ದೇಶ

ಶನಿವಾರ ದೆಹಲಿಯಲ್ಲಿ ಸಿಜೆಪಿ 2ನೇ ಬೃಹತ್ ಪ್ರತಿಭಟನೆ

ಎಸ್‌ಐಆರ್‌ ಮತ್ತು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ಅಕ್ಟೋಬರ್‌ 10ರಂದು ದೆಹಲಿಯಲ್ಲಿ ಎರಡನೇ ಬೃಹತ್ ಪ್ರತಿಭಟನೆ ನಡೆಸಲು 'ಕಾಕ್ರೋಚ್ ಜನತಾ ಪಾರ್ಟಿ' (CJP) ಕರೆಕೊಟ್ಟಿದೆ....

ದೆಹಲಿ ಗಲಭೆ, ಜಾಮಿಯಾ ಹಿಂಸಾಚಾರ: ಎಸ್‌ಐಟಿ ತನಿಖೆ ಕೋರಿದ್ದ ಅರ್ಜಿಗಳು ವಜಾ

2020ರ ಈಶಾನ್ಯ ದೆಹಲಿ ಗಲಭೆ ಹಾಗೂ 2019ರ ಡಿಸೆಂಬರ್‌ನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ (ಎಸ್‌ಐಟಿ) ಕೋರಿ ಹಾಗೂ ದ್ವೇಷ ಭಾಷಣ ಮಾಡಿದ ವಿವಿಧ...

ದೆಹಲಿ ಪೊಲೀಸ್ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಪತ್ರಕರ್ತೆ ಸೇರಿ 17 ಮಂದಿ ಬಂಧನ

ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ನಡೆದ ಪ್ರತಿಭಟನೆಯ ವರದಿಗಾರಿಕೆ ವೇಳೆ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ) ವಿವೇಕ್ ಭಗತ್ ವಿರುದ್ಧ ಆರೋಪ ಮಾಡಿದ್ದ...

ದೀಪ್ಕೆ, ಇತರೆ ಸಿಜೆಪಿ ನಾಯಕರ ಬಂಧನಕ್ಕೆ ಸರ್ಕಾರ ಸಂಚು: ಜೈಲಿಗೆ ಹೋಗಲು ಹೆದರಲ್ಲ ಎಂದ ಸೌರವ್ ದಾಸ್

ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೂ ಮುನ್ನ, ತಮ್ಮನ್ನು ಹಾಗೂ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಇತರೆ ಪ್ರಮುಖ ನಾಯಕರನ್ನು ಬಂಧಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ ಎಂದು...

ರಾತ್ರಿ 10 ಗಂಟೆಗೂ ಮಹಿಳೆಯರು ನಿರ್ಭಯವಾಗಿ ಓಡಾಡುವಂತಿರಬೇಕು: ದೆಹಲಿ, ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಸೂಚನೆ

ದೆಹಲಿಯ ಸಾರ್ವಜನಿಕ ಸ್ಥಳಗಳು ಹಾಗೂ ಸಾರಿಗೆ ವ್ಯವಸ್ಥೆಯನ್ನು ಬಳಸುವಾಗ ಪ್ರತಿಯೊಬ್ಬ ಮಹಿಳೆಯೂ ತಾನು ಸುರಕ್ಷಿತ ಎಂಬ ಭಾವನೆ ಹೊಂದುವುದನ್ನು ಖಚಿತಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ರಾಷ್ಟ್ರ ರಾಜಧಾನಿಯಲ್ಲಿ...

ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ದೆಹಲಿ ಪೊಲೀಸರು ಅನುಮತಿ ನೀಡುತ್ತಿಲ್ಲ, ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡಬೇಕು ಎಂದು ಆರೋಪಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಶೀಘ್ರದಲ್ಲೇ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ದೆಹಲಿಯ...

ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತನ ಬಳಕೆ ಮಾಡಿರುವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಎಫ್‌ಐಆರ್ ದಾಖಲು

ತಮಿಳುನಾಡಿನ ಧರಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅಪ್ರಾಪ್ತ ಬಾಲಕನನ್ನು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಡಿಎಂಕೆ ನಾಯಕ ಹಾಗೂ ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕ ಉದಯನಿಧಿ ಸ್ಟ್ಯಾಲಿನ್...

ಮದನಪಲ್ಲಿ ಸಾರ್ವಜನಿಕ ಸಭೆಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಮುಜುಗರ; ಭಾಷಣದ ನಡುವೆ ಗದ್ದಲ, ನಾಯ್ಡು ಮಧ್ಯಪ್ರವೇಶ

ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಭಾಷಣದ ವೇಳೆ ಕೆಲಕಾಲ ಗದ್ದಲ ಉಂಟಾದ ಘಟನೆ ಇದೀಗ ಕಾಂಗ್ರೆಸ್‌ ಮತ್ತು ಎನ್‌ಡಿಎ ನಡುವೆ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಅಕ್ಟೋಬರ್‌ 2ರಂದು...

ಆಕ್ರೋಶಕ್ಕೆ ಹೆದರಿದ ಆಯೋಗ: ‘ಬಿಟ್ಟುಹೋದ’ ಮತದಾರರ ಸೇರ್ಪಡೆಗೆ ಕ್ರಮ

ದೇಶಾದ್ಯಂತ ನಡೆಸಲಾದ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಬೃಹತ್ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಿಲಾಗಿದೆ. ಚುನಾವಣಾ ಆಯೋಗದ ಈ ಕೃತ್ಯದ ವಿರುದ್ಧ ಭಾರೀ ಆಕ್ರೋಶ, ಟೀಕೆ ಹಾಗೂ ಪ್ರತಿಭಟನೆಗಳು ನಡಯುತ್ತಿವೆ....

ಪ್ರಜಾಪ್ರಭುತ್ವದ ಹೃದಯವೇ ಅಪಾಯದಲ್ಲಿದೆ: ಎಸ್‌ಐಆರ್‌ ವಿರುದ್ಧ ಸುಪ್ರೀಂ ನಿವೃತ್ತ ನ್ಯಾಯಮೂರ್ತಿ ನಾರಿಮನ್ ಕಳವಳ

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡಿರುವ ‘ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ’ (ಎಸ್ಐಆರ್) ಪ್ರಕ್ರಿಯೆ ಮತ್ತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಏಕಪಕ್ಷೀಯ ನಿರ್ಧಾರಗಳ ವಿರುದ್ಧ ನ್ಯಾಯಾಂಗ ವಲಯದಿಂದಲೇ ತೀವ್ರ...

MPSC ಪೇಪರ್ ಲೀಕ್: ಪುಣೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಜೆಪಿ ಬೆಂಬಲ; ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

ಮಹಾರಾಷ್ಟ್ರ ಲೋಕಸೇವಾ ಆಯೋಗ (MPSC) ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧ ಪುಣೆಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಅಭ್ಯರ್ಥಿಗಳ ಬೆಂಬಲಕ್ಕೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ...

ಜಾಮೀನಿನ ಮೇಲೆ ಹೊರಬಂದು ಅತ್ಯಾಚಾರ ಸಂತ್ರಸ್ತೆಯ ವೀಡಿಯೋ ಲೀಕ್ ಮಾಡಿದ ದುಷ್ಕರ್ಮಿ: ಶೀಘ್ರ ಬಂಧನಕ್ಕೆ ಒತ್ತಾಯ

ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದ ಆರೋಪಿಯೊಬ್ಬ, ಸಂತ್ರಸ್ತೆಯ ಖಾಸಗಿ ಹಾಗೂ ಆಕ್ಷೇಪಾರ್ಹ ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಕಿರುಕುಳ ನೀಡಿದ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ನಡೆದಿದೆ. ಈ...

ಈ ಹೊತ್ತಿನ ಪ್ರಮುಖ ಸುದ್ದಿ