆ ಬಂಗಾಳ?

ಪಶ್ಚಿಮ ಬಂಗಾಳದ ರಾಜಕೀಯ ಮತ್ತು ಚುನಾವಣೆಗಳು ಯಾವಾಗಲೂ ಕುತೂಹಲ ಮತ್ತು ಸಂಘರ್ಷಗಳ ಕೇಂದ್ರವೇ ಆಗಿರುತ್ತದೆ. 2026ರ ವಿಧಾನಸಭಾ ಚುನಾವಣೆಗೆ ಈ ವರ್ಷದ ಮಾರ್ಚ್‌-ಏಪ್ರಿಲ್‌ನಲ್ಲಿ ಚುನಾವಣೆಗಳು ನಡೆಯುವ ಸಾಧ್ಯತೆಗಳಿವೆ. 15 ವರ್ಷಗಳಿಂದ ಬಂಗಾಳದಲ್ಲಿ ಆಡಳಿತ...

6 ಕ್ಷೇತ್ರಗಳ ಉಸ್ತುವಾರಿ ಸ್ಥಾನಕ್ಕೆ ಅಣ್ಣಾಮಲೈ ಹಠಾತ್ ರಾಜೀನಾಮೆ; ಮುನಿಸು ಸ್ಫೋಟ?

ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು, ತಮಗೆ ನೀಡಲಾಗಿದ್ದ ಆರು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆಯು ರಾಜ್ಯ ಬಿಜೆಪಿ ಘಟಕದಲ್ಲಿನ ಆಂತರಿಕ...

ಭಾರತ-ಅಮೆರಿಕ ಒಪ್ಪಂದದ ಕುರಿತು ಎನ್‌ಡಿಎ ಸಂಸದರಿಗೆ ಮೋದಿ ಹೇಳಿದ್ದೇನು?

ಟ್ರಂಪ್ ಮತ್ತು ಮೋದಿ ಫೋನ್‌ ಮಾತುಕತೆ ನಡೆಸಿದ್ದು, ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ಮುಕ್ತಾಯಗೊಳಿಸಿದ್ದಾರೆ. ಬಳಿಕ, ಮೋದಿ ಅವರು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ದ ಸಂಸದರೊಂದಿಗೆ ಮುಚ್ಚಿದ ಬಾಗಿಲಿನ ಸಭೆ ನಡೆಸಿದ್ದಾರೆ. ಭಾರತ-ಅಮೆರಿಕ ವ್ಯಾಪಾರ...

ಲೋಕಸಭೆ ಸ್ಪೀಕರ್‌ ಪೀಠದತ್ತ ಕಾಗದಪತ್ರ ತೂರಿದ 8 ಕಾಂಗ್ರೆಸ್ ಸಂಸದರ ಅಮಾನತು

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಅವರ ಇನ್ನೂ ಬಿಡುಗಡೆಯಾಗದ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥನದ ವಿಚಾರವು ಮಂಗಳವಾರ ಲೋಕಸಭೆಯಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದ್ದು, ಅಶಿಸ್ತಿನ ವರ್ತನೆ ತೋರಿದ ಕಾಂಗ್ರೆಸ್...

ಸತ್ಯಕ್ಕೆ ಭಯಪಟ್ಟ ಸರ್ಕಾರ : ನರವಣೆಯವರ ಆತ್ಮಕಥೆ; ಚೀನಾ ಗಡಿ ಸಂಕಟ ಮತ್ತು ಸಂಸತ್ತಿನ ಮೌನ

ಭಾರತ–ಚೀನಾ ಗಡಿ ಸಂಕಟದ ಬಗ್ಗೆ ಮೋದಿ ಸರ್ಕಾರ ನಿರ್ಮಿಸಿರುವ ಅಧಿಕೃತ ಕಥನದೊಳಗೆ ಗಂಭೀರ ಲೋಪಗಳಿವೆ ಎಂಬುದು ಈಗ ಹೊಸದೇನಲ್ಲ. ಆದರೆ ಆ ಲೋಪಗಳನ್ನು ನೇರವಾಗಿ, ದಾಖಲೆಗಳೊಂದಿಗೆ, ಅನುಭವದ ಆಧಾರದಲ್ಲಿ ಬಹಿರಂಗಪಡಿಸುವ ಶಕ್ತಿ ಹೊಂದಿರುವ...

ದೆಹಲಿ ವಿವಿ ಕ್ಯಾಂಪಸ್‌: ಗಾಂಧಿ ಪ್ರತಿಮೆ ಬಳಿ ದೀಪ ಬೆಳಗಿಸದಂತೆ ವಿದ್ಯಾರ್ಥಿಗಳಿಗೆ ತಡೆ

ಹುತಾತ್ಮರ ದಿನದಂದು (ಜನವರಿ 30) ಗಾಂಧಿ ಪ್ರತಿಮೆ ಮುಂದೆ ಮೊಂಬತ್ತಿ ಹಚ್ಚದಂತೆ ದೆಹಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳನ್ನು ಕ್ಯಾಂಪಸ್‌ನ ಭದ್ರತಾ ಸಿಬ್ಬಂದಿ ತಡೆದ ಘಟನೆ ಬೆಳಕಿಗೆ ಬಂದಿದೆ. ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ...

ಯುಎಸ್-ಅಮೆರಿಕ ಒಪ್ಪಂದ | ಬಿಜೆಪಿ ಮತ್ತೆ ರೈತರ ಮೇಲೆ ದಾಳಿ ಮಾಡುತ್ತಿದೆ: ಅಖಿಲೇಶ್ ಆಕ್ರೋಶ

ಭಾರತ ಮತ್ತು ಅಮೆರಿಕ (ಮೋದಿ-ಟ್ರಂಪ್) ನಡುವೆ ನಡೆದಿರುವ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ. "ಬಿಜೆಪಿ ನೇತೃತ್ವದ ಸರ್ಕಾರವು ಮತ್ತೆ ರೈತರ...

ಈ ಹೊತ್ತಿನ ಪ್ರಮುಖ ಸುದ್ದಿ