ದೇಶ

ಕೋಗಿಲು ಬಡಾವಣೆ ಮನೆಗಳ ಧ್ವಂಸ: ಕರ್ನಾಟಕ ‘ಬುಲ್ಡೋಜರ್ ರಾಜ್ಯ’ ಎಂದ ಕೇರಳ ಸಿಎಂ ಪಿಣರಾಯಿ

ಕೋಗಿಲು ಬಡಾವಣೆ ಮನೆಗಳ ಧ್ವಂಸ ಪ್ರಕರಣದ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಕರ್ನಾಟಕ 'ಬುಲ್ಡೋಜರ್ ರಾಜ್ಯ' ಎಂದು ಹೇಳಿದ್ದಾರೆ. ಸಂಘ ಪರಿವಾರದ ಅಲ್ಪಸಂಖ್ಯಾತ ವಿರೋಧಿ ರಾಜಕೀಯವನ್ನು ಕಾಂಗ್ರೆಸ್...

ಗುರುಗ್ರಾಮ | ಮದುವೆಯಾಗಲು ನಿರಾಕರಿಸಿದ್ದಕ್ಕೆ ಮಹಿಳೆ ಮೇಲೆ ಗುಂಡು ಹಾರಿಸಿದ ದುರುಳ

ಮದುವೆಯಾಗಲು ನಿರಾಕರಿಸಿದ ಕಾರಣ ದುರುಳನೋರ್ವ ಮಹಿಳೆಗೆ ಗುಂಡು ಹಾರಿಸಿದ ಘಟನೆ ಹರಿಯಾಣದ ಗುರುಗ್ರಾಮ ಕ್ಲಬ್‌ನಲ್ಲಿ ನಡೆದಿದೆ. ಗುಂಡಿನ ದಾಳಿಯಿಂದ ಗಾಯಗೊಂಡ ಮಹಿಳೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಆರಂಭದಲ್ಲಿ ಆತಂಕದಲ್ಲಿ ಹೇಳಿಕೆ ನೀಡಿರಲಿಲ್ಲ. ಆದರೆ...

‘ರೇಪಿಸ್ಟ್ ಮಕ್ಕಳನ್ನೂ ರಾಜಾ ಬೇಟಾ ಎಂದು ಮುದ್ದಿಸುವ ತಾಯಂದಿರು’-ಪಂಜಾಬ್ ಹರಿಯಾಣ ಹೈಕೋರ್ಟ್

ಕುಟುಂಬದ ಸದಸ್ಯರು- ತಾಯಂದಿರು ದುಷ್ಟ ಗಂಡು ಮಕ್ಕಳನ್ನೂ ‘ರಾಜಾ ಬೇಟಾ’ ಎಂದು ಕುರುಡಾಗಿ ಮುದ್ದಿಸುತ್ತಾರೆ. ದೇಶದ ಈ ಭಾಗದಲ್ಲಂತೂ ಇದು ಸರ್ವೇಸಾಮಾನ್ಯ. ಇಂತಹ ವಿಕೃತ ವ್ಯಕ್ತಿ ಪುರುಷತ್ವ ಅಳಿಯುವ ತನಕ ಜೈಲಲ್ಲಿ ಕೊಳೆಯಬೇಕು...

ವರದಕ್ಷಿಣೆ ಕಿರುಕುಳ: 3 ವರ್ಷಗಳಲ್ಲಿ 3 ಮದುವೆಯಾಗಿದ್ದವನ ಬಂಧನ

ಮೂರು ವರ್ಷಗಳಲ್ಲಿ ಮೂವರು ಮಹಿಳೆಯರನ್ನು ವಿವಾಹವಾಗಿದ್ದ ವ್ಯಕ್ತಿಯನ್ನು ವರದಕ್ಷಿಣೆ ಕಿರುಕುಳದ ಆರೋಪದಲ್ಲಿ ಬಂಧಿಸಿರುವ ಘಟನೆ ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಪಿಂಟು ಬರ್ನ್‌ವಾಲ್ ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ. ಆತ, ತನ್ನ ಮೊದಲ...

