ದೇಶ

ವ್ಯಕ್ತಿಚಿತ್ರ | ಬದ್ಧತೆಯುಳ್ಳ ಕಾರ್ಮಿಕ ನೇತಾರ ಬಾಬು ಮ್ಯಾಥ್ಯೂ ಎಐಟಿಯುಸಿ ನೂತನ ಅಧ್ಯಕ್ಷ

ಕಾಮ್ರೇಡ್ ಎಚ್ ವಿ ಅನಂತ ಸುಬ್ಬರಾವ್ ಅವರು ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಎಐಟಿಯುಸಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಾರ್ಮಿಕ ಮುಖಂಡ ಪ್ರೊ. ಬಾಬು ಮ್ಯಾಥ್ಯೂ ಆಯ್ಕೆಯಾಗಿದ್ದಾರೆ. ಡಿ.16ರಂದು ಬೆಂಗಳೂರಿನಲ್ಲಿ ನಡೆದ ಎಐಟಿಯುಸಿ ರಾಜ್ಯ ಸಮಿತಿ...

ಬೇರೆಡೆ ಮುಟ್ಟಿದ್ದರೆ ಏನಾಗುತ್ತಿತ್ತು? – ನಿತೀಶ್ ಹಿಜಾಬ್ ಎಳೆದಿದ್ದನ್ನು ಸಮರ್ಥಿಸಿ, ಆಕ್ಷೇಪಾರ್ಹ ಹೇಳಿಕೆ ನೀಡಿದ ಯುಪಿ ಸಚಿವ!

ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಹಿಳೆಯ ಹಿಜಾಬ್ ಎಳೆದಿದ್ದು ತೀವ್ರ ವಿವಾದಕ್ಕೆ ಕಾರಣವಾಗಿದೆ. ನಿತೀಶ್ ನಡೆಯನ್ನು ಹಲವು ಮಂದಿ ವಿರೋಧಿಸಿದ್ದಾರೆ. ಆದರೆ ಉತ್ತರ ಪ್ರದೇಶದ ಮೀನುಗಾರಿಕಾ ಸಚಿವ ಸಂಜಯ್ ನಿಶಾದ್...

ನ್ಯಾಷನಲ್ ಹೆರಾಲ್ಡ್ | ಒಂದೆಡೆ ಕೋರ್ಟ್ ರಿಲೀಫ್, ಇನ್ನೊಂದೆಡೆ ಹೊಸ ಪ್ರಕರಣ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ದೆಹಲಿ ನ್ಯಾಯಾಲಯವು ದೊಡ್ಡ ಮಟ್ಟದ ನಿರಾಳತೆಯನ್ನು ನೀಡಿದೆ. ಆದರೆ, ದೆಹಲಿ ಪೊಲೀಸರು ದಾಖಲಿಸಿರುವ ಹೊಸ ಎಫ್‌ಐಆರ್‌ (FIR)...

ಇಂಡಿಗೊ ಅವ್ಯವಸ್ಥೆ: ಹೊಸ ಪಿಐಎಲ್ ವಿಚಾರಣೆಗೆ ಕೈಗೆತ್ತಿಕೊಳ್ಳಲು ನಿರಾಕರಿಸಿದ ದೆಹಲಿ ಹೈಕೋರ್ಟ್

ಇಂಡಿಗೊ ವಿಮಾನ ರದ್ದತಿಯಿಂದಾಗಿ ವಿಮಾನ ನಿಲ್ದಾಣಗಳಲ್ಲಿ ಸಿಲುಕಿಕೊಂಡ ಪ್ರಯಾಣಿಕರಿಗೆ ನಾಲ್ಕು ಪಟ್ಟು ಪರಿಹಾರ ನೀಡುವಂತೆ ಕೋರಿ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ವಿರುದ್ಧ ತನಿಖೆ ನಡೆಸುವಂತೆ ಕೋರಿ ಎನ್‌ಜಿಒ ಸೆಂಟರ್ ಫಾರ್...

