ದೇಶ

SIR | ಕೋಟಿಗಟ್ಟಲೆ ಭಾರತೀಯರ ಮತದ ಹಕ್ಕು ಕಸಿಯುವ ಪ್ರಕ್ರಿಯೆಯನ್ನು ಯಾವ ರೀತಿಯಲ್ಲೂ ಸಮರ್ಥಿಸಲು ಸಾಧ್ಯವಿಲ್ಲ: ನ್ಯಾ. ಉಜ್ಜಲ್ ಭುಯಾನ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಕೋಟಿಗಟ್ಟಲೆ ಭಾರತೀಯ ನಾಗರಿಕರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ತೀವ್ರ ಕಳವಳ...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ ತಂದಿರುವ ಉಚಿತ ಪ್ರಯಾಣ ಯೋಜನೆಯನ್ನು ಪ್ರಶ್ನಿಸಿ ಖಾಸಗಿ ಬಸ್ ಆಪರೇಟರ್‌ಗಳು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಯೋಜನೆಯು ಖಾಸಗಿ ಸಾರಿಗೆ...

ಉತ್ತರಾಖಂಡ | ₹135.95 ಕೋಟಿ ಸಂಸದರ ನಿಧಿಯಲ್ಲಿ ಬಳಕೆಯಾಗಿದ್ದು ಕೇವಲ ಶೇ.18 ಮಾತ್ರ

ಉತ್ತರಾಖಂಡದ ಲೋಕಸಭೆ ಮತ್ತು ರಾಜ್ಯಸಭೆಯ ಹಾಲಿ ಸಂಸದರು ತಮಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ ನೀಡಲಾದ 'ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ' (MPLADS) ಅನುದಾನವನ್ನು ಬಳಸಿಕೊಳ್ಳುವಲ್ಲಿ ತೀವ್ರ ಹಿಂದೆ ಉಳಿದಿದ್ದಾರೆ. ಮಾಹಿತಿ ಹಕ್ಕು ಕಾಯ್ದೆಯಡಿ (ಆರ್‌ಟಿಐ)...

SIR ಪ್ರಕ್ರಿಯೆಯಲ್ಲಿ ಅಕ್ರಮ: ದೆಹಲಿ ಇಸಿ ಕಚೇರಿ ಮುತ್ತಿಗೆಗೆ ‘ಇಂಡಿಯಾ’ ಒಕ್ಕೂಟ ಕರೆ, ಗ್ಯಾನೇಶ್ ಕುಮಾರ್‌ಗೆ ಸಂಕಷ್ಟ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ಹಾಗೂ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿರುವ 'ಇಂಡಿಯಾ' ಮೈತ್ರಿಕೂಟ, ಕೇಂದ್ರ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ದೆಹಲಿಯಲ್ಲಿ ಬ್ಯಾರಿಕೇಡ್ ಮುರಿದು ಎಎಪಿ ಪ್ರತಿಭಟನೆ, ನೂರಾರು ಕಾರ್ಯಕರ್ತರ ಬಂಧನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಆಮ್ ಆದ್ಮಿ ಪಾರ್ಟಿ (ಎಎಪಿ) ಹಾಗೂ ವಿವಿಧ ವಿಪಕ್ಷಗಳು ಮತ್ತು ವಿದ್ಯಾರ್ಥಿ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ನವದೆಹಲಿಯಲ್ಲಿ ತೀವ್ರ ಉದ್ವಿಗ್ನತೆಗೆ ಕಾರಣವಾಗಿದೆ. ನವದೆಹಲಿಯ ಜಂತರ್...

ಗ್ಯಾನೇಶ್ ಕುಮಾರ್ ಪರ ಬಿಜೆಪಿ ಬ್ಯಾಟಿಂಗ್: ಬೋಗಸ್ ಮತಗಳನ್ನು ತಡೆಯುವುದೇ SIR ಉದ್ದೇಶ ಎಂದ ಫಡ್ನವೀಸ್

ಚುನಾವಣಾ ಆಯೋಗದ (ಇಸಿಐ) ಸ್ವಾಯತ್ತತೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಸುತ್ತ ಸೃಷ್ಟಿಯಾಗಿರುವ ರಾಜಕೀಯ ಹಗ್ಗಜಗ್ಗಾಟ ತೀವ್ರರೂಪ ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪಾಕಿಸ್ತಾನಿ ಜಾಲದ ಹನಿಟ್ರ್ಯಾಪ್‌ಗೆ ಬಿದ್ದ ಭಾರತೀಯ ನೌಕಾಪಡೆ ಸೈನಿಕನಿಂದ ಗೌಪ್ಯ ಮಾಹಿತಿ ಸೋರಿಕೆ; ಬಂಧನ

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ಗುಪ್ತ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದ ಭಾರತೀಯ ನೌಕಾಪಡೆಯ ಸೈನಿಕನೊಬ್ಬನನ್ನು ಆಂಧ್ರಪ್ರದೇಶ ಪೊಲೀಸರ ಕೌಂಟರ್ ಇಂಟೆಲಿಜೆನ್ಸ್ (ಸಿಐ) ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಅಧಿಕಾರಿಯು‌ ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನಿ ಗುಪ್ತಚರ...

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಮತದಾರರ ಪಟ್ಟಿಯಲ್ಲಿ ಅಕ್ರಮ ವಿರುದ್ಧ ಠಾಕ್ರೆ ಸಹೋದರರು ಒಂದಾಗಿದ್ದಾರೆ. ಶಿವಸೇನೆ (ಯುಬಿಟಿ) ಮುಖ್ಯಸ್ಥ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ ನಿರತರಾಗಿದ್ದ ಮೂವರು ಮಹಿಳಾ ಪತ್ರಕರ್ತೆಯರಿಗೆ ದೆಹಲಿ ಪೊಲೀಸ್ ಸಿಬ್ಬಂದಿ ಹಾಗೂ ಹಿರಿಯ ಅಧಿಕಾರಿಗಳು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಗಂಭೀರ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧ ಪ್ರಾಥಮಿಕ ವಿಜಿಲೆನ್ಸ್ ತನಿಖೆಗೆ ಕೇರಳ ಗೃಹ ಸಚಿವ ರಮೇಶ್ ಚೆನ್ನಿತ್ತಲ ಆದೇಶಿಸಿದ್ದಾರೆ. 2006ರಲ್ಲಿ ಗ್ಯಾನೇಶ್ ಕುಮಾರ್ ಅವರು...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ‘ವಿಸರ್ಜನೆ’ಯಾಗಬೇಕಿದೆ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಹೇಳಿದ್ದಾರೆ. ಶನಿವಾರ ಹೈದರಾಬಾದ್‌ನ ಪ್ರೆಸ್...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು. 'ಒಂದು ದೇಶ - ಒಂದು ತೆರಿಗೆ' ಎಂಬ ಮಹತ್ವಾಕಾಂಕ್ಷೆ ನಮ್ಮದೆಂದು ಅಬ್ಬರದ ಮಾತುಗಳನ್ನಾಡಿದ್ದ ಮೋದಿ ಸರ್ಕಾರ, ಜಿಎಸ್‌ಟಿ ವ್ಯವಸ್ಥೆಯನ್ನು ಆರಂಭಿಸಿತು....

ಈ ಹೊತ್ತಿನ ಪ್ರಮುಖ ಸುದ್ದಿ