ದೇಶ

ಆ್ಯಂಬುಲೆನ್ಸ್ ಒದಗಿಸದ ಆಸ್ಪತ್ರೆ: ಮಗುವನ್ನು ‘ಪ್ಲಾಸ್ಟಿಕ್ ಚೀಲ’ದಲ್ಲಿ ಕೊಂಡೊಯ್ದ ಬುಡಕಟ್ಟು ಕುಟುಂಬ

ಆಸ್ಪತ್ರೆಯು ಆ್ಯಂಬುಲೆನ್ಸ್ ಸೌಲಭ್ಯ ಒದಗಿಸದ ಕಾರಣ ಬುಡಕಟ್ಟು ಕುಟುಂಬವೊಂದು ತನ್ನ ನಾಲ್ಕು ತಿಂಗಳ ಮಗುವಿನ ಮೃತದೇಹವನ್ನು ಆಸ್ಪತ್ರೆಯಿಂದ ತಮ್ಮೂರಿಗೆ ಪ್ಲಾಸ್ಟಿಕ್ ಚೀಲದಲ್ಲಿ ಸಾಗಿಸಿರುವ ಹೃದಯವಿದ್ರಾವಕ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. ಜಾರ್ಖಂಡ್‌ನ ನೊಮುಂಡಿ ಪ್ರದೇಶದ ಬಲ್ಜೋರಿ...

ಮೆಸ್ಸಿ ಕ್ರೀಡಾಂಗಣ ತೊರೆಯಲು ‘ಅಪ್ಪುಗೆ’ಯೇ ಕಾರಣ: ಆಯೋಜಕ

ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ, ಕೆಲವೇ ನಿಮಿಷಗಳಲ್ಲಿ ಅಲ್ಲಿಂದ ಹಿರನಡೆದರು. ಅವರನ್ನು ಕೆಲವರು ಅಪ್ಪಿಕೊಂಡಿದ್ದರಿಂದ ಅವರು ಕೋಪಗೊಂಡು ಕ್ರೀಡಾಂಗಣ ತೊರೆದರು ಎಂದು ಕಾರ್ಯಕ್ರಮದ...

ಅಕಾಲಿಕ ಮಳೆಗೆ ದ್ರಾಕ್ಷಿ ಬೆಳೆ ಹಾನಿ: ಒಣದ್ರಾಕ್ಷಿ ರಫ್ತು ಸ್ಥಗಿತ, ಸಾಲದ ಶೂಲಕ್ಕೆ ರೈತ

2025ರ ದ್ರಾಕ್ಷಿ ಬೆಳೆ ಹಾನಿಯು ಕೇವಲ ಆರ್ಥಿಕ ನಷ್ಟವಲ್ಲ. ಹವಾಮಾನ ಬದಲಾವಣೆಯ ಮುಂದೆ ಕೃಷಿ ದುರ್ಬಲವಾಗುತ್ತಿದೆ. ಹಾಗಾಗಿ ರೈತರನ್ನು ರಕ್ಷಿಸಲು ಸರ್ಕಾರಗಳು, ತಜ್ಞರು ಮತ್ತು ಸಮುದಾಯ ಎಲ್ಲರೂ ಕೈ ಜೋಡಿಸಬೇಕು. 2025ರಲ್ಲಿ ಮಹಾರಾಷ್ಟ್ರದ ದ್ರಾಕ್ಷಿ...

ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಎಫ್ಐಆರ್ ದಾಖಲು

ಕೋಮು ಸೌಹಾರ್ದತೆಗೆ ಬೆದರಿಕೆ ಒಡ್ಡುವಂತಹ ಹಾಗೂ ಭಾರತದ ಸಾರ್ವಭೌಮತೆಗೆ ಧಕ್ಕೆ ತರುವಂತಹ ಸಾಮಾಜಿಕ ಮಾಧ್ಯಮ ಪೋಸ್ಟ್ ಮಾಡಿದ ಆರೋಪದಲ್ಲಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಪಶ್ಚಿಮ ಬಂಗಾಳದ ನರೇಂದ್ರಪುರ...

ಚಾಯ್ ಪೇ ಚರ್ಚಾ: ಗಮನ ಸೆಳೆದ ಪ್ರಿಯಾಂಕಾ ಕೇಂದ್ರಿತ ಚಿತ್ರ!

ಸಂಸತ್ತಿನ ಚಳಿಗಾಲದ ಅಧಿವೇಶನ ಮುಗಿದಿದೆ. ಅಧಿವೇಶನ ಕೊನೆಗೊಂಡ ಶುಕ್ರವಾರ (ಡಿ.19) ಸಂಜೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಾಂಪ್ರದಾಯಿಕ ಚಹಾ ಕೂಟ ಏರ್ಪಡಿಸಿದ್ದರು. ಕೂಟದಲ್ಲಿ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಆರೋಪ ಪಟ್ಟಿ ಪರಿಗಣಿಸಲು ನಿರಾಕರಿಸಿದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಇ.ಡಿ

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮತ್ತಿತರರ ವಿರುದ್ಧ ಸಲ್ಲಿಸಲಾಗಿದ್ದ ಆರೋಪ ಪಟ್ಟಿಯನ್ನು ಪರಿಗಣಿಸಲು ವಿಚಾರಣಾ ನ್ಯಾಯಾಲಯ ನಿರಾಕರಿಸಿರುವ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ...

ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ರಾಜಧಾನಿ ಎಕ್ಸ್‌ಪ್ರೆಸ್‌; 7 ಆನೆಗಳು ಸಾವು

ರೈಲ್ವೇ ಹಳಿ ದಾಟುತ್ತಿದ್ದ ಆನೆಗಳ ಹಿಂಡಿಗೆ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದು 7 ಆನೆಗಳು ಮೃತಪಟ್ಟಿರುವ ಘಟನೆ ಅಸ್ಸಾಂನ ಎನ್.ಎಫ್. ರೈಲ್ವೆಯ ಲುಮ್ಡಿಂಗ್ ವಿಭಾಗದಲ್ಲಿ ಶನಿವಾರ ಮುಂಜಾನೆ ನಡೆದಿದೆ. ಜಮುನಾಮುಖ್-ಕಂಪುರ ರೈಲ್ವೇ...

10-ಮಿನಿಟ್ ಡೆಲಿವರಿ ಸಂಸ್ಕೃತಿ; ʼಕ್ವಿಕ್‌ ಕಾಮರ್ಸ್‌ʼ ಒಳಬೇಗುದಿ!

ಒಂದ್ಕಾಲದಲ್ಲಿ ಏನಾದರೂ ಬೇಕಾದ್ರೆ ಪೇಟೆಗೆ ಹೋಗಿ, ಸರತಿ ಸಾಲಿನಲ್ಲಿ ನಿಂತು ತಗೊಂಡು ಬರಬೇಕಾಗಿತ್ತು. ಬೆಳಿಗ್ಗೆ ಹೊರಟ್ರೆ ಮಧ್ಯಾಹ್ನ ಮನೆ ಸೇರುವ ದಿನಗಳೂ ಇದ್ದವು. ಮೊಬೈಲ್‌ ಬಂದಿದ್ದೇ ಬಂದದ್ದು, ಎಲ್ಲಾ ಉಲ್ಟಾ-ಪಲ್ಟಾ! ನಮಗಿಂತ ಮೈಲುಗಳಷ್ಟು...

ಕೇರಳ | ಕಳ್ಳತನದ ಸುಳ್ಳು ಆರೋಪ: ವಲಸೆ ಕಾರ್ಮಿಕನನ್ನು ಹೊಡೆದು ಕೊಂದ ಗುಂಪು

ಕಳ್ಳತನ ಮಾಡಿದ್ದಾರೆಂಬ ಅನುಮಾನದ ಮೇಲೆ ವಲಸೆ ಕಾರ್ಮಿಕರನನ್ನು ಬರ್ಬರಾಗಿ ಗುಂಪೊಂದು ಹೊಡೆದು ಕೊಂದಿರುವ ಘಟನೆ ಕೇರಳದ ಪಲಕ್ಕಾಡ್ ಜಿಲ್ಲೆಯ ವಲಯಾರ್‌ನಲ್ಲಿ ನಡೆದಿದೆ. ವಲಯಾರ್‌ನ ಸ್ಥಳೀಯ ನಿವಾಸಿಗಳ ಗುಂಪೊಂದು ಛತ್ತೀಸ್‌ಗಢ ಮೂಲದ ವಲಸೆ ಕಾರ್ಮಿಕ...

ಎರಡು ವರ್ಷಗಳಿಂದ ಶೂನ್ಯ ನೇಮಕಾತಿ; NCERTಯಲ್ಲಿ 50%ಗೂ ಹೆಚ್ಚು ಹುದ್ದೆಗಳು ಖಾಲಿ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ (NCERT) ನೇಮಕಾತಿಗೆ ಮಂಜೂರಾಗಿರುವ ಒಟ್ಟು ಹುದ್ದೆಗಳಲ್ಲಿ ಅರ್ಧಕ್ಕಿಂತ ಹೆಚ್ಚು ಹುದ್ದೆಗಳು ಖಾಲಿಯಾಗಿವೆ. ಈ ಸಂಸ್ಥೆಯು ಸತತ ಎರಡು ವರ್ಷಗಳಿಂದ ಯಾವುದೇ ನೇಮಕಾತಿಯನ್ನೇ ನಡೆಸಿಲ್ಲ ಎಂದು...

ಬೆಟ್ಟಿಂಗ್ ಆ್ಯಪ್ ಪ್ರಕರಣ: ಯುವರಾಜ್‌ ಸಿಂಗ್, ಸೋನು ಸೂದ್ ಸೇರಿ ಹಲವರು ಆಸ್ತಿ ಮುಟ್ಟುಗೋಲು

ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಚಾರ ಮತ್ತು ಅಕ್ರಮ ಹಣ ವರ್ಗಾವಣೆ ಕ್ರಮದಲ್ಲಿ ಕ್ರಿಕೆಟಿಗ ಯುವರಾಜ್ ಸಿಂಗ್‌ ಮತ್ತು ರಾಬಿನ್ ಉತ್ತಪ್ಪ, ನಟ ಸೋನು ಸೂದ್, ನಟಿ ಮಿಮಿ ಚಕ್ರವರ್ತಿ ಸೇರಿದಂತೆ ಹಲವರ ಆಸ್ತಿಯನ್ನು...

ತಮಿಳುನಾಡು SIR: 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್, ಚೆನ್ನೈನಲ್ಲೇ 14.25 ಲಕ್ಷ ಮತದಾರರನ್ನು ಕೈಬಿಟ್ಟ ಆಯೋಗ

ತಮಿಳುನಾಡು ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯ(ಎಸ್‌ಐಆರ್) ಕರಡು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಡಿಲೀಟ್ ಮಾಡಲಾಗಿದೆ. ಚೆನ್ನೈನಲ್ಲೇ 14.25 ಲಕ್ಷ ಮತದಾರರನ್ನು ಚುನಾವಣಾ ಆಯೋಗ ಕೈಬಿಟ್ಟಿದೆ....

ಈ ಹೊತ್ತಿನ ಪ್ರಮುಖ ಸುದ್ದಿ