ದೇಶ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಪಂಜಾಬ್‌ನ ಎಎಪಿ ಶಾಸಕ ಸುಖವೀರ್ ಸಿಂಗ್ ಮೈಸರ್‌ಖಾನಾ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಪಂಜಾಬ್‌ನ ಬಟಿಂಡಾ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು ಅಕ್ರಮ ಶಸ್ತ್ರಾಸ್ತ್ರಗಳ ಕಳ್ಳಸಾಗಣೆದಾರರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ ಭಾಲ್ಕಿ ತಾಲ್ಲೂಕಿನ ಏಣಕೂರ ಗ್ರಾಮದ ವಿಶಾಲಕುಮಾರ್ ಮೇತ್ರೆ (24) ಎಂಬಾತನನ್ನು ಎನ್​​ಐಎ...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್ ಮತ್ತು ಅವರ ಕುಟುಂಬದ ಆರು ಸದಸ್ಯರ ಹೆಸರುಗಳು ಮತದಾರರ ಪಟ್ಟಿಯಿಂದ ಏಕಾಏಕಿ ರದ್ದಾಗಿದ್ದು, ಈ ಅನ್ಯಾಯದ ವಿರುದ್ಧ ಅವರು ನ್ಯಾಯಾಲಯದ...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು ಸಾವನ್ನಪ್ಪಿ, 10ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಸತ್ಯವೇಡು ಮಂಡಲ ವ್ಯಾಪ್ತಿಯಲ್ಲಿರುವ ಶ್ರೀ ಸಿಟಿ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ ನಕ್ಸಲ್’ಅಥವಾ ದೇಶವಿರೋಧಿಗಳೆಂದು ಕರೆದು ಅವರ ಧ್ವನಿಯನ್ನು ಅಡಗಿಸಲು ಯತ್ನಿಸಲಾಗುತ್ತದೆ. ಆದರೆ ಇಂತಹ ಟೀಕೆಗಳಿಗೆ ಕಿವಿಗೊಡದೆ, ತಮ್ಮ ಪರಿಸರ ಕಾಳಜಿಯ ಹೋರಾಟವನ್ನು...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಘಟಕರು ಹಾಗೂ 400 ರಿಂದ 500 ವ್ಯಕ್ತಿಗಳ ವಿರುದ್ಧ ಮುಂಬೈನ ಶಿವಾಜಿ ಪಾರ್ಕ್ ಪೊಲೀಸ್...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ ಆರೋಪ-ಪ್ರತ್ಯಾರೋಪಗಳು ವಿಚಿತ್ರ ರೂಪ ಪಡೆದುಕೊಂಡಿವೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮತ್ತು ಧುಬ್ರಿ ಕ್ಷೇತ್ರದ ಕಾಂಗ್ರೆಸ್ ಸಂಸದ ರಕಿಬುಲ್ ಹುಸೇನ್...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು ಮತ್ತು ಉನ್ನತಾಧಿಕಾರಿಗಳ ಎದುರು ತಮ್ಮ ಶಾಲೆಗಳಲ್ಲಿನ ಸಮಸ್ಯೆಗಳು ಮತ್ತು ಮೂಲಭೂತ ಸೌಕರ್ಯಗಳ ಕುರಿತು ಧ್ವನಿ ಎತ್ತಿದ್ದಾರೆ. ಇಂತಹದೊಂದು ಶ್ಲಾಘನೀಯ ಬೆಳವಣಿಗೆಯು...

‘ನನ್ನಿಂದ ಸಮರ್ಥಿಸಿಕೊಳ್ಳಲಾಗದು’ – ಎಎಪಿ ತೊರೆದು ಕಾಂಗ್ರೆಸ್ ಸೇರಿದ ಮುಖ್ಯ ವಕ್ತಾರೆ ಪ್ರಿಯಾಂಕಾ ಕಕ್ಕರ್

ಆಮ್ ಆದ್ಮಿ ಪಾರ್ಟಿಯ (ಆಪ್) ಹಿರಿಯ ನಾಯಕಿ ಹಾಗೂ ರಾಷ್ಟ್ರೀಯ ಮುಖ್ಯ ವಕ್ತಾರೆ ಪ್ರಿಯಾಂಕಾ ಕಕ್ಕರ್ ಅವರು ಶನಿವಾರ ಎಎಪಿಗೆ ರಾಜೀನಾಮೆ ನೀಡಿ, ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ದಶಕಕ್ಕೂ ಹೆಚ್ಚು ಕಾಲ 'ಆಪ್'...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯ ನಂತರ ಭಾರತೀಯ ಚುನಾವಣಾ ಆಯೋಗವು (ಇಸಿಐ) ಶನಿವಾರ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಆದಾಗ್ಯೂ, ಈ ಬೃಹತ್ ಮತದಾರರ...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ ಹೆಚ್ಚಾಗಿದ್ದು, ದೀರ್ಘ ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಮನಾಲಿಯಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗಿದೆ. ಶುಕ್ರವಾರ ದೇಶದ ವಿವಿಧ ಭಾಗಗಳಿಂದ ಪ್ರವಾಸಿಗರು...

ಈ ಹೊತ್ತಿನ ಪ್ರಮುಖ ಸುದ್ದಿ