ಉತ್ತರ ಪ್ರದೇಶ | ಬುರ್ಖಾ ಧರಿಸಿಲ್ಲವೆಂದು ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಕೊಂದ ದುರುಳ

ಬುರ್ಖಾ ಧರಿಸದ ಕಾರಣಕ್ಕೆ ವ್ಯಕ್ತಿಯೋರ್ವ ತನ್ನ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ಅವರ ಮೃತದೇಹವನ್ನು ಮನೆಯೊಳಗೆ ಗುಂಡಿ ಅಗೆದು ಹೂತುಹಾಕಿದ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಫಾರೂಕ್ ಎಂಬಾತ ಆರೋಪಿ. ಆತನ...

ಬೋಂಡಿ ಬೀಚ್ ದಾಳಿ: ಆರೋಪಿಗೂ-ಹೈದರಾಬಾದ್‌ಗೂ ನಂಟು; ಭಾರತೀಯ ಪೊಲೀಸರು ಹೇಳಿದ್ದೇನು?

ಆಸ್ಟ್ರೇಲಿಯಾದ ಸಿಡ್ನಿಯಲ್ಲಿರುವ ಬೋಂಡಿ ಬೀಚ್‌ನಲ್ಲಿ ಭಾನುವಾರ (ಡಿ.14) ನಡೆದ ಭಯೋತ್ಪಾದಕ ಗುಂಡಿನ ದಾಳಿಯು ಪ್ರಪಂಚವನ್ನೇ ಬೆಚ್ಚಿಬೀಳಿಸಿದೆ. ಯಹೂದಿ ಸಮುದಾಯದ ಹನುಕ್ಕಾ ಉತ್ಸವದ ಸಂದರ್ಭದಲ್ಲಿ ನಡೆದ ಈ ದಾಳಿಯಲ್ಲಿ 15 ನಾಗರಿಕರು ಹತರಾಗಿದ್ದಾರೆ. 40ಕ್ಕೂ...

ದೆಹಲಿ ವಾಯು ಮಾಲಿನ್ಯ: ಸರ್ಕಾರದ ಕ್ರಮಗಳು ‘ಸಂಪೂರ್ಣ ವಿಫಲ’, 9 ಟೋಲ್ ಪ್ಲಾಜಾಗಳನ್ನು ಮುಚ್ಚಲು ಸುಪ್ರೀಂ ಸೂಚನೆ

ನವದೆಹಲಿ ಮತ್ತು ಎನ್‌ಸಿಆರ್ ವ್ಯಾಪ್ತಿಯಲ್ಲಿ ವಾಯು ಗುಣಮಟ್ಟ ತೀವ್ರ ಕುಸಿದಿರುವ ಹಂತದಲ್ಲೇ ಮುಂದುವರಿದಿದ್ದು, ಮಾಲಿನ್ಯ ನಿಯಂತ್ರಣಕ್ಕೆ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳು 'ಸಂಪೂರ್ಣ ವಿಫಲ'ವಾಗಿವೆ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ....

ಡಿ.19ರಂದು ಮೋದಿ ಸರ್ಕಾರ ಪತನ: ಪೃಥ್ವಿರಾಜ್ ನಂತರ ಸಂಜಯ್ ರಾವತ್ ಹೇಳಿಕೆ​

ಎರಡು ದಿನಗಳ ಹಿಂದಷ್ಟೆ ಮಹಾರಾಷ್ಟ್ರದ ಮಾಜಿ ಸಿಎಂ ಪೃಥ್ವಿರಾಜ್​ ಚೌಹಾಣ್, ಕೇಂದ್ರದಲ್ಲಿ ಪ್ರಧಾನಿ ಬದಲಾಗಲಿದ್ದಾರೆ ಎಂದು ಹೇಳಿರುವ ಬೆನ್ನಲ್ಲೇ ಶಿವಸೇನೆ (ಯುಬಿಟಿ) ನಾಯಕ ಸಂಜಯ್​ ರಾವತ್​ ಕೂಡ ಅಂಥದ್ದೇ ಹೇಳಿಕೆ ನೀಡಿದ್ದಾರೆ. ದೆಹಲಿಯಲ್ಲಿ...

ಛತ್ತೀಸ್‌ಗಢ | ತನಿಖಾ ಸಂಸ್ಥೆಯ ‘ದುರುಪಯೋಗ’ದ ಗದ್ದಲ; 34 ಕಾಂಗ್ರೆಸ್ ಶಾಸಕರ ಅಮಾನತು

ಬಿಜೆಪಿ ನೇತೃತ್ವದ ಛತ್ತೀಸ್‌ಗಢ ರಾಜ್ಯ ಸರ್ಕಾರವು ಕೇಂದ್ರ ಮತ್ತು ರಾಜ್ಯ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡಿದೆ. ವಿಪಕ್ಷಗಳನ್ನು ಗುರಿಯಾಗಿಸಿಕೊಂಡು ದಾಳಿಗಳನ್ನು ನಡೆಸಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಈ ಆರೋಪವು ಛತ್ತೀಸ್‌ಗಢ ವಿಧಾನಸಭೆಯಲ್ಲಿ ಗದ್ದಲ...

ವೈದ್ಯೆಯ ಹಿಜಾಬ್ ಎಳೆದ ಆರೋಪ: ಬಿಹಾರ ಸಿಎಂ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲು

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್ ಅವರು ವೈದ್ಯೆಯೊಬ್ಬರ ಹಿಜಾಬ್‌ ಎಳೆದ ಘಟನೆ ರಾಷ್ಟ್ರ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ನಿತೀಶ್‌ ಅವರ ಮಾನಸಿಕ ಸ್ಥಿತಿಗತಿಗಳ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ನಡುವೆ, ನಿತೀಶ್‌ ಕುಮಾರ್...

ಮನರೇಗಾ | 100 ದಿನದ ಉದ್ಯೋಗವನ್ನೇ ಕೊಡದ ಕೇಂದ್ರ ಸರ್ಕಾರ 125 ದಿನ ಕೆಲಸ ಕೊಡುತ್ತದೆಯೇ?

ಗ್ರಾಮೀಣ ಕಾರ್ಮಿಕರ ಹಿತವನ್ನು ರಕ್ಷಿಸುವ ನಿಟ್ಟಿನಲ್ಲಿ ಸುಧಾರಣೆಗಳ ಅಗತ್ಯವಿದೆ. ಆದರೆ ಅದು ಕಾಯಿದೆಯ ಮೂಲ ಉದ್ದೇಶವನ್ನು ಕಾಪಾಡುವಂತಿರಬೇಕೇ ಹೊರತು ಕತ್ತು ಹಿಸುಕುವಂತಾಗಬಾರದು. ಮನರೇಗಾ(ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ) ಕಾಯಿದೆ ಗ್ರಾಮೀಣ ಕುಟುಂಬಗಳಿಗೆ...

ಮಾಲಿನ್ಯ ನಿಯಂತ್ರಣ ಕ್ರಮಗಳಿಂದ ಕೆಲಸ ಕಳೆದುಕೊಂಡ ಕಾರ್ಮಿಕರಿಗೆ 10,000 ರೂ. ಪರಿಹಾರ: ದೆಹಲಿ ಸರ್ಕಾರ

ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿರುವ GRAP III ಮತ್ತು GRAP IV ಕ್ರಮಗಳಿಂದಾಗಿ ಕೆಲಸ ಕಳೆದುಕೊಂಡ ನಿರುದ್ಯೋಗಿಗಳಾದ) ನಿರ್ಮಾಣ ಕಾರ್ಮಿಕರಿಗೆ 10,000 ರೂ. ಪರಿಹಾರ ನೀಡುವುದಾಗಿ ದೆಹಲಿ ಕಾರ್ಮಿಕ ಸಚಿವ ಕಪಿಲ್ ಮಿಶ್ರಾ...

ಈ ಹೊತ್ತಿನ ಪ್ರಮುಖ ಸುದ್ದಿ