ಹಾಸ್ಟೆಲ್‌ನಲ್ಲಿ ಉಪಹಾರ ಕೇಳಿದ್ದಕ್ಕಾಗಿ ವಿದ್ಯಾರ್ಥಿ ಮೇಲೆ ಹಾಸ್ಟೆಲ್ ಸಿಬ್ಬಂದಿಗಳು ಚಾಕುವಿನಿಂದ ಹಲ್ಲೆಗೈದಿರುವ ಆಘಾತಕಾರಿ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿರುವ ಗುರು ಘಾಸಿದಾಸ್ ಸೆಂಟ್ರಲ್ ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ನಡೆದಿದೆ.
ಕ್ಯಾಪಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಹರ್ಷ್...
ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ನಿತಿನ್ ನಬಿನ್ ಅವರು, ಜನವರಿ 20ರಂದು ಪಕ್ಷದ ಪೂರ್ಣಾವಧಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವುದು ಖಚಿತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹಿರಿಯ...
2020ರ ಗಾಲ್ವಾನ್ ಕಣಿವೆಯ ಸಂಘರ್ಷದ ನಂತರ ಮತ್ತು 2024ರಲ್ಲಿ ಭಾರತ-ಚೀನಾ ಸಂಬಂಧಗಳಲ್ಲಿ ಕಂಡುಬಂದ ಚೇತರಿಕೆಯ ನಡುವೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಚೀನಾ ಕಮ್ಯುನಿಸ್ಟ್ ಪಕ್ಷದ (ಸಿಪಿಸಿ) ಉಪ ಸಚಿವೆ ಸನ್ ಹೈಯಾನ್ ನೇತೃತ್ವದ...
ಕಳೆದ 6 ವರ್ಷಗಳಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಸೈಬರ್ ವಂಚಕರು ಸುಮಾರು ₹52,976 ಕೋಟಿಗೂ ಅಧಿಕ ಹಣ ದೋಚಿದ್ದಾರೆ. ಈ ಅಂಶವನ್ನು Indian Cyber Crime Coordination Centre (I4C)ನಿಂದ ಪಡೆದ ಮಾಹಿತಿಯನ್ವಯ...
ಲಡಾಖ್ ಸಾಮಾಜಿಕ ಹೋರಾಟಗಾರ, ಪರಿಸರವಾದಿ ಸೋನಮ್ ವಾಂಗ್‌ಚುಕ್ ಅವರ ಬಂಧನ ಆದೇಶವು ಈ ಹಿಂದಿನ ಬಂಧನ ಆದೇಶಗಳ ನಕಲಾಗಿದೆ. ಭಾಷೆಯಲ್ಲಿ ಯಾವುದೇ ವ್ಯತ್ಯಾಸವಿಲ್ಲ, ಏನೂ ಇಲ್ಲ. ಅದೇ ಪದ, ಅದೇ ವಾಕ್ಯ, ಎಲ್ಲವೂ...
ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸೋಮವಾರ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಜನವರಿ 10 ರಂದು...
ದೇಶದಲ್ಲಿ ಬ್ರಾಹ್ಮಣೇತರ ಸಮುದಾಯಗಳಾದ ಪರಿಶಿಷ್ಟ ಜಾತಿ(ಎಸ್‌ಸಿ), ಪರಿಶಿಷ್ಟ ಪಂಗಡ(ಎಸ್‌ಟಿ) ಮತ್ತು ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆ ಜಾತಿ ದೌರ್ಜನ್ಯಗಳು ಗಮನಾರ್ಹವಾಗಿ ಹೆಚ್ಚಳವಾಗುತ್ತಿದೆ, ಬೆಳಕಿಗೆ ಬರುತ್ತಿದೆ. ಕುದುರೆ ಸವಾರಿ ಮಾಡಿದ್ದಕ್ಕೆ, ಅದ್ದೂರಿಯಾಗಿ...
ಶೀತಮಾರುತ ತೀವ್ರ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು ಮಧ್ಯ ಮತ್ತು ಉತ್ತರ ಭಾರತದ ರಾಜ್ಯಗಳಲ್ಲಿ ಮೈಕೊರೆಯುವ ಚಳಿಯಿದೆ. ದಟ್ಟವಾದ ಮಂಜು ಆವರಿಸಿದ್ದು ರೈಲು, ವಿಮಾನ ಸಂಚಾರಕ್ಕೆ ಮಂಜು ಅಡ್ಡಿಯಾಗಿದೆ. ಈ ನಡುವೆ ಭಾರತೀಯ ಹವಾಮಾನ ಇಲಾಖೆ...
"ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಭೂ ಸರ್ವೇಕ್ಷಣಾ ಉಪಗ್ರಹ ಹಾಗೂ ಇತರ 14 ಉಪಗ್ರಹಗಳನ್ನು ಹೊತ್ತೊಯ್ದ PSLV-C62 ರಾಕೆಟ್‌ನಲ್ಲಿ ತಾಂತ್ರಿಕ ಅಡಚಣೆ ಕಾಣಿಸಿಕೊಂಡಿದೆ" ಎಂದು ಇಸ್ರೋ ಅಧ್ಯಕ್ಷ ವಿ.ನಾರಾಯಣನ್ ತಿಳಿಸಿದ್ದಾರೆ.
ಇದರೊಂದಿಗೆ ಉಡಾವಣೆಯಲ್ಲಿ...
ಕರೂರು ಕಾಲ್ತುಳಿತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರು ಸೋಮವಾರ ದೆಹಲಿಯಲ್ಲಿರುವ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ಆಗಮಿಸಿದ್ದಾರೆ.
ಈಗಾಗಲೇ ಅವರಿಗೆ ಭದ್ರತೆ ಒದಗಿಸುವಂತೆ ದೆಹಲಿ...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ISRO) ಭೂ ಸರ್ವೇಕ್ಷಣಾ ಉಪಗ್ರಹ ಹಾಗೂ ಇತರ 14 ಉಪಗ್ರಹಗಳನ್ನು ಹೊತ್ತೊಯ್ದ PSLV-C62 ರಾಕೆಟನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. 2026ರಲ್ಲಿ ಇಸ್ರೋದ ಮೊದಲ ಉಡಾವಣೆ ಇದಾಗಿದೆ.ಸೋಮವಾರ ಬೆಳಿಗ್ಗೆ...
ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯನ್ನು ಮರಾಠಿಗರ ಪಾಲಿನ 'ಅಳಿವು-ಉಳಿವಿನ ಪ್ರಶ್ನೆ' ಎಂದು ಬಣ್ಣಿಸಿರುವ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ, ಹಿಂದಿ ಹೇರಿಕೆ ವಿಚಾರವಾಗಿ ಉತ್ತರ ಪ್ರದೇಶ ಮತ್ತು...