ದೇಶ

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ ಆಯೋಗ ಮತ್ತು ಸುಪ್ರೀಂ ಕೋರ್ಟ್

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇಂದೋರ್‌ನಲ್ಲಿ 1.36 ಲಕ್ಷ ಮತದಾರರ ಹೆಸರು ಡಿಲೀಟ್‌: ‘ದಾಖಲೆಗಳೇ ಇಲ್ಲ’ ಎಂದ ಅಧಿಕಾರಿಗಳು, ‘ಆರ್‌ಟಿಐ’ ಉತ್ತರದಲ್ಲಿ ಬಹಿರಂಗ

ಮಧ್ಯಪ್ರದೇಶದ ಇಂದೋರ್‌ ಜಿಲ್ಲೆಯಲ್ಲಿ ಒಟ್ಟು 1.36 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆದುಹಾಕಲಾಗಿತ್ತು. ಆದರೂ, ಅದಕ್ಕೆ ಸಂಬಂಧಿಸಿದ ಸೂಕ್ತ ಡಿಜಿಟಲ್ ದಾಖಲೆಗಳನ್ನು ನಿರ್ವಹಿಸಲಾಗಿಲ್ಲ/ಇಟ್ಟುಕೊಂಡಿಲ್ಲ ಎಂದು ಅಧಿಕಾರಿಗಳು ಹೇಳಿರುವ ಆಘಾತಕಾರಿ ವಿಚಾರವು ಮಾಹಿತಿ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಹಾಲಿ ಲೋಕಸಭೆ ಹಾಗೂ ಎಲ್ಲಾ ರಾಜ್ಯಗಳ ವಿಧಾನಸಭೆಗಳನ್ನು ತಕ್ಷಣವೇ ವಿಸರ್ಜಿಸಿ, ಹಳೆಯ ಮತದಾರರ ಪಟ್ಟಿಯ...

ನಯಾರಾ ಎನರ್ಜಿ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ; ಪೆಟ್ರೋಲ್ ₹5, ಡೀಸೆಲ್ ₹3 ದುಬಾರಿ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಹಾಗೂ ಸಂಸ್ಕರಿಸಿದ ಇಂಧನ ಉತ್ಪನ್ನಗಳ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಖಾಸಗಿ ಇಂಧನ ಮಾರಾಟ ಕಂಪನಿ ನಯಾರಾ ಎನರ್ಜಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಿಸಿದೆ. ಶನಿವಾರದಿಂದಲೇ...

ನಟಿ ಜಾನ್ವಿ ಕಪೂರ್ ವಿಡಿಯೋ ಮಾರ್ಫ್‌ ಮಾಡಿ ವಿಕೃತಿ; ‘ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ’: ಜೂನಿಯರ್ ಎನ್‌ಟಿಆರ್ ಎಚ್ಚರಿಕೆ

ನಟಿ ಜಾನ್ವಿ ಕಪೂರ್ ಮತ್ತು ನಟ ಜೂನಿಯರ್ ಎನ್‌ಟಿಆರ್‌ ಅಭಿನಯದ ಇತ್ತೀಚಿನ ಸೂಪರ್‌ಹಿಟ್ ಚಿತ್ರ ‘ದೇವರ’. ಈ ಸಿನಿಮಾ ಸುಪ್ರಸಿದ್ದ 'ಚುಟ್ಟಮಲ್ಲೆ' ಹಾಡಿನಲ್ಲಿನ ಜಾನ್ವಿ ಕಪೂರ್ ಅವರ ದೃಶ್ಯಗಳನ್ನು ಕೃತಕ ಬುದ್ಧಿಮತ್ತೆ ಬಳಸಿ,...

ಇನ್‌ಸ್ಟಾಗ್ರಾಮ್ ಚಾಟ್ ವಿವಾಹೇತರ ಸಂಬಂಧಕ್ಕೆ ಪುರಾವೆಯಲ್ಲ: ಅಲಹಾಬಾದ್ ಹೈಕೋರ್ಟ್

ಪತ್ನಿಯು ಮತ್ತೊಬ್ಬ ವ್ಯಕ್ತಿಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ನಡೆಸಿದ ಸಂಭಾಷಣೆಗಳ ಪ್ರಿಂಟ್‌ಔಟ್‌ಗಳನ್ನು ಮಾತ್ರವೇ ಆಧಾರವಾಗಿಟ್ಟುಕೊಂಡು ಆಕೆ 'ವಿವಾಹೇತರ ಸಂಬಂಧ ಹೊಂದಿದ್ದಾಳೆ' ಎಂದು ಸಾಬೀತುಪಡಿಸಲು ಸಾಧ್ಯವಿಲ್ಲ. ಈ ಕಾರಣ ನೀಡಿ ಆಕೆಗೆ ಜೀವನಾಂಶ ನಿರಾಕರಿಸಲು ಆಗಲ್ಲ ಎಂದು...

ಮಮತಾ ಬೆಂಬಲಕ್ಕೆ ಧನ್ಯವಾದ ತಿಳಿಸಿದ್ದ ಪೋಸ್ಟ್‌ಗೆ ‘X’ ನಿರ್ಬಂಧ; ಖಾತೆ ನಿರ್ಬಂಧವಾದರೂ ಅಚ್ಚರಿಯಿಲ್ಲ ಎಂದ ದೀಪ್ಕೆ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಕ್ಕೆ ಧನ್ಯವಾದ ತಿಳಿಸಿ ಹಾಕಿದ್ದ ಪೋಸ್ಟ್‌ಗೆ X (ಟ್ವಿಟರ್) ನಿರ್ಬಂಧ ವಿಧಿಸಿದ ಬೆನ್ನಲ್ಲೇ, ಅ.10ರೊಳಗೆ ತಮ್ಮ ಖಾತೆಯನ್ನೇ ಸ್ಥಗಿತಗೊಳಿಸಿದರೂ...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18 ಕೋಟಿಗೆ ಹರಾಜಾಯಿತು ಆತನ ಕಲಾಕೃತಿ!

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

ರಾಜೌರಿಯಲ್ಲಿ ಎಲ್‌ಒಸಿ ದಾಟಿ ಬಂದ ಪಾಕ್ ಆಕ್ರಮಿತ ಕಾಶ್ಮೀರದ ಅಪ್ರಾಪ್ತೆ ಬಂಧನ

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ವಲಯದಲ್ಲಿ ಗಡಿ ನಿಯಂತ್ರಣ ರೇಖೆಯನ್ನು (LoC) ದಾಟಿ ಭಾರತೀಯ ಗಡಿಯೊಳಗೆ ಪ್ರವೇಶಿಸಿದ್ದ ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ (PoJK) 17 ವರ್ಷದ ಅಪ್ರಾಪ್ತ...

ಅನ್ಯಾಯದ ವಿರುದ್ಧ ಹೋರಾಟಕ್ಕೆ ಹೊಸ ರೂಪು: ‘ಸತ್ಯಾಗ್ರಹ’ ಪೋರ್ಟಲ್ ಪರಿಚಯಿಸಿದ ರಾಹುಲ್ ಗಾಂಧಿ

ದೇಶಾದ್ಯಂತ ನಡೆಯುತ್ತಿರುವ ವಿವಿಧ ಜನಪರ ಪ್ರತಿಭಟನೆಗಳು ಹಾಗೂ ಹೋರಾಟಗಳನ್ನು ಒಂದೇ ಸೂರಿನಡಿ ತಂದು ನಕ್ಷೆಗೊಳಿಸುವ ಉದ್ದೇಶದಿಂದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ‘ಸತ್ಯಾಗ್ರಹ’ ಎಂಬ ನೂತನ ಡಿಜಿಟಲ್ ವೇದಿಕೆಯನ್ನು...

ಫಾರ್ಮ್‌-6 ಮೂಲಕ ಮರುನೋಂದಣಿ ಸಾಧ್ಯವಿದ್ದರೆ SIR ಏಕೆ? ಚುನಾವಣಾ ಆಯೋಗಕ್ಕೆ ಚಿದಂಬರಂ ಪ್ರಶ್ನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕೈಬಿಡಲಾದ ಮತದಾರರು ಮತ್ತೆ ಹೆಸರು ನೋಂದಾಯಿಸಿಕೊಳ್ಳಲು ಫಾರ್ಮ್‌-6 ಸಲ್ಲಿಸಿದರೆ ಸಾಕು ಎಂದಾದರೆ, SIR ಏಕೆ ಬೇಕು? ಪಶ್ಚಿಮ ಬಂಗಾಳದ SIR ಪ್ರಕರಣದ ವಿಚಾರಣೆ...

ದೆಹಲಿ ಸಿಜೆಪಿ ಪ್ರತಿಭಟನೆ ಬೆನ್ನಲ್ಲೇ ಹೋರಾಟಗಾರರ ವಿರುದ್ಧ ಮೂರು ಎಫ್‌ಐಆರ್ ದಾಖಲು

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಲ್ಲಿ (SIR) ಅಕ್ರಮ ನಡೆದಿದೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ಶುಕ್ರವಾರ ನಡೆದ ಬೃಹತ್ ಪ್ರತಿಭಟನೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