ದೇಶ

ಚಿನ್ನದ ನಾಣ್ಯ, ಸ್ಟಾರ್ ಹೋಟೆಲ್ ಪಾರ್ಟಿ, ಮುಜ್ರಾ ನೃತ್ಯ: ಹರಿಯಾಣ IAS ಅಧಿಕಾರಿಗಳ ಲಂಚದ ಪುರಾಣ ಬಿಚ್ಚಿಟ್ಟ ಸಿಬಿಐ

ಹರಿಯಾಣ ಸರ್ಕಾರ ಹಾಗೂ ಸರ್ಕಾರಿ ಸ್ವಾಮ್ಯದ ವಿವಿಧ ಸಂಸ್ಥೆಗಳ ಸುಮಾರು ₹504 ಕೋಟಿಗೂ ಅಧಿಕ ಹಣವನ್ನು ಖಾಸಗಿ ಬ್ಯಾಂಕ್‌ಗೆ ವರ್ಗಾಯಿಸಿ, ದುರ್ಬಳಕೆ ಮಾಡಿಕೊಂಡಿರುವ ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ)...

ದೆಹಲಿಯಲ್ಲಿ ಹೊಸ ಖಾಸಗಿ ಶಾಲೆಗಳ ಸ್ಥಾಪನೆ ನಿಯಮ ಸಡಿಲಿಕೆ: ಎರಡು ಕಡ್ಡಾಯ ಷರತ್ತುಗಳ ರದ್ದು

ಹೊಸ ಖಾಸಗಿ ಶಾಲೆಗಳನ್ನು ಪ್ರಾರಂಭಿಸಲು ಇರುವ ನಿಯಮಗಳನ್ನು ದೆಹಲಿ ಸರ್ಕಾರವು ಸಡಿಲಿಸಿದ್ದು, ಎರಡು ಪ್ರಮುಖ ಕಡ್ಡಾಯ ಷರತ್ತುಗಳನ್ನು ಕೈಬಿಟ್ಟಿದೆ. ಸೆಪ್ಟೆಂಬರ್ 30ರಂದು ಅಧಿಸೂಚನೆ ಹೊರಡಿಸಲಾಗಿರುವ 'ದೆಹಲಿ ಶಾಲಾ ಶಿಕ್ಷಣ (ತಿದ್ದುಪಡಿ) ನಿಯಮಗಳು 2026'ರ...

ಕೇರಳ ಸರ್ಕಾರದಲ್ಲಿ ಭಿನ್ನಮತ ಸ್ಫೋಟ; ಮುಖ್ಯಮಂತ್ರಿ ವಿರುದ್ಧವೇ ತಿರುಗಿಬಿದ್ದ ಯುಡಿಎಫ್ ಸಂಚಾಲಕ

ಕೇರಳದಲ್ಲಿ ವಿ.ಡಿ. ಸತೀಶನ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ನಾಲ್ಕು ತಿಂಗಳು ಕಳೆದಿರುವ ಬೆನ್ನಲ್ಲೇ, ಸರ್ಕಾರದೊಳಗಿನ ಭಿನ್ನಮತ ತೀವ್ರಗೊಳ್ಳುತ್ತಿರುವ ಲಕ್ಷಣಗಳು ಗೋಚರಿಸಿವೆ. ಉನ್ನತ ಮಟ್ಟದ ಸರ್ಕಾರಿ...

ಸಾಮಾನ್ಯರಿಗೆ ಮತ್ತೆ ‘ಇಎಂಐ’ ಬರೆ: ರೆಪೊ ದರ ಶೇ. 0.25ರಷ್ಟು ಹೆಚ್ಚಳಕ್ಕೆ ಆರ್‌ಬಿಐ ಒಲವು

ದೇಶದಲ್ಲಿ ಏರಿಕೆಯಾಗುತ್ತಿರುವ ಹಣದುಬ್ಬರವನ್ನು ನಿಯಂತ್ರಿಸುವ ಉದ್ದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರೆಪೊ ದರವನ್ನು ಮತ್ತೆ 25 ಮೂಲಾಂಶಗಳಷ್ಟು (ಬೇಸಿಸ್ ಪಾಯಿಂಟ್ಸ್ - 0.25%) ಹೆಚ್ಚಿಸುವ ಸಾಧ್ಯತೆಯಿದೆ. ಒಂದು ವೇಳೆ ಈ ಪರಿಷ್ಕರಣೆಯಾದಲ್ಲಿ,...

ಯುಪಿ ಚುನಾವಣೆ | ಕಾಂಗ್ರೆಸ್‌ಗೆ ಫಲ ನೀಡುವುದೇ ಬ್ರಾಹ್ಮಣ-ಮುಸ್ಲಿಂ ಸಮೀಕರಣ

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ಫೆಬ್ರವರಿ-ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ ಕೆಲವೇ ತಿಂಗಳುಗಷ್ಟೇ ಬಾಕಿ ಇರುವ ಸಮಯದಲ್ಲಿ, ಕೇವಲ 2 ಶಾಸಕರನ್ನು ಮಾತ್ರವೇ ಹೊಂದಿರುವ ಕಾಂಗ್ರೆಸ್‌, ಈ ಬಾರಿ ತನ್ನ ನೆಲೆಯನ್ನು...

CJP ಪ್ರತಿಭಟನೆ | ಸಾವಿರಾರು ಪ್ರತಿಭಟನಾಕಾರರು ವಶಕ್ಕೆ; ಜಂತರ್‌ ಮಂತರ್‌ಗೆ ಮರಳಲು ಒಡನಾಡಿಗಳಿಗೆ ನೇಹಾ ಬೋರಾ ಕರೆ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಶುಕ್ರವಾರ ನಡೆದ ಪ್ರತಿಭಟನೆ ವೇಳೆ ಸುಮಾರು 1,000 ಮಂದಿಯನ್ನು ವಶಕ್ಕೆ ಪಡೆದಿರುವ ದೆಹಲಿ ಪೊಲೀಸರು, ಪ್ರತಿಭಟನಾಕಾರರನ್ನು...

ಕಗ್ಗತ್ತಲು, ಅಪರಾಧಗಳ ತಾಣವಾಯ್ತಾ ದೆಹಲಿಯ ಪಾರ್ಕ್‌ಗಳು; 736ರ ಪೈಕಿ 16 ಉದ್ಯಾನಗಳಲ್ಲಷ್ಟೇ ಸಿಸಿಟಿವಿ ಕಣ್ಗಾವಲು!

ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ನಿರ್ವಹಿಸುವ ಒಟ್ಟು 736 ಉದ್ಯಾನವನಗಳ ಪೈಕಿ ಕೇವಲ 16 (ಶೇಕಡ 2ರಷ್ಟು) ಉದ್ಯಾನಗಳಲ್ಲಿ ಮಾತ್ರ ಸಿಸಿಟಿವಿ ಕ್ಯಾಮೆರಾಗಳಿವೆ ಎಂಬ ಆಘಾತಕಾರಿ ಅಂಶ ಪ್ರಾಧಿಕಾರದ ಆಂತರಿಕ ಲೆಕ್ಕಪರಿಶೋಧನೆಯಿಂದ (ಆಡಿಟ್)...

ಗ್ಯಾನೇಶ್ ರಾಜೀನಾಮೆ ನೀಡದಿದ್ದರೆ ಅ. 10ರಂದು ದೆಹಲಿ ಚಲೋ: ಸಿಜೆಪಿಯ ಅಭಿಜೀತ್ ದೀಪ್ಕೆ ಎಚ್ಚರಿಕೆ

ಮತದಾರರ ಪಟ್ಟಿಯಿಂದ ಅಕ್ರಮವಾಗಿ ಹೆಸರುಗಳನ್ನು ಕೈಬಿಟ್ಟಿರುವುದು ಹಾಗೂ ಚುನಾವಣಾ ಅಕ್ರಮಗಳನ್ನು ಖಂಡಿಸಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ತ್ವರಿತ ರಾಜೀನಾಮೆಗೆ ಆಗ್ರಹಿಸಿ 'ಕಾಕ್‌ರೋಚ್ ಜನತಾ ಪಾರ್ಟಿ' (ಸಿಜೆಪಿ) ಮುಂಬೈನಲ್ಲಿ...

ದೆಹಲಿಯ ಸರ್ಪಗಾವಲಿಗೂ ಜಗ್ಗದ ಯುವಜನತೆ, ಮುಂಬೈನಲ್ಲಿ ಮೊಳಗಿದ ರಣಕಹಳೆ: ಗ್ಯಾನೇಶ್ ವಜಾಕ್ಕೆ ಒಗ್ಗೂಡಿದ ಪ್ರಜಾಶಕ್ತಿ

ದೇಶದ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮುಖ್ಯ ಚುನಾವಣಾ ಆಯುಕ್ತರೊಬ್ಬರ (ಸಿಇಸಿ) ವಿರುದ್ಧ ಇಷ್ಟೊಂದು ಬೃಹತ್ ಮಟ್ಟದ ಜನಾಕ್ರೋಶ ಭುಗಿಲೆದ್ದಿದೆ. ಮಹಾತ್ಮ ಗಾಂಧೀಜಿಯವರ ಜನ್ಮದಿನದಂದೇ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಕರೆ ನೀಡಲಾಗಿದ್ದ 'ಜೈಲ್...

​’ಒಂದು ದೇಶ, ಒಂದು ಚುನಾವಣೆ’ ಎಂಬುದು ‘ಒಂದು ದೇಶ, ಒಂದು ಪಕ್ಷ’ದ ಮುಖವಾಡ: ಮುಂಬೈನಲ್ಲಿ ಸಿಜೆಪಿ ಆಕ್ರೋಶ

'ಒಂದು ದೇಶ, ಒಂದು ಚುನಾವಣೆ' (One Nation, One Election) ಎಂಬ ಪ್ರಸ್ತಾವನೆಯು ವಾಸ್ತವದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) 'ಒಂದು ದೇಶ, ಒಂದು ಪಕ್ಷ' (One Nation, One Party) ಎಂಬ...

ಅಮೆರಿಕದ ಗುಪ್ತಚರರಿಗೇ ಸುಳಿವು ನೀಡದೆ ಉಪಗ್ರಹ ಹೊಡೆದುರುಳಿಸಿದ್ದ ಭಾರತದ ಕ್ಷಿಪಣಿ

ದಶಕಗಳ ಬಳಿಕ, 2019ರಲ್ಲಿ 'ಮಿಷನ್ ಶಕ್ತಿ' ಕಾರ್ಯಾಚರಣೆಯ ಮೂಲಕ ಉಪಗ್ರಹ ನಿಗ್ರಹ ಕ್ಷಿಪಣಿ (ASAT) ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿ ಜಗತ್ತನ್ನೇ ದಂಗುಬಡಿಸಿತ್ತು. ಈ ದಿಢೀರ್ ಕಾರ್ಯಾಚರಣೆಯು ಅಮೆರಿಕದ ಗುಪ್ತಚರ ಇಲಾಖೆಯನ್ನು ಹೇಗೆ...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಸ್ತರಣೆ: ಬಸ್ ಕಂಡಕ್ಟರ್ ಆಗಿ ಟಿಕೆಟ್ ನೀಡಿದ ಸಿಎಂ ವಿಜಯ್

ತಮಿಳುನಾಡು ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣ ಯೋಜನೆಯನ್ನು ವಿಸ್ತರಿಸಿದೆ. ಇದರಿಂದ ಪ್ರತಿದಿನ ಅಂದಾಜು 84.32 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ. ಗಾಂಧಿ ಜಯಂತಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್...

ಈ ಹೊತ್ತಿನ ಪ್ರಮುಖ ಸುದ್ದಿ