ಅಸ್ಸಾಂ | ಕ್ರಿಸ್‌ಮಸ್ ಆಚರಣೆ ವೇಳೆ ದಾಂಧಲೆ; ವಿಎಚ್‌ಪಿ, ಬಜರಂಗದಳ ಕಾರ್ಯಕರ್ತರ ಬಂಧನ

ದೇಶದಲ್ಲಿ ನಿನ್ನೆ ಸೌಹಾರ್ದತೆಯಿಂದ ಕ್ರಿಸ್‌ಮಸ್ ಆಚರಣೆ ಮಾಡಲಾಗುತ್ತಿರುವಾಗ ವಿಎಚ್‌ಪಿ, ಬಜರಂಗದಳ ಕಾರ್ಯಕರ್ತರ ಹಲವೆಡೆ ದಾಂಧಲೆ ನಡೆಸಿದ್ದಾರೆ. ಅಸ್ಸಾಂನ ನಲ್ಬಾರಿ ಜಿಲ್ಲೆಯ ಶಾಲೆಯಲ್ಲಿ ಕ್ರಿಸ್‌ಮಸ್ ಆಚರಣೆಗೆ ಬಳಸಲಾದ ಅಲಂಕಾರಿಕ ವಸ್ತುಗಳನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳು, ಅಂಗಡಿಗಳಲ್ಲಿದ್ದ...

ಕೋವಿಡ್ ನಂತರ ಭಾರತದ ಅತಿದೊಡ್ಡ ಆರೋಗ್ಯ ಬಿಕ್ಕಟ್ಟು ‘ವಾಯು ಮಾಲಿನ್ಯ’; ವೈದ್ಯರ ಎಚ್ಚರಿಕೆ

ಕೋವಿಡ್-19 ಸಾಂಕ್ರಾಮಿಕ ರೋಗದ ನಂತರ ಭಾರತ ಎದುರಿಸುತ್ತಿರುವ ಅತಿದೊಡ್ಡ ಸಾರ್ವಜನಿಕ ಆರೋಗ್ಯ ಬಿಕ್ಕಟ್ಟು ವಾಯು ಮಾಲಿನ್ಯವಾಗಿದೆ. ತುರ್ತು ಕ್ರಮ ಕೈಗೊಳ್ಳದಿದ್ದರೆ ಪ್ರತಿ ವರ್ಷವೂ ಪರಿಸ್ಥಿತಿ ಭೀಕರವಾಗಿ ಹದಗೆಡುತ್ತಲೇ ಇರುತ್ತದೆ ಎಂದು ಯುಕೆ ಮೂಲದ...

ಅಪರಾಧ ಸಾಬೀತಾಗದಿದ್ದರೂ 24 ವರ್ಷ ಜೈಲಿನಲ್ಲಿದ್ದ ಆರೋಪಿ ಖುಲಾಸೆ: ಹೈಕೋರ್ಟ್‌ ಆದೇಶ

ದರೋಡೆ ಪ್ರಕರಣದಲ್ಲಿ ಅಪರಾಧ ಸಾಬೀತಾಗದೇ ಇದ್ದರೂ ಕಳೆದ 24 ವರ್ಷಗಳಿಂದ ಜೈಲಿನಲ್ಲಿದ್ದ ಆರೋಪಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್‌ ಆದೇಶಿಸಿದೆ. ಆಝಾದ್ ಖಾನ್ ಖುಲಾಸೆಗೊಂಡ ಆರೋಪಿ. ಕೇವಲ ಆರೋಪಿಯ ತಪ್ಪೊಪ್ಪಿಗೆ...

ಉನ್ನಾಂವ್ ಅತ್ಯಾಚಾರ ಕಾಂಡ: ಕುಲದೀಪ್ ಸೆಂಗರ್ ಶಿಕ್ಷೆ ಅಮಾನತಿಗೆ ತಡೆ ಕೋರಿ ಸುಪ್ರೀಂಗೆ ಅರ್ಜಿ

2017ರ ಉನ್ನಾವೊ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಉಚ್ಚಾಟಿತ ಬಿಜೆಪಿ ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಗೆ ನೀಡಿರುವ ಶಿಕ್ಷೆ ಅಮಾನತಿನ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಸೆಂಗಾರ್...

ಸಿಎಜಿ ವರದಿ | ಮೋದಿ ಸರ್ಕಾರದ ‘ಕೌಶಲ್ಯ ಭಾರತ’ ಯೋಜನೆಯ ಭಾರೀ ಅಕ್ರಮ ಬಟಾಬಯಲು

2015ರಲ್ಲಿ ಪ್ರಾರಂಭವಾದ, ಅಂದಿನಿಂದ ಈವರೆಗೆ ಮೂರು ಬಾರಿ ಸ್ಥಗಿತಗೊಂಡು, ಮರು ಆರಂಭಗೊಂಡಿರುವ ‘ಸ್ಕಿಲ್ ಇಂಡಿಯಾ ಮಿಷನ್‌’ನ ಪ್ರಮುಖ ಯೋಜನೆಯಾದ ‘ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆ’ (ಪಿಎಂಕೆವಿವೈ)ಯು ತನ್ನ ಗುರಿ ಸಾಧಿಸುವಲ್ಲಿ ವಿಫಲವಾಗಿದೆ....

ಪ.ಬಂಗಾಳದ ಗುಂಪು ಹತ್ಯೆಯ ಕೇಸಿನಲ್ಲಿ 13 ಮಂದಿ ಅಲ್ಪಸಂಖ್ಯಾತರಿಗೆ ಜೀವಾವಧಿ ಶಿಕ್ಷೆ

ಈ ವರ್ಷದ ಏಪ್ರಿಲ್ ನಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದ ತಂದೆ ಮಗನ ಹತ್ಯೆಯ ವಿಚಾರವಾಗಿ ಮುರ್ಷಿದಾಬಾದ್ ಜಿಲ್ಲೆಯ ನ್ಯಾಯಾಲಯವು ಇದೇ ಸೋಮವಾರ(22/12/2025) ಪ್ರಕರಣಕ್ಕೆ ಸಂಬಂಧಿಸಿದಂತೆ 13 ಜನರಿಗೆ ಜೀವಾವಧಿ ಶಿಕ್ಷೆ ಮತ್ತು ಒಟ್ಟು...

ಉತ್ತರ ಪ್ರದೇಶ | ಶಾಲೆಗಳಿಗಿಲ್ಲ ಕ್ರಿಸ್‌ಮಸ್‌ ರಜೆ; ಬದಲಿಗೆ, ವಾಜಪೇಯಿ ಜನ್ಮ ದಿನ ಆಚರಣೆ

ಉತ್ತರ ಪ್ರದೇಶದಲ್ಲಿ ಕ್ರಿಸ್‌ಮಸ್‌ ಆಚರಣೆಗಾಗಿ ಶಾಲೆಗಳಿಗೆ ರಜೆ ನೀಡಲಾಗಿಲ್ಲ. ಸರ್ಕಾರದ ಆದೇಶದಂತೆ ಶಾಲೆಗಳನ್ನು ತೆರೆಯಲಾಗಿದ್ದು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಆಚರಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಇನ್ನೊಂದು ಮೈಲಿಗಲ್ಲು; ಅತಿ ಭಾರದ ಉಪಗ್ರಹವನ್ನು ಕಕ್ಷೆಗೆ ಸೇರಿಸಿದ ISRO

ಭಾರತದ ಬಾಹ್ಯಾಕಾಶ ಕ್ಷೇತ್ರ ಇನ್ನೊಂದು ಮೈಲಿಗಲ್ಲು ಸೃಷ್ಟಿಸಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO)ಯು ಬಾಹುಬಲಿ ಎಂದು ಕರೆಯಲ್ಪಡುವ ತನ್ನ ಅತ್ಯಂತ ಶಕ್ತಿಶಾಲಿ ರಾಕೆಟ್ ಎಲ್‌ವಿಎಂ–3 (LVM3) ಮೂಲಕ ಇಲ್ಲಿವರೆಗೆ ಭಾರತ ಉಡಾವಣೆ ಮಾಡಿರುವ...

ಈ ಹೊತ್ತಿನ ಪ್ರಮುಖ ಸುದ್ದಿ