ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮುಂದಿನ ವಾರ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, ದೇಶದ ಪ್ರಮುಖ ಶೈಕ್ಷಣಿಕ ಸಂಸ್ಥೆಗಳಾದ ಕೊಲಂಬಿಯಾ ಮತ್ತು ಶಿಕಾಗೋ ವಿಶ್ವವಿದ್ಯಾಲಯಗಳಲ್ಲಿ ಏರ್ಪಡಿಸಲಾಗಿರುವ ‘ಫೈರ್ಸೈಡ್ ಚಾಟ್’ (ಸಂವಾದ...
ಬಿಹಾರದ ಭಾಗಲ್ಪುರ ಜಿಲ್ಲೆಯ ಪಿರ್ಪೈಂತಿ ಪ್ರದೇಶದಲ್ಲಿ ಅದಾನಿ ಪವರ್ ಲಿಮಿಟೆಡ್ನಿಂದ ನಿರ್ಮಿಸಲಾಗುತ್ತಿರುವ 2,400 ಮೆಗಾವ್ಯಾಟ್ ಸಾಮರ್ಥ್ಯದ ಬೃಹತ್ ಉಷ್ಣ ವಿದ್ಯುತ್ ಸ್ಥಾವರವು ಸ್ಥಳೀಯ ಬುಡಕಟ್ಟು ಜನಾಂಗದವರ ಬದುಕನ್ನು ಸಂಕಷ್ಟಕ್ಕೊಡ್ಡಿದೆ. 30,000 ಕೋಟಿ ರೂ....
ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಮೂರು ಹಣಕಾಸು ವರ್ಷಗಳಲ್ಲಿ ಜಾಹೀರಾತು ಮತ್ತು ಪ್ರಚಾರಕ್ಕಾಗಿ ಒಟ್ಟು ₹473.46 ಕೋಟಿ ವೆಚ್ಚ ಮಾಡಿದೆ. ಇದು ಪ್ರತಿದಿನ ಸುಮಾರು ₹43.24 ಲಕ್ಷ ವೆಚ್ಚಕ್ಕೆ ಸಮನಾಗಿದೆ. ಮಾತ್ರವಲ್ಲದೆ,...
ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಮುಂಬರುವ ಸಾಲು ಸಾಲು ಚುನಾವಣೆಗಳ ಬೆನ್ನಲ್ಲೇ ರಾಜಕೀಯ ವಾತಾವರಣ ತೀವ್ರ ಕಾವು ಪಡೆದುಕೊಂಡಿದೆ. ಕಠಿಣ ಚಳಿಗಾಲದ ಅವಧಿಯಲ್ಲಿ ನಗರ ಸಭೆ, ಪಂಚಾಯತ್ ಹಾಗೂ ಲಡಾಖ್ ಸ್ವಾಯತ್ತ ಬೆಟ್ಟ ಅಭಿವೃದ್ಧಿ...
ಆಧಾರ್ ಕಾರ್ಡ್ ಅನ್ನು ವ್ಯಕ್ತಿಯ ವಯಸ್ಸನ್ನು ನಿರ್ಧರಿಸಲು ಅಂತಿಮ ಅಥವಾ ಅಧಿಕೃತ ಪುರಾವೆಯಾಗಿ ಪರಿಗಣಿಸಲು ಸಾಧ್ಯವಿಲ್ಲ. ಮರಣೋತ್ತರ ಪರೀಕ್ಷೆಯ ವೈದ್ಯಕೀಯ ವರದಿಯು ವಯಸ್ಸಿನ ನಿರ್ಧಾರದಲ್ಲಿ ಹೆಚ್ಚು ನಂಬಲರ್ಹ ಸಾಕ್ಷಿಯಾಗಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್...
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಕೇರಳದ ನ್ಯಾಯಾಲಯವು, ರಾಜ್ಯದ ಮಾಜಿ ಪೊಲೀಸ್ ಮಹಾನಿರ್ದೇಶಕಿ ಆರ್ ಶ್ರೀಲೇಖಾ ಅವರಿಗೆ ನೋಟಿಸ್ ಜಾರಿಗೊಳಿಸಿದೆ.
ಕೇರಳ ಪ್ರದೇಶ ಕಾಂಗ್ರೆಸ್...
ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡುವ ತಮ್ಮ ಯೋಜಿತ ಪ್ರವಾಸದ ಕುರಿತು ಬಿಜೆಪಿ ಮಾಡುತ್ತಿರುವ ಟೀಕೆಗಳಿಗೆ ಎಸ್ಪಿ ಅಧ್ಯಕ್ಷ ಅಖಿಲೇಶ್ ಯಾದವ್ ತೀವ್ರ ತಿರುಗೇಟು ನೀಡಿದ್ದಾರೆ. ಇದರ ನಡುವೆಯೇ ತಮ್ಮ ಬಹುಚರ್ಚಿತ 'ಪಿಡಿಎ'...
ನ್ಯಾಯಾಲಯಗಳಲ್ಲಿ ವರ್ಷಾನುಗಟ್ಟಲೆಯಿಂದ ಬಾಕಿ ಉಳಿದಿರುವ ಲಕ್ಷಾಂತರ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆಯಿಟ್ಟಿದೆ. ಇದರ ಅಂಗವಾಗಿ ದೆಹಲಿ, ಬಿಹಾರ ಹಾಗೂ ಆಂಧ್ರಪ್ರದೇಶದಲ್ಲಿ ಪ್ರಾಯೋಗಿಕ ಯೋಜನೆಯಾಗಿ ‘ಸಂಜೆ ನ್ಯಾಯಾಲಯ’ (ಇವಿನಿಂಗ್ ಕೋರ್ಟ್)ಗಳನ್ನು...
ಭಯೋತ್ಪಾದಕರ ದಾಳಿಗೆ ಮೂರು ಸಿಆರ್ಫಿಎಫ್ ಯೋಧರು ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದಿದೆ.
ಬುಧವಾರ ಮಧ್ಯಾಹ್ನ 2.15 ಕ್ಕೆ ಜಿಲ್ಲೆಯ ಭದ್ರತಾ ತಪಾಸಣೆ ಕೇಂದ್ರದಲ್ಲಿ ಭದ್ರತಾ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ...
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪಟಾಕಿ ಸಿಡಿಸಿರುವುದನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಹಿರಂಗವಾಗಿ ಸಮರ್ಥಿಸಿಕೊಂಡಿದ್ದಾರೆ. ಹಬ್ಬದ ಆಚರಣೆಗೆ ಸರ್ಕಾರ ಯಾವುದೇ ನಿರ್ಬಂಧ ಹೇರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಮಾಲಿನ್ಯದ ಕುರಿತು...
ದುಲಾರ್ಚಂದ್ ಯಾದವ್ ಭೀಕರ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ಆದೇಶದಂತೆ ಡಿಸೆಂಬರ್ 4ರಂದು ಶರಣಾಗಬೇಕಿರುವ ಮೊಕಮಾ ಶಾಸಕ ಹಾಗೂ ಕುಖ್ಯಾತ ಬಾಹುಬಲಿ ನಾಯಕ ಅನಂತ್ ಸಿಂಗ್, ತಮ್ಮ ಮಗಳು ಶಿವಾಂಗಿ ಸಿಂಗ್...
ಭಾರತವು ವಿವಿಧತೆಯಲ್ಲಿ ಏಕತೆಯನ್ನು ಸಾರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಹಾಗೂ ಶಾಂತಿಯ ಬೀಡು. ಆದರೆ, ಇತ್ತೀಚಿನ ದಿನಗಳಲ್ಲಿ ದ್ವೇಷದ ಕಿಡಿಗಳು ಮುಗ್ಧರ ಬದುಕನ್ನು ಹೇಗೆ ಸುಡುತ್ತಿವೆ ಎಂಬುದನ್ನು ಕೇಳಿದರೆ ಎಂತಹವರ ಮನಸ್ಸಾದರೂ ಒಮ್ಮೆ...