ಪತ್ರಕ್ಕೆ ಸಹಿ ಹಾಕಿದವರ ಹಿನ್ನೆಲೆಯನ್ನು ನೋಡಿದರೆ ಅವರಲ್ಲಿ ಹಲವರು ಬಿಜೆಪಿ-ಆರ್‌ಎಸ್‌ಎಸ್ ಸಂಪರ್ಕದಲ್ಲಿ ಇರುವವರು ಎಂಬುದು ಎದ್ದು ಕಾಣುತ್ತದೆ. ಹೆಚ್ಚಿನವರು ಮೋದಿ ಸರ್ಕಾರದ ಅವಧಿಯಲ್ಲಿ ನೇಮಕಗೊಂಡವರು ಅಥವಾ ಬಿಜೆಪಿ-ಆರ್‌ಎಸ್‌ಎಸ್ ಸಿದ್ಧಾಂತಕ್ಕೆ ಹತ್ತಿರವಾದವರು ಎಂಬುದು ಗಮನಾರ್ಹ.
ದೇಶದ...
ಜಮ್ಮುವಿನ ವೈಷ್ಣೋದೇವಿ ವೈದ್ಯಕೀಯ ಕಾಲೇಜಿನಲ್ಲಿ ನೀಟ್ ಪಟ್ಟಿಯ ಮೆರಿಟ್ ಆಧಾರದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ದಾಖಲಾತಿ ಅಧಿಕವಾಗಿದೆ. ಈ ವಿಚಾರದಲ್ಲಿಯೂ ರಾಜಕೀಯಕ್ಕೆ ಇಳಿದಿರುವ ಆರ್‌ಎಸ್‌ಎಸ್, ಬಜರಂಗದಳ, ಬಿಜೆಪಿ ಕಾಲೇಜಿನಲ್ಲಿ ಹಿಂದೂ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಬೇಕು...
ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಕೇವಲ 50 ಕಿ.ಮೀ. ದೂರದಲ್ಲಿರುವ ನರ್ಸಿಂಗ್ಡಿಯಲ್ಲಿ ಶುಕ್ರವಾರ ಬೆಳಗ್ಗೆ 10.10ರ ಸುಮಾರಿಗೆ 5.5 ತೀವ್ರತೆಯ ಭೂಕಂಪ ಸಂಭವಿಸಿದೆ. ಅಮೆರಿಕದ ಭೂವೈಜ್ಞಾನಿಕ ಸರ್ವೇ (USGS) ಪ್ರಕಾರ ಈ ಭೂಕಂಪದ ಆಳ...
ಶೂನ್ಯ ಹಾಜರಾತಿಯಿದ್ದ ಕಾರಣಕ್ಕೆ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೃತ ಶಿಕ್ಷಕರಿಗೆ ಸರ್ಕಾರಿ ಅಧಿಕಾರಿಗಳು ಶೋಕಾಸ್ ನೋಟಿಸ್ ನೀಡಿದ ಮತ್ತು ಉತ್ತರಿಸಲು ಮೂರು ದಿನಗಳ ಗಡುವು ನೀಡಿದ ಘಟನೆ ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯಲ್ಲಿ ನಡೆದಿದೆ.
2023ರ...
ಬಲಪಂಥೀಯ ಬೆಂಬಲಿಗ ಸುದ್ದಿ ವಾಹಿನಿಗಳಲ್ಲಿ ಒಂದಾದ ಸುದರ್ಶನ ಟಿವಿಯ ಹಿರಿಯ ಕ್ಯಾಮೆರಾಮನ್ ಸುಶೀಲ್ ಅವಸ್ಥಿ ಅವರ ಮೇಲೆ ನ. 18 ರ ರಾತ್ರಿ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಸುದ್ದಿ ಸಾಮಾಜಿಕ...
ಮಸೂದೆಗಳಿಗೆ ಒಪ್ಪಿಗೆ ನೀಡುವ ಕುರಿತು ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ನ್ಯಾಯಾಲಯ ಯಾವುದೇ ಕಾಲಮಿತಿ ನಿಗದಿಪಡಿಸುವುದಕ್ಕೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಸಂವಿಧಾನದ 143ನೇ ವಿಧಿಯ ಅನ್ವಯ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾಡಿದ ಉಲ್ಲೇಖಕ್ಕೆ...
ಹತ್ತನೆಯ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರ ನೂತನ ಸಂಪುಟದಲ್ಲಿ ಜಾತಿವಾರು ಪ್ರಾತಿನಿಧ್ಯ ನೀಡಲಾಗಿದೆ.ಹಿಂದಿನ ಸಂಪುಟದಲ್ಲಿದ್ದ ಏಕೈಕ ಮುಸ್ಲಿಂ ಸಚಿವರನ್ನು ಮತ್ತೆ ಪರಿಗಣಿಸಲಾಗಿದೆ.
ಸಂಪುಟದಲ್ಲಿ ಮೇಲ್ವರ್ಗದ 8 ಮಂದಿಗೆ ಅವಕಾಶ...
ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಗುರುವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ...
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪುತ್ರ ಪಾರ್ಥ್ ಪವಾರ್ ಪಾಲುದಾರರಾಗಿರುವ ಪುಣೆ ಮೂಲದ ಕಂಪೆನಿಯ 300 ಕೋಟಿ ರೂ. ಭೂ ವ್ಯವಹಾರದ ಕುರಿತು ತನಿಖೆ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಯು, ಅಕ್ರಮಗಳಿಗೆ...
ಹರಿಯಾಣದ ಗುರುಗ್ರಾಮದಲ್ಲಿ ಮನೆ ಖರೀದಿದಾರರಿಗೆ ವಂಚನೆ ಮಾಡಿದ ಆರೋಪದ ಮೇಲೆ ಹಣ ವರ್ಗಾವಣೆ ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಕುಟುಂಬದ ಆಪ್ತ ಸಹಾಯಕ ರಿಯಲ್ ಎಸ್ಟೇಟ್ ಉದ್ಯಮಿ ಅಮಿತ್ ಕಟ್ಯಾಲ್...
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನಾಳೆ (ನವೆಂಬರ್ 20) ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಂಘಟನೆಯ ಪದಾಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಭಾಗವತ್ ಅವರು ಮೂರು ದಿನಗಳ ಭೇಟಿ ವೇಳೆ...
ಭಾರತ ಮತ್ತು ಪಾಕಿಸ್ತಾನ ನಡುವಿನ ಬಿಕ್ಕಟ್ಟನ್ನು ನಾನು ಪರಿಹರಿಸಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಬುಧವಾರ ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್, ಇದೀಗ